Breaking News

Mallikarjun

ಬಿಬಿಸಿ ಆಂಗ್ಲ ಮಾಧ್ಯಮ ಶಾಲೆಯ ನೇತ್ರತ್ವದಲ್ಲಿ ಕಾರ್ಗಿಲ್ ವಿಜಯೋತ್ಸವ ಬೃಹತ್ ಶೋಭ ಯಾತ್ರೆ.

Screenshot 2025 07 26 16 30 48 44 6012fa4d4ddec268fc5c7112cbb265e7

Kargil Victory Day grand procession led by BBC English Medium School. ಗಂಗಾವತಿ.. ನಗರದ ಬಿಬಿಸಿ ಆಂಗ್ಲ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ಶನಿವಾರದಂದು ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಶಿಕ್ಷಕರಿಂದ ಬೃಹತ್ ಶೋಭಾ ಯಾತ್ರೆ ನಡೆಸಿ ಗಮನ ಸೆಳೆದರು. ಆರ್ ಜಿ ರಸ್ತೆಯ ಶಾಲಾ ಆವರಣದಿಂದ ಹೊರಟ ಶೋಭ ಯಾತ್ರೆಯು ಸಿ ಬಿ ಎಸ್ ವೃತ್ತ. ಮಹಾವೀರ ವೃತ್ತ ಗಾಂಧಿ ವೃತ ಅಂಬೇಡ್ಕರ್ ವೃತ್ತದ …

Read More »

ಗಂಗಾವತಿ-ದರೊಜಿ ರೇಲ್ವೆ ಮಾರ್ಗ:ಅನುದಾನವೊಂದೆ ಬಾಕಿ-ಅಶೋಕಸ್ವಾಮಿ ಹೇರೂರ

Screenshot 2025 07 26 16 19 18 94 680d03679600f7af0b4c700c6b270fe7

Gangavati-Daroji railway line: Only one grant is pending - Ashokaswamy Herura ಗಂಗಾವತಿ: ಗಂಗಾವತಿಯಿಂದ ಕಂಪ್ಲಿ ಮೂಲಕ ದರೋಜಿಗೆ ಸಂಪರ್ಕ ಕಲ್ಪಿಸುವ ಬ್ರಾಡ್‌ಗೇಜ್ ರೈಲು ಮಾರ್ಗದ ಸಮೀಕ್ಷೆ ಮುಗಿದಿದ್ದು ,ಈ ಮಾರ್ಗದಲ್ಲಿ ಹೊಸದಾಗಿ ನಾಲ್ಕು ನಿಲ್ದಾಣಗಳು ಅಸ್ತಿತ್ವಕ್ಕೆ ಬರಲಿವೆ ಎಂದು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಗಂಗಾವತಿ ರೈಲು ನಿಲ್ದಾಣದಿಂದ ದರೋಜಿ ರೈಲ್ವೆ ನಿಲ್ದಾಣಕ್ಕೆ …

Read More »

ಕೆಎಂಎಫ್ ನೂತನ ಅಧ್ಯಕ್ಷರಾಗಿ ಕೆ. ರಾಘವೇಂದ್ರ ಹಿಟ್ನಾಳ್

K. Raghavendra Hitnal is the ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೆ.ರಾಘವೇಂದ್ರ ಹಿಟ್ನಾಳ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಸತ್ಯನಾರಾಯಣ ಮಾತ್ರವೇ ನಾಮಪತ್ರ ಸಲ್ಲಿಸಿದರು. ಇವರಿಬ್ಬರೂ …

Read More »

ಗುಳೆ ಗ್ರಾಮದಲ್ಲಿ ಮನೆಯಿಂದ ಮನೆಗೆ ಬಸವ ವಚನ ಜ್ಯೋತಿ ಕಾರ್ಯಕ್ರಮ

Screenshot 2025 07 25 18 50 49 54 6012fa4d4ddec268fc5c7112cbb265e7

House-to-house Basava Vachana Jyoti program in Gule village ಯಲಬುರ್ಗಾ ತಾಲೂಕಿನ ಗುಳೆ ಗ್ರಾಮದಲ್ಲಿ, ರಾಷ್ಟ್ರೀಯ ಬಸವ ದಳ ಮತ್ತು ಅಕ್ಕ ನಾಗಲಾಂಬಿಕ ಮಹಿಳಾ ಗಣ ಹಾಗು ರಾಷ್ಟ್ರೀಯ ಬಸವ ದಳ ಯುವ ಘಟಕದ ವತಿಯಿಂದ,ಶ್ರಾವಣ ಮಾಸದ ನಿಮಿತ್ಯ ದಿನಾಂಕ: 26/7/2025 ರಿಂದ ಒಂದು ತಿಂಗಳ ನಿರಂತರವಾಗಿ ಮನೆಯಿಂದ ಮನೆಗ ಗುರು ಬಸವ ವಚನ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವು ದಿನಾಲು ಸಂಜೆ 6:30 ರಿಂದ ಪ್ರಾರಂಭಗೊಳ್ಳಲಿದ್ದು, ಇಂದು ಗುರು …

Read More »

ಎಕ್ಕುಂಬಿ-ಮೊಳಕಾಲ್ಮೂರು ರಾಜ್ಯ ಹೆದ್ದಾರಿ ದುರಸ್ತಿಗೆ ಭೂಮಿಪೂಜೆ

Screenshot 2025 07 25 18 28 44 98 6012fa4d4ddec268fc5c7112cbb265e7

Groundbreaking ceremony for the repair of the Ekkumbi-Molakalmuru State Highway ಕೊಟ್ಟೂರು ಪಟ್ಟಣದ ಮೂಲಕ ಹಾದು ಹೋಗುವ ರಾಜ್ಯ ಹೆದ್ದಾರಿ ಎಕ್ಕುಂಬಿ-ಮೊಳಕಾಲ್ಮೂರು ರಾಜ್ಯ ಹೆದ್ದಾರಿಯ ದುರಸ್ತಿ ಕಾಮಗಾರಿಗೆ ಶಾಸಕ ನೇಮಿರಾಜನಾಯ್ಕ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕೊಟ್ಟೂರು ಪಟ್ಟಣದಿಂದ ಹರಪನಹಳ್ಳಿ ರಸ್ತೆಗೆ ಹೋಗುವ ಕೆ.ಅಯ್ಯನಹಳ್ಳಿ ಗ್ರಾಮದ ನಂತರ ರಸ್ತೆ ಇತ್ತೀಚಿನ ದಿನಗಳಲ್ಲಿ ಈ ರಸ್ತೆ ತುಂಬಾ ಗುಂಡಿಗಳು ನಿರ್ಮಾಣವಾಗಿದ್ದು, ಓಡಾಡಲು ತುಂಬಾ ತೊಂದರೆಯಾಗಿ …

Read More »

ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಎನ್ ಸತ್ಯನಾರಾಯಣ ಆಯ್ಕೆ

Screenshot 2025 07 25 16 19 42 49 6012fa4d4ddec268fc5c7112cbb265e7

N Satyanarayana elected as Vice President of Milk Federation ಕಾರಟಗಿ: ಗಂಗಾವತಿ ಕಾರಟಗಿ ಕನಕಗಿರಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘದ ರಾಯಚೂರು ಬಳ್ಳಾರಿ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಹಾಲು ಒಕ್ಕೂಟದ ಬಳ್ಳಾರಿ ಜಿಲ್ಲೆಯ ದಿನಾಂಕ :10/07/2025 ರಂದು ನಡೆದ ಚುನಾವಣೆಯಲ್ಲಿ ಎನ್. ಸತ್ಯನಾರಾಯಣ, ರವರು ನಿರ್ದೇಶಕರಾಗಿ ದ್ದರು. 25/07/2025 ರಂದು ನಡೆದ ಅಧ್ಯಕ್ಷರು/ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಇವರು …

Read More »

ಆಷಾಢ ಮಾಸದ ಭೀಮನ ಅಮಾವಾಸ್ಯೆ ಪ್ರಯುಕ್ತ ಕಿಸ್ಕಿಂದ ಅಂಜನಾದ್ರಿಯಲ್ಲಿ ವಿಶೇಷ ಕಾರ್ಯಕ್ರಮಗಳು…

Screenshot 2025 07 24 19 58 28 19 6012fa4d4ddec268fc5c7112cbb265e7

Special programs at Kiskinda Anjanadri on the occasion of Bhima Amavasya in the month of Ashadha… ಗಂಗಾವತಿ. ಇತಿಹಾಸ ಪ್ರಸಿದ್ಧ ಹನುಮ ಹುಟ್ಟಿದ ನಾಡೆ ಎಂದು ಹೆಸರಾದ ವಿಜಯನಗರ ಸಾಮ್ರಾಜ್ಯ ವ್ಯಾಪ್ತಿಯ ಆನೆಗುಂದಿಯ ಚಿಕ್ಕ ರಾಮಪುರ ಪೇಟೆಯ ಕಿಷ್ಕಿಂದ ಅಂಜನಾದ್ರಿಯಲ್ಲಿ ಆಶಾಡ ಮಾಸದ ಭೀಮನ ಅಮಾವಾಸ್ಯೆ ಹಾಗೂ ನಾಗರ ಅಮಾವಾಸ್ಯೆ ಎಂದು ಕರೆಯಲ್ಪಡುವ ಗುರುವಾರ ದಿನದಂದು ದೇವಸ್ಥಾನದ ಪ್ರಧಾನ ಅರ್ಚಕ ವಿದ್ಯಾದಾಸ ಬಾಬಾ ಅವರೇ …

Read More »