53rd Jatra celebration and mass wedding ಆರಾಳ ಶ್ರೀ ದಾಸೋಹ ಹಿರೇಮಠದ ಶ್ರೀ ರುದ್ರಸ್ವಾಮಿ ಶರಣರ ಅದ್ದೂರಿ ಜಾತ್ರಾ ಮಹೋತ್ಸವ,, ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಗಂಗಾವತಿ : ಗಂಗಾವತಿ ತಾಲೂಕಿನ ಆರಾಳ ಗ್ರಾಮದಲ್ಲಿ ಬುಧವಾರದಂದು ಜರುಗುವ ಶ್ರೀ ದಾಸೋಹ ಹಿರೇಮಠದ ರುದ್ರಸ್ವಾಮಿ ಶರಣರ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ದಿ.11.02.2025 ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಶ್ರೀ ರುದ್ರಸ್ವಾಮಿ ಶರಣರ ಕರ್ತೃ …
Read More »ಸುರಕ್ಷಿತ ಅಂತರ್ಜಾಲ ದಿನಾಚರಣೆ : ಜಾಗೃತಿ ಕಾರ್ಯಾಗಾರ,,
Safer Internet Day: Awareness Workshop ಹಿತ, ಮಿತ, ಸುರಕ್ಷಿತವಾಗಿ ಇಂಟರ್ನೆಟ್ ಬಳಸಿ – ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ವರದಿ : ಪಂಚಯ್ಯ ಹಿರೇಮಠ. ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕೊಪ್ಪಳ : ಇತ್ತೀಚೆಗೆ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಎಲ್ಲರೂ ಹಿತ ಮಿತ ಹಾಗೂ ಸುರಕ್ಷಿತವಾಗಿ ಅಂತರಜಾಲ ಬಳಕೆ ಮಾಡುವಂತೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಅವರು ಮಂಗಳವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಡಳಿತದಿಂದ “ಸುರಕ್ಷಿತ ಅಂತರ್ಜಾಲ ದಿನಾಚರಣೆ” …
Read More »ಕಾಲೇಜುವಾರ್ಷಿಕೋತ್ಸವಸಮಾರಂಭವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು-ಶಿವಸ್ವಾಮಿ.
College anniversary function Students should develop scientific attitude – Shivaswamy. ಗಂಗಾವತಿ: ನಗರದ ಜೂನಿಯರ್ ಕಾಲೇಜಿನಲ್ಲಿ ಫೆಬ್ರವರಿ-೮ ಶನಿವಾರದಂದು ಕಾಲೇಜು ಹಬ್ಬ ಹಾಗೂ ವಾರ್ಷಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರಾದ ಶ್ರೀ ಎ.ಎಂ.ಶಿವಸ್ವಾಮಿಯವರು ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಕರ್ನಾಟಕದಲ್ಲಿ ಆಗಿ ಹೋದ ಜೀವಪರ ಸಾಹಿತಿಗಳು, ಕವಿಗಳು, ದಾರ್ಶನಿಕರು, ಸಂತರು, ದಾಸರು ಇವರು ಹೇಳಿಕೊಟ್ಟ ಸಾಮರಸ್ಯದ …
Read More »ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಚೀಟಿಗಾಗಿ ಗಂಟೆಗಟ್ಟಲೆ ನಿಲ್ಲುವ ರೋಗಿಗಳ ಪರಿಸ್ಥಿತಿ.
The situation of patients who wait for hours for tickets in the district hospital of Koppal. ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಗಂಟೆಗಟ್ಟಲೆ ರೋಗಿಗಳು ಚೀಟಿಗಾಗಿ ನಿಲ್ಲುವ ಪರಿಸ್ಥಿತಿ ಬಗೆಹರಿದಿಲ್ಲ.ಕೊಪ್ಪಳ ಜಿಲ್ಲಾಸ್ಪತ್ರೆಗೆ ದಿನ ನಿತ್ಯ ರೋಗಿಗಳನ್ನು ಕರೆದುಕೊಂಡು ಜಿಲ್ಲೆಯ ಜನ ತಮ್ಮ ಸಂಬAದಿಕರನ್ನುನ್ನು ಕರೆದುಕೊಂಡು ಬರುತ್ತಾರೆ.ಆದರೆ ಒಂದು ಚೀಟಿ ಮಾಡುಸುವಸ್ಟೊತ್ತಿಗೆ ಹೈರಾಣಗುತ್ತಾರೆ. ಒಂದು ಕಡೆ ರೋಗಿ ಗೋಳು ಇನ್ನೊಂದು ಕಡೆ ಚೀಟಿಗಾಗಿ ಗಂಟೆಗಟ್ಟಲೆ ನಿಲ್ಲುವುದು.ವಯೋವೃದ್ದರು, ಆಸ್ವಸ್ತ ರೋಗಿಗಳ …
Read More »ನಗರಸಭೆಯ ಪೌರಕಾರ್ಮಿಕರು, ವಾಹನ ಚಾಲಕರು, ಲೋರ‍್ಸ್, ಗಾರ್ಡನರ್ ಇವರಿಂದಅನಿರ್ಧಿಷ್ಟಾವಧಿ ಧರಣಿ
By municipal civil servants, motorists, lors, gardeners Indefinite sit-in ಗಂಗಾವತಿ: ಗಂಗಾವತಿ ನಗರಸಭೆಯಲ್ಲಿ ದುಡಿಯುತ್ತಿರುವ ಪೌರಕಾರ್ಮಿಕರು ಸೇರಿದಂತೆ ವಿವಿಧ ಸ್ವಚ್ಛತಾ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರಿಗೆ ನಿಯಮಿತವಾಗಿ ವೇತನ ಪಾವತಿಸದೇ ಬಾಕಿ ಉಳಿಸಿಕೊಂಡಿರುವುದು ಸೇರಿದಂತೆ ವಿವಿಧ ಸರ್ಕಾರದ ಸೌಲಭ್ಯಗಳನ್ನು ಕೊಡದೇ ಇರುವುದನ್ನು ಖಂಡಿಸಿ, ಫೆಬ್ರವರಿ-೧೦ ಸೋಮವಾರದಿಂದ ನಗರಸಭೆಯ ಮುಂದೆ ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಂಡು, ಇಂದಿನಿAದ ಧರಣಿಗೆ ಕುಳಿತುಕೊಳ್ಳಲಾಗಿದೆ ಎ.ಐ.ಸಿ.ಸಿ.ಟಿ.ಯು ಜಿಲ್ಲಾಧ್ಯಕ್ಷ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮುಂದುವರೆದು …
Read More »ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಹೆಚ್.ಎಸ್ ಮಜುನಾಥ ಅವರಿಗೆಶುಭಕೋರಿದ ಯೂತ್ ಕಾಂಗ್ರೆಸ್‌ನ ವಿಜೇತರು
Winners of Youth Congress congratulate H. S. Majunath who was elected as the President of Karnataka Youth Congress. ಗಂಗಾವತಿ: ಇತ್ತೀಚೆಗೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಜೋಗದ ರವಿ ನಾಯಕ, ನಗರ ಯುವ ಘಟಕದ ಅಧ್ಯಕ್ಷರಾಗಿ ಬಾಬರ್ ಮತ್ತು ಗ್ರಾಮೀಣ ಯುವ ಘಟಕದ ಅಧ್ಯಕ್ಷರಾಗಿ ಸಿದ್ದು ಹೊಸಮಠ ಇವರು ಆಯ್ಕೆಯಾಗಿದ್ದು, ಇವರೆಲ್ಲರೂ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯವರ ಬೆಂಬಲಿಗರಾಗಿದ್ದಾರೆ.ಕರ್ನಾಟಕ ರಾಜ್ಯ …
Read More »ಸಂಸ್ಕಾರಗಳ ಅನುಕರಣೆ ಮಕ್ಕಳ ಶಿಕ್ಷಣದಭಾಗವಾಗಬೇಕು:ನಾಗರಾಜಗುತ್ತೇದಾರ
Imitation of rituals should be part of children’s education: Nagaraja Guttedara ಕೊಪ್ಪಳ: ಕೊಪ್ಪಳದ ಸೇವಾಭಾರತಿಯ ವಿದ್ಯಾವಿಕಾಸ ಪ್ರಕಲ್ಪದ ಮನೆಪಾಠ ಕೇಂದ್ರಗಳ ವಾರ್ಷಿಕೋತ್ಸವವು ಫೆಬ್ರವರಿ-೦೯ ರಂದು ಕೊಪ್ಪಳದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಅತ್ಯಂತ ಉತ್ಸಾಹದ ವಾತಾವರಣದಲ್ಲಿ ಜರುಗಿತು.ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಗಂಗಾವತಿಯ ಸಂಕಲ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷರಾದ ನಾಗರಾಜ ಗುತ್ತೇದಾರ ಅವರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರದ ಅವಶ್ಯಕತೆ ಬಗ್ಗೆ ಹೇಳಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ …
Read More »ಸಂಗಾಪುರದ ಕೆರೆಯ ನಿರ್ವಹಣೆಯನ್ನು ಗ್ರಾ.ಪಂ ಗೆ ವಹಿಸಲು ಗ್ರಾಮಸ್ಥರ ಒತ್ತಾಯ
The insistence of the villagers to entrust the management of the lake to the village ಗಂಗಾವತಿ: ಕಳೆದ ಹಲವು ದಶಕಗಳಿಂದ ಸಂಗಾಪುರ ಗ್ರಾಮದ ವ್ಯಾಪ್ತಿಯಲ್ಲಿ ನೀರಾವರಿ ಇಲಾಖೆಯ ಆಡಳಿತಕ್ಕೆ ಒಳಪಟ್ಟ ಕೆರೆ ಇದ್ದು, ಸಂಗಾಪುರ ಗ್ರಾಮದ ನಾಗರಿಕರ ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ ಅನಾದಿ ಕಾಲದಿಂದಲೂ ಕೆರೆಯ ಬಳಕೆ ಮಾಡುತ್ತಿದ್ದು, ಈ ಕೆರೆಯ ನಿರ್ವಹಣೆಯನ್ನು ಗ್ರಾಮ ಪಂಚಾಯತಿಗೆ ವಹಿಸಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.ಅವರು ಸದರಿ ಕೆರೆ …
Read More »ಅಂಬಮ್ಮ ಹೆಬ್ಬಾಳ್ ಹೊಸ್ಕೇರಾ ನಿಧನ
Ambamma Hebbal Hoskera passed away ಗಂಗಾವತಿ,ಅಂಬಮ್ಮ ಪಂಪಾಪತಿ ಹೆಬ್ಬಾಳ್ ಹೊಸ್ಕೇರಾ ಇವರು ದಿನಾಂಕ 9/2/2025 ಆದಿವಾರ ರಾತ್ರಿ 10 ಗಂಟೆಗೆ ಹೊಸ್ಕೇರಾ ಗ್ರಾಮದಲ್ಲಿ ದೈವ ಅಧೀನ ರಾಗಿದ್ದಾರೆ ಇವರ ಅಂತ್ಯಕ್ರಿಯೆ ಇಂದು ದಿನಾಂಕ 10/2/2025 ಸೋಮವಾರ ಮಧ್ಯಾಹ್ನ ಒಂದು ಗಂಟೆಗೆ ಹೊಸ್ಕೇರಾ ರುದ್ರ ಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
Read More »ಮಾರ್ಕ್ಸ್ – ರಾಂಕಿಂಗ್ ಗಿಂತಕೌಶಲ್ಯಅಭಿವೃದ್ಧಿಗೆ ಪ್ರೋತ್ಸಾಹ
Marks – Encouraging skill development rather than ranking ವಿದ್ಯಾನಿಕೇತನ ಸಂಸ್ಥೆಯಿಂದ ಅತ್ಯುತ್ತಮ ಸಾಧಕರಿಗೆ ಒಂದು ಲಕ್ಷ ರೂಪಾಯಿವರೆಗೆ ಸ್ಕಾಲರ್ ಶಿಪ್ ಯೋಜನೆ ಗಂಗಾವತಿ,2006ರಲ್ಲಿ ಸಸಿಯಾಗಿ ಪ್ರಾರಂಭವಾದ ಶ್ರೀ ವಿದ್ಯಾನಿಕೇತನ ಸಂಸ್ಥೆ ಇಂದು 18 ವರ್ಷ ಪ್ರಾಯದ ವಿದ್ಯಾನಿಕೇತನ ಸಂಸ್ಥೆಗೆ ಹಲವಾರು ಕಾಣದ ಕೈ ಗಳ ಪ್ರೋತ್ಸಾಹ, ಸಹಾಯ, ಸಹಕಾರ, ಮಾರ್ಗದರ್ಶನ ದಿಂದ ಇಂದು ಪ್ರೌಢಾವಸ್ಥೆಯಲ್ಲಿ ನಮ್ಮ ಸಂಸ್ಥೆ ಬೆಳೆಯಲು ಸಹಕರಿಸಿದ ಎಲ್ಲರಿಗೂ ಪ್ರಣಾಮಗಳು ಎಂದು ಶ್ರೀ ವಿದ್ಯಾನಿಕೇತನ …
Read More »