ಕಲ್ಯಾಣಸಿರಿ ವಿಶೇಷ

ಅತಿಥಿ ಉಪನ್ಯಾಸಕರ ಧರಣಿಗೆ ಸಿಡಿಸಿ ಸದಸ್ಯರ ಬೆಂಬಲ

CDC member support for guest lecturer sit-ins ಕೊಪ್ಪಳ: ಸೇವಾ ಕಾಯಂಗೆ ಆಗ್ರಹಿಸಿ ವಾರದಿಂದ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿಗೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಬೆಂಬಲ ಸೂಚಿಸಿದರು. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಡೆಯುತ್ತಿರುವ. ಧರಣಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮಂಜುನಾಥ ಗೊಂಡಬಾಳ, ಸಲೀಂ ಅಳವಂಡಿ, ಶ್ರೀನಿವಾಸ ಪಂಡಿತ್ ಹಾಗೂ ಗಂಗಾಧರ ಕಬ್ಬೇರ ಧರಣಿನಿರತ ಅತಿಥಿ ಉಪನ್ಯಾಸಕರಿಗೆ ಬೆಂಬಲ ನೀಡಿ ಕೆಲ ಕಾಲ ಧರಣಿಯಲ್ಲಿ ಪಾಲ್ಗೊಂಡರು. ಮಂಜುನಾಥ ಗೊಂಡಬಾಳ ಮಾತನಾಡಿ, …

Read More »

ನಗರಕ್ಕೆ ಇಂದುವಾಲ್ಮೀಕಿ ಶ್ರೀಗಳು ಜಾತ್ರೆಯ ಸಭೆ

Valmiki shrilu jatra meeting for the city today ಕೊಪ್ಪಳ: ನಗರದ ಹಳೆ ಜಿಲ್ಲಾ ಆಸ್ಪತ್ರೆ ಹಿಂದುಗಡೆ ಇರುವ ವಾಲ್ಮೀಕಿ ಭವನದಲ್ಲಿ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳು ಆಗಮಿಸಿ ಸಮುದಾಯದ ವಿಶೇಷ ಸಭೆಯನ್ನು ನವೆಂಬರ್ ೨೯ ರಂದು ಬೆಳಿಗ್ಗೆ ೯.೩೦ ಕ್ಕೆ ನಡೆಸುವರು ಎಂದು ಸಮಾಜದ ಯುವ ಮುಖಂಡ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾಧ್ಯಕ್ಷ ಟಿ. ರತ್ನಾಕರ ಅವರು ವಹಿಸಲಿದ್ದಾರೆ, ಸಭೆಯಲ್ಲಿ …

Read More »

ಗಂಗಾವತಿ ನಗರದ ರಸ್ತೆ ಯಲ್ಲಿರುದ ತಗ್ಗು ಮುಚ್ಚಿ ಆಮೇಲೆ ಸಿಂಗಾಪುರ್ ಮಾಡುವದು -ಮ್ಯಾಗಳಮನಿ

The depression on the Gangavati Nagar road will be closed and then Singapore will do it – Myagalamani ಗಂಗಾವತಿ: ಹಲವು ವರ್ಷಗಳಿಂದ ನಿವೇಶನ ಹಾಗು ಮನೆಗಳಿಲ್ಲದೆ ಗುಡಾರದಲ್ಲಿ ಜೀವನ ಸಾಗಿಸುತ್ತಿರುವ ಅಲೆಮಾರಿ ಜನಾಂಗಕ್ಕೆ ಸೂಕ್ತ ನಿವೇಶನ ಮನೆ ಒದಗಿಸಿ ವಾಸಯೋಗ್ಯಕ್ಕೆ ಅನುಕೂಲ ಕಲ್ಪಿಸಬೇಕೆಂದು ಶಾಸಕ ಗಾಲಿ ಜನಾರ್ದನರೆಡ್ಡಿ ಅವರಲ್ಲಿ ಸರ್ವಾಂಗೀಣ ಅಭಿವೃದ್ಧಿ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ್ ಮ್ಯಾಗಳ ಮನಿ ಒತ್ತಾಯಿಸಿದರು.ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಕಳೆದ ಅಗಷ್ಟ್ ೧೫ ಶಾಸಕ ಜನಾರ್ದನರೆಡ್ಡಿಯವರಿಗೆ ಈ ಕುರಿತು ಮನವಿ ಸಲ್ಲಿಸಲಾಗಿತ್ತು, …

Read More »

ಬೆಂಗಳೂರು ವಿಜ್ಞಾನ ವೇದಿಕೆಯಿಂದ ವಿಜ್ಞಾನ ಕುರಿತುವಿಶೇಷಉಪನ್ಯಾಸ ಸರಣಿ ಆರಂಭ

viśēṣa upan’yāsa saraṇi ārambhaA special lecture series on science has started from Bangalore Science Forum ಆಘಾತಕಾರಿ ತರಂಗಗಳ ಸದ್ಬಳಕೆಗಾಗಿ ಭಾರತೀಯ ವಿಜ್ಞಾನ ಮಂದಿರದಲ್ಲಿ ವ್ಯಾಪಕ ಸಂಶೋಧನೆ – ಖ್ಯಾತ ವಿಜ್ಞಾನಿ ಡಾ. ಜಗದೀಶ್ ಗೋಪಾಲನ್ ಬೆಂಗಳೂರು, ನ, 28; ಪಟಾಕಿ, ಬಾಂಬ್, ಸಿಲೆಂಡರ್ ಸ್ಫೋಟ, ಭೂಕಂಪ ಜ್ವಾಲಾಮುಖಿಯಂತಹ ಸ್ಪೋಟದಿಂದ ಹೊರ ಹೊಮ್ಮುವ ಶಬ್ಧದಿಂದ ಘಾತಕಕಾರಿ ತರಂಗಗಳು ಹೊರ ಬರಲಿದ್ದು, ಇವು ಪರಿಸರದ ಮೇಲೆ ಭಾರೀ ಪ್ರತಿಕೂಲ ಪರಿಣಾಮ ಬೀರಲಿವೆ. ಇಂತಹ ಘಾತಕಕಾರಿ ತರಂಗಗಳನ್ನು ಸಮಾಜಕ್ಕೆ ಉಪಯೋಗವಾಗುವ ರೀತಿಯಲ್ಲಿ ಬೆಳೆಸಿಕೊಳ್ಳಲು …

Read More »

ಕನ್ನಡಕ್ಕೆ ತನ್ನದೇ ಆದ ವಿಶೇಷ ಸ್ಥಾನವಿದೆ ಎಂದುವಿದ್ವಾಂಸಬಸವರಾಜು ಬುಡರಕಟ್ಟಿ

Scholar Basavaraju Budarakatti said that Kannada has its own special place ಭಾರತೀಯ ಭಾಷೆಗಳಲ್ಲಿ ಕನ್ನಡಕ್ಕೆ ತನ್ನದೇ ಆದ ವಿಶೇಷ ಸ್ಥಾನವಿದೆ ಎಂದು ವಿದ್ವಾಂಸ ಬಸವರಾಜು ಬುಡರಕಟ್ಟಿ ತಿಳಿಸಿದರು.ಚಾಮರಾಜನಗರ ತಾಲೂಕಿನ ಯರಗನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಜ್ಯೋತಿ ಬೆಳಗಿಸಿ ಮಾತನಾಡಿದರು.ಕನ್ನಡದ ಭಾಷೆ ಹಾಗೂ ಸಾಹಿತ್ಯ ಕ್ಷೇತ್ರ ಈ ಮಟ್ಟಕ್ಕೆ ಬರಲು ಹಲವರ ಪರಿಶ್ರಮ ಇದೆ. ಭವಿಷ್ಯದಲ್ಲೂ ನಮ್ಮ ಭಾಷೆಯನ್ನು ದೊಡ್ಡ ಮಟ್ಟಕ್ಕೆ ಏರಿಸಬೇಕಿದೆ. …

Read More »

ಅಂಬೇಡ್ಕರ್ ವಿಧೋದ್ದೇಶ ಸಹಕಾರಿ ಸಂಘ ಸ್ಥಾಪನೆಗೆ ಪೂರ್ವ ಭಾವಿ ಸಭೆ

Ambedkar Vidhodesha Co-operative Society Pre-Prospective Meeting ಸುಳ್ಯ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಕರ್ನಾಟಕ ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಪೂರ್ವ ಭಾವಿ ಸಭೆ ಮೇನಾಲ ಅಂಬೇಡ್ಕರ್ ಭವನದಲ್ಲಿ ಮನೋಹರ ಪಲ್ಲತ್ತಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಸಂಸ್ಥಾಪಕರಾದ ತುಂಬಲ ರಾಮಣ್ಣ ಸಂಘದ ಮಾಹಿತಿ ನೀಡಿ ರಾಜ್ಯಾಧ್ಯಂತ 27 ಶಾಖೆ ಆರಂಭವಾಗಿದೆ ಇದರ ಸದುಪಯೋಗವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದವರು ಪಡೆದುಕೊಳ್ಳಿ ಸುಳ್ಯ ತಾಲೂಕಿನಲ್ಲಿ ಕೂಡ ಶಾಖೆ …

Read More »

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮುಖ್ಯಮಂತ್ರಿಗಳಿಗೆ ಬೆಂಬಲ ಸೂಚಿಸುವ ಸಲುವಾಗಿ ಒಂದು ದಿನದ ಧರಣಿ ಸತ್ಯಾಗ್ರಹ

saluvāgi ondu dinada dharaṇi satyāgrahaA one-day dharna satyagraha in support of the Chief Minister at Freedom Park in Bengaluru ಬಳ್ಳಾರಿ:, 1/12 /2023 ರಂದು ಶುಕ್ರವಾರ ಮಧ್ಯಾಹ್ನ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕರ್ನಾಟಕ ಸರ್ಕಾರ ರಾಜ್ಯದ ಜಾತಿ ಜನಗಣತಿಯ ವರದಿಯನ್ನು ಬಿಡುಗಡೆಗೊಳಿಸಲು ನಿರ್ಧರಿಸಿರುವ ಮುಖ್ಯಮಂತ್ರಿಗಳಿಗೆ ಬೆಂಬಲ ಸೂಚಿಸುವ ಸಲುವಾಗಿ ಒಂದು ದಿನದ ಧರಣಿ ಸತ್ಯಾಗ್ರಹವನ್ನು ಅಧ್ಯಕ್ಷರಾದಕೆ, ಪಿ, ನಂಜುಂಡಿ ರವರು ಮತ್ತು ಸ್ವಾಮೀಜಿಗಳು ಮತ್ತು, ಸಮಾಜ ಮುಖಂಡರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ, ಈ ಎಲ್ಲ ಮಾಹಿತಿಯನ್ನು …

Read More »

ತಿಪಟೂರಿಗೆ ಅಯೋಧ್ಯ ರಾಮ ಮಂದಿರ ಕರೆಯೋಲೆ…..ಹಾಗೂ ಮಂತ್ರಾಕ್ಷತೆ ಭವ್ಯವಾಗಿ ಸ್ವಾಗತಿಸಲಾಯಿತು

Ayodhya Ram Temple Called Tipaturi…..and Mantrakshathe was grandly welcomed. ತಿಪಟೂರು:ರಾಮುಂದಿರ ಉದ್ಘಾಟನೆ ಕರೆಯೋಲೆ ಪ್ರಯುಕ್ತ ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಕಾರ್ಯಕ್ರಮಕ್ಕೆ ಶನಿವಾರ ಬೆಂಗಳೂರಿನ ವಿವಿ ಪುರಂ ವಾಲ್ಮೀಕಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಚಾಲನೆ ದೊರೆಯಿತು ವಿಶ್ವ ಹಿಂದೂ ಪರಿಷತ್ ಸಂಘಟನೆಯಿಂದ ನಡೆದ ಕಾರ್ಯಕ್ರಮದಲ್ಲಿ ಅಯೋಧ್ಯೆಯಿಂದ ರಾಜ್ಯಕ್ಕೆ ಆಗಮಿಸುತ್ತಿರುವ ಮಂತ್ರಾಕ್ಷತೆಯನ್ನು ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ತಲುಪಿಸಲಾಯಿತು ಭಾನುವಾರ ಸಂಜೆ ದೇವಾಲಯಗಳಲ್ಲಿ ಪೂಜೆ ನಡೆಯಲಿದೆ ಬಳಿಕ ಎಲ್ಲಾ ತಾಲೂಕು ಕೇಂದ್ರ ರಾಜ್ಯದ 2000 ಕ್ಕೆ ಹೆಚ್ಚಿನ ಗ್ರಾಮಗಳಿಗೆ ಮಂತ್ರಾಕ್ಷತೆ ತಲುಪಿಸಲಿದ್ದೇವೆ ಜನವರಿ …

Read More »

ಬಿದರಳ್ಳಿ ಗ್ರಾಮದಲ್ಲಿ ರೈತ ಸಂಘ ಅಸ್ತಿತ್ವಕ್ಕೆ

For the existence of farmers association in Bidaralli village ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಬಿದರಹಳ್ಳಿ ಗ್ರಾಮದಲ್ಲಿ 34 ವರ್ಷಗಳ ಹಿಂದೆ ಪ್ರೊಫೆಸರ್ ನಂಜುಂಡಸ್ವಾಮಿ ರೈತ ಸಂಘ ಅಸ್ತಿತ್ವಕ್ಕೆ ಬಂದಿತ್ತು ಕಾರಣಾಂತರದಿಂದ ಸ್ಥಗಿತಗೊಂಡಿದ್ದ ಕಾರಣ ಇಂದು ಮತ್ತೆ ಪುನರ್ ಚಾಲನೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೆ ಗೌಡ ತಿಳಿಸಿದರುಹನೂರು ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಗ್ರಾಮ ಘಟಕಕ್ಕೆ ಮರು ಚಾಲನೆ ನೀಡಿ ಮಾತನಾಡಿದ ಅವರುಬಿದರಳ್ಳಿ ಗ್ರಾಮದಲ್ಲಿ ಕರ್ನಾಟಕ …

Read More »

ಪಿ ಜಿ ಪಾಳ್ಯಗ್ರಾಮದಲ್ಲಿ ಸರ್ಕಲ್ ಸೋಲಿಗ ಅಭಿವೃದ್ಧಿ ಸಂಘದ ಸಭೆ.

Meeting of Circle Soliga Development Association at PG Palayagram. ವರದಿ ;ಬಂಗಾರಪ್ಪ ಸಿ ಹನೂರು .ಹನೂರು :ಪ್ರತಿ ಗ್ರಾಮದಲ್ಲು ಸಂಘಗಳಿದದ್ದು ಅಲ್ಲಿ ವಾಸಿಸುವ ಜನರ ಕಷ್ಟ ಸುಖಗಳನ್ನು ನಾವು ಮಾಡುತ್ತ ಬಂದಿದ್ದೆವೆ ಹಾಗೆಯೇ ಈ ಗ್ರಾಮವಾದ ಪಿ ಜಿ ಪಾಳ್ಯ ಸರ್ಕಲ್ ಸೋಲಿಗ ಅಭಿವೃದ್ಧಿ ಸಂಘದ ಸಭೆಯನ್ನು ಸರ್ಕಾರಿ ಬುಡಕಟ್ಟು ಆಶ್ರಮ ಶಾಲೆ ಜೀರಿಗೆ ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಸಭೆ ಯಲ್ಲಿ ಮಾವತ್ತೂರು, ಉದ್ದಟ್ಟಿ ಜೀರಿಗೆಗದ್ದೆ, ಯಾರಗಬಾಳು, ಹಾವಿನಮೂಲೆ, ಹೊಸದೊಡ್ಡಿ ಬಸವನಗುಡಿ, ಹುಯಿಲಾನಾಥ, ಜೆಡೆಗೌಡ ನದೊಡ್ಡಿ,ಗ್ರಾಮ ದ ಮುಖಂಡರು ಗಳು ಹಾಗೂ …

Read More »