Breaking News

ಕಲ್ಯಾಣಸಿರಿ ವಿಶೇಷ

2ನೂತನಅಂಗನವಾಡಿಯನ್ನು ನಗರಸಭೆ ಸದಸ್ಯ ಶ್ರೀ ಮತಿ “ಹುಲಿಗೆಮ್ಮ ಕಿರಿಕಿರಿ” ಇವರಿಂದ ಅಂಗನವಾಡಿ ಕೇಂದ್ರಗಳ ಉದ್ಘಾಟನೆ

IMG 20250405 WA0031 Scaled

2 New Anganwadi Centers Inaugurated by Municipal Council Member Shri Mati “Huligemma Yara” ಕರ್ನಾಟಕ ಸರ್ಕಾರಜಿಲ್ಲಾ ಆಡಳಿತ ಪಂಚಾಯತ ಕೊಪ್ಪಳಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ2023-24 ನೇ ಸಾಲಿನ ನಗರ ಮಹತ್ವಾಕಾಂಕ್ಷೆಯ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ ಅಂಗನವಾಡಿ ಕೇಂದ್ರ ಅಂದಾಜು ಮೊತ್ತ :- 20 ಲಕ್ಷ ರೂಪಾಯಿಗಳಲ್ಲಿ ನಿರ್ಮಾಣ ಗಂಗಾವತಿ ನಗರದ 32ನೇ ವಾರ್ಡಿನ “ಗಾಳೆಮ್ಮ ಕ್ಯಾಂಪ್” ಮತ್ತು “ಮುಡ್ಡಾಣೇಶ್ವರ ಕ್ಯಾಂಪ್” ಹಿರೇಜಂತಕಲ್ ನಲ್ಲಿ …

Read More »

ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿಮಾಡಿ, ಸಮಾಲೋಚನೆ ನಡೆಸಿ ಬಳಿಕ ಮನವಿಪತ್ರ ಸಲ್ಲಿಕೆ

Screenshot 2025 04 04 19 38 45 72 6012fa4d4ddec268fc5c7112cbb265e7

Today in Delhi, I met Union Civil Aviation Minister Kinjarapu Ramamohan Naidu, held discussions and then submitted a petition. ದೆಹಲಿ: ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ರ‍್ಕಾರವು ದಿನಾಂಕ ೬-೧೦-೨೦೦೫ ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (೨) (v) ಪ್ರಕಾರ ಕರ‍್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ …

Read More »

ಶ್ರೀ ಗವಿಸಿದ್ಧೇಶ್ವರ ನರ್ಸಿಂಗ್ ಕಾಲೇಜಿಗೆ ೧೦೦% ಉತ್ತಮ ಫಲಿತಾಂಶ

20250404 191746 COLLAGE Scaled

100% excellent results for Sri Gavisiddheshwara Nursing College ಕೊಪ್ಪಳ: ನಗರದ ಶ್ರೀ ಗವಿಸಿದ್ಧೇಶ್ವರ ವಿದ್ಯಾವರ್ದಕ ಟ್ರಸ್ಟನ ಶ್ರೀ ಗವಿಸಿದ್ಧೇಶ್ವರ ನರ್ಸಿಂಗ್ ಕಾಲೇಜಿಗೆ ೧೦೦% ಉತ್ತಮ ಫಲಿತಾಂಶ ಲಿಭಿಸಿದೆ. ರಾಜೀವ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸೆಸ್ ಇವರು ೨೦೨೪-೨೫ನೇ ಸಾಲೀನ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದಲಾಗಿದ್ದು, ಕಾಲೇಜಿನ ಭಾವನಾ (ಪ್ರಥಮ ೮೧.೫%), ಪವಿತ್ರಾ (ದ್ವಿತೀಯ ೭೮.೨%), ದೀಪಾ (ತೃತೀಯ ೭೭.೪.%) ಸ್ಥಾನದಲ್ಲಿ ತೇರ್ಗಡೆ ಹೊದಿರುತ್ತಾರೆ. …

Read More »

ಒಳಮೀಸಲಾತಿಯ ಸಮರ್ಪಕ ಅನುಷ್ಠಾನಕ್ಕಾಗಿಪರಿಶಿಷ್ಟ ಜಾತಿ ಗಣತಿಯ ಜಾತಿ ಕಾಲಂ ನಲ್ಲಿ ‘ಮಾದಿಗ’ ಎಂದು ಬರೆಸಿರಿ: ಯಲ್ಲಪ್ಪ ಕಟ್ಟಿಮನಿ

Screenshot 2025 04 04 19 05 47 54 E307a3f9df9f380ebaf106e1dc980bb6

For proper implementation of internal reservation, write ‘Madiga’ in the caste column of the Scheduled Caste Census: Yallappa Kattimani ನೀಡಿದರು.: ಕರ್ನಾಟಕ ರಾಜ್ಯ ಸರ್ಕಾರ ಗೌರವಾನ್ವಿತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನದಾಸ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಠ ಜಾತಿ ಒಳಮೀಸಲಾತಿ ವರ್ಗೀಕರಣ ಸಂಬAಧ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ೧೦೧ ಜಾತಿಯ ಕುಟುಂಬಗಳ ಮನೆಬಾಗಿಲಿಗೆ ಸರಕಾರದಿಂದ ನೇಮಿಸಿರುವ ಗಣತಿದಾರರು ಬರುವರು. ಆ ಸಮಯದಲ್ಲಿ ಪರಿಶಿಷ್ಟ …

Read More »

ಎಫ್.ಕೆ.ಸಿ.ಸಿ.ಐನಿಂದ ಶನಿವಾರ ಉದ್ಯೋಗ ಉತ್ಸವ್ 2025 –26 ; 6 ವಲಯಗಳಲ್ಲಿ 6 ಸಾವಿರ ಉದ್ಯೋಗಾವಕಾಶಗಳು ಲಭ್ಯ

20250404 185828 COLLAGE Scaled

FKCCI to hold Saturday Udyog Utsav 2025-26; 6,000 job opportunities available in 6 zones ಬೆಂಗಳೂರು, ಏ, 4; ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ – ಎಫ್.ಕೆ.ಸಿ.ಸಿ.ಐ ನಿಂದ ಏ.5 ರ ಶನಿವಾರ “ಎಫ್.ಕೆ.ಸಿ.ಸಿ.ಐ ಉದ್ಯೋಗ ಉತ್ಸವ್ 2025 -26” ಆಯೋಜಿಸಲಾಗಿದೆ. ಸಂಸ್ಥೆಯ ಸರ್.ಎಂ.ವಿ. ಆಡಿಟೋರಿಯಂನಲ್ಲಿ ನಡೆಯಲಿರುವ ಉದ್ಯೋಗ ಉತ್ಸವಕ್ಕೆ ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಚಾಲನೆ …

Read More »

ಕೆಲಸ ಪಡೆಯಲು ಉದ್ಯೋಗ ಮೇಳ ಸಹಕಾರಿ

IMG 20250404 WA0052

Job fairs are helpful in getting a job. ಐಶ್ವರ್ಯಾ ವಿಜ್ಞಾನ ಎಜುಕೇಶನಲ್ ಸೊಸೈಟಿಯ ಸಿದ್ದಪ್ಪ ಹಡಗಲಿ ಮತ್ತು ಉದಯರಾಜ್ ಅಭಿಮತ ವಡ್ಡರಹಟ್ಟಿ ಉದ್ಯೋಗ ಮೇಳದಲ್ಲಿ 46 ಜನರ ನೋಂದಣಿ ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಪಂ ಆವರಣದಲ್ಲಿ ಕೇದ್ರ ಮತ್ತು ರಾಜ್ಯ ಸರ್ಕಾರ, ಜಿ.ಪಂ.ಕೊಪ್ಪಳ, ತಾ.ಪಂ. ಗಂಗಾವತಿ, ವಡ್ಡರಹಟ್ಟಿ ಗ್ರಾ.ಪಂ. ಹಾಗೂ ಐಶ್ವರ್ಯಾ ವಿಜ್ಞಾನ ಎಜುಕೇಶನಲ್ ಸೊಸೈಟಿ ಅವರ ಸಹಯೋಗದಲ್ಲಿ ಯುವ-ಯುವತಿಯರಿಗೆ ಉದ್ಯೋಗ ಮೇಳ ಶುಕ್ರವಾರ ನಡೆಯಿತು. …

Read More »

ಅಮೃತ್ತಳ್ಳಿ ಪೋಲೀಸ್ ಠಾಣೆ ಪಿ ಎಸ್ ಐ ಕೆ ಬಿ ಸುನಿಲ್ ಕುಮಾರ್ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ದ “ಗರಿ” .

IMG 20250404 WA0043

Chief Minister’s Gold Medal “Gari” awarded to PSI KB Sunil Kumar of Amrithalli Police Station. ಬೆಂಗಳೂರು – ನಗರದ ಅಮೃತ್ತಳ್ಳಿ ಪೋಲೀಸ್ ಠಾಣೆಯಲ್ಲಿ ಸಬ್ ಇನ್ಸಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಕೆ ಬಿ ಸುನಿಲ್ ಕುಮಾರ್ ರವರು 2023 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಶಸ್ತಿಗೆ ಭಾಜನರಾಗಿದ್ದು, ದಿನಾಂಕ 03-04-2025 ರಂದು ನಡೆದ ಪೋಲೀಸ್ ದ್ವಜ ದಿನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ …

Read More »

ಜಗದ್ಗುರು ಶ್ರೀ ಭಾರತೀ ತೀರ್ಥಮಹಾಸ್ವಾಮಿಯವರ ೭೫ನೆಯ ವರ್ಧಂತಿ ಮಹೋತ್ಸವ…

WhatsApp Image 2025 04 04 At 09.52.12 018c7b83

The 75th birth anniversary of Jagadguru Sri Bharathi Tirtha Mahaswami… ಗಂಗಾವತಿ: ಭಾರತದ ಸನಾತನ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು.ಅವರು ಏಪ್ರಿಲ್-೩ ಗುರುವಾರ ಶೃಂಗೇರಿಯ ಜಗದ್ಗುರುಗಳಾದ ಪರಮಪೂಜ್ಯ ಭಾರತೀ ತೀರ್ಥ ಮಹಾಸ್ವಾಮಿಗಳ ೫೦ನೇ ವರ್ಷದ ಸುವರ್ಣ ಸಂಭ್ರಮ ಹಾಗೂ ವಜ್ರೋತ್ಸವ ೭೫ನೇಯ ವರ್ಧಂತಿ ಮಹೋತ್ಸವ …

Read More »

ಬಾಬುಜಗಜೀವನರಾಮ್ ಪ್ರಶಸ್ತಿಗೆ ಆಯ್ಕೆಯಾದಪ್ರಗತಿಪರ ಪೌರಕಾರ್ಮಿಕರ ಸಂಘದ ಶ್ರೀಮತಿ ಮಾಯಮ್ಮ

Screenshot 2025 04 04 14 32 27 85 E307a3f9df9f380ebaf106e1dc980bb6

Mrs. Mayamma of the Progressive Civil Service Association selected for the Babu Jagjivanram Award ಗಂಗಾವತಿ: ಹಸಿರು ಕ್ರಾಂತಿಯ ಹರಿಕಾರ, ರಾಷ್ಟç ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ಜನ್ಮದಿನಾಚರಣೆಯಲ್ಲಿ ಡಾ. ಬಾಬು ಜಗಜೀವನರಾಮ್ ಪ್ರಶಸ್ತಿಗೆ ರಾಜ್ಯಾಧ್ಯಂತ ಒಟ್ಟು ೧೫ ಜನ ಆಯ್ಕೆಯಾಗಿದ್ದು, ಅದರಲ್ಲಿ ಗಂಗಾವತಿ ನಗರಸಭೆಯ ಪೌರಕಾರ್ಮಿಕಳಾದ ಮಾಯಮ್ಮ ಅವರೂ ಒಬ್ಬರಾಗಿದ್ದಾರೆ ಎಂದು ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಕ್ಷದ ಜಿಲ್ಲಾ ಕಾರ್ಯದರ್ಶಿಯಾದ …

Read More »

ಕಾಲೇಜಿನಲ್ಲಿ ಜಾನಪದ ಉತ್ಸವದ ಸಂಭ್ರಮ

Screenshot 2025 04 03 19 59 51 95 E307a3f9df9f380ebaf106e1dc980bb6

Folk festival celebrations in college ಜಾನಪದದಲ್ಲಿದೆ ಸಂಸ್ಕೃತಿ-ಸಂಸ್ಕಾರದ ಸಾರ: ಜಾನಪದ ಬಾಲಾಜಿ  – ಜಾನಪದ ಹಾಡು-ನೃತ್ಯ-ಆಟಗಳ ಸಡಗರ  – ಎಲ್ಲೆಡೆ ಜಾನಪದ ಬ್ರಿಗೇಡ್ ಕಟ್ಟುವ ಆಕಾಂಕ್ಷಿಗಿರಲಿ ಸಹಕಾರ           ಕೊಪ್ಪಳ: ಇವತ್ತಿಗೂ ಹಲವು ಬುಡಕಟ್ಟು ಜನಾಂಗ, ಗ್ರಾಮೀಣ ಪ್ರದೇಶದಲ್ಲಿ ಜಾನಪದ ಹಿನ್ನೆಲೆಯ ಸಂಪ್ರದಾಯ ಆಚರಣೆಗಳು ಬಳಕೆಯಲ್ಲಿವೆ. ಜಾನಪದದಲ್ಲಿ ಸಂಸ್ಕೃತಿ-ಸಂಸ್ಕಾರದ ಸಾರವಿದೆ ಎಂದು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ಹೇಳಿದರು.   …

Read More »