ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಿದರೆ ಸಂಘರ್ಷಕ್ಕೆ ದಾರಿ: ಮುತಾಲಿಕ್ ಎಚ್ಚರಿಕೆ
ಹುಬ್ಬಳ್ಳಿ, ನವೆಂಬರ್ 6: ಯಾವುದೇ ಕಾರಣಕ್ಕೂ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಬಾರದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಧಾರವಾಡದಲ್ಲಿ...