Breaking News

ಕಲ್ಯಾಣಸಿರಿ ವಿಶೇಷ

ಶರಣರು ಸಾಧಿಸಿದ ಲಿಂಗಯೋಗವು ಸರ್ವಶ್ರೇಷ್ಠ ಯೋಗ: ಪೂಜ್ಯ ಶ್ರೀ ಡಾ. ಸಿದ್ಧರಾಮೇಶ್ವರ ಬೆಲ್ದಾಳ ಶರಣರು

IMG 20250222 WA0148

Linga yoga achieved by the Sarans is the best yoga: Pujya Sri Dr. Siddharameshwar surrendered to Belda ಬಸವಕಲ್ಯಾಣ: “ಹನ್ನೆರಡನೇ ಶತಮಾನದಲ್ಲಿ ಗುರು ಬಸವಾದಿ ಶರಣರು ಸಾಧಿಸಿದ ಲಿಂಗಯೋಗ ಜಗತ್ತಿನಲ್ಲಿಯೇ ಸರ್ವಶ್ರೇಷ್ಟ ಯೋಗವಾಗಿದೆ” ಎಂದು ಪೂಜ್ಯ ಶ್ರೀ ಡಾ. ಸಿದ್ಧರಾಮೇಶ್ವರ ಬೆಲ್ದಾಳ ಶರಣರು ಅಭಿಮತ ವ್ಯಕ್ತಪಡಿಸಿದ್ದಾರೆ. ಅವರು ಬಸವ ಮಹಾಮನೆ ಟ್ರಸ್ಟ್ ಬಸವಕಲ್ಯಾಣದ ವತಿಯಿಂದ ಹಮ್ಮಿಕೊಂಡ ಅನುಭವ ಮಂಟಪ ಸಂಸತ್ತು 7ನೇ ಅದಿವೇಶನದ ಮೊದಲನೇ …

Read More »

ಕಡು ಬೇಸಿಗೆಗೆ ಬರಿದಾಗುತ್ತಿದೆ ಕೃಷ್ಣೆಯ ಒಡಲು

IMG 20250221 WA0285

Krishna’s body is draining into the dark summer ಸಚೀನ ಆರ್ ಜಾಧವ ಸಾವಳಗಿ: ಮಳೆಗಾಲದಲ್ಲಿ ನೆರೆ, ಬೇಸಿಗೆಯಲ್ಲಿ ಬರ ಪರಿಸ್ಥಿತಿ ಉಂಟಾಗಿ ತಾಲೂಕಿನ ಕೃಷ್ಣಾ ತೀರದ ಗ್ರಾಮಗಳ ಜನಜೀನದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪ್ರತಿವರ್ಷ ಮಳೆಗಾಲದಲ್ಲಿ ಪ್ರವಾಹ ಉಂಟಾಗಿ ಬೆಳೆಹಾನಿ, ಮನೆಹಾನಿ, ಜೀವಹಾನಿ ಸಂಭವಿಸುತ್ತವೆ. ಬೇಸಿಗೆ ಪ್ರಾರಂಭವಾದಂತೆ ಕೃಷ್ಣಾ ನದಿಯಲ್ಲಿನ ನೀರು ಬತ್ತಿ ಹೋಗಿ ಬರ ಆವರಿಸಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಪರದಾಡುವಂತಾಗುತ್ತದೆ. ಅಂತರ್ಜಲಮಟ್ಟ ಕುಸಿತದಿಂದ …

Read More »

ತಾಳ ಬೆಟ್ಟದಲ್ಲಿ ನೂತನ ಶುದ್ಧ ಕುಡಿಯುವ ನೀರಿನ  ಘಟಕಕ್ಕೆ ಚಾಲನೆ : ಶಾಸಕ ಎಂ.ಆರ್ ಮಂಜುನಾಥ್.

IMG 20250221 WA0288

Launch of new clean drinking water plant in Tala Hill: MLA MR Manjunath. ವರದಿ : ಬಂಗಾರಪ್ಪ .ಸಿ.ಹನೂರು : ಪ್ರಸಿದ್ಧ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಕ್ಕೆ ತೆರಳುವ ಭಕ್ತರ ಅನುಕೂಲಕ್ಕಾಗಿ ಇಂದು ತಾಳಬೆಟ್ಟದಲ್ಲಿ ಶುದ್ದ ನೀರಿನ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಲಾಯಿತು ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು.ನಂತರ ಮಾತನಾಡಿದ ಅವರು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು …

Read More »

ಜೆ ಎಸ್ ಬಿ ಪ್ರತಿಷ್ಠಾನ, ಕೊಳ್ಳೇಗಾಲ ವತಿಯಿಂದ ರೈತರಿಗೆ ತರಬೇತಿ ಕಾರ್ಯಕ್ರಮ.

IMG 20250221 WA0276

Training program for farmers by JSB Foundation, Kollegala. ವರದಿ : ಬಂಗಾರಪ್ಪ .ಸಿ.ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಹೋಬಳಿಯ ಹೆಗ್ಗವಾಡಿಪುರ ಗೇಟ್ ಬಳಿಯಿರುವ ಪ್ರಗತಿಪರ ಕೃಷಿಕ ಶಿವಕುಮಾರಸ್ವಾಮಿ ಅವರ ಉಗಮ ಫಾರ್ಮ್ ನಲ್ಲಿ ಆಸಕ್ತ ರೈತರಿಗೆ ‘ತೋಟಗಳ ವಿನ್ಯಾಸ ಮತ್ತು ನಿರ್ವಹಣೆ ತರಬೇತಿ’ಕಾರ್ಯಕ್ರಮವನ್ನು ಇದೇ ಭಾನುವಾರ, 23/02/25 ರಂದು ಆಯೋಜಿಸಲಾಗಿದೆ.‌ಪ್ರಗತಿಪರ ರೈತರು ಹಾಗೂ ಹಲವಾರು ಕೃಷಿ ಪ್ರಶಸ್ತಿಗಳಿಗೆ ಭಾಜನರಾಗಿರುವ ಹೆಗ್ಗವಾಡಿಪುರದ ಪಿ ಶಿವಕುಮಾರಸ್ವಾಮಿಯವರು ಸಂಪನ್ಮೂಲ ವ್ಯಕ್ತಿಗಳಾಗಿರುವರು. ಶ್ರೀಯುತರು ಮೂಲತಃ …

Read More »

ಮೂಲ ಸ್ಥಾನವಾದ ಶ್ರೀ ಉರಿಲಿಂಗ ಪೆದ್ದಿ ಮಠ ಶಾಖಾ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಗುದ್ದಲಿ ಪೂಜೆ : ಶಾಸಕ ಎಮ್ ಆರ್ ಮಂಜುನಾಥ್

Screenshot 2025 02 21 17 39 18 45 6012fa4d4ddec268fc5c7112cbb265e7

Kuddali Puja for the restoration work of Sri Urilinga Peddi Math Branch Math, the original seat: MLA M R Manjunath ವರದಿ: ಬಂಗಾರಪ್ಪ .ಸಿ .ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿ ಮಣಗಳ್ಳಿಯಲ್ಲಿನ ಗುರುದೊಡ್ಡಿ ಗ್ರಾಮದಲ್ಲಿ ಹಲವಾರು ವರ್ಷಗಳ ಹಿಂದಿನ ಹಳೆಯ ಮಠವಿದ್ದು ಅದರ ಜೀರ್ಣೋದ್ಧಾರ ಕಾರ್ಯವನ್ನು ,ಜ್ಞಾನ ಪ್ರಕಾಶ್ ಸ್ವಾಮಿಗಳ ಹಾಗೂ ಶಾಸಕ ಎಂ.ಆರ್ ಮಂಜುನಾಥ್ ರವರು ಭೂಮಿ ಪೂಜೆ ನೆರವೇರಿಸಿದರು.ಗುರುಗಳ ದೊಡ್ಡಿ …

Read More »

ಕಾರ್ಖಾನೆಗಳ ಉದ್ಯೋಗ ಸೃಷ್ಟಿ ಕೇವಲಭ್ರಮೆ-ಬಂದ್‌ಗೆ ಪ್ರಿಂರ‍್ಸ್ ಅಸೋಸಿಯೇಷನ್

Untitled 1 Copy

ಬಂದ್‌ಗೆ ಪ್ರಿಂರ‍್ಸ್ ಅಸೋಸಿಯೇಷನ್ ಬೆಂಬಲ;ವಿನೂತನ ಪ್ರತಿಭಟನೆ ಕೊಪ್ಪಳ : ಇಲ್ಲಿಗೆ ಸಮೀಪದ ಗ್ರಾಮಗಳಲ್ಲಿ ಈಗಾಗಲೇ ಸ್ಥಾಪನೆ ಆಗಿರುವಕಾರ್ಖಾನೆಗಳಿಂದ ಮತ್ತು ಈಗ ಹೊಸದಾಗಿ ಆರಂಭವಾಗುತ್ತಿರುವ ಬಿಎಸ್‌ಪಿಎಲ್ಕಾರ್ಖಾನೆಗಳಿಂದ ಇಲ್ಲಿ ಯಾವುದೇ ಉದ್ಯೋಗ ಸೃಷ್ಟಿ ಆಗುವದಿಲ್ಲ, ಅದು ಕೇವಲಭ್ರಮೆ ಎಂದು ಪ್ರಿಂರ‍್ಸ್ ಮಾಲೀಕರು ಬಂದ್‌ಗೆ ಬೆಂಬಲ ನೀಡಿದ್ದಾರೆ.ಕಲ್ಯಾಣ ಕರ್ನಾಟಕ ಪ್ರಿಂಟರ್ಸ್ ಅಸೊಸಿಯೇಷನ್ ಸಂಚಾಲಕ ಮಂಜುನಾಥ ಜಿ.ಗೊಂಡಬಾಳ ಮತ್ತು ಕೊಪ್ಪಳ ಜಿಲ್ಲಾ ಮುದ್ರಣ ಮಾಲೀಕರ ಸಂಘದಜಿಲ್ಲಾಧ್ಯಕ್ಷ ಶ್ರೀಶೈಲಪ್ಪ ನಿಡಶೇಸಿ ಜಂಟಿ ಹೇಳಿಕೆ ಮೂಲಕ ಪ್ರಕಟಣೆ ನೀಡಿದ್ದಾರೆ.ಕೊಪ್ಪಳ …

Read More »

ರಾಜ್ಯದ ಹಲವಡೆ ಕಳ್ಳತನ ಮಾಡುತ್ತಿದ್ದ ಕಳ್ಳರ ಸೆರೆ ಹಿಡಿಯುವಲ್ಲಿತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆ. ಯಶಸ್ವಿ.

IMG 20250221 WA0246

In arresting many thieves who were stealing in the state Tipatur Rural Police Station. Successful. ವರದಿ ಮಂಜು ಗುರುಗದಹಳ್ಳಿ. ತಿಪಟೂರು ಸೇರಿದಂತೆ ರಾಜ್ಯದ ಹಲವಡೆ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕನ್ನ ಹಾಕಿ ಮನೆಗಳಲ್ಲಿರುವಚಿನ್ನಾಭರಣ, ಬೆಳ್ಳಿ ನಗದು ಹಣ, ಇತರೆ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದು, ಸದರಿ ಆಸಾಮಿಯು ಒಂಟಿ ಮನೆ, ತೋಟದಮನೆಗಳನ್ನು ತನ್ನ ಬೈಕ್‌ ನಂ KA 13 X 3793ರಲ್ಲಿ ಓಡಾಡಿಕೊಂಡು ಗುರ್ತಿಸಿ …

Read More »

ಫೆ.24ರಂದು ಕೊಪ್ಪಳ ಬಂದ್ ಕರೆಗೆ ಬೆಂಬಲಿಸಿ ಯಲಬುರ್ಗಾ ಶಾಸಕ ರಾಯರೆಡ್ಡಿ ಶ್ರೀಗಳಿಗೆ ಪತ್ರ,,

20250221 144547 COLLAGE Scaled

Letter to Yalaburga MLA Rayareddy Shri in support of Koppal bandh call on 24th Feb. ಕೊಪ್ಪಳ : ದಿ.24.02 ರಂದು ಎಂ ಎಸ್ ಪಿ ಎಲ್ ಕಾರ್ಖಾನೆ ನಿರ್ಮಾಣ ವಿರೋಧಿಸಿ ಕೊಪ್ಪಳ ಬಂದ್ ಕರೆಗೆ ಬೆಂಬಲಿಸಿ ಯಲಬುರ್ಗಾ ಶಾಸಕರು ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದಂತ ಬಸವರಾಜ ರಾಯರೆಡ್ಡಿ ಅವರು ಶ್ರೀ ಗಳಿಗೆ ಪತ್ರ ರವಾನಿಸಿದರು. ನಗರದ ಸಮೀಪ ರೂ. 54.00 ಸಾವಿರ ಕೋಟಿಗಳ ವೆಚ್ಚದಲ್ಲಿ …

Read More »

ಮಕ್ಕಳ ವೈದ್ಯರ ಸಂಘದಿಂದಅನೀಮಿಯಾ ಕಿ ಬಾತ್, ಕಮ್ಯೂನಿಟಿಕಿ ಸಾಥ್ ಅಡಿಯಲ್ಲಿ ಜಾಗೃತಿ ಅಭಿಯಾನ ಪ್ರಾರಂಭ

IMG 20250221 WA0231 Scaled

An awareness campaign launched under Anemia Ki Baat, Communitiki Saath by the Association of Paediatricians ಗಂಗಾವತಿ, ಭಾರತದಲ್ಲಿ ಲಕ್ಷಾಂತರ ಜನರಲ್ಲಿ ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು, ರಕ್ತಹೀನತೆ (ಅನೀಮಿಯಾ) ಸಮಸ್ಯೆಯಿಂದ ಬಳಲುತ್ತಿದ್ದಾರೆ.ಕಾರಣ ಅಭಿಯಾನಗಳ ಮೂಲಕ ರಕ್ತಹೀನತೆ ಕುರಿತು ಜಾಗೃತಿ ಮೂಡಿಸಿ ಸಮಸ್ಯೆಯನ್ನು ತಡೆಗಟ್ಟಲು ಭಾರತೀಯ ಮಕ್ಕಳ ವೈದ್ಯರ ಸಂಘವು ಅನೀಮಿಯಾ ಕಿ ಬಾತ್, ಕಮ್ಯೂನಿಟಿಕಿ ಸಾಥ್ ಎಂಬ ಶಿರ್ಷಿಕೆ ಅಡಿಯಲ್ಲಿ ಜಾಗೃತಿ ಅಭಿಯಾನವನ್ನ ಪ್ರಾರಂಭಿಸಿದೆಈ …

Read More »

ಬಸಾಪಟ್ಟಣ :ಮಕ್ಕಳ ನಾಯಕತ್ವ ಶಿಬಿರ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣಾ ಕಾರ್ಯಗಾರ

IMG 20250221 WA0198

Basapatna: Children’s leadership camp and SSLC students’ result improvement workshop ” ಭಾರತ್ ಸೇವಾದಳದ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುವುದರ ಮೂಲಕ ರಾಜ್ಯಕ್ಕೆ ಮಾದರಿಯಾದ ಕೊಪ್ಪಳ ಜಿಲ್ಲಾ ಸೇವಾದಳ ಸಮಿತಿ” ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಟೇಶ್ ಬಸಾಪಟ್ಟಣ ಬಾಲಕರ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾದ ಮಕ್ಕಳ ನಾಯಕತ್ವ ಶಿಬಿರ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣಾ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ …

Read More »