Vishwakarma Jayanti: Flower offering for the portrait Grant for construction of community building: Reddy ಗಂಗಾವತಿ:ಹೊಸಳ್ಳಿ ರಸ್ತೆಯಲ್ಲಿರುವ ಮೌನೇಶ್ವರ ದೇಗುಲದ ಆವರಣದಲ್ಲಿನ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ಇಲ್ಲವೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಹತ್ತು ಲಕ್ಷ ಅನುದಾನ ನೀಡುವುದಾಗಿ ಶಾಸಕ ಜಿ. ಜನಾರ್ದನರೆಡ್ಡಿ ಭರವಸೆ ನೀಡಿದರು.ವಿಶ್ವಕರ್ಮ ಜಯಂತಿ ಅಂಗವಾಗಿ ಇಲ್ಲಿನ ಪಿಕಾರ್ಡ್ ಬ್ಯಾಂಕ್ ಸಮೀಪ ಇರುವ ವಿಶ್ವಕರ್ಮ ವೃತ್ತದಲ್ಲಿ ಭಗವಾನ್ ವಿಶ್ವಕರ್ಮರ …
Read More »ಪದವಿ ಶಿಕ್ಷಣ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ವೇದಿಕೆ ಮಾಡಿಕೊಳ್ಳಿ : ಡಾ.ಸೋಮರಾಜು
Make graduate education a platform for building a bright future: Dr. Somaraju ಗಂಗಾವತಿ: ಹೆಚ್.ಆರ್.ಶ್ರೀ ರಾಮುಲು ಸ್ಮಾರಕ ಮಹಾವಿದ್ಯಾಲಯದಲ್ಲಿ ೨೦೨೫-೨೦೨೬ ನೇ ಸಾಲಿನ ಪ್ರಥಮ ವರ್ಷದ ಬಿ.ಎ, ಬಿ.ಕಾಂ,ಬಿ.ಸಿ.ಎ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಸೋಮರಾಜು ಮಾತನಾಡಿ, ನಿಮ್ಮ ಉಜ್ವಲ ಭವಿಷ್ಯ ನಿರ್ಮಾಣ ಮಾಡಿಕೊಳ್ಳಲು ಇದು ಸಕಾಲವಾಗಿದ್ದು, ಎಲ್ಲಾ ರೀತಿಯ ಆಲೋಚಿಸುವ ಶಕ್ತಿ ನಿಮ್ಮಲ್ಲಿ …
Read More »ಕಾಂಗ್ರೆಸ್ ಎಸ್ ಸಿ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ಪರಶುರಾಮ್ ಕೆರೆಹಳ್ಳಿ ನೇಮಕ.
Parashuram Kerehalli appointed as district vice-president of Congress SC unit. ಕೊಪ್ಪಳ ನಗರದಲ್ಲಿ ಕಾಂಗ್ರೆಸ್ ನ ಕಚೇರಿಯಲ್ಲಿ ನಡೆದ ಎಸ್ ಸಿ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಪರಶುರಾಮ್ ಕೆರೆಹಳ್ಳಿ ಅವರು ನೇಮಕ ಗೊಂಡಿದ್ದಾರೆ. ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾದ ಶ್ರೀ ಅಮರೇಗೌಡ ಬಯ್ಯಾಪುರ, ಹಾಗೂ ಎಸ್ ಸಿ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ಆರ್.ಧರ್ಮಸೇನ್ …
Read More »ರಾಂಪುರ ಗ್ರಾಮದಲ್ಲಿ ಬೃಹತ್ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರದಲ್ಲಿ350ಕ್ಕೂ ಹೆಚ್ಚು ಜನರು ಈ ಚಿಕಿತ್ಸಾ ಶಿಬಿರದ ಉಪಯೋಗ ಪಡೆದರು.
More than 350 people benefited from a massive free Ayurvedic treatment camp in Rampur village. ಗಂಗಾವತಿ: ಇಂದು ಶನಿವಾರಆಯುರ್ವೇದ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ , ಆಯುಷ್ ಫೆರ್ಡೇಷನ್ ಆಫ್ ಇಂಡಿಯಾ ಮತ್ತು ಗ್ರಾಮಪಂಚಾಯತ್ ಮಲ್ಲಾಪುರದವತಿಯಿಂದ ರಾಂಪುರ ಗ್ರಾಮದಲ್ಲಿ ಬೃಹತ್ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಆಯುಷ್ ಫೆರ್ಡೇಷನ್ ಆಫ್ ಇಂಡಿಯಾ ದ ಜಿಲ್ಲಾಧ್ಯಕ್ಷರಾದ ಡಾ. ಮಗದಾಳ , …
Read More »ಒತ್ತುವರಿಯಾದ ಸರ್ಕಾರಿ ಭೂಮಿ ಕಾಪಾಡುವಲ್ಲಿ ಅಧಿಕಾರಿಗಳು ವಿಫಲ ಕೆ ಆರ್ ಎಸ್ ಪಕ್ಷ ಆರೋಪ.
KRS party accuses officials of failing to protect encroached government land. ಗಂಗಾವತಿ:ಇಂದು ಗಂಗಾವತಿ ತಾಲೂಕಿನ ಬಸಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ವೆ ನಂಬರ್ 54/*/3 ವಿಸ್ತೀರ್ಣ 1 ಎಕರೆ 36 ಗುಂಟೆ ಭೂಮಿ ಬಸಪಟ್ಟಣ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಗಾಗಿ ಮೀಸಲಿಟ್ಟ ಸರ್ಕಾರಿ ಗಾಯರಾಣ ಭೂಮಿಯನ್ನು ಗ್ರಾಮದ ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ಈ ಸರ್ವೇ ಭೂಮಿಯಲ್ಲಿ ಸದ್ಯ ಭತ್ತವನ್ನು ನಾಟಿ ಮಾಡಿ ಗ್ರಾಮ ಪಂಚಾಯಿತಿ ಹಾಗೂ …
Read More »ನವೆಂಬರ್ 7 ರಿಂದ 9ರವರೆಗೆ 2ನೇ ರಾಷ್ಟ್ರೀಯ ಸಾಂಸ್ಕೃತಿಕ ಪೈಥಿಯನ್ ಕ್ರೀಡಾಕೂಟ – 2025
2nd National Cultural Pythian Games – 2025 from 7th to 9th Nov. ಆಧುನಿಕ ಗದಾ ಯುದ್ಧ, ತಾಯ್ಕ್ವಾಂಡೋ, ಗೋಣಿ ಚೀಲ ಓಟ, ಕಪ್ಪೆ ಜಿಗಿತ, ಟೆನಿಸ್, ವಾಲಿಬಾಲ್, ಸೈಕ್ಲೋಥಾನ್, ಮ್ಯಾರಥಾನ್ ಸೇರಿ ಬಗೆ ಬಗೆಯ ಆಟೋಟಗಳ ಸಂಭ್ರಮ ಬೆಂಗಳೂರು,ಸೆ.20; ನಗರದ ಕೊರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ 7 ರಿಂದ 9ರ ವರೆಗೆ ಕ್ರಿಕೆಟ್, ಪ್ರಾಚೀನ ಸಮರ ಕಲೆಗಳು, ಪಾರಂಪರಿಕ ಆಟೋಟಗಳು, ನೃತ್ಯ, ಸಂಗೀತ, ಸಂಸ್ಕೃತಿಕ ಸ್ಪರ್ಧೆಗಳನ್ನೊಳಗೊಂಡ …
Read More »ಮಹಾತ್ಮ ಗಾಂಧೀಜಿ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಿ- ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
Celebrate Mahatma Gandhi Jayanti meaningfully – District Collector Dr. Suresh Itnal ಕೊಪ್ಪಳ ಸೆಪ್ಟೆಂಬರ್ 20 (ಕರ್ನಾಟಕ ವಾರ್ತೆ): ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಯವರ 156ನೇ ಜಯಂತಿಯನ್ನು ಅಕ್ಟೋಬರ್ 2 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಶುಕ್ರವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಕರೆದ ಪೂರ್ವಭಾವಿ ಸಭೆಯಲ್ಲಿ …
Read More »ವಾಲ್ಮೀಕಿ ಜಯಂತಿಯನ್ನು ಸಮುದಾಯದ ಆಶಯದಂತೆ ಆಚರಿಸೋಣ : ಶಾಸಕ ಎಮ್ ಆರ್ ಮಂಜುನಾಥ್
Let's celebrate Valmiki Jayanti as per the wishes of the community: MLA M R Manjunath ವರದಿ: ಬಂಗಾರಪ್ಪ .ಸಿ. ಹನೂರು :ಅಧಿಕಾರಿಗಳು ಕಡ್ಡಾಯವಾಗಿ ವಾಲ್ಮೀಕಿ ಜಯಂತಿ ಸೇರಿದಂತೆ ಯಾವುದೇ ಜಯಂತಿಗಳನ್ನು ಕೇಂದ್ರ ಸ್ಥಳದಲ್ಲಿದ್ದು ಎಲ್ಲಾರೊಡಗೂಡಿ ಸಾರ್ವಜನಿಕರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ಆಚರಿಸಬೇಕು ಎಂದರು . ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ …
Read More »ಬಳ್ಳಾರಿ ಜಿಲ್ಲೆಯ ಕನ್ನಡದ ಹೊಸ ಕಾವ್ಯಪ್ರವರ್ತಕರುಹಿ.ಮ.ನಾಗಯ್ಯ
H.M. Nagaiah, the pioneer of new Kannada poetry in Bellary district ಕೊಟ್ಟೂರು : ಕನ್ನಡ ಸಾಹಿತ್ಯ ಲೋಕದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಮೊದಲಿಗೆ ಹೊಸ ಕಾವ್ಯವನ್ನು ರಚಿಸಿದ್ದ ದಿ.ಹಿ.ಮ.ನಾಗಯ್ಯನವರು ಅಂದಿನ ದಿನಗಳಲ್ಲಿ ಹೊಸ ಕಾವ್ಯದ ಪ್ರವರ್ತಕರಾಗಿ ಹೊರ ಹೊಮ್ಮಿದ್ದರು ಎಂದು ಹೊಸಪೇಟೆಯ ಶಿಕ್ಷಕ ಬಿ.ಎಂ.ರಾಜಶೇಖರ ಹೇಳಿದರು. ಪಟ್ಟಣದ ಶ್ರೀ ರೇಣುಕ ಸಭಾಭವನದಲ್ಲಿ ತಾಲೂಕು ಕ.ಸಾ.ಪ. ಆಯೋಜಿಸಿದ್ದ ದಿ.ಹಿ.ಮ.ನಾಗಯ್ಯನವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಶನಿವಾರ ವಿಶೇಷ ಉಪನ್ಯಾಸ …
Read More »ಬೆಂಗಳೂರು: ತಿರುಮಲ ವಾರ್ಷಿಕ ಬ್ರಹ್ಮೋತ್ಸವಕ್ಕೆ ಸಕಲ ಸಿದ್ಧತೆ: ಸೆಪ್ಟೆಂಬರ್ 24 ರಿಂದ ಅಕ್ಟೊಬರ್ ರ ವರೆಗೆ ಬ್ರಹ್ಮೋತ್ಸವ
Bengaluru: All preparations for Tirumala annual Brahmotsava: Brahmotsava from September 24 to October ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ: ಟಿಟಿಡಿ ಸದಸ್ಯ ಎಸ್ ನರೇಶ್‌ಕುಮಾರ್ -ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ – ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶ *ಬೆಂಗಳೂರು, ಸೆಪ್ಟೆಂಬರ್ 20*: ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ …
Read More »