Breaking News

ಕಲ್ಯಾಣಸಿರಿ ವಿಶೇಷ

ಶ್ರೀ ಈರಣ್ಣ ದೇವರ 29ನೇ ವರ್ಷದ ಕುಂಭ ಮಹೋತ್ಸವ

29th year Kumbh Mahotsav of Sri Eranna God ಗಂಗಾವತಿ 5, ಶ್ರೀ ಈರಣ್ಣ ದೇವರ 29ನೇ ವರ್ಷದ, 108 ಕುಂಭಕೋತ್ಸವ ಇದೇ ದಿನಾಂಕ 7-ಜರುಗುಲಿದೆ ಎಂದು ದೇವಸ್ಥಾನ ಸಮಿತಿಯ ಸದಸ್ಯ ಪಂಪಾಪತಿ ಹೇಳಿದರು, ಅವರು ಇಂದು ದೇವಸ್ಥಾನದ ಆವರಣದಲ್ಲಿ ಅಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದಿಂದ ಕುಂಬೋತ್ಸವ ಜರುಗಲಿದ್ದು, ಖಡ್ಗ ಮೇಳ , ವೀರಗಾಸೆ ಪುರವಂತಿಕೆಯಲ್ಲಿ, ಬಸವಣ್ಣವೃತ್ತ ಗಾಂಧಿ ವೃತ್ತದ ಮಾರ್ಗವಾಗಿ ದೇವಸ್ಥಾನಕ್ಕೆ …

Read More »

ಶಿವ ಶರಣ ನುಲಿಯ ಚಂದಯ್ಯ ಸಮಾಜಕ್ಕೆ ಸ್ಫೂರ್ತಿ ಹಾಗೂ ಮಾದರಿಯಾಗಿದ್ದರು :ಶಾಸಕ ಎಂ ಆರ್ ಮಂಜುನಾಥ್.

Shiv Sharan Nuli’s Chandaiya was an inspiration and role model for the society: Ruler MR Manjunath. ವರದಿ : ಬಂಗಾರಪ್ಪ ಸಿಹನೂರು:ನಮ್ಮ ನಾಡಿನಲ್ಲಿ ಹಲವಾರು ಆದರ್ಶವ್ಯಕ್ತಿಗಳು ಹುಟ್ಟಿದ್ದಾರೆ ಅವರಲ್ಲಿ ಕಾಯಕ ತತ್ವದಲ್ಲಿ ನಂಬಿಕೆ ಇಟ್ಟು ಆದರ್ಶ ಬದುಕು ಬದುಕಿದ ಬಸವಾದಿ ಶರಣರ ಅನುಭವ ಮಂಟಪದಲ್ಲಿ ಪ್ರಮುಖ ಸ್ಥಾನ ಹೊಂದಿದ ನುಲಿಯ ಚಂದಯ್ಯ ನವರು ಸಹ ಒಬ್ಬರಾಗಿದ್ದರು. ಅವರ ಬದುಕು ನಮ್ಮೆಲ್ಲರಿಗೂ ಆದರ್ಶನೀಯವಾಗಿದೆ ಎಂದು ಹನೂರು …

Read More »

ಮನೆಯ ಹಿತ್ತಲಿನಲ್ಲಿ ಬೆಳೆದಿದ್ದ ಗಾಂಜಗಿಡಗಳ ಸಹಿತ ಒರ್ವನ ಬಂದನ

There was a bandana with ganja plants growing in the backyard of the house. ವರದಿ : ಬಂಗಾರಪ್ಪ ಸಿಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ಜೀರಗೇದ್ದೆ ಗ್ರಾಮದ ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸ್ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ಭಾನುವಾರ ನಡೆದಿದೆ.ಇತನು ಮಾದೇಶ ಬಿನ್ ದಾಸೇಗೌಡ (35) ಬಂಧಿತ ಆರೋಪಿಯಾಗಿದ್ದಾನೆ, ಘಟನೆ ವಿವರ : …

Read More »

ಪಡಿತರ ವಿತರಕರ ಸಂಘದಪದಾಧಿಕಾರಿಗಳ ಆಯ್ಕೆ

Election of Officers of Ration Distributors Association ಗಂಗಾವತಿ: ಇಂದು ದಿನಾಂಕ: ೦೪.೦೯.೨೦೨೩ ಸೋಮವಾರ ನಗರದ ಟಿ.ಎ.ಪಿ.ಸಿ.ಎಂ.ಎಸ್ ಆವರಣದಲ್ಲಿ ಗಂಗಾವತಿ ನಗರ ಪಡಿತರ ವಿತರಕರ, ನ್ಯಾಯಬೆಲೆ ಅಂಗಡಿ ಮಾಲಿಕರು ಹಾಗೂ ಕಾರ್ಯದರ್ಶಿಗಳ ಸಂಘದ ಸಭೆಯು ಟಿ.ಎಂ. ಚನ್ನಬಸವ ಶಾಸ್ತಿçಯವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಭೆಯಲ್ಲಿ ಸಂಘದ ಗಂಗಾವತಿ ನಗರ ಘಟಕದ ವಿವಿಧ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗಂಗಾವತಿ ನಗರ ಘಟಕದ ಗೌರವಾಧ್ಯಕ್ಷರಾಗಿ ಟಿ.ಎಂ. ಚನ್ನಬಸವ ಶಾಸ್ತಿç, …

Read More »

ರಾಜ್ಯ ಮಟ್ಟದ ವಾಣಿಜ್ಯೊಧ್ಯಮಿಗಳ ಸಮ್ಮೇಳನದಲ್ಲಿ ಕೊಪ್ಪಳದವರ ಸಹ ಭಾಗಿತ್ವ.

Koppal’s co-participation in state level entrepreneurs’ conference. ಗಂಗಾವತಿ: ರಾಜ್ಯ ಮಟ್ಟದ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಸಮ್ಮೇಳನ ದಿನಾಂಕ: 2 ಮತ್ತು 3 ರಂದು ರಾಯಚೂರ ನಗರದಲ್ಲಿ ನೆರವೇರಿತು. ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ, ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ದರೋಜಿ,ನಗರ ಸಭಾ ಸದಸ್ಯ ಮನೋಹರ ಸ್ವಾಮಿ ಮುದೇನೂರು, ಬಸಯ್ಯ ಶಿವನಗುತ್ತಿ ,ಶ್ರೀಮತಿ ಸಂಧ್ಯಾ ಪಾರ್ವತಿ,ಕೇವಾ ಆಯುರ್ವೇದ ಕಂಪನಿಯ ನಿರ್ದೇಶಕರಾದ …

Read More »

ಶ್ರೀ ಅಖಂಡೇಶ್ವರ ದೇವಸ್ಥಾನದ 18ನೇ ವಾರ್ಷಿಕೋತ್ಸವ,

18th Anniversary of Sri Akhandeshwar Temple, ಗಂಗಾವತಿ, 3 : ನಗರಸಭೆ ವ್ಯಾಪ್ತಿಯ 27 ನೆಯ ವಾರ್ಡ್, ಹರಿಜನ ವಾಡ ವಿರುಪಾಪುರ, ದಲ್ಲಿರುವ ಶ್ರೀ ಅಖಂಡೇಶ್ವರ ದೇವಸ್ಥಾನದ 18ನೆಯ ವಾರ್ಷಿಕೋತ್ಸವ ಹಾಗೂ ಉಚಿತ ಸಾಮೂಹಿಕ ವಿವಾಹ ಹಾಗೂ ಸಂಜೆ ರಥೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ದೇವಪ್ಪ ದೇವರಮನಿ ತಿಳಿಸಿದರು, ಅವರು ರವಿವಾರದಂದು ಮಾಧ್ಯಮದೊಂದಿಗೆ ಮಾತನಾಡಿ, ಶ್ರೀ ಅಕಂಡೇಶ್ವರ ದೇವಸ್ಥಾನ ಸ್ಥಾಪನೆಗೊಂಡು 18ನೇ ವರ್ಷಕ್ಕೆ ಪಾದಾರ್ಪಣೆ …

Read More »

ಸ್ವಾತಂತ್ರ್ಯ ಸಂಗ್ರಾಮದ ಮಹಾನ್ಚಿಂತನೆಗಳನ್ನು ಅಳವಡಿಸಿಕೊಂಡು ಹೊಸ ಮನುಷ್ಯರಾಗಿ”: ಸೌರವ್ ಘೋಷ್

Embrace the Great Thoughts of the Freedom Struggle and Become a New Man”: Saurav Ghosh ಕೊಪ್ಪಳ: ಬಡತನ ಜಾತಿ, ಧರ್ಮ ಮುಂತಾದ ಹೆಸರಲ್ಲಿ ಧಮನಕ್ಕೊಳಗಾಗಿರುವ ಶೋಷಿತ ಜನಸಮುದಾಯದ ಕಣ್ಣೀರು ಒರೆಸಿ ಹಸಿವು,ಬಡತನ, ದಾರಿದ್ರ್ಯದಿಂದ ಅವರನ್ನು ವಿಮುಕ್ತರನ್ನಾಗಿಸಿ ಈ ದೇಶವನ್ನು ಒಂದು ಉನ್ನತ ಸಮಾಜವನ್ನಾಗಿ ಕಟ್ಟುವ ಭಗತ್ ಸಿಂಗ್, ನೇತಾಜಿ ಮುಂತಾದ ಕ್ರಾಂತಿಕಾರಿಗಳ ಕನಸನ್ನು ನನಸಾಗಿಸುವ ಸಂಕಲ್ಪ ನಮ್ಮದಾಗಬೇಕು ಮತ್ತು ಈ ಪ್ರಕ್ರಿಯೆಯಲ್ಲಿ ಉನ್ನತ ಸಂಸ್ಕೃತಿ …

Read More »

ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತರ ವಿರೋಧಿಯಾಗಿದೆ-ಮಾಜಿ ಶಾಸಕ ಪರಣ್ಣ ಮುನವಳ್ಳಿ,

Congress-led government is anti-farmer,,,,, former MLA Paranna Munavalli, ಗಂಗಾವತಿ 3 ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರ, ರೈತ ವಿರೋಧಿಯಾಗಿದೆ ಎಂದು, ಮಾಜಿ ಶಾಸಕ ಮುನವಳ್ಳಿ ಹೇಳಿದರು, ಅವರು ರವಿವಾರದಂದು ಬಿಜೆಪಿಯ ಕಾರ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಹಿಂದೆ ಬಿಜೆಪಿ ನೇತೃತ್ವದ, ಸರ್ಕಾರದ ಅವಧಿಯಲ್ಲಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಆಡಳಿತದ ಅವಧಿಯಲ್ಲಿ ರೈತರಿಗಾಗಿ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿತ್ತು ಅದಕ್ಕಾಗಿ …

Read More »

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಸಹಕಾರಿ : ದೊಡಮನಿ

Grilahakshmi Yojana Cooperative for Economic Empowerment of Women : Dodamani ಕೂಡಲಸಂಗಮ:: ಕರ್ನಾಟಕ ರಾಜ್ಯ ಸರ್ಕಾರದ ಅತೀ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆ ರಾಜ್ಯದ ಬಡ ಮಹಿಳೆಯರಿಗೆ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಕಾರಿಯಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ ಹೇಳಿದರು. ಸಮೀಪದ ಬಿಸಲದಿನ್ನಿ ಗ್ರಾಮ ಪಂಚಾಯತ್ ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದ ಅವರು ರಾಜ್ಯದ ಬಡ ಮಹಿಳೆಯರಿಗೆ …

Read More »

ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ,

Shri Raghavendra Swami’s Grand Chariotsava, ಗಂಗಾವತಿ,ಕಲಿಯುಗದ ಕಾಮಧೇನು ಕಲ್ಪವೃಕ್ಷ, ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳವರ, 352 ಆರಾಧನಾ ಮಹೋತ್ಸವ ಅಂಗವಾಗಿ ಗಂಗಾವತಿಯ ರಾಯರ ಮಠದಲ್ಲಿ ಉತ್ತರ ಆರಾಧನೆಯ ಪ್ರಯುಕ್ತ ಶನಿವಾರದಂದು, ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ ಅತ್ಯಂತ ಸಂದರ್ಭದಲ್ಲಿ ಜರುಗಿತು, ಶ್ರೀ ಮಠದ ಆವರಣದಿಂದ ಹೊರಟ ರಥೋತ್ಸವ, ಮಹಾತ್ಮ ಗಾಂಧಿ ರಸ್ತೆಯ ವೆಂಕಟರಮಣ ದೇವಸ್ಥಾನ, ಮಾರ್ಗವಾಗಿ ಬಸವಣ್ಣ ವೃತ, ಶ್ರೀ ನಗರೇಶ್ವರ ದೇವಸ್ಥಾನ ಹಾಗೂ ಶ್ರೀ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.