Breaking News

ಕಲ್ಯಾಣಸಿರಿ ವಿಶೇಷ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಜಿಲ್ಲಾ ಮಹಿಳಾ ಯುವ ಘಟಕದ ಪದಾಧಿಕಾರಿಗಳ ನೇಮಕ.

Appointment of office bearers of the Koppal District Youth Unit and District Women’s Youth Unit of the All India Veerashaiva Lingayat Mahasabha. ಗಂಗಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಕೊಪ್ಪಳ ಜಿಲ್ಲಾ ಮಹಿಳಾ ಯುವ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು ಎಂದು ಮಹಾಸಭಾದ ಜಿಲ್ಲಾಧ್ಯಕ್ಷರಾದ ಕಳಕನಗೌಡ ಪಾಟೀಲ್ ಕಲ್ಲೂರು ಪ್ರಕಟಣೆಯಲ್ಲಿ ತಿಳಿಸಿದರು.ಅವರು ಏಪ್ರಿಲ್-೨೦ …

Read More »

ಬಸವ ಜಯಂತಿ ಪೂರ್ವ ಭಾವಿ ಸಭೆ ನಾಳೆಗೆ ಮುಂದಕ್ಕೆ

Screenshot 2025 04 22 12 52 46 78 6012fa4d4ddec268fc5c7112cbb265e72

Basava Jayanti pre-meeting postponed to tomorrow ಗಂಗಾವತಿ,22: ಇಂದು ತಹಶೀಲ್ದಾರ ಕಾರ್ಯಾಲಯ, ಜಯಂತಿಗಳನ್ನು ಆಚರಣೆಯ ನಿಮಿತ್ಯ ಕರೆಯಲಾದ ಸಭೆಯನ್ನು ನಾಳೆಗೆ ಮುಂದುಡಲಾಗಿದೆ.ಎಂದು ಗ್ರೇಡ್‌ ತಹಶಿಲ್ದಾರ ಮಹಾನಂತ ಗೌಡ ತಿಳಿಸಿದರು. ಇಂದು ಕರೆಯಲಾದ ಸಭೆಗೆ ರಾಷ್ಟ್ರೀಯಹಬ್ಬಗಳ ಅಧ್ಯಕ್ಷರು (ತಹಶೀಲ್ದಾರ) ಮತ್ತು ಪ್ರಮುಖ ಇಲಾಖೆಯ ಅಧಿಕಾರಿಗಳು ಸಭೆಗೆ ಭಾಗವಹಿಸಿದ ಕಾರಣ ಸಭೆ ಮುಂದೂಡಲಾಯಿತು.ಸಭೆ ಗ್ರೇಡ್‌ ತಹಶಿಲ್ದಾರ ಮಹಾನಂತ ಗೌಡ ಇವರ ನೇತೃತ್ವದಲ್ಲಿ ಸಭೆ ಜರುಗಿತು. ಸಭೆಯನ್ನು ನಾಳೆ ೨೩-೪-೨೦೨೫ ರಂದು ಸಾಯಂಕಾಲ …

Read More »

ವಿದ್ಯಾರಣ್ಯ ವಿಚಾರ ವೇದಿಕೆಗೆ ಚಾಲನೆ

Screenshot 2025 04 21 17 59 46 99 6012fa4d4ddec268fc5c7112cbb265e7

Launch of the Vidyaranya Vichar Forum ಗಂಗಾವತಿ -ನಗರದ ಶ್ರೀರಾಮ ಮಂದಿರದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ವಿದ್ಯಾರಣ್ಯ ವಿಚಾರ ವೇದಿಕೆಯನ್ನು ಹಾಸ್ಯ ಸಾಹಿತಿ ಬಿ.ಪ್ರಾಣೇಶ್ ರವರು ಉದ್ಘಾಟಿಸಿದರು. ವೈಚಾರಿಕತೆ ಆಧ್ಯಾತ್ಮಿಕತೆ ಮತ್ತು ಪ್ರಚಲಿತ ವಿಷಯಗಳ ಮೇಲೆ ಚರ್ಚೆ ಮತ್ತು ಸಂವಾದಗಳು ನಿಯಮಿತವಾಗಿ ನಡೆಯಲು ಈ ವೇದಿಕೆ ಉಪಯೋಗವಾಗಲೆಂದು ಅವರು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಹಿತಿ ಲಿಂಗಾರೆಡ್ಡಿ ಆಲೂರವರು ಮಾತನಾಡುತ್ತಾ ಯಾವುದೇ ಪಕ್ಷ ಭೇದವಿಲ್ಲದೆ ಒಳ್ಳೆಯ ವಿಚಾರಗಳನ್ನು ಚರ್ಚಿಸಲು …

Read More »

ಚಿಕ್ಕಬೆಣಕಲ್ ಗ್ರಾ.ಪಂ.ಗೆಭೇಟಿ,ವಾಟರ್ ಟೆಸ್ಟ್ ಪರಿಶೀಲನೆ

IMG 20250421 WA0176

Visit to Chikkabenkal Gram Panchayat, water test inspection ಗಂಗಾವತಿ : ತಾಲೂಕಿನ ಚಿಕ್ಕಬೆಣಕಲ್ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರು ಮೆಜರ್ ಮೆಂಟ್ ಪ್ರಕಾರ ಕೂಲಿ ಕೆಲಸ ಮಾಡಬೇಕು. ನರೇಗಾ ಇಂಜಿನಿಯರ್ ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಕೂಲಿಕಾರರ ಗುಂಪುಗಳಿಗೆ ಕೆಲಸ …

Read More »

ಶ್ರೀ ಜೋಸೆಫ್ ಮಥಾಯಿಸ್ ದುಬೈ ನೀಡುವ ಪ್ರಶಸ್ತಿಗೆ ಟಿವಿ 5 ನಾಗರಾಜ್.ವೈ ಆಯ್ಕೆ

IMG 20250421 WA0174

TV5 Nagaraj.Y selected for the award presented by Mr. Joseph Mathays Dubai ಕೆರಳ ರಾಜ್ಯದಲ್ಲಿ ಕನ್ನಡಿಗ ಪತ್ರಕರ್ತನಿಗೆ ಒಲಿದ ಪ್ರಶಸ್ತಿ ಕಾಸರಗೋಡು( ಕೆರಳ) : ಇಲ್ಲಿನ ಕಾಸರಗೋಡು ಜಿಲ್ಲಾ ಕನ್ನಡ ಪ್ರತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವ ಹಾಗೂ ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಮಾಡುವ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪೈಕಿ ಶ್ರೀ ಜೋಸೆಫ್ ಮಥಾಯಿಸ್ ದುಬೈ ಅವರು ನೀಡುವ …

Read More »

ಯಲಬುರ್ಗಾ ಕ್ಷೇತ್ರದ ಅಭಿವೃದ್ದಿಗೆರಾಯರಡ್ಡಿಯವರ ಕೊಡುಗೆ ಅಪಾರ : ಸಂಸದ ರಾಜಶೇಖರ್ ಹಿಟ್ನಾಳ

IMG 20250421 WA0173

Rayareddy’s contribution to the development of Yelaburga constituency is immense: MP Rajashekar Hitnal ಕಲ್ಯಾಣಸಿರಿ ವಾರ್ತೆ ಕೊಪ್ಪಳ. ಕುಕನೂರು : ರಾಜ್ಯದಲ್ಲಿ ಕ್ಷೇತ್ರಗಳ ಅಭಿವೃದ್ದಿಯಾಗಬೇಕಾದರೇ ಜನಪ್ರತಿನಿಧಿಗಳ ಇಚ್ಚಾಶಕ್ತಿಯಿಂದ ಮಾತ್ರ ಸಾಧ್ಯ ಆ ಕಾರ್ಯ ಇಂದು ರಾಯರಡ್ಡಿಯವರು ಮಾಡುತ್ತಿದ್ದಾರೆ. ಯಲಬುರ್ಗಾ ಕ್ಷೇತ್ರ ರಾಜ್ಯದಲ್ಲಿಯೇ ಅಭಿವೃದ್ದಿಯಲ್ಲಿ ಮಂಚೂಣಿಯಲ್ಲಿದೆ ಎಂದು ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ ಹೇಳಿದರು. ಪಟ್ಟಣದ ಕೆಎಸ್ ಆರ್ ಟಿಸಿ ಡಿಪೋದ ಹತ್ತಿರದಲ್ಲಿ ಎನ್. ಎಚ್ (ಓ …

Read More »

ಗಂಗಾವತಿ ರಾಷ್ಟ್ರೀಯ ದಳದವರಿಂದ ಡಾ.ಅಂಬೇಡ್ಕರ್ ಜಯಂತಿ ಆಚರಣೆ

Screenshot 2025 04 20 14 12 11 28 6012fa4d4ddec268fc5c7112cbb265e7

Dr. Ambedkar Jayanti celebrated by Gangavati Rashtriya Dal ಗಂಗಾವತಿ: ಇಂದು ನಗರದ ರಾಷ್ಟ್ರೀಯ ಬಸವದಳದ ಬಸವ ಮಂಟಪ ದಲ್ಲಿ ಪ್ರತಿವಾರ ರವಿವಾರ ದಂದು ಸಾಮೋಹಿಕ ಪ್ರಾಥನೆ ಜರುಗುತ್ತದೆ.ಪ್ರಾಥನೆ ಮುಗಿದನಂತರ .ಡಾ.ಬೀಮ್ ರಾವ್ ಅಂಬೇಡ್ಕರ್ ಅವರ 118ನೇ ಜನ್ಮ ದನದ ಅಂಗವಾಗಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೋಜೆ ಸಲ್ಲಿಸಲಾಯಿತು. ದೀನದಲಿತರ, ತುಳಿತಕ್ಕೊಳಗಾದವರ, ಸುಧಾರಣೆಗಾಗಿ ಶ್ರಮಿಸಿದ ಹರಿಕಾರ ಭಾರತೀಯ ಸಂವಿಧಾನದ ನಿಜವಾದ ನಾಯಕ ಡಾ. ಭೀಮ್ ರಾವ್ ಅಂಬೇಡ್ಕ‌ರ್ ಭಾರತದ …

Read More »

ರೈಸ್‌ಮಿಲ್‌ನಲ್ಲಿ ಮೃತಪಟ್ಟ ಕಾರ್ಮಿಕರಿಗೆ ಪರಿಹಾರಕ್ಕಾಗಿ ಒತ್ತಾಯ: ಮುಸ್ತಫಾ ಪಠಾಣ್

WhatsApp Image 2025 04 19 At 2.50.02 PM

Demand for compensation for workers who died in rice mill: Mustafa Pathan ಗಂಗಾವತಿ: ರೈಸ್ ಮಿಲ್ ಅಕ್ಕಿ ಸಂಗ್ರಹಿಸುವ ಟ್ಯಾಂಕ್ ಒಡೆದ ಪರಿಣಾಮ ಕೆಳಗಡೆ ಕೆಲಸ ಮಾಡುತ್ತಿದ್ದ ಕಾರ್ಮಿಕನೊರ್ವ ಮೃತಪಟ್ಟ ಘಟನೆ ಗಂಗಾವತಿಯ ರಾಯಚೂರು ರಸ್ತೆಯಲ್ಲಿ ಇರುವ ಸರೋಜ ಆಗ್ರೋ ಇಂಡಸ್ಟಿçÃಸ್ ನಲ್ಲಿ ಗುರುವಾರ ನಡೆದಿದೆ.ಮಹೆಬೂಬ ನಗರದ ಇಲಾಹಿ ಕಾಲೋನಿ ನಿವಾಸಿ ಸೈಯದ್ ಅಹ್ಮದ್ ಪೀರ್ (೨೬) ಮೃತ ಪಟ್ಟ ಕಾರ್ಮಿಕನಾಗಿದ್ದು, ಎಂದಿನAತೆ ರೈಸ್ ಮಿಲ್‌ನಲ್ಲಿ …

Read More »

ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕರಾದ ಎಮ್ ಆರ್ ಮಂಜುನಾಥ್ ರಿಂದ ಸೂಚನೆ ‌

IMG 20250419 WA0095

MLA M R Manjunath has instructed officials to ensure that there are no lapses in the cabinet meeting. ವರದಿ : ಬಂಗಾರಪ್ಪ .ಸಿ .ಹನೂರು:ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ತಿಂಗಳು ಏಪ್ರಿಲ್ 24 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಸ್ಥಳವನ್ನು ತಜ್ಞರ ಅಭಿಪ್ರಾಯ ಮೇರೆಗೆ ದೀಪದ ಗಿರಿ ವಡ್ಡುವಿನ 108 ಅಡಿ ಪ್ರತಿಮೆ ಆವರಣದ ಬದಲಾಗಿ …

Read More »

ಸಚಿವ ಸಂಪುಟದಲ್ಲಿ ಹನೂರು ತಾಲೂಕು ಅಭಿವೃದ್ಧಿಗೆ ರೈತ ಸಂಘದಿಂದ ಮನವಿ : ಗೌಡೇ ಗೌಡd

IMG 20250419 WA0094

Request from farmers’ association for development of Hanur taluk in the cabinet: Gowde Gowda. ವರದಿ : ಬಂಗಾರಪ್ಪ . ಸಿ .ಹನೂರು : ಇದೇ ಮೊದಲ ಬಾರಿಗೆ ಮಾದಪ್ಪನ ಸನ್ನಿಧಿಯಲ್ಲಿ ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಚಾಮರಾಜನಗರ ಜಿಲ್ಲೆಯ ಸರ್ವತೋಮುಖ ಬೆಳವಣಿಗೆಗೆ ಸಹಕಾರ ನೀಡುವಂತ ನಿರ್ಣಯವನ್ನು ತೆಗೆದುಕೊಳ್ಳಲು ಸೂಕ್ತ ತಿರ್ಮಾನ ಮಾಡಬೇಕೆಂದು ರೈತ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಗೌಡೇಗೌಡ ತಿಳಿಸಿದರು.ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯಲ್ಲಿನ …

Read More »