A housewife who became a student again after writing the SSLC exam after nine years ಗಂಗಾವತಿ: “ಸಪ್ತಪದಿಯ ತುಳಿದ ಗೃಹಿಣಿ, ನವ ವರ್ಷಗಳ ನಂತರ ಮತ್ತೆ ವಿದ್ಯಾರ್ಥಿನಿ” ಎಂಬ ಈ ವಾಕ್ಯ ನಿಮಗೆ ಕಾದಂಬರಿಯ ಶೀರ್ಷಿಕೆ ಎನಿಸಬಹುದು, ಆದರೆ ಇದು ಸತ್ಯ. ವಿದ್ಯೆ ಎಂಬುವುದು ಯಾವುದೇ ಕಲ್ಮಶವಿಲ್ಲದ ಅಪರಿಪೂರ್ಣ ಸಾಗರ. ಇಂತಹ ಸಾಗರದಲ್ಲಿ ಈಜುವವರೆಷ್ಟೋ, ಮುಳುಗುವವರೆಷ್ಟೋ ಆದರೆ ಮುಳುಗಿ ತೇಲುವವರು ಅತಿ ಕಡಿಮೆ. ಓದಿಗೆ …
Read More »ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ಆದೇಶ
Gangavathi MLA Gali Janardhana Reddy sentenced to seven years in prison by CBI special court ಬೆಂಗಳೂರು,ಮೇ.06 : ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ಆದೇಶ, ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಂಕಷ್ಟ ಎದುರಾಗಿದೆ. ಮೈನಿಂಗ್ ಕೇಸ್‌ನಲ್ಲಿ ರೆಡ್ಡಿ ದೋಷಿ ಎಂದು ತೀರ್ಪು ನೀಡಿರುವ ಕೋರ್ಟ್, 7 ವರ್ಷಸಿಬಿಐ ವಿಶೇಷ ಕೋರ್ಟ್. ಈಗ ರೆಡ್ಡಿಗೆ ಶಾಸಕ …
Read More »ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ
ಎನ್ ಎಂಎಂಎಸ್ ಹಾಜರಾತಿ ಪಾರದರ್ಶಕವಾಗಿರಲಿ ತಾ.ಪಂ. ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಹೇಳಿಕೆ Inspection of lake dredging work ಗಂಗಾವತಿ : ತಾಲೂಕಿನ ಬಸಾಪಟ್ಟಣ ಗ್ರಾ.ಪಂ. ವ್ಯಾಪ್ತಿಯ ನರೇಗಾ ಕೂಲಿಕಾರರು ನಿರ್ವಹಿಸುತ್ತಿರುವ ವಿಠಲಾಪುರ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾ.ಪಂ. ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅವರು ಮಾತನಾಡಿ,’ ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಬೇಕು. ಗ್ರಾಪಂ …
Read More »ಕನ್ನಡ ಸಾಹಿತ್ಯ ಪರಿಷತ್ತಿನ ೧೧೧ನೇ ಸಂಸ್ಥಾಪನಾದಿನಾಚರಣಹಾಗೂದತ್ತಿಉಪನ್ಯಾಸಕಾರ್ಯಕ್ರಮ.
111th Inauguration Ceremony of Kannada Sahitya Parishad and lecture programme. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ .ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಗಂಗಾವತಿ, ಚಿಲುಕೂರಿ ನಾಗೇಶ್ವರರಾವ್ ಸರಕಾರಿ ಪ್ರಥಮ ದರ್ಜೆ ಕಾಲೇಜುಶ್ರೀರಾಮನಗರ,ಇವರಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ,೧೧೧ ನೇ ಸಂಸ್ಥಾಪನಾ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಚಿಲುಕೂರಿ ನಾಗೇಶ್ವರರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಭೂದಾನಿಗಳಾದ ಚಿಲುಕೂರಿ ರಾಮಕೃಷ್ಣ ಹಾಗೂ ಗ್ರಾಮದ ಹಿರಿಯರಾದ, ಗ್ರಾಮಪಂಚಾಯತ್ ಸದಸ್ಯರು …
Read More »ವಡ್ಡರಹಟ್ಟಿ ಗ್ರಾ.ಪಂ. ವ್ಯಾಪ್ತಿಯ ಅರಣ್ಯ ಇಲಾಖೆಯನರ್ಸರಿಯಲ್ಲಿಕಾಯಕಬಂಧುಗಳಕಾರ್ಯಾಗಾರ
A workshop for fitness enthusiasts at the nursery of the Forest Department under the jurisdiction of Vaddarahatti Gram Panchayat ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾ.ಪಂ. ವ್ಯಾಪ್ತಿಯ ಅರಣ್ಯ ಇಲಾಖೆಯ ನರ್ಸರಿಯಲ್ಲಿ ಕಾಯಕ ಬಂಧುಗಳ ಕಾರ್ಯಾಗಾರ ನಡೆಸಿ ಕಾಯಕಬಂಧುಗಳ ಕರ್ತವ್ಯಗಳು ಹಾಗೂ ನರೇಗಾ ಯೋಜನೆಯ ಮಾಹಿತಿ ನೀಡಲಾಯಿತು. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಸುರೇಶ ಚಲವಾದಿ ಅವರು ಮಾತನಾಡಿ,ದಿನಕ್ಕೆ 2 ಬಾರಿ NMMS ಹಾಜರಾತಿ …
Read More »ಈ ಪಾದ ಪುಣ್ಯ ಪಾದ” ಕ್ಕೆ ಪ್ರಶಸ್ತಿಯ ಗರಿ
Award feather for this pada punya pada”. ಬೆಂಗಳೂರ : ಹೊಸ ಹೊಸ ವಿಷಯ, ವಿಭಿನ್ನ ಪ್ರಯೋಗಗಳ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತ ಯುವ ನಿರ್ದೇಶಕ ‘ಸಿದ್ದು ಪೂರ್ಣಚಂದ್ರ’ ರವರು ಕಥೆ ಬರೆದು ನಿರ್ದೇಶನ ಮಾಡಿರುವ ‘ಈ ಪಾದ ಪುಣ್ಯ ಪಾದ’ ಚಿತ್ರಕ್ಕೆ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲೊಂದಾದ “ದಾದಾ ಸಾಹೇಬ್ ಫಾಲ್ಕೆ” ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಿ ‘ಬೆಸ್ಟ್ ಜ್ಯೂರಿ ಅವಾರ್ಡ್’ ಪಡೆದುಕೊಂಡಿದೆ.ಈ ಚಿತ್ರವು ಬಿಡುಗಡೆ ಮುನ್ನವೆ ಈಗಾಗಲೇ ಹಲವು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ …
Read More »ರೈತ ಈರಪ್ಪ ಯಲ್ಲಪ್ಪ ಮೃತರ ಮನೆಗೆ ಸಂಸದ ರಾಜಶೇಖರ ಹಿಟ್ನಾಳ ಭೇಟಿನೀಡಿಕುಟುಂಬಸ್ಥರಿಗೆ ಸಾಂತ್ವಾನ
MP Rajashekar Hitnal visits the house of deceased farmer Eerappa Yallappa and offers condolences to the family ಗಂಗಾವತಿ ತಾಲೂಕಿನ ಆಚಾರನರಸಾಪುರ ಗ್ರಾಮದ ರೈತ ಈರಪ್ಪ ಮಗ ಯಲ್ಲಪ್ಪ ಮೃತರ ಮನೆಗೆ ಸಂಸದ ರಾಜಶೇಖರ ಹಿಟ್ನಾಳ ಸೋಮವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ವೇಳೆ ಮೃತ ರೈತ ಯಲ್ಲಪ್ಪ ಯಲ್ಲಪ್ಪನ ಮಕ್ಕಳ ಶಿಕ್ಷಣಕ್ಕಾಗಿ 2 ಲಕ್ಷ ರೂ ಸಹಾಯಧನ ನೀಡಿ ಕುಟುಂಬಸ್ಥರಿಗೆ …
Read More »ಅಗಳಕೇರಿಯಲ್ಲಿ ಬಸವಣ್ಣನವರ ಜಯಂತಿ ಆಚರಣೆ
Basavanna’s birth anniversary celebrated in Agalakeri ಕೊಪ್ಪಳ-05 ತಾಲೂಕಿನ ಅಗಳಕೇರಿ ಗ್ರಾಮದ ಬಸವೇಶ್ವರ ಸರ್ಕಲ್ ನಲ್ಲಿ ಸಾಂಸ್ಕೃತಿಕ ನಾಯಕ ಜಗಜ್ಯೋತಿ ವಿಶ್ವಗುರು ಬಸವಣ್ಣ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪೂಜೆ ವಿಧಿ ವಿಧಾನಗಳನ್ನು ನೆರವೇರಿಸಿ ಗಿರೀಶ್ ಹಿರೇಮಠ ಮೆರವಣಿಗೆಗೆ ಚಾಲನೆ ನೀಡಿದರು. ಗಿರೀಶ ಹಿರೇಮಠ ಮಾತನಾಡಿ 12ನೇ ಶತಮಾನದಲ್ಲಿ ಸಮ ಸಮಾಜ ನಿರ್ಮಾಣದ ಸಾಮಾಜಿಕ ಕ್ರಾಂತಿಯನ್ನು ನಡೆಸಿದ ವಿಶ್ವಗುರು ಬಸವಣ್ಣನವರು ಒಂದು ಜಾತಿಗೆ ಸೀಮಿತವಾಗಿರದೆ ಜಾತ್ಯಾತೀತವಾಗಿ 900 ವರ್ಷಗಳ …
Read More »ದುಡಿಯೋಣ ಬಾ, ಸ್ತ್ರೀ ಚೇತನ ಅಭಿಯಾನಕ್ಕೆ ಚಾಲನೆ
Let’s work, launch of the Women’s Empowerment Campaign ಕೂಲಿಕಾರರು ನರೇಗಾ ಯೋಜನೆ ಲಾಭ ಪಡೆಯಲಿ ಕೊಪ್ಪಳ ಸಂಸದರಾದ ಶ್ರೀ ರಾಜಶೇಖರ ಹಿಟ್ನಾಳ ಸಲಹೆ ನರೇಗಾ 2025ರ ಜಾಗೃತಿ ಕರಪತ್ರ ಬಿಡುಗಡೆ ಗಂಗಾವತಿ : ನರೇಗಾ ಯೋಜನೆಯ ಕೂಲಿ ಮೊತ್ತ 370 ರೂ. ಹೆಚ್ಚಳವಾಗಿದ್ದು, ಕೂಲಿಕಾರರು ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಸಂಸದರಾದ ರಾಜಶೇಖರ ಹಿಟ್ನಾಳ ಅವರು ಹೇಳಿದರು. ತಾಲೂಕು ಪಂಚಾಯತ್ ಆವರಣದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ದುಡಿಯೋಣ …
Read More »ಗಂಗಾವತಿ ಹೋಬಳಿ ಮಟ್ಟದ ಪ್ರಗತಿ ಪರಿಶೀಲನೆ ಸಭೆ
Gangavathi hobli level progress review meeting ಗಂಗಾವತಿ ಅಭಿವೃದ್ಧಿಗೆ ಹೆಚ್ಚು ಗಮನಹರಿಸಿ ಸಂಸದರಾದ ಶ್ರೀ ಕೆ.ರಾಜಶೇಖರ ಹಿಟ್ನಾಳ ಸಲಹೆ ಗಂಗಾವತಿ : ಗಂಗಾವತಿ ನಗರ ಜಿಲ್ಲೆಯಲ್ಲೇ ದೊಡ್ಡ ನಗರವಾಗಿ ಬೆಳೆಯುತ್ತಿದ್ದು, ಗಂಗಾವತಿ ಸರ್ವತೋಮುಖ ಅಭಿವೃದ್ಧಿ ಪಡಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಸಂಸದರಾದ ಶ್ರೀ ಕೆ.ರಾಜಶೇಖರ ಹಿಟ್ನಾಳ ಹೇಳಿದರು. ನಗರದ ತಾ.ಪಂ. ಮಂಥನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗಂಗಾವತಿ ಹೋಬಳಿ ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ನಗರದಲ್ಲಿ …
Read More »