Boraiah, a shepherd standing on the support of a tree, was struck by lightning ಗುಡೇಕೋಟೆ: ಮಳೆ ಗಾಳಿ ಗುಡುಗಿನಿಂದ ರಕ್ಷಣೆ ಪಡೆಯಲು ಮರದ ಆಸರೆ ಪಡೆದ ಕುರಿಗಾಹಿ ಸಿಡಿಲಿಗೆ ಬಲಿಯಾದ ಘಟನೆ ಕೂಡ್ಲಿಗಿ ತಾಲೂಕಿನ ಯರ್ರೋಬಯ್ಯನಹಟ್ಟಿ ಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ. ಗುಡೇಕೋಟೆ ಸಮೀಪದ ಯರ್ರೋಬಯ್ಯನಹಟ್ಟಿ ನಿವಾಸಿಯಾದ ಎಸ್.ಬೋರಯ್ಯ (36) ಮೃತ ದುರ್ದೈವಿಗಳು. ಈತನು ಎಂದಿನಂತೆ ತನ್ನ ಕುರಿಗಳನ್ನು ಮೇಯಿಸಲು ಅರಣ್ಯಕ್ಕೆ ಹೋಗುತ್ತಿದ್ದು,ಸಂಜೆ …
Read More »ಕನ್ನಡ ರಾಜ್ಯೋತ್ಸವ ಅಂಗವಾಗಿಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ
Deputy Collector instructs officials in preliminary meeting as part of Kannada Rajyotsava ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಶಿವಾನಂದ ರಾಯಚೂರು,ಅ.22,():- ಕರ್ನಾಟಕದ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿ ಹಾಗೂಕರ್ನಾಟಕ ಸಂಭ್ರಮ 50ರ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವೈಭವಯುತವಾಗಿ ಮತ್ತು ಅರ್ಥಪೂರ್ಣವಾಗಿ ಜಿಲ್ಲಾಡಳಿತ ವತಿಯಿಂದ ಆಚರಿಸಲು ಪೂರ್ವಸಿದ್ಧತೆ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. …
Read More »ಹೆಣ್ಣು ಮಕ್ಕಳ ಮೇಲಿನ ಶೋಷಣೆ ತಡೆಗೆ ಸಮಾಜಒಕ್ಕೂರಲಿನಿಂದ ಧ್ವನಿ ಎತ್ತಬೇಕು : ನಟಿ ಪ್ರಿಯಾಂಕ ಉಪೇಂದ್ರ
Society should raise its voice to prevent exploitation of girls: Actress Priyanka Upendra ಬೆಂಗಳೂರು, ಅ, 22; ಹೆಣ್ಣು ಮಕ್ಕಳ ಮೇಲಿನ ಶೋಷಣೆ ತಡೆಗೆ ಸಮಾಜ ಒಕ್ಕೂರಲಿನಿಂದ ಧ್ವನಿ ಎತ್ತಬೇಕು ಎಂದು ಚಿತ್ರನಟಿ ಪ್ರಿಯಾಂಕ ಉಪೇಂದ್ರ ಹೇಳಿದ್ದಾರೆ.ಆಚಾರ್ಯ ಪಾಠಶಾಲಾ ವಾಣಿಜ್ಯ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ ಹಾಗೂ ಕ್ರೀಡಾ ಕೂಟ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಜಗತ್ತು ಇಂದು ಶರವೇಗದಲ್ಲಿ ಬೆಳವಣಿಗೆಯಾಗುತ್ತಿದೆ. ಇದೇ ರೀತಿ ಹೆಣ್ಣು ಮಕ್ಕಳ …
Read More »ಒಂದೇ ವಾರದಲ್ಲಿ : ಕಳ್ಳತನ ಪ್ರಕರಣ ಭೇದಿಸಿದ ಕೊಪ್ಪಳ ಜಿಲ್ಲಾ ಪೊಲೀಸರು
In one week: Koppal district police cracked a theft case ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯ ಯಲಬುರ್ಗಾ ಪಟ್ಟಣ ಸೇರಿ ಇತರಡೆ ನಡೆದಿದ್ದ ಸ್ವತ್ತಿನ ಪ್ರಕರಣ ದಾಖಲಾಗಿ ಒಂದೇ ವಾರದಲ್ಲಿ ಆರೋಪಿತನನ್ನು ಮತ್ತು ಕಳ್ಳತನವಾದ ಬಂಗಾರದ ಆಭರಣಗಳನ್ನು ಪತ್ತೆ ಮಾಡಿ, ಸ್ವತ್ತಿನ ಪ್ರಕರಣವನ್ನು ಭೇದಿಸಿದ ಪೊಲೀಸರು, ಇಬ್ಬರು ಆರೋಪಿತರನ್ನು ಬಂಧಿಸಿ ಅವರಿಂದ 16,90,000-00 ಹಣ ಸೇರಿ ಒಟ್ಟು 30,62,800-00 ರೂ. …
Read More »ಗಾಂಧೀ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿಯಾಗಿ ಡಾ.ಎನ್.ಎಸ್. ಸತೀಶ್ ನೇಮಕ
Dr. N.S. as Secretary of Gandhi Peace Foundation. Appointed by Satish ಬೆಂಗಳೂರು, ಅ,22: ಗಾಂಧೀ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿಯಾಗಿ ಡಾ.ಎನ್.ಎಸ್. ಸತೀಶ್ ಅವರನ್ನು ನೇಮಿಸಲಾಗಿದೆ.ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಮಲ್ಲೇಂಪುರ ಜಿ. ವೆಂಕಟೇಶ್ ಅವರು ಈ ನೇಮಕ ಮಾಡಿದ್ದು, ತಕ್ಷಣದಿಂದ ಶಾಂತಿ ಪ್ರತಿಷ್ಠಾನದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ್ದಾರೆ.
Read More »ಪರಿಶಿಷ್ಟ ಜಾತಿಗಳ ವಳಮೀಸಲಾತಿ ಜಾರಿ ಮಾಡಬೇಕೆಂದು ಒಳಮೀಸಲಾತಿ ಹೋರಾಟ ಸಮಿತಿ. ಒತ್ತಾಯ
Internal Reservation Struggle Committee to enforce reservation for Scheduled Castes. compulsion ವರದಿ – ಮಂಜುನಾಥ ಕೋಳೂರು ಕೊಪ್ಪಳ. ಅ. 21: – ಕರ್ನಾಟಕ ರಾಜ್ಯದಲ್ಲಿ ತಕ್ಷಣವೇ ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿಯನ್ನು ಅಕ್ಟೋಬರ 24ನೇ ತಾರಿಖೀನ ಅಧಿವೇಶನದಲ್ಲಿ ಜಾರಿ ಮಾಡಬೇಕೆಂದು ಘನ ಸರಕಾರಕ್ಕೆ ವೈ ಜಯರಾಜ್ ವಕೀಲರು ನಗರದಲ್ಲಿ ಸೋಮುವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.“ಮಾನ್ಯ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಆಗಸ್ಟ್-1, 2024 ರ ಪ್ರಕಾರ ಪರಿಶಿಷ್ಟ ಜಾತಿಯಲ್ಲಿ …
Read More »ಸಿಡಿಲು ಬಡಿತ 20 ಕುರಿಗಳು ಸಾವು
Lightning strike kills 20 sheep ಕಾನ ಹೊಸಹಳ್ಳಿ :- ಸಮೀಪದ ಜುಮ್ಮೋಬನಹಳ್ಳಿ ಗ್ರಾಮದಲ್ಲಿ ಸೋಮವಾರ ಮಧ್ಯಾನ 3:30ಕ್ಕೆ ಗುಡುಗು ಮಿಂಚು ಮಿಶ್ರಿತ ಮಳೆಯಾಗಿದ್ದು, ಅಲ್ಲದೆ ಭಾರಿ ಪ್ರಮಾಣದ ಸಿಡಿಲು ಬಡಿದ ಪರಿಣಾಮ 20 ಕುರಿಗಳು ಬಲಿಯಾದ ಘಟನೆ ಜರುಗಿದೆ. ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಮೇಲು ಹೋಗಿದ್ದಾಗ ಗುಡುಗು, ಮಿಂಚು, ಮಿಶ್ರಿತ ಮಳೆಯಾಗಿದ್ದು, ಕುರಿಗಳು ಗಿಡಗಳ ಕೆಳಗಡೆ ನಿಂತಿದರಿಂದ ಭಾರಿ ಪ್ರಮಾಣದ ಸಿಡಿಲು ಬಡಿದ ಪರಿಣಾಮ ಸಣ್ಣ ಓಬಯ್ಯರ …
Read More »ಕೂಡ್ಲಿಗಿಯಲ್ಲಿ ನೋಂದಣಿ ಕಾರ್ಯ ಸ್ಥಗಿತ: ಸಾರ್ವಜನಿಕರು ಪರದಾಟ
Registration stalled in Kudligi: Public panic ಕೊಟ್ಟೂರು : ಏಕಾಏಕಿ ನೋಂದಣಿ ಕಾರ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೂಡ್ಲಿಗಿ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಜರುಗಿದೆ. ಇಲ್ಲಿನ ನೋಂದಣಿ ಮತ್ತು ಮುದ್ರಾಂಕ ಕಚೇರಿಗೆ ಎಂದಿನಂತೆ ಸೋಮವಾರದಂದು ನಾಗರೀಕರು ತಮ್ಮ ಕೆಲಸಗಳಿಗಾಗಿ ಆಗಮಿಸಿದ್ದರು. ಆದರೆ 12 ಗಂಟೆಯ ನಂತರ ಏಕಾಏಕಿ ಮೂರು ದಿವಸ ಯಾವುದೇ ನೋಂದಣಿ ಕಾರ್ಯಗಳು ಮುಷ್ಕರದ ಹಿನ್ನೆಲೆ ಇರುವುದಿಲ್ಲ ಎಂದು ತಿಳಿಸಿದ ಕೂಡಲೇ …
Read More »ಹಾಲಸಾಗರಹಟ್ಟಿ ಗ್ರಾಮದಲ್ಲಿ ಹುತಾತ್ಮರ ದಿನಾಚರಣೆ
Martyrs’ Day celebration in Halasagarhatti village ಗುಡೇಕೋಟೆ: ದೇಶದ ಭದ್ರತೆ, ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆಗಾಗಿ ಜೀವದ ಹಂಗು ತೊರೆದು ಹೋರಾಡಿ ವೀರ ಮರಣವನ್ನಪ್ಪಿದ ಪೊಲೀಸರಿಗೆ ಗೌರವ ನಮನ ಸಲ್ಲಿಸುವ ಸಲುವಾಗಿ ನಡೆದ ಪೊಲೀಸ್ ಹುತಾತ್ಮರ ದಿನ ಆಚರಣೆ ಕಾರ್ಯಕ್ರಮ ಹಾಲಸಾಗರಹಟ್ಟಿ ಗ್ರಾಮದ ಹುತಾತ್ಮ ಯೋಧ ಜಿ.ಕುಮಾರಸ್ವಾಮಿ ಸ್ಮಾರಕದ ಬಳಿ ಸೋಮವಾರ ಬಹಳ ಅರ್ಥಪೂರ್ಣವಾಗಿ ನಡೆಯಿತು. ಪೊಲೀಸ್ ಹುತಾತ್ಮರ ದಿನದ ಸ್ಮರಣೆ ಅಂಗವಾಗಿ ಕೂಡ್ಲಿಗಿ ತಾಲೂಕಿನ ಹಾಲಸಾಗರಹಟ್ಟಿ ಗ್ರಾಮದಲ್ಲಿ ಗುಡೇಕೋಟೆ …
Read More »ವಾಣಿಜ್ಯಮಳಿಗೆ,ಕಚೇರಿಗಳಲ್ಲಿ ಕಡ್ಡಾಯವಾಗಿ ಅಗ್ನಿನಿಯಂತ್ರಕ ಸಾಧನಗಳನ್ನು ಅಳವಡಿಸಿ :ರಂಗಪ್ಪ
Compulsory installation of fire-fighting equipment in commercial shops and offices: Rangappa ಮಾನ್ವಿ: ನಗರದ ಸರಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯ ಆವರಣದಲ್ಲಿ ಐ.ಟಿ.ಐ.ಕಾಲೇಜಿನ ವಿದ್ಯಾರ್ಥಿಗಳಿಗೆ ಅಗ್ನಿ ದುರಂತ ಸಂಭವಿಸಿದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಗ್ನಿಶಾಮಕ ಇಲಾಖೆ ವತಿಯಿಂದ ನಡೆದ ಒಂದು ದಿನದ ಬೆಂಕಿ ಅಪಘಾತ ಅರಿವು ಮೂಡಿಸಲು ಇಲ್ಲಿನ ಅಗ್ನಿ ಶಾಮಕ ಸಿಬ್ಬಂದಿ ತುರ್ತು ನಿರ್ಗಮನ ಅಣಕು ಪ್ರದರ್ಶನ ಎನ್ನುವ ಶೀರ್ಷಿಕೆಯಡಿ ಅಗ್ನಿ ಅನಾಹುತಗಳ ಪ್ರಾತ್ಯಕ್ಷಿಕೆ ಪ್ರದರ್ಶನ …
Read More »