Breaking News

ಗಂಗಾವತಿ ಸುದ್ದಿ

ಗುರುಪೌರ್ಣಮಿ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ: ಟಿ.ರಾಮಕೃಷ್ಣ

Special religious program on the occasion of Gurupournami: T. Ramakrishna ಗಂಗಾವತಿ, ಜು.08: ಹೊರವಲಯದ ಆನೆಗೊಂದಿ ರಸ್ತೆಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಜುಲೈ 10ರ ಗುರುವಾರದಂದು ಗುರುಪೌರ್ಣಮಿ ನಿಮಿತ್ತ ಶ್ರೀ ಶಿರಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್, ಶ್ರೀ ಶಿರಡಿ ಸಾಯಿಬಾಬಾ ಸೇವಾ ಸಮಿತಿ ಹಾಗೂ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ ವತಿಯಿಂದ ವಿಶೇಷ ಧಾರ್ಮಿಕ ಕಾರ್ಯಗಳು ನಡೆಯಲಿವೆ ಎಂದು ದೇವಸ್ಥಾನದ ಸಮಿತಿ ಅಧ್ಯಕ್ಷ ತಾಳೂರು ರಾಮಕೃಷ್ಣ …

Read More »

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ಟೈ, ಬೆಲ್ಟ್, ಐಡಿ ಕಾರ್ಡ್, ಪೋಟೊ ಉಚಿತ ವಿತರಣೆ

Free distribution of ties, belts, ID cards, and photographs to government school students with the help of donors ಗಂಗಾವತಿ: ತಾಲೂಕಿನ ವಡ್ಡರಹಟ್ಟಿ ಗ್ರಾಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣಪ್ರೇಮಿ ದಾನಿಗಳ ನೆರವಿನಿಂದ ಹದಿನೈದು ಸಾವಿರ ರೂಪಾಯಿ ಮೌಲ್ಯದ ಟೈ, ಬೆಲ್ಟ್, ಐಡಿ ಕಾರ್ಡ್, ಮತ್ತು ಪೋಟೋಗಳನ್ನು ಉಚಿತವಾಗಿ ವಿದ್ಯಾರ್ಥಿ ಗಳಿಗೆ ವಿತರಿಸಿದ್ದಾರೆ.ಶಿಕ್ಷಕಿ ಸಂಧ್ಯಾ ಎ.ಎಸ್. ಅವರ ಸ್ನೇಹಿತೆಯಾದ ಶಿಕ್ಷಣಪ್ರೇಮಿ ಶಾಂತಾ ಅವರ …

Read More »

ಎಲ್ ಐ ಸಿ ಸಿಬ್ಬಂದಿಯವರಿಂದ ಒಂದು ದಿನದ ಸಾರ್ವತ್ರಿಕ ಮುಷ್ಕರ

One-day general strike by LIC employees ಕೊಪ್ಪಳ: ಎಲ್ ಐ ಸಿ ಸಿಬ್ಬಂದಿಯವರಿAದ ನಗರದ ಎಲ್ ಐ ಸಿ ಕಛೇರಿ ಮುಂಭಾಗದಲ್ಲಿ ಒಂದು ದಿನದ ಸಾರ್ವತ್ರಿಕ ಮುಷ್ಕರವನ್ನು ಮಾಡಲಾಯಿತು. ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ವಿಮಾ ನೌಕರರ ಸಂಘದ ಕಾರ್ಯದರ್ಶಿ ಕಾಂ|| ಮಲ್ಲಿಕಾರ್ಜುನ ಭೃಂಗಿ ವಿಮಾ ಉದ್ದಿಮೆಯಲ್ಲಿ ಆಗುತ್ತಿರುವ ಬದಲಾವಣೆ ಮತ್ತು ಕೇಂದ್ರ ಸರಕಾರ ವಿಮಾ ಉದ್ದಿಮೆಯಲ್ಲಿ ವಿದೇಶೀ ನೇರ ಬಂಡವಾಳ ಹೆಚ್ಚು ಮಾಡುತ್ತಿರುವ ಕೇಂದ್ರ ಸರಕಾರದ …

Read More »

ಗಂಗಾವತಿ ನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಸಂಸದ ರಿಂದ ೫ ಲಕ್ಷ ಅನುದಾನ

MP A grants Rs 5 lakh to Sri Raghavendra Swamy Math in Gangavathi Nagar ಗಂಗಾವತಿ: ನಗರದ ರಾಯರಓಣಿಯ ಶ್ರೀ ರಾಘವೇಂದ್ರಸ್ವಾಮಿಗಳ ಮಠಕ್ಕೆ ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಮಂಗಳವಾರ ಭೇಟಿ ನೀಡಿ ದರ್ಶನ ಪಡೆದುಕೊಂಡರು. ಮಠದ ಪಾಕಶಾಲಾ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ೫ ಲಕ್ಷ ಅನುದಾನ ನೀಡುವುದಾಗಿ ಸಂಸದ ರಾಜಶೇಖರ್ ಹಿಟ್ನಾಳ್ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ವಿಷ್ಣುತೀರ್ಥ ಜೋಷಿ ಪ್ರಕಟಣೆಯಲ್ಲಿ ತಿಳಿಸಿದರು.ಸಂಸದರು …

Read More »

೧೮೮೬ ರಲ್ಲಿ ವಿಶ್ವಕಾರ್ಮಿಕರು ಒಂದಾಗಿ ಪಡೆದ ೮ ತಾಸುಗಳ ಕೆಲಸದ ಮಿತಿಯನ್ನುಮೋದಿ ಸರ್ಕಾರ ಗಾಳಿಗೆ ತೂರಿರುವುದು ಖಂಡನೀಯ: ಭಾರಧ್ವಾಜ್

Modi government's flouting of 8-hour workday, which was unanimously agreed upon by workers worldwide in 1886, is condemnable: Bhardwaj ಗಂಗಾವತಿ: ಭಾರತದಲ್ಲಿ ಕಾರ್ಮಿಕರನ್ನು ಸಮಯದ ಮಿತಿ ಇಲ್ಲದೇ ದುಡಿಸಿಕೊಳ್ಳಲು ಪ್ರಯತ್ನ ಮಾಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಧೋರಣೆಯನ್ನು ಧಿಕ್ಕರಿಸಿ ಜುಲೈ-೯ರಂದು ನಡೆಯುವ ರಾಷ್ಟçವ್ಯಾಪಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಕಾರ್ಮಿಕರೆಲ್ಲರೂ ಪಾಲ್ಗೊಂಡು ಪ್ರತಿಭಟಿಸಬೇಕೆಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ಕರೆ …

Read More »

ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮ್ಯಾಗಳಮನಿ ಒತ್ತಾಯ.

Magalamani demands action against officers who violated etiquette. ಗಂಗಾವತಿ :-8-ನಗರದ ತಾಲೂಕ ಪಂಚಾಯತ್ ಮಂಥನ ಸಭಾಂಗಣದಲ್ಲಿ ಸೋಮವಾರ ತ್ರೈಮಾಸಿಕ ಕೆ ಡಿ ಪಿ ಸಭೆ ಜರುಗಿತು. ಸಭೆಯಲ್ಲಿ ಅಧಿಕಾರಿಗಳು ಮತ್ತು ಕೆ ಡಿ ಪಿ ಸಭೆಯಲ್ಲಿ ಭಾಗವಹಿಸಲು ನಿಯಮದ ಪ್ರಕಾರ ಜನಪ್ರತಿನಿಧಿ ಭಾಗವಹಿಸಬೇಕಾಗಿರುತ್ತದೆ.ಆದರೆ ಬೇರೆಯವರು ಮತ್ತು ಶಾಸಕರ ಆಪ್ತರು ಭಾಗವಹಿಸುವಿಕೆಯಿಂದ ಶಿಷ್ಟಚಾರ ಉಲ್ಲಂಘನೆಯಾಗಿದೆ. ಸಭೆ ನಡೆಸುವ ಜವಾಬ್ದಾರಿ ಇರುವ ಅಧಿಕಾರಿಯು ಕರ್ತವ್ಯ ಲೋಪ ಮಾಡಿದ್ದಾರೆ. ಆ ಅಧಿಕಾರಿಯ …

Read More »

ಗಂಗಾವತಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Gangavathi Guarantee Schemes Progress Review Meeting ಗಂಗಾವತಿ ಗ್ಯಾರಂಟಿ ಯೋಜನೆಗಳ ಪ್ರಗತಿ ವರದಿ ಗೃಹಲಕ್ಷ್ಮಿ ಯೋಜನೆ ಅಡಿ ಗಂಗಾವತಿ ತಾಲೂಕಿನಲ್ಲಿ ಒಟ್ಟು 56084 ಜನ ಫಲಾನುಭವಿಗಳಿದ್ದು ಇದರಲ್ಲಿ 56045 ಜನ ನೋಂದಣಿಯಾಗಿರುತ್ತಾರೆ. ಇದರಲ್ಲಿ 40810 ಗಂಗಾವತಿ ವಿಧಾನ ಸಭಾಕ್ಷೇತ್ರ ಮತ್ತು 15274 ಕನಕಗಿರಿ ವಿಧಾನ ಸಭಾ ಕ್ಷೇತ್ರದ ಫಲಾನುಭವಿಗಳು. ಪರಿಶಿಷ್ಟ ಜಾತಿ 11472, ಪರಿಶಿಷ್ಟ ಪಂಗಡ 6817, ಅಲ್ಪ ಸಂಖ್ಯಾತ 12319, ಇತರೆ ಸಮುದಾಯಗಳ 25437 ಜನ ಫಲಾನುಭವಿಗಳಿಗೆ …

Read More »

ಹೆಚ್.ಐ.ವಿ ರೋಗಿಗಳಿಗೆಉಚಿತವಾಗಿ ಪೌಷ್ಟಿಕ ಆಹಾರ ಕಿಟ್ ವಿತರಣೆ: ರೋಟರಿ ಗವರ್ನರ್ ಬಿ. ಚಿನ್ನಪ್ಪರೆಡ್ಡಿ.

Free distribution of nutritious food kits to HIV patients: Rotary Governor B. Chinnappa Reddy. ಗಂಗಾವತಿ: ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಪೂರ್ತಿ ಸೆಲೆ ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ರಿ), ಸದ್ವಿಚಾರ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ (ರಿ) ಹಣವಾಳ ಹಾಗೂ ರೋಟರಿ ಕ್ಲಬ್ ಆಫ್ ರೈಸ್‌ಬೌಲ್ ಗಂಗಾವತಿ ಇವರ ಸಯುಕ್ತ ಸಮಯದಲ್ಲಿ ನಡೆದ. ಹೆಚ್.ಐ.ವಿ ರೋಗಿಗಳಿಗೆ ಉಚಿತ ಪೌಷ್ಟಿಕ ಆಹಾರ ಕಿಟ್ ವಿತರಣೆಯನ್ನು ರೋಟರಿ …

Read More »

ಗ್ಯಾರಂಟಿ ಅನುಷ್ಠಾನ ಸಮಿತಿ ರದ್ದು ಪಡಿಸುವಂತೆ ಮುಖ್ಯಮಂತ್ರಿಗಳಿಗೆ. ಮ್ಯಾಗಳಮನಿ ಒತ್ತಾಯ..

Magalamani urges the Chief Minister to abolish the Guarantee Implementation Committee. ಗಂಗಾವತಿ :-5- ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಯಾವ ಪ್ರಯೋಜನೆಯೂ ಇಲ್ಲಾ ಹಾಗಾಗಿ ರಾಜ್ಧ್ಯಾಧ್ಯಾOತ ರದ್ದು ಪಡಿಸುವಂತೆ ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರನ್ನು ಒತ್ತಾಯಿಸಿದ್ದಾರೆ. ಸರಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವದು ತಮ್ಮ ಚುನಾವಣೆ ಪ್ರಣಾಳಿಕೆಯಾಗಿದ್ದು ಇದರ ಬಗ್ಗೆ ನಮ್ಮ ಆಕ್ಷೇಪಣೆ ಇರುವದಿಲ್ಲ …

Read More »