Breaking News

Mallikarjun

ತಿಪಟೂರು ಪಟ್ಟಣದಲ್ಲಿ ಇಷ್ಟಲಿಂಗ ಪೂಜೆ ಹಾಗೂ ಧಾರ್ಮಿಕ ಸಮಾರಂಭ

311e76b0 Da48 42ba 9f46 9831240024dd

Ishtalinga Puja and religious ceremony held in Tipatur town ಹಾಸನ – ತಿಪಟೂರು ಪಟ್ಟಣದಲ್ಲಿ ನಡೆಯುವ ಇಷ್ಟಲಿಂಗ ಪೂಜೆ ಹಾಗೂ ಧಾರ್ಮಿಕ ಸಮಾರಂಭ 3 ದಿವಸಗಳ ಕಾಲ ಶ್ರೀ ಮದ್ ರಂಭಾಪುರಿ ಜಗದ್ಗುರುಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ ಎಂದು ತಿಪಟೂರು ತಾಲ್ಲೂಕು ಘಟಕದ ಪೂಜಾ ಸೇವಾ ಸಮಿತಿ ಸದಸ್ಯರಾದ ಟಿ.ಎನ್. ಪರಶಿವಮೂರ್ತಿ, ಜಿ.ಕೆ. ನಟರಾಜ್, ಟಿ.ಎಂ. ದಿವಾಕರ್, ಶ್ರೀ ತೋಂಟಾದಾರ್ಯ, ಸಾಸಿಲು ಕುಮಾರ್, ಮುಂತಾದವರು ತಿಳಿಸಿದರು. ಇಷ್ಟಲಿಂಗ …

Read More »

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಅಮೋಘ ಸಾಧನೆ

IMG20230709170727 Scaled

In the National Karate Championship The students of BL Bulls Karate Institute have done a great job ಗಂಗಾವತಿ: ಗದಗ ಜಿಲ್ಲೆಯಲ್ಲಿ ನಡೆದಂತಹ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‍ಶಿಪ್ ಕರಾಟೆ ಪಂದ್ಯಾವಳಿಯನ್ನು ಕರಾಟೆ ಶಿಕ್ಷಕರಾದ ಗಣೇಶ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಸ್ಪರ್ಧೆಯಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬೆಂಗಳೂರು, ಉಡುಪಿ, ಶಿವಮೊಗ್ಗ, ಬಳ್ಳಾರಿ, ಹೊಸಪೇಟೆ, ಕೊಡಗು, ಬೆಳಗಾವಿ, ಹಾವೇರಿ, ದಾವಣಗೆರೆ, ಬಿಜಾಪುರ, ತುಮಕೂರ್, …

Read More »

ಕ್ರಿಕೆಟ್ ಆಯ್ಕೆ ಪ್ರಕ್ರಿಯೆ 12, 13 ರಂದು

Crikt

Cricket selection process on 12th, 13th ಗಂಗಾವತಿ: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕ್ರಿಕೆಟ್ ಆಸಕ್ತಿಇರುವ 19 ವಯೋಮಾನದ ಬಾಲಕರ ಜುಲೈ 12 ಮತ್ತು 13 ರಂದು ಕಲಬುರ್ಗಿ ನಗರದ ಕೆಬಿಎನ್ ಮೈದಾನದಲ್ಲಿ ನಡೆಯಲಿದೆ ಎಂದು ರಾಯಚೂರು ಜಿಲ್ಲೆಯ ನಿರ್ದೇಶಕ ಮಂಜುನಾಥ ಹಾನಗಲ್ ಕೊಪ್ಪಳ ಜಿಲ್ಲೆಯ ನಿರ್ದೇಶಕ ಚಂದ್ರಶೇಖರ ಮೈಲಾರ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜುಲೈ 12 ಬೆಳಗ್ಗೆ 9 ಕ್ಕೆ ವಿಜಯಪುರ, …

Read More »

ಅಕ್ರಮವಾಗಿ ಹೊಲಕ್ಕೆ ನುಗ್ಗಿ ನಿರಂತರ ಮರಳು ಲೂಟಿ : ಎಸ್‍ಪಿಗೆ ದೂರು

Illegal Sand Digging In Farmer Land 1 Scaled

Illegal entry into the field and continuous looting of sand: Complaint to SP ಕೊಪ್ಪಳ : ತಾಲೂಕಿನ ಸೀಮಾದಲ್ಲಿ ಬರುವ ತಮ್ಮ ಹೊಲಕ್ಕೆ ನುಗ್ಗಿ ನಿರಂತರವಾಗಿ ದಬ್ಬಾಳಿಕೆ ಮೂಲಕ ತಮ್ಮ ಪಿತ್ರಾರ್ಜಿತ ಆಸ್ತಿ ನರೇಗಲ್ ಸೀಮಾದ ಸರ್ವೆ ನಂ. 9999 ರಲ್ಲಿ ಇರುವ ಬೆಲೆ ಬಾಳುವ ಮರಳನ್ನು ಅಕ್ರಮವಾಗಿ ಸಾಗಿಸಿದ್ದು, ಎಷ್ಟೇ ವಿನಂತಿಸಿಕೊಂಡರೂ ದೌರ್ಜನ್ಯ ಮಾಡಿದ್ದು, ಕೊನೆಗೆ ನಾಯಕ ಸಮುದಾಯದ ಮುಖಂಡರ ಮೂಲಕ ಎಸ್.ಪಿ. ಗೆ …

Read More »

ಕೇಂದ್ರ ಸರಕಾರದ 9 ವರ್ಷಗಳಸಾಧನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ಕರಪತ್ರಗಳನ್ನು ಬಿಡುಗಡೆ

IMG 20230711 WA0329

Release of brochures informing the public about the achievements of the central government in 9 years ಇಂದು ಗಂಗಾವತಿ ನಗರದ 27 ನೇ ವಾರ್ಡಿನ ಲಕ್ಷ್ಮಿ ಕ್ಯಾಂಪ್ ‌ನಲ್ಲಿ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ಕರಪತ್ರಗಳನ್ನು ಬಿಡುಗಡೆ ಮಾಡುವ ಕಾರ್ಯಕ್ರಮ ಮಾಡಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕರಡಿ ಸಂಗಣ್ಣನವರು ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು …

Read More »

ನೇಕಾರರ ಗಣತಿ, ಘಟಕಗಳ ಸಮೀಕ್ಷೆಗೆ ದಾಖಲೆ ಸಲ್ಲಿಸಲು ಸೂಚನೆ

Notice to submit records for census of weavers, survey of units ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ವಿದ್ಯುತ್ ಮಗ್ಗ ನೇಕಾರರ ಮತ್ತು ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾರರ ಗಣತಿ ಹಾಗೂ ಘಟಕಗಳ ಸಮೀಕ್ಷೆಗೆ ದಾಖಲಾತಿ ಸಲ್ಲಿಸುವಂತೆ ಕೊಪ್ಪಳ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ವಿದ್ಯುತ್ ಮಗ್ಗ ನೇಕಾರರ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ …

Read More »

ಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಜುಲೈ 12ಕ್ಕೆ

Receipt of report by Lokayukta on July 12 ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಕೊಪ್ಪಳ ತಾಲೂಕಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯು ಜುಲೈ 12 ರಂದು ಬೆಳಿಗ್ಗೆ 11ಗಂಟೆಗೆ ಕೊಪ್ಪಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.ಕೊಪ್ಪಳ ತಾಲೂಕು ವ್ಯಾಪ್ತಿಯ ಸಾರ್ವಜನಿಕರಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿಗಳಿಂದ ತಮಗೆ …

Read More »

ಅರಿವು ಶೈಕ್ಷಣಿಕ ಸಾಲ ಯೋಜನೆ: ಅವಧಿ ವಿಸ್ತರಣೆ

Oops! Google Translate did not respond: please try again! ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್ ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.ಸಾಲ ಪಡೆಯಲು …

Read More »

ಕೊಪ್ಪಳ ಜಿಲ್ಲಾ ನೂತನ ಉಪವಿಭಾಗಾಧಿಕಾರಿಗಳಾಗಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅಧಿಕಾರ ಸ್ಚೀಕಾರ

IMG 20230710 WA0327

Captain Mahesh Malagitthi has been sworn in as the new Sub Divisional Officer of Koppal District ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ನೂತನ ಉಪ ವಿಭಾಗಾಧಿಕಾರಿಗಳಾಗಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಜುಲೈ 10ರಂದು ಅಧಿಕಾರ ಸ್ವೀಕರಿಸಿದರು.ಇದಕ್ಕು ಮೊದಲ ಇವರು ವಿಜಯಪುರ ಜಿಲ್ಲೆಯ ಉಪ ವಿಭಾಗಾಧಿಕಾರಿಗಳಾಗಿ, ದೇವರ ಹಿಪ್ಪರಗಿಯಲ್ಲಿ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಬೆಳಗಾವಿ ಸೇರಿದಂತೆ ಇನ್ನೀತರ ಕಡೆಗಳಲ್ಲಿ …

Read More »

ಶಿಕ್ಷಕರ ವರ್ಗಾವಣೆ: ಜುಲೈ 11ರಿಂದ ಜುಲೈ 14ರವರೆಗೆ ಕೌನ್ಸೆಲಿಂಗ್

Teacher Transfer: Counseling from 11th July to 14th July ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ):2022-2023ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರ ಕೋರಿಕೆಯ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರುಗಳಿಗೆ ಗಣಕೀಕೃತ ಕೌನ್ಸೆಲಿಂಗ್ ಜುಲೈ 11ರಿಂದ ಜುಲೈ 14ರವರೆಗೆ ಉಪನಿರ್ದೇಶಕರ ಕಾರ್ಯಲಯ, ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ …

Read More »