Breaking News

ಕಲ್ಯಾಣಸಿರಿ ವಿಶೇಷ

ತಿಪಟೂರಿನಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜ್ ರವರ 286ನೇಜಯಂತೋತ್ಸವದ ಅಂಗವಾಗಿ ಹಣ್ಣು ಮತ್ತು ಬ್ರೆಡ್ ವಿತರಣೆ.

IMG 20250215 WA0311 Scaled

Mahaguru Sant Sri Sewalal, who showed the right path to the Lambani community who was in dire poverty: Former GIP member K.M. Shanthappa. ತಿಪಟೂರು: ಕಡು ಬಡತನದಲ್ಲಿದ್ದ ಲಂಬಾಣಿ ಸಮುದಾಯಕ್ಕೆ ಸನ್ಮಾರ್ಗದ ದಾರಿ ತೋರಿದ ಮಹಾ ಗುರು ಸಂತ ಶ್ರೀ ಸೇವಾಲಾಲ್ ರವರು. ದೇಶದ ಹಲವಾರು ಭಾಗಗಳಲ್ಲಿ ಹಂಚಿಹೋಗಿರುವ ಲಂಬಾಣಿ ಜನಾಂಗಕ್ಕೆ ಶಿಕ್ಷಣದ ಮಾರ್ಗ ನೀಡಿದ ಮಹಾನ್ ಪವಾಡ ಪುರುಷ ಎಂದು …

Read More »

ಹಿಂದುಳಿದ ವರ್ಗಗಳ ವಿಭಾಗ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆ : ಸನ್ಮಾನ

IMG 1815 Scaled

Election as State Vice President of Backward Classes Section : Hon ಗಂಗಾವತಿ:ನಗರದ ಆನೆಗೊಂದಿ ರಸ್ತೆಯಲ್ಲಿರುವ ಎಚ್‌ಆರ್ ಶ್ರೀನಾಥ ಅವರ ನಿವಾಸಿದಲ್ಲಿ ರಾಜ್ಯ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜಶೇಖರ ಮುಸ್ಟೂರು ಅವರನ್ನು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್‌ಆರ್ ಶ್ರೀನಾಥ ಅವರು ಶನಿವಾರ ಸನ್ಮಾನ ಮಾಡಿ, ಆದೇಶ ಪ್ರತಿಯನ್ನು ವಿತರಣೆ ಮಾಡಿದರು.ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್‌ಆರ್ ಶ್ರೀನಾಥ ಮಾತನಾಡಿ, …

Read More »

ಟೆಡ್‌ಎಕ್ಸ್, ಟೆಡ್‌ಟಾಕ್ ಮಾದರಿಯಲ್ಲಿ ಭಾರತದ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮ ಮಹಾನ್ ಕಿಡ್ಸ್ ಶಾಲೆಯಲ್ಲಿ: ನೇತ್ರಾಜ್ ಗುರುವಿನಮಠ

TEDX, India’s First School Forum Program on TedTalk Model at Mahan Kids School: Netraj Guruvinamath ಗಂಗಾವತಿ: ಇಂದು ಗಂಗಾವತಿ ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ ಕಿಡ್ಸ್ ಶಾಲೆಯಲ್ಲಿ ಮಹಾನ್ ಕಿಡ್ ಟಾಕ್ಸ್ ಎನ್ನುವ ವೇದಿಕೆ ಕಾರ್ಯಕ್ರಮವನ್ನು ನಡೆಸಲಾಯಿತು. ಇದು ಭಾರತದಲ್ಲಿ ಮೊಟ್ಟಮೊದಲ ಶಾಲಾ ವೇದಿಕೆಯಾಗಿದೆ ಎಂದು ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನಮಠ ಪ್ರಕಟಣೆಯಲ್ಲಿ ತಿಳಿಸಿದರು.ಶಾಲೆಯಲ್ಲಿ ಈ ವಿನೂತನ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, …

Read More »

ಕಾರ್ಖಾನೆ ತೊಲಗಿಸಿ ಅಭಿಯಾನ : ಫೆ. ೨೨ ರಂದು ಕೊಪ್ಪಳಕ್ಕೆ ಪರಿಸರವಾದಿ ನಾಗೇಶ ಹೆಗಡೆ

Koppal Jilla Bachawo Andolana

Get rid of the factory campaign: Feb. Environmentalist Nagesh Hegde to Koppal on 22nd ಕೊಪ್ಪಳ : ಜಿಲ್ಲಾ ಬಚಾವೋ ಆಂದೋಲ ಸಮಿತಿಯ ನೇತೃತ್ವದಲ್ಲಿ ದಶಕಗದಿಂದ ಹಲವು ಹೋರಾಟಗಳನ್ನು ನಡೆಸಿ ಯಶಸ್ವಿಯಗಿದ್ದು, ಕೊಪ್ಪಳಕ್ಕೆ ಬಂದಿರುವ ವಿನಾಶಕಾರಿ ಕಾರ್ಖಾನೆ ತೊಲಗಿಸಲು ನಿರಂತರ ಹೋರಾಟ ರೂಪಿಸಲು ಅದಕ್ಕೆ ಪೂರಕವಾಗಿ ಫೆ. ೨೨ ರಂದು ಖ್ಯಾತ ರಾಷ್ಟಿçÃಯ ಪರಿಸರವಾದಿ ನಾಗೇಶ ಹೆಗಡೆಯವರಿಂದ ವಿಚಾರ ಗೋಷ್ಠಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೊಪ್ಪಳ …

Read More »

ಭೀಕರ ಅಪಘಾತ ಸ್ಥಳದಲ್ಲೇ ಬೈಕ್ ಸವಾರ ಸಾವು

IMG 20250214 WA0210

The biker died on the spot in the horrific accident ತಿಪಟೂರು .ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕರಡಿ ಕೋಡಿಯಲ್ಲಿ ಬೆಂಗಳೂರು ಮಾರ್ಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೃತಪಟ್ಟ ಧಾರುಣ ಘಟನೆ ನಡೆದಿದೆ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ 30 35 ಆಸು ಪಾಸಿನ ವರ್ಷದ ಅವಿನಾಶ್ ಮೃತ ದುರ್ದೈವಿ. ನಿರ್ಮಾಣ ಹಂತದ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಸುರಕ್ಷತಾ …

Read More »

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಸಹಕಾರ ಅಗತ್ಯ: ಡಾ|| ಅಮರೇಶ ಪಾಟೀಲ್

WhatsApp Image 2025 02 12 At 10.38.51 PM

Donors’ cooperation is necessary in the development of government schools: Dr|| Amaresh Patil ಗಂಗಾವತಿ: ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳ ಪಾಲಕರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುತ್ತದೆ. ಆದರೂ ಅವರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ದೊರೆಯಲಿ ಎಂಬ ಉದ್ದೇಶದಿಂದ ತಮಗೆ ಎಷ್ಟೇ ಕಷ್ಟವಿದ್ದರೂ ಮಕ್ಕಳನ್ನು ಶಾಲೆಗಳಿಗೆ ಕಳಿಸುತ್ತಾರೆ. ಸರಕಾರದ ಜೊತೆಗೆ ನಾವೂ ಕೈಜೋಡಿಸಿದಾಗ ಸರ್ಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಪಡಿಸುವಲ್ಲಿ …

Read More »

ಶಾಸಕರ ಮಾತಿಗೂ ಕಿಮ್ಮತ್ತು ನೀಡದ ಪೌರಾಯುಕ್ತ: ಐಲಿ ನಾಗರಾಜ

Municipal commissioner who does not even listen to MLAs: Aili Nagaraja ಗಂಗಾವತಿ: ನಗರದಲ್ಲಿ ಹೆಸರುವಾಸಿಯಾಗಿರುವ ನೆಹರು ಉದ್ಯಾನವನದ ಸುರಕ್ಷತೆ ಮತ್ತು ಸ್ವಚ್ಚತೆಯ ಬಗ್ಗೆ ಗಂಗಾವತಿ ನಗರಸಭೆ ಕಡೆಗಣಿಸಿದೆ. ಉದ್ಯಾನವನದ ಸ್ವಚ್ಛತೆ ಕಾಪಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ನಮ್ಮ ಸಂಘಟನೆ ಶಾಸಕರು ಹಾಗೂ ಪೌರಾಯುಕ್ತರು ಉಭಯರ ಸಮ್ಮುಖದಲ್ಲಿ ಕಳೆದ ತಿಂಗಳು ಮನವಿ ಮಾಡಿಕೊಂಡಿದ್ದು, ಶಾಸಕರು ಈ ಬಗ್ಗೆ ಸೂಕ್ತ ಕ್ರಮವಹಿಸಲು ಪೌರಾಯುಕ್ತರಿಗೆ ಸೂಚಿಸಿದಾಗ್ಯೂ ಪೌರಾಯುಕ್ತರು ಶಾಸಕರ ಮಾತಿಗೆ …

Read More »

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

IMG 20250213 WA0243

Implementation of Government Ordinance to Control Harassment of Microfinance Institutions ಬೆಂಗಳೂರು, ಫೆಬ್ರವರಿ 13(ಕರ್ನಾಟಕ ವಾರ್ತೆ): ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ …

Read More »

“80.37 ಲಕ್ಷ  ಸಿಸಿ ರಸ್ತೆ ನಿರ್ಮಾಣ ಭೂಮಿ ಉದ್ಘಾಟನೆ “

IMG 20250213 WA0169

“Inauguration of 80.37 Lakh CC Road Construction Land” ತಿಮ್ಮಲಾಪುರ, ತಾಂಡ ಗ್ರಾಮದಲ್ಲಿ 80.37 ಲಕ್ಷ ರೂಪಾಯಿ ಸಿಸಿ ರಸ್ತೆ ನಿರ್ಮಾಣ ಭೂಮಿ ಪೂಜೆಯನ್ನು :ಶಾಸಕ ಕೆ.ನೇಮಿರಾಜ್ ಉದ್ಘಾಟನೆನೀಡಿದರು ಕೊಟ್ಟೂರು: ಹಗರಿಬೊಮ್ಮನಹಳ್ಳಿ ಶಾಸಕರಾದ ಕೆ.ನೇಮಿರಾಜ್ ನಾಯ್ಕ ರವರ ಇಚ್ಛಾಶಕ್ತಿ ಮತ್ತು ಕ್ರಿಯಾಶೀಲತೆಯ ಪರಿಣಾಮವಾಗಿ  ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಮಾದರಿಯಾಗಿ ಕಾಣಿಸುತ್ತಾರೆ ಕೊಟ್ಟೂರು ತಾಲೂಕಿನ ತಿಮ್ಮಲಾಪುರ ಹಾಗೂ ತಿಮ್ಲಾಪುರ ತಾಂಡ ಗ್ರಾಮದಲ್ಲಿ 80.37 ಲಕ್ಷ ರೂಪಾಯಿ …

Read More »

ಗುಜರಾತನಲ್ಲಿರುವ ವಾಪಿ ಕನ್ನಡ ಸಂಘದ 45 ನೇ ವಾರ್ಷಿಕೋತ್ಸವ ಸಮಾರಂಭ

IMG 20250213 WA02282

45th anniversary function of Vapi Kannada Sangh in Gujarat ಗುಜರಾತನಲ್ಲಿರುವ ವಾಪಿ ಕನ್ನಡ ಸಂಘವು ಫೆಬ್ರುವರಿ 15ರಂದು ಸಾಯಂಕಾಲ ಐದು ಘಂಟೆಗೆ ಅಧ್ಯಕ್ಷೆ -ನಿಶಾ ಶೆಟ್ಟಿ, ಗೌರವ ಕಾರ್ಯದರ್ಶಿ – ವಿದ್ಯಾಧರ ಭಟ್, ಮಹಿಳಾ ಮುಖ್ಯಸ್ಥೆ – ಚಂದ್ರಿಕಾ ಕೋಟ್ಯಾನ, ಕಾರ್ಯಾಧ್ಯಕ್ಷರು -ಲಲಿತಾ ಕಾರಂತ, ವಿಶ್ವಸ್ಥರು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರ ನೇತೃತ್ವದಲ್ಲಿ 45 ನೆಯ ವಾರ್ಷಿಕೋತ್ಸವದ ಸಮಾರಂಭವನ್ನು ಹಮ್ಮಿಕೊಂಡಿದೆ . ಅದರ ಘನ ಅಧ್ಯಕ್ಷತೆಯನ್ನು ಕನ್ನಡ …

Read More »