Breaking News

ಕಲ್ಯಾಣಸಿರಿ ವಿಶೇಷ

ಗ್ಯಾರಂಟಿ ಸಮಿತಿ ಗೌರವಧನ ನಿಲ್ಲಿಸಿ: ಕೆಆರ್‌ಎಸ್ ಗಣೇಶ್

03 012 1

Stop guarantee committee honorarium: KRS Ganesh ಗಂಗಾವತಿ: ನಾಡಿನ ಜನತೆಯ ಆರ್ಥಿಕ ಸ್ಥಿತಿ ಸುಧಾರಣೆಗಾಗಿ ಕರ್ನಾಟಕ ಸರಕಾರ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಆದರೆ ಅನುಷ್ಠಾನಕ್ಕಾಗಿ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡಿ ಸರಕಾರದಿಂದ ಕೊಡುತ್ತಿರುವ ಗೌರವಧನ ಇತರೆ ಭತ್ಯೆ ಕೂಡಲೆ ರದ್ದು ಮಾಡಿ ಬೊಕ್ಕಸದ ಭಾರ ಕಡಿಮೆ ಮಾಡಬೇಕೆಂದು ಕೆಆರ್‌ಎಸ್ ಪಕ್ಷದ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಗಣೇಶ್ ಅಮೃತ ಒತ್ತಾಯಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ಯಾರಂಟಿ …

Read More »

ನೋಂದಾಯಿತವಲ್ಲದ ಮದರಸಾಗೆಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 5 ಲಕ್ಷ ರೂ ಅನುದಾನ : ಸರ್ಕಾರದ ಬೊಕ್ಕಸಕ್ಕೆ ಭಾರೀ ವಂಚನೆ

20250403 194212 COLLAGE Scaled

Minority Welfare Department grants Rs 5 lakh to unregistered madrasa: Huge fraud to government exchequer ಬೆಂಗಳೂರು, ಏ,3; ಹೆಗಡೆ ನಗರದ ಜಾಮೀಯ ಮೊಹಮ್ಮದೀಯ ಮಂಸೂರ ಆಡಳಿತ ಮಂಡಳಿಯಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಮರ್ ಇಂಟರ್ನ್ಯಾಷನಲ್ ಇಸ್ಲಾಮಿಕ್ ಶಾಲೆ ನಡೆಸುತ್ತಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಈ ನಕಲಿ ಶಿಕ್ಷಣ ಸಂಸ್ಥೆ 5 ಲಕ್ಷ ರೂಪಾಯಿ ಅನುದಾನ ಪಡೆದು ಸರ್ಕಾರದ ಬೊಕ್ಕಸಕ್ಕೆ ಭಾರೀ ವಂಚನೆ ಮಾಡಿದೆ ಎಂದು …

Read More »

ಮೇಘರಾಜ್ ರೆಡ್ಡಿ ಹೊಸಮನಿ ನವೋದಯ ವಸತಿ ಶಾಲೆಗೆ ಆಯ್ಕೆ: ಸನ್ಮಾನ.

IMG 20250403 WA0065

Megharaj Reddy Hosamani selected for Navodaya Residential School: Honor. ಕಾರಟಗಿ:, ನವೋದಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನವೋದಯ ವಸತಿ ಶಾಲೆಗೆ ಆಯ್ಕೆ ಆಗಿರುವ ಸಿದ್ಧಾಪುರದ ಮೇಘರಾಜ್ ರೆಡ್ಡಿ ಹೊಸಮನಿ ಅವರನ್ನು ಉತ್ತೀರ್ಣರಾಗುವಂತೆ ತರಬೇತಿ ನೀಡಿದ ಎಸ್.ಡಿ.ಎಮ್. ಕೋಚಿಂಗ್ ಕ್ಲಾಸಸ್ ಸಂಸ್ಥೆಯ ಮುಖ್ಯಸ್ಥರು ಹಾಗೂ ನವೋದಯ ತರಬೇತಿ ಸಂಸ್ಥೆಗಳ ಸಂಘದ ರಾಜ್ಯಾಧ್ಯಕ್ಷರಾದ ಸಿದ್ದು ವಳಕಲದಿನ್ನಿ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲೂಕಿನ ಸಿದ್ಧಾಪುರ ಗ್ರಾಮದ ಹಿರಿಯ ಪತ್ರಕರ್ತರು …

Read More »

ಕುಂಬಾರ ಹಳ್ಳದಲ್ಲಿ ಸಂಭ್ರಮದಿಂದ ಜರುಗಿದ ಹಾಲೋಕಳಿ

IMG 20250403 WA0032

A festive procession took place at Kumbara Halla ಸಾವಳಗಿ: ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಶ್ರೀ ಗುರು ಚತ್ರವರ್ತಿ ಸದಾಶಿವ ಚಂದ್ರಗಿರಿ ದೇವಿ ಜಾತ್ರಾ ಮಹೋತ್ಸವ ಹಾಗೂ ಹನುಮಾನ ದೇವರ ಓಕಳಿಯ ನಿಮಿತ್ತ ಹಾಲೋಕಳಿ ಅತ್ಯಂತ ಸಡಗರ ಸಂಭ್ರಮದಿಂದ ಜರುಗಿತು. ಕುಂಬಾರ ಹಳ್ಳ ಗ್ರಾಮದ ಮಾಳಿ ಮತ್ತು ಮಾರಾಯ ಸಿದ್ದ ಓಣಿಯ ಯುವಕರ ಮಧ್ಯ ಜರುಗಿದ ಓಕಳಿಯು ಅತ್ಯಂತ ತುರಿಸಿನಿಂದ ಕೂಡಿತ್ತು, ಯುವಕರು ಓಕಳಿಯ ಕಂಬ ಏರುವುದು …

Read More »

ಶ್ರೀ ಶಿವಕುಮಾರ ಮಹಾಸ್ವಾಮಿಜಿಗಳ 118ನೇ ಜನ್ಮ ದಿನೋತ್ಸವ – 118 ಮಕ್ಕಳಿಗೆ ನಾಮಕರಣ

IMG 20250403 WA0000

118th Birth Anniversary of Shri Shivakumar Mahaswamiji – Naming of 118 children ತುಮಕೂರು; ನಡೆದಾಡುವ ದೇವರು ಡಾ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಜಿಗಳ 118ನೇ ಜನ್ಮ ದಿನೋತ್ಸವದಂದು ಶ್ರೀ ಸಿದ್ದಗಂಗಾ ಮಠದಲ್ಲಿ ಅವರ ಪುಣ್ಯ ಸ್ಮರಣೆಗಾಗಿ 118 ಮಕ್ಕಳಿಗೆ ಶ್ರೀಗಳ ಹೆಸರನ್ನು ನಾಮಾಂಕಿತಗೊಳಿಸುವ ನಾಮಕರಣ ಮಹೋತ್ಸವವು ಇಂದು ಶ್ರೀ ಸಿದ್ದಗಂಗಾ ಮಠದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಸಹಕಾರಿ ಸಚಿವರಾದ ಕೆ.ಏನ್ ರಾಜಣ್ಣನವರು ಆಗಮಿಸಿ …

Read More »

ಜಿಲ್ಲೆಯ ನೂತನ ಗೃಹರಕ್ಷಕ ದಳದ ಸದಸ್ಯರಿಗೆ ಹತ್ತು ದಿನಗಳ ಮೂಲ ತರಬೇತಿ ಶಿಬಿರಕ್ಕೆ ಚಾಲನೆ

IMG 20250402 WA0109

Ten-day basic training camp for new Home Guard members of the district kicks off ಕೊಪ್ಪಳದ ಡಿಎಆರ್ ತರಬೇತಿ ಕವಾಯತು ಮೈದಾನದಲ್ಲಿ ಇಂದು ಕೊಪ್ಪಳ ಜಿಲ್ಲೆಯ ನೂತನ ಗೃಹರಕ್ಷಕ ದಳದ ಸದಸ್ಯರಿಗೆ ಹತ್ತು ದಿನಗಳ ಮೂಲ ತರಬೇತಿ ಶಿಬಿರಕ್ಕೆ ಚಾಲನೆ ದೊರೆಯಿತು.ಈ ಸಮಾರಂಭ ದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಪ್ಪಳ ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ ರಾಮ್ ಎಲ್ ಅರಸಿದ್ದಿ ಮಾತನಾಡಿ ಗೃಹರಕ್ಷಕ ರಕ್ಷಕದಳಕ್ಕೆ ಸೇರ್ಪಡೆಯಾದ …

Read More »

ವಡ್ಡರಹಟ್ಟಿಯಲ್ಲಿ ಏ.4 ರಂದು ಉದ್ಯೋಗ ಮೇಳ ವಡ್ಡರಹಟ್ಟಿ ಗ್ರಾಪಂ ಪಿಡಿಓ ಸುರೇಶ ಚಲವಾದಿ ಮಾಹಿತಿ

Screenshot 2025 04 02 20 15 33 69 6012fa4d4ddec268fc5c7112cbb265e7

Vaddarahatti Gram PDO Suresh Chalwadi Information ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮದ ಹಳೇ ಗ್ರಾಪಂ ಕಟ್ಟಡದಲ್ಲಿ ಗ್ರಾಪಂ ವ್ಯಾಪ್ತಿಯ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ಜಿಲ್ಲಾ ಪಂಚಾಯತ್ ಕೊಪ್ಪಳ, ತಾ.ಪಂ. ಗಂಗಾವತಿ, ಗ್ರಾಪಂ ವಟ್ಡರಹಟ್ಟಿ ಹಾಗೂ ಐಶ್ವರ್ಯಾ ವಿಜ್ಞಾನ ಎಜುಕೇಶನಲ್ ಸೊಸೈಟಿ ಅವರ ಸಹಯೋಗದಲ್ಲಿ ದಿನಾಂಕ 04-04-2025 ರಂದು ಬೆಳಗ್ಗೆ 9.30 ರಿಂದ 12 ಗಂಟೆಯವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದ್ದು, …

Read More »

ಕೌದಳ್ಳಿಯಲ್ಲಿ ರಾಸುಗಳ ಸುರಕ್ಷಿತೆಗಾಗಿ ಜನ ಜಾಗೃತಿ ಸಭೆ ಮಾಡಲಾಯಿತು

IMG 20250402 WA00952

Public awareness meeting held for the safety of cows in Kaudalli ವರದಿ: ಬಂಗಾರಪ್ಪ .ಸಿ .ಹನೂರು :ಇತ್ತಿಚಿನ ದಿನಗಳಲ್ಲಿ ರಾಸುಗಳ ಮೇಯುವ ಮೆವಿನಲ್ಲಿ ಕೆಲವು ಕಿಡಿಗೇಡಿಗಳು ಹಂದಿ ಗುಂಡುಗಳನ್ನು ಹುದುಗಿಸಿಟ್ಟು ಅದನ್ನು ತಿಂದ ರಾಶುಗಳ ಬಾಯಿಯು ಕಿತ್ತು ಪರಿಣಾಮವಾಗಿ ಅವುಗಳ ಜೀವದ ಜೋತೆಯಲ್ಲಿ ಚಲ್ಲಾಟವಾಡುತ್ತಿದ್ದಾರೆ ಅಂತಹವರನ್ನು ಈಗಾಗಲೇ ಪತ್ತೆಹಚ್ವಿ ಪ್ರಕರಣ ದಾಖಲಿಸಿ ನ್ಯಾಯಲಯದ ಆದೇಶದಂತೆ ಮಾಡಲಾಗಿದೆ ಎಂದು ರಾಮಪುರ ಪೋಲಿಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ .ಕೌದಳ್ಳಿ …

Read More »

ಯುವಕರಿಗೆ ಕ್ರೀಡಾ ಮನೋಭಾವ  ಬೆಳೆಸುವ ವೀರು ಸ್ಪೋರ್ಟ್ಸ್ ಅಕಾಡೆಮಿಯ ಕಾರ್ಯ ಪ್ರಶಂಶನೀಯ: ಮಾಜಿ ಶಾಸಕ ಪರಣ್ಣ ಮುನವಳ್ಳಿ 

Screenshot 2025 04 02 19 09 22 81 E307a3f9df9f380ebaf106e1dc980bb6

The work of Veeru Sports Academy in instilling sportsmanship in the youth is commendable: Former MLA Paranna Munavalli ಗಂಗಾವತಿ: ದೇಶ ಸೇರಿದಂತೆ ವಿಶ್ವಾದ್ಯಂತ ಕ್ರಿಕೆಟ್ ಯುವ ಜನರಿಗೆ ಸ್ಪೂರ್ತಿದಾಯಕವಾಗಿದೆ. ಇಂತಹ ಸಂದರ್ಭದಲ್ಲಿ ದಾಸನಾಳ ಗ್ರಾಮ ದಂತಹ ಗ್ರಾಮೀಣ ಪ್ರದೇಶದಲ್ಲಿ ವೀರು ಸ್ಪೋರ್ಟ್ಸ್ ಅಕಾಡೆಮಿ ಹಾಗೂ ಸಮ್ಮರ್ ಕ್ಯಾಂಪ್ ಸ್ಥಾಪಿಸುವುದರ ಮೂಲಕ. ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಮುಂದಾಗಿರುವ ಅಕಾಡೆಮಿಯ ಅಧ್ಯಕ್ಷ ದೇವಾನಂದ್ ಹಾಗೂ …

Read More »

ನೀರಾವರಿ ಯೋಜನೆಗೆ ಸರ್ಕಾರದ ಆದ್ಯತೆ, ನಮ್ಮನೀರು ನಮ್ಮ ಹಕ್ಕು ಹೋರಾಟ: ಡಿ.ಕೆ. ಶಿವಕುಮಾರ

IMG 20250402 WA0089

Government’s priority for irrigation project, our water is our right, fight for it: D.K. Shivakumar ವರದಿ:ಸಚೀನ ಆರ್ ಜಾಧವಸಾವಳಗಿ: ಉತ್ತರ ಕರ್ನಾಟಕದ ಜನತೆಯ ಬಹುದಿನಗಳ ಬೇಡಿಕೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಸಂಪೂರ್ಣ ಅನುಷ್ಠಾನ ಗೊಳಿಸಲು ಸರ್ಕಾರ ಬದ್ಧವಾಗಿದೆ. ೫೨೪ ಮೀಟರ್ ನೀರು ಹಿಡಿದಿಟ್ಟುಕೊಳ್ಳಲು ಗೆಜೆಟ್ ನೋಟಿಫೀಕೇಷನ್ ಆಗಿಲ್ಲ ಆದ್ದರಿಂದ ಯೋಜನೆ ವಿಳಂಬವಾಗಿದೆ. ಗೆಜೆಟ್‌ನೋಟಿಫಿಕೇಷನ್ ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಂಡು ರೈತರ ಬದುಕನ್ನು ಹಸನಾಗಿಸಲು ಸರ್ಕಾರ ಸಿದ್ಧವಾಗಿದೆ …

Read More »