Breaking News

ಆರೋಗ್ಯ

ಹುಬ್ಬಳ್ಳಿ: ಕರ್ನಾಟಕ ಚೇಂಬರ್ ಅಧ್ಯಕ್ಷರಾಗಿ ಸಂಶಿಮಠ ಆಯ್ಕೆ

Teacher’s Day Celebration at Azzipur Government Senior Primary School, ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ಚೇಂಬರ್ ಆಫ಼್ ಕಾಮರ್ಸ್ & ಇಂಡಸ್ಟ್ರಿ ಅಧ್ಯಕ್ಷರಾಗಿ ಎಸ್.ಪಿ.ಸಂಶಿಮಠ ಆಯ್ಕೆಯಾಗಿದ್ದಾರೆ.ಪ್ರಸ್ತುತ ಇದೇ ಸಂಸ್ಥೆಯ ಉಪಾಧ್ಯಕ್ಷರಾಗಿರುವ ಅವರು ಪ್ರತಿಸ್ಪರ್ಧಿ ಅಭ್ಯರ್ಥಿಗಿಂತ 58 ಮತಗಳ ಅಂತರ ಸಾಧಿಸಿ, ಚುನಾವಣೆಯ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೂಲತಃ ಗದಗ ನಗರದ ಪ್ರಮುಖ ಚಹಾ ಪುಡಿ ವ್ಯಾಪಾರಿಗಳಾದ ಇವರು ಗದಗ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ …

Read More »

ತಾಯಿಯ ಎದೆ ಹಾಲು ಅಮೃತಕ್ಕೆ ಸಮಾನ

Mother's breast milk is equal to nectar ರೋಟರಿ ಯಿಂದ ವಿಶ್ವ ‌ಸ್ತನ್ಯಪಾನ ಸಪ್ತಾಹ ಆಚರಣೆ ತಾಯಿ ಮಗುವಿಗೆ ಹಾಲುಣಿಸುವ ಕ್ರಿಯೆ ಶತಮಾನಗಳಿಂದ ನಡೆದುಕೊಂಡು ಬಂದಿದೆ ಆದರೆ ನಾಗರಿಕತೆ ಬೆಳೆದಂತೆ ಸ್ತ್ರೀಯರ ಕಾರ್ಯಕ್ಷೇತ್ರವು ಬದಲಾಗುತ್ತದೆ. ಹಾಗಾಗಿ ತಾಯಿ ಮತ್ತು ಮಗುವಿಗೆ ಹಾಲುಣಿಸುವ ಕ್ರಿಯೆ ಮತ್ತು ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ರೋಟರಿ ಡಿಸ್ಟ್ರಿಕ್ಟ್ ಸೆಕ್ರೆಟರಿ ಟಿ. ಆಂಜನೇಯ ರವರು ಇಂದು ಜಯನಗರದ ಶ್ರೀ ಗಂಗಾಧರೇಶ್ವರ ದೇವಸ್ಥಾನದ ಆವರಣದಲ್ಲಿ …

Read More »

ಕೆಸರಹಟ್ಟಿ:ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮ

Kesarhatti: Health awareness program for students ಗಂಗಾವತಿ.‌ 24 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕ್ಷಯ ವಿಭಾಗ ಉಪವಿಭಾಗ ಆಸ್ಪತ್ರೆ ಗಂಗಾವತಿ ಮತ್ತು ಕರ್ನಾಟಕ ಆರೋಗ್ಯ ಸಂವರ್ಧನ ಪ್ರತಿಷ್ಠಾನ ಸಂಸ್ಥೆಯ ಸಹಯೋಗದೊಂದಿಗೆ ತಾಲೂಕಿನ ಕೆಸರಹಟ್ಟಿ ಗ್ರಾಮದ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಮಾಡಲಾಯಿತು.ಡಾ.ನೆಹನಾಜ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಕಂಡು ಬರುವ ಮಾನಸಿಕ ಖಿನ್ನತೆ, ಮುಟ್ಟಿನ ಸಮಸ್ಯೆ, ದೈಹಿಕ ಬೆಳವಣಿಗೆಯ ಬದಲಾವಣೆಗಳ ಸಮಸ್ಯೆಗಳು, …

Read More »

ಜು. 16 ರಂದು ಉಚಿತ ಕೃತಕ ಅಂಗಾಂಗ ಜೋಡಣಾ ಶಿಬಿರ

Ju. Free Prosthesis Camp on 16th ಬೆಂಗಳೂರು; ನಾರಾಯಣ್‌ ಸೇವಾ ಸಂಸ್ಥಾನ್‌ ಸೇವಾ ಸಂಸ್ಥೆ ಯಿಂದ ಜುಲೈ 16 ರಂದು ಬೆಂಗಳೂರಿನಲ್ಲಿ ದಿವ್ಯಾಂಗರಿಗೆ ಹೊಂದಿಕೆಯಾಗುವಂತೆ ಅಂಗಾಂಗ ಜೋಡಣೆಗಾಗಿ ಅಂಗಾಂಗ ಮಾಪನ ಶಿಬಿರ ಆಯೋಜಿಸಲಾಗಿದೆ. ವಿಶೇಷವಾಗಿ ಕರ್ನಾಟಕದ ಜನರಿಗಾಗಿ ಈ ಬೃಹತ್‌ ಶಿಬಿರ ಏರ್ಪಡಿಸಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದಯ್‌ ಪುರನ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಸ್ವಯಂ ಸೇವಾ ಸಂಸ್ಥೆ ನಾರಾಯಣ್‌ ಸೇವಾ ಸಂಸ್ಥಾನದ ಸಾರ್ವಜನಿಕ ಸಂಪರ್ಕಾಧಿಕಾರಿ …

Read More »

ನೇಕಾರರ ಗಣತಿ, ಘಟಕಗಳ ಸಮೀಕ್ಷೆಗೆ ದಾಖಲೆ ಸಲ್ಲಿಸಲು ಸೂಚನೆ

Notice to submit records for census of weavers, survey of units ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ವಿದ್ಯುತ್ ಮಗ್ಗ ನೇಕಾರರ ಮತ್ತು ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾರರ ಗಣತಿ ಹಾಗೂ ಘಟಕಗಳ ಸಮೀಕ್ಷೆಗೆ ದಾಖಲಾತಿ ಸಲ್ಲಿಸುವಂತೆ ಕೊಪ್ಪಳ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ವಿದ್ಯುತ್ ಮಗ್ಗ ನೇಕಾರರ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ …

Read More »

ಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಜುಲೈ 12ಕ್ಕೆ

Receipt of report by Lokayukta on July 12 ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಕೊಪ್ಪಳ ತಾಲೂಕಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯು ಜುಲೈ 12 ರಂದು ಬೆಳಿಗ್ಗೆ 11ಗಂಟೆಗೆ ಕೊಪ್ಪಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.ಕೊಪ್ಪಳ ತಾಲೂಕು ವ್ಯಾಪ್ತಿಯ ಸಾರ್ವಜನಿಕರಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿಗಳಿಂದ ತಮಗೆ …

Read More »

ಕೊಪ್ಪಳ ಜಿಲ್ಲಾ ನೂತನ ಉಪವಿಭಾಗಾಧಿಕಾರಿಗಳಾಗಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅಧಿಕಾರ ಸ್ಚೀಕಾರ

Captain Mahesh Malagitthi has been sworn in as the new Sub Divisional Officer of Koppal District ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ನೂತನ ಉಪ ವಿಭಾಗಾಧಿಕಾರಿಗಳಾಗಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಜುಲೈ 10ರಂದು ಅಧಿಕಾರ ಸ್ವೀಕರಿಸಿದರು.ಇದಕ್ಕು ಮೊದಲ ಇವರು ವಿಜಯಪುರ ಜಿಲ್ಲೆಯ ಉಪ ವಿಭಾಗಾಧಿಕಾರಿಗಳಾಗಿ, ದೇವರ ಹಿಪ್ಪರಗಿಯಲ್ಲಿ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಬೆಳಗಾವಿ ಸೇರಿದಂತೆ ಇನ್ನೀತರ ಕಡೆಗಳಲ್ಲಿ …

Read More »

ಶಿಕ್ಷಕರ ವರ್ಗಾವಣೆ: ಜುಲೈ 11ರಿಂದ ಜುಲೈ 14ರವರೆಗೆ ಕೌನ್ಸೆಲಿಂಗ್

Teacher Transfer: Counseling from 11th July to 14th July ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ):2022-2023ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರ ಕೋರಿಕೆಯ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರುಗಳಿಗೆ ಗಣಕೀಕೃತ ಕೌನ್ಸೆಲಿಂಗ್ ಜುಲೈ 11ರಿಂದ ಜುಲೈ 14ರವರೆಗೆ ಉಪನಿರ್ದೇಶಕರ ಕಾರ್ಯಲಯ, ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ …

Read More »

ಕಾಂಗರೂ ನಾಡಿನಲ್ಲಿ ಬಸವ ಸಮಿತಿ ಕಾರ್ಯ ಶ್ಲಾಘನೀಯ:ನಾಡೋಜ ಡಾ. ಮಹೇಶ ಜೋಶಿ

The work of Basava Committee in Kangaroo Country is commendable: Nadoja Dr. Mahesh Joshi ಬೆಂಗಳೂರು: ಮಹಾನ್ ಮಾನವತಾವಾದಿ ಬಸವಣ್ಣನವರು ಸಮಸ್ತ ಸಮಾಜಕ್ಕೆ- ವಿಶ್ವಕ್ಕೆ ಗುರುವಾಗಿದ್ದವರು. ಕಾಯಕ ಧರ್ಮದ ತಿರುಳನ್ನು ಮನುಜಕುಲಕ್ಕೆ ತಿಳಿಸಿದ ವಿಶ್ವಮಾನವರು. ಅವರ ತತ್ವಗಳನ್ನು ಕಾಂಗರೂ ನಾಡಿನಲ್ಲಿ ಪಾಲಿಸುತ್ತಿರುವ ಆಸ್ಟ್ರೇಲಿಯನ್ ಏಷಿಯಾ ಬಸವ ಸಮಿತಿಯ ಮೆಲ್ಬೋರ್ನ್ ಘಟಕವು ಅರ್ಥಪೂರ್ಣ ಕೆಲಸಗಳನ್ನು ಮಾಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ …

Read More »

ಯಲಬುರ್ಗಾಶಾಸಕ ರಾಯರೆಡ್ಡಿಯವರು ಸದನದಲ್ಲಿನ ಹೇಳಿಕೆಗೆ ಸಂಗ್ಮೇಶ್ ಸುಗ್ರೀವ ಖಂಡನೆ

Sangmesh Sugriva condemns Yalaburga Governor Rayareddy's statement in the House ಸಾಂದರ್ಭಿಕ ಚಿತ್ರ ಗಂಗಾವತಿ, 10,,, ಯಲಬುರ್ಗಾ ಕ್ಷೇತ್ರದ ಶಾಸಕರು ಬಸವರಾಜ್ ರಾಯರೆಡ್ಡಿಯವರು ಸೋಮವಾರದಂದು ಕಿಷ್ಕಿಂದಾ ಕ್ಷೇತ್ರದ ಬಗ್ಗೆ ಸದನದಲ್ಲಿ ಕೊಟ್ಟಂತ ಹೇಳಿಕೆಯನ್ನು ನಾವು ಖಂಡನೆ ಮಾಡುತ್ತೇವೆ.ಸ ಕಾರಣ ಈ ಕ್ಷೇತ್ರದ ಮಹಿಮೆ ನಿಮಗೆ ಸರಿಯಾಗಿ ತಿಳಿದಿಲ್ಲ ,ನಿಮ್ಮಲ್ಲಿ ಒಳ್ಳೆ ಮನಸ್ಸಿದ್ದರೆ ಕ್ಷೇತ್ರಕ್ಕೆ ಒಳ್ಳೆಯದನ್ನು ಬಯಸಿ ಅದನ್ನು ಬಿಟ್ಟು ವಿಧಾನಸೌಧದಲ್ಲಿ ಕುಳಿತುಕೊಂಡು ಕಿಷ್ಕಿಂದಾ ಕ್ಷೇತ್ರದ ಬಗ್ಗೆ ಕೆಟ್ಟದಾಗಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.