Breaking News

ಕಲ್ಯಾಣಸಿರಿ ವಿಶೇಷ

ಕಾರ್ಲ್ ಮಾರ್ಕ್ಸ್,ರವರ 143ನೇ ಜನ್ಮದಿನ

Screenshot 2025 03 14 20 00 41 72 E307a3f9df9f380ebaf106e1dc980bb6

Karl Marx’s 143rd birthday  ಇಂದು ಕೊಪ್ಪಳದ ಎಸ್. ಯು. ಸಿ. ಐ (ಕಮ್ಯುನಿಸ್ಟ್ ) ಪಕ್ಷದ ಕಚೇರಿಯಲ್ಲಿ ಕಾರ್ಮಿಕರ ವರ್ಗದ ಮಹಾನಾಯಕ ವೈಜ್ಞಾನಿಕ ಸಮಾಜವಾದದ ಪಿತಾಮಹ ಕಾರ್ಲ್ ಮಾರ್ಕ್ಸ್ ರವರ ಜನ್ಮದಿನವನ್ನು ಆಚರಣೆ ಮಾಡಲಾಯಿತು.  ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಂಘಟನಾ ಸಮಿತಿ ಕಾರ್ಯದರ್ಶಿಗಳಾದ ಶರಣುಗಡ್ಡಿ ಮಾತನಾಡಿ,”ಕಾರ್ಲ್ ಮಾರ್ಕ್ಸ್, ಕತ್ತಲೆಯಲ್ಲಿ ಸಿಲುಕಿದ್ದ ಹತಭಾಗ್ಯರ ಬದುಕಿಗೆ ಬೆಳಕು ನೀಡಿದ ‘ಪ್ರೊಮೀಥಿಯಸ್!’ (ಗ್ರೀಕ್ ಪುರಾಣದಲ್ಲಿ, ಸ್ವರ್ಗದಿಂದ ಭೂಮಿಗೆ ಬೆಳಕು ತಂದವನು). ಯಾವ ಶೋಷಿತ …

Read More »

ಹೊಸಕೇರಾ ಗ್ರಾಮ ಪಂಚಾಯಿತಿವ್ಯಾಪ್ತಿಯಲ್ಲಿಬರುವಕೋಟಯ್ಯಕ್ಯಾಂಪ್ ಗ್ರಾಮದಲ್ಲಿ ಅಕ್ರಮ ಮಧ್ಯಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ.

WhatsApp Image 2025 03 14 At 15.07.58 Ff6d743f Scaled

Protest demanding an end to illegal middlemen in Kotayya Camp village, which falls under the jurisdiction of Hosakera Gram Panchayat. ಗಂಗಾವತಿ: ಇಂದು ತಾಲೂಕಿನ ಹೊಸಕೇರಾ ಗ್ರಾಮ ಪಂಚಾಯತಿ ಕಾರ್ಯಾಲಯ ಮುಂದೆ ಕೋಟಯ್ಯಕ್ಯಾಂಪಿನ ಗ್ರಾಮಸ್ಥರಿಂದ, ಗ್ರಾಮದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮ ಮಧ್ಯ ಮಾರಾಟ ಮಾಡಲಾಗುತ್ತಿದೆ. ಪ್ರತಿನಿತ್ಯ ರಾತ್ರಿ ಹೊತ್ತು ಓಡಾಡುವಾಗ ಮಹಿಳೆಯರು ಮಕ್ಕಳು ಇರುತ್ತಾರೆ. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. …

Read More »

ತಿರುಮಲಾಪುರ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ರೋಜಗಾರ್ ದಿವಸ್ ಆಚರಣೆ

IMG 20250314 WA0034

Rojagar Divas celebration at Tirumalapur lake dredging work site ಗಂಗಾವತಿ : ಬಡ ಕೂಲಿಕಾರರ ಜೀವನ ಭದ್ರೆತೆಗೆ ಕೇಂದ್ರ ಸರ್ಕಾರ ಜಾರಿ ತಂದಿರುವ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆಯಡಿ ಅರ್ಹರು ಖಾತೆ ಇರುವ ಬ್ಯಾಂಕ್ ನಲ್ಲಿ ನೋಂದಾಯಿಸಿಕೊಳ್ಳುವಂತೆ ವಡ್ಡರಹಟ್ಟಿ ಗ್ರಾಪಂ ಪಿಡಿಓ ಚಲವಾದಿ ಅವರು ತಿಳಿಸಿದರು. ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ …

Read More »

ಹನೂರಿನಲ್ಲಿ ಸರಳವಾಗಿ ನಡೆದಶ್ರೀಯೋಗಿನರೇಯಣ ಜಯಂತಿ.

IMG 20250314 WA0039

Sri Yoginareyana Jayanti was celebrated simply in Hanur ವರದಿ : ಬಂಗಾರಪ್ಪ .ಸಿ.ಹನೂರು : ಕಳೆದ ಸಮಯದಲ್ಲಿ ಸರ್ಕಾರದಿಂದ ಯಾವುದಾದರು ಸಂಘಕ್ಕೆ ಒಂದು ಕೊಟಿ ರೂ ಅನುದಾನ ಬಿಡುಗಡೆ ಮಾಡಿಸಿದ ಕೀರ್ತಿ ಇದ್ದರೆ ಅದು ನಮ್ಮ ಯೋಗಿನರೇಯೆಣ ಬಣಜಿಗ ಸಂಘವಾಗಿದೆ ಮಾಜಿ ಶಾಸಕರಾದ ಆರ್ ನರೇಂದ್ರ ಹಾಗೂ ಎಮ್ ಆರ್ ಸೀತರಾಮ್ ಹಾಗೊ ಆರ್ ದೃವನಾರಯಣ್ ರವರ ಅಧಿಕಾರದ ಅವಧಿಯಲ್ಲಿ ನಮಗೆ ನೀಡಿದ್ದಾರೆ ,ಸಂಘವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ …

Read More »

ದಲಿತರ ಮೇಲಿನ ದೌರ್ಜನ್ಯಪ್ರಕರಣಗಳಲ್ಲಿ ದಲಿತರಿಗೆ ಸರ್ಕಾರದಿಂದ ಪರಿಹಾರ ಹಾಗೂ ಸೌಲಭ್ಯ ಒದಗಿಸಲು ಒತ್ತಾಯ,,

IMG 20250314 WA0038

Demand for the government to provide compensation and facilities to Dalits in cases of atrocities against Dalits, ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಗಂಗಾವತಿ : ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂದು ಹೇಳಿದ ಡಾ. ಬಾಬಾಸಾಹೇಬ ಅಂಬೇಡ್ಕರ್‌ರವರ ಮಾತು ಈಗ ಸರಿಯಾಗಿ ಜಾರಿಯಾಗುತ್ತಿಲ್ಲ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲುಕಿನ ಮರಕುಂಬಿ ಗ್ರಾಮದಲ್ಲಿ 2000ನೇ ಇಸ್ವಿಯಿಂದ ದಲಿತರ ಬದುಕು ನರಕವಾಗಿದೆ ಎಂದು ಭಾರತ ಕಮ್ಯುನಿಸ್ಟ್ …

Read More »

ನಧಾಫ್ ಪಿಂಜಾರ್ ಸಮುದಾಯಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹ,,

IMG 20250314 WA00222

Demand to provide basic facilities to Nadaf Pinjar communities, ವರದಿ : ಪಂಚಯ್ಯ ಹಿರೇಮಠ. ಕಲ್ಯಾಣ ಸಿರಿ ವಾರ್ತೆ ಕೊಪ್ಪಳ.ಕುಕನೂರು : ಪ್ರಸಕ್ತಸಾಲಿನ ಬಜೆಟ್ ನಲ್ಲಿ ನದಾಫ್ ಪಿಂಜಾರ ಸಮುದಾಯಗಳ ನಿಗಮ ಮಂಡಳಿಗೆ ಯಾವುದೇ ಅನುದಾನ ನೀಡದೇ ಇರುವುದು ನಮ್ಮ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಾಜ್ಯ ನದಾಫ್ ಪಿಂಜಾರ್ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸಿರಾಜುದ್ದಿನ್ ಕೊಪ್ಪಳ ಹೇಳಿದರು. ಅವರು ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ …

Read More »

ಹಿರಿಯ ರಾಜಕಾರಣಿ ಗುಂಜಳ್ಳಿರಾಜಶೇಖರಪ್ಪ ನಿಧನ

Screenshot 2025 03 14 11 13 10 46 6012fa4d4ddec268fc5c7112cbb265e7

Senior politician Gunjallirajashekarappa passes away ಗಂಗಾವತಿ,14: ಗಂಗಾವತಿಯ ಬಣಜಿಗ ಸಮಾದ ಮುಖಂಡ ಹಾಗೂ ವಾಣಿಜ್ಯೋಧ್ಯಮಿ, ವೀರಶೈವ ಸಮಾಜ ಸರಳ, ಸಜ್ಜನ ರಾಜಕಾರಿಣಿ ರಾಜಶೇಖರಪ್ಪ ಗುಂಜಳ್ಳಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದ 80 ವರ್ಷದ ರಾಜಶೇಖರಪ್ಪ ಅವರು ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದು, ಸಂಜೆ 5 ಗಂಟೆಗೆ ಅಂತ್ಯಕ್ರೀಯೆ ನೇರವೆರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. . ಇವರ ಅಂತ್ಯಕ್ರಿಯೆ ಸಾಯಂಕಾಲ 5-00 ಗಂಟೆಗೆ ಗಂಗಾವತಿ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ.

Read More »

ಮೋಸ ಮಾಡಿರುವ ಕಂಪನಿಗಳ ಆಸ್ತಿ ಮುಟ್ಟುಗೊಲು ಹಾಕಿಕೊಂಡು ಹರಾಜು ಮಾಡಿ ಹಣ ನಿಡಬೇಕು : ಶರಣಬಸಪ್ಪ ದಾನಕೈ

IMG 20250313 WA0070 Scaled

The assets of the companies that cheated should be confiscated, auctioned and the money should be paid: Sharanabasappa Danakai ಕುಷ್ಟಗಿ : ರಾಜ್ಯದಲ್ಲಿ ಟಿಪಿಜೆಪಿ ಸಂಘಟನೆ ಪ್ರತಿಯೊಂದು ಜಿಲ್ಲೆಯಲ್ಲಿ ಸಂಘನೆಮಾಡಿ ವಿವಿಧ ಕಂಪನಿಗಳಿಂದ ಮೋಸವಾಗಿರುವ ಗ್ರಾಹಕರ ಪರವಾಗಿ ಹೋರಾಟ ಮಾಡುತ್ತ ಬಂದಿರುತ್ತದೆ ಆದರೆ ಹಣ ಬಂದಿಲ್ಲ, ಮೋಸ ಮಾಡಿರುವ ಕಂಪನಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಹರಾಜು ಪ್ರಕ್ರಿಯೆ ನಡೆಸಿ ಬಡ ರೈತರ,ಕೂಲಿ ಕಾರ್ಮಿಕರ, …

Read More »

ಗಿಣಿಗೇರ ಮುಖಾಂತರ ಕೊಪ್ಪಳಕ್ಕೆ ಹೋಗುವ ಮೇಲ್ ಸೇತುವೆ ಮೇಲೆ ವಿದ್ಯುತ್ ದೀಪ ಅಳವಡಿಸಲು ಮನವಿ.

Request to install electric lights on the overhead bridge leading to Koppal via Ginigera. ಕೊಪ್ಪಳ ತಾಲೂಕಿನ ಗಿಣಿಗೇರಿ ಗ್ರಾಮದ ಮುಖಾಂತರ ಕೊಪ್ಪಳ ನಗರಕ್ಕೆ ಇರುವ ಮೇಲ್ ಸೇತುವೆ ಮೇಲೆ ವಿದ್ಯುತ್ ದೀಪ ಅಳವಡಿಸಲು ಗಿಣಿಗಿರಿ ನಾಗರಿಕ ಹೋರಾಟ ಸಮಿತಿಯಿಂದ ಮನವಿ ಮಾಡಲಾಗಿತ್ತು. ಆದರೆ ವಿದ್ಯುತ್ ದೀಪ ಇಲ್ಲದ ಕಾರಣ ದಿನಾಂಕ 12/03/2025 ರಂದು ರಾತ್ರಿ 8 ಗಂಟೆಗೆ ಟ್ರ್ಯಾಕ್ಟರ್ ಮತ್ತು ಲಾರಿ ಮುಖಾಮುಖಿ ದಿಕ್ಕಿಹೊಡೆದು …

Read More »

ತಿಂಗಳುಗಳು ಕಳೆಯುತ್ತಾ ಬಂದರೂ ಸಂಘಟನೆಯವರ ದೂರಿಗೆ ಸ್ಪಂದಿಸದ ಗಂಗಾವತಿ ನಗರಸಭೆಯ ಪೌರಾಯುಕ್ತರು.

Screenshot 2025 03 13 19 27 32 86 E307a3f9df9f380ebaf106e1dc980bb6

The Gangavathi Municipal Commissioner has not responded to the organization’s complaint even after months have passed. ಗಂಗಾವತಿ: ಗಂಗಾವತಿ ನಗರದಲ್ಲಿ ಅನೇಕ ಜಾಗಗಳು ನಗರಸಭೆ ವ್ಯಾಪ್ತಿಗೆ ಒಳಪಡುತ್ತಿದ್ದು ಅಂತಹ ಜಾಗಗಳನ್ನು ಪ್ರಬಲ ವ್ಯಕ್ತಿಗಳು ತಮ್ಮ ಸ್ವಂತಕ್ಕಾಗಿ ಮತ್ತು ಖಾಸಗಿ ವ್ಯಾಪಾರಕ್ಕಾಗಿ ತಮ್ಮ ಸ್ವಾಧೀನದಲ್ಲಿ ತೆಗೆದುಕೊಂಡು ವ್ಯಾಪಾರ ವ್ಯವಹಾರ ನಡೆಸುತ್ತಿದ್ದು ನಗರಸಭೆಗೆ ಬರುವಂತಹ ದುಡ್ಡನ್ನು ತಮ್ಮ ಸ್ವಂತಕ್ಕೆ ಬಳಸುತ್ತಿದ್ದು ಇದಕ್ಕೆ ನಗರಸಭೆಗೆ ತುಂಬಾ ನಷ್ಟ ಉಂಟಾಗುತ್ತಿದೆ …

Read More »