Breaking News

ಕಲ್ಯಾಣಸಿರಿ ವಿಶೇಷ

ಶಿವಾಜಿ ಮಹಾರಾಜರ ಆದರ್ಶಗಳನ್ನು ಪಾಲಿಸಿ: ಸಚಿವ ಸಂತೋಷ್ ಲಾಡ್

IMG 20250207 WA0341

Follow the ideals of Shivaji Maharaj: Minister Santosh Lad ~ಸಚೀನ ಆರ್ ಜಾಧವಸಾವಳಗಿ: ಶಿವಾಜಿ ಮಹಾರಾಜರು ಮುಸ್ಲಿಂ ಸಮುದಾಯದ ವಿರೋಧಿಯಾಗಿಲ್ಲ, ಎಲ್ಲಾ ಸಮುದಾಯದವರ ಜೋತೆ ಉತ್ತಮ ಒಡನಾಟ ಹೊಂದಿದ್ದರು, ಯಾರು ಕೂಡಾ ಮುಸ್ಲಿಂ ವಿರೋಧಿ ಅನ್ನಬಾರದು, ಶಿವಾಜಿ ಮಹಾರಾಜರ ಆದರ್ಶಗಳನ್ನು ಇಂದಿನ ಯುವಕರು ಪಾಲಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ನಗರದ ಆರಾದ್ಯ ದೇವಿ ಶ್ರೀ ಅಂಬಾ ಭವಾನಿ ಜಾತ್ರಾ ಮಹೋತ್ಸವದ ನಾಲ್ಕುನೇಯ ದಿನವಾದ …

Read More »

ಚಿಕ್ಕಜಂತಕಲ್ ಪ್ರೌಢಶಾಲೆಯಲ್ಲಿ ಎನ್‌ ಡಿಆರ್‌ ಎಫ್‌ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ

IMG 20250207 WA02712

Disaster Management Nuclear Demonstration by NDRF Team at Chikkajantakal High School ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿಗೆ ಮುಂಜಾಗ್ರತಾ ಕ್ರಮ ಅನುಸರಿಸಿ ಎನ್.ಡಿ.ಆರ್.ಎಫ್ ಇನ್ಸಿಫೆಕ್ಟರ್ ಅಜಯ ಕುಮಾರ್ ಸಲಹೆ ಗಂಗಾವತಿ : ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮ ಶುಕ್ರವಾರ ಜರುಗಿತು. ಎನ್.ಡಿ.ಆರ್.ಎಫ್ ಇನ್ಸಿಫೆಕ್ಟರ್ ಅಜಯ ಕುಮಾರ್ …

Read More »

ಎಪಿಎಂಸಿ ಆವರಣದಲ್ಲಿ ಭರದಿಂದಸಿದ್ದತೆಗೊಳ್ಳುತ್ತಿರುವ ಸಹಕಾರಿ ಜಾಗೃತ ಸಮಾವೇಶಕಾರ್ಯಕ್ರಮದ ವೇದಿಕೆ,,, ಮುತುವರ್ಜಿವಹಿಸುತ್ತಿರುವಪೋಲಿಸ್ಇಲಾಖೆ,

IMG 20250207 WA0308

The platform of Co-operative Vigilance Conference program is being prepared in full swing in APMC premises,,, Police Department which is in full swing, ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕುಕನೂರು : ಕೇಂದ್ರ ಮತ್ತು ರಾಜ್ಯ ಸರಕಾರಗಳು ಗ್ರಾಮೀಣ ಮತ್ತು ಪಟ್ಟಣದ ಅನೇಕ ರೈತರಿಗೆ ನೀಡುವ ಯೋಜನೆ, ಪ್ರಯೋಜನ, ಸಾಲಸೌಲಭ್ಯಗಳ ಕುರಿತು ಪ್ರತಿ ರೈತರಿಗೆ ಮಾಹಿತಿ ತಲುಪಿಸುವ ಉದ್ದೇಶದಿಂದ ಅವರನ್ನು …

Read More »

ಜೆಸ್ಕಾಂ ಮುನಿರಾಬಾದ್ : ಇಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ,,

IMG 20250205 WA0299

JESCOM Munirabad: Power outage in various villages today. ಕೊಪ್ಪಳ : ಮುನಿರಾಬಾದ ಉಪ ವಿಭಾಗದಲ್ಲಿ ವಿದ್ಯುತ್ ವಿತರಣಾ ಕಾರ್ಯ ನಡೆಯುತ್ತಿರುವ 11 ಕೆ.ವಿ ಫೀಡರ್ ನಿರ್ವಹಣಾ ಕಾರ್ಯದ ಪ್ರಯುಕ್ತ ಮುನಿರಾಬಾದ್ ವ್ಯಾಪ್ತಿಯ ಗ್ರಾಹಕರಿಗೆ ಫೆಬ್ರವರಿ 5ರಂದು ಬೆಳಿಗ್ಗೆ 9 ರಿಂದ ಸಾಯಂಕಾಲ 5.30 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಅಂದು ಲಿಂಗಾಪುರ, ಹೊಸಳ್ಳಿ, ಬೇವಿನಹಳ್ಳಿ,ಹುಲಿಗಿ (ಆರ್.ಎಸ್), ಟಾಟಾ ಶೋ ರೂಮ್ ಏರಿಯಾ, ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ …

Read More »

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡಬೇಕು:ಅಣ್ಣಾಸಾಹೇಬ ತೆಲಸಂಗ -ಸಚೀನ ಆರ್ ಜಾಧವ

IMG 20250205 WA0232

Children should be given rites along with education: Annasaheb Telasanga – Sachina R Jadhav ಅರಟಾಳ-ಸಾವಳಗಿ: ಪ್ರತಿಯೊಬ್ಬರ ಜೀವನ ರೂಪಿಸಲು ಶಿಕ್ಷಣ ಬಹಳ ಅವಶ್ಯಕ. ವಿದ್ಯಾರ್ಥಿಗಳ ಭಾವಿ ಭವಿಷ್ಯ ರೂಪಗೊಳ್ಳುವುದು ಶಾಲೆಗಳಲ್ಲಿ ಮಾತ್ರ. ಮಕ್ಕಳಿಗೆ ಇಂದು ಗುಣಾತ್ಮಕ ಶಿಕ್ಷಣದ ಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಕಲಿಸಿಕೊಡುವುದು ಅಗತ್ಯವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಾಸಾಹೇಬ ತೆಲಸಂಗ ಹೇಳಿದರು. ಬೆಳಗಾವಿ ಜಿಲ್ಲೆಯ …

Read More »

ಪಕ್ಷಿಗಳ ಗಣತಿಯಲ್ಲಿ ಪಾಲ್ಗೊಂಡುಅನುಭವವನ್ನು ಹಂಚಿಕೊಂಡ ಸಾಲೂರು ಶ್ರೀ ಗಳು

IMG 20250203 WA0230

Mr. Salur who participated in bird census and shared his experience. ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ ಶ್ರೀಮಲೆಮಹದೇಶ್ವರ ಸಂರಕ್ಷಿತ ವನ್ಯಧಾಮ ಅರಣ್ಯ ಪ್ರದೇಶದಲ್ಲಿ ಎರಡು ದಿನಗಳ ಕಾಲ ನಡೆದ ಪಕ್ಷಿಗಳ ಗಣತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಇವರು ಸಹ ಪರಿಸರದ ಮೇಲೆ ಸಾಮಾನ್ಯ ಜನರಿಂದ ಆಗುವ ದಬ್ಬಾಳಿಕೆಯಿಂದ ಪಕ್ಷಿಗಳ ಸಂತತಿಯು ನಶಿಸಿ ಹೋಗುವುದನ್ನು ನಾವುಗಳು ತಡೆಯಬೇಕು ಎಂದು ಸಾಲೂರು ಮಠದ ಶ್ರೀ ಡಾ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಗಳು ತಿಳಿಸಿದರು.ಗಣತಿದಾರರ …

Read More »

ರೈತರ ಸಮಸ್ಯೆಗಳನ್ನು ಸಕಾಲದಲ್ಲಿಪರಿಹರಿಸಲು ರೈತಸಂಘಗಳುಪ್ರತಿಭಟನೆ

IMG 20250203 WA0234

Farmers unions protest to solve the problems of farmers in time. ವರದಿ‌: ಬಂಗಾರಪ್ಪ .ಸಿ .ಹನೂರು: ಕ್ಷೇತ್ರ ವ್ಯಾಪ್ತಿಯಲ್ಲಿರುವ ರೈತರುಗಳಿಗೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು ಎಲ್ಲಾವನ್ನು ಬಗೆಹರಿಸಬೇಕೆಂದು ಪಟ್ಟಣದ ಚೆಸ್ಕಾಂ ಕಚೇರಿಯ ಮುಂದೆಏಕಿ ಕಿರಣ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನಾ ರೈತ ಸಂಘಟನೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪಟ್ಟಣದ ಅನ್ನಪೂರ್ಣೇಶ್ವರಿ ಹೋಟೆಲ್ ನಿಂದ ದಿವಂಗತ …

Read More »

ಸೇಂಟ್ ಪಾಲ್ಸ್ ಕಾಲೇಜಿನಲ್ಲಿಇಂಡಿಯನ್ ಕಮ್ಯೂನಿಕೇಶನ್ ಕಾಂಗ್ರೆಸ್‌ನ ತೃತೀಯ ಸಂಸ್ಥಾಪನಾದಿನಾಚರಣೆ

IMG 20250204 WA0251

Third Foundation Day of Indian Communication Congress at St. Paul’s College ಬೆಂಗಳೂರು. ಫೆ.04: ಇಂಡಿಯನ್ ಕಮ್ಯೂನಿಕೇಶನ್ ಕಾಂಗ್ರೆಸ್ (ಐಸಿಸಿ) ಇದರ ತೃತೀಯ ಸಂಸ್ಥಾಪನಾ ದಿನಾಚರಣೆಯನ್ನು ಮಂಗಳವಾರ (ಫೆ.4) ಸೇಂಟ್ ಪಾಲ್ಸ್ ಕಾಲೇಜಿನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಇಂಡಿಯನ್ ಕಮ್ಯೂನಿಕೇಶನ್ ಕಾಂಗ್ರೆಸ್‌ನ ಕಾರ್ಯನಿರ್ವಹಣಾ ಅಧ್ಯಕ್ಷ ಹಾಗೂ ಕೋಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಮತ್ತು ಮ್ಯಾಸಚೂಸೆಟ್ಸ್‌ನ ಬ್ರಿಡ್ಜ್‌ವಾಟರ್ ಸ್ಟೇಟ್ ವಿಶ್ವವಿದ್ಯಾಲಯದ ಜಿಯೋಗ್ರಾಫಿಕ್ಸ್ ಲ್ಯಾಬ್ ಸಹನಿರ್ದೇಶಕ …

Read More »

ಭಾರತಿ ಟಿ. ಅವರಿಗೆ ಪಿಎಚ್.ಡಿ ಪ್ರಧಾನ

IMG 20250204 WA0222

Bharti T. For him, Ph.D ಹಂಪಿ: ಫೆಬ್ರವರಿ.04: ಕನ್ನಡ ವಿಶ್ವವಿದ್ಯಾಲಯ ಹಂಪಿ, ಭಾಷಾ ನಿಕಾಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಭಾರತಿ ಟಿ. ಅವರು ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಆರ್. ವೆಂಕಟೇಶ ಇಂದ್ವಾಡಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಆಧುನಿಕ ಕನ್ನಡ ನಾಟಕ ಸಾಹಿತ್ಯದ ಮೇಲೆ ಜನಪದ ಸಾಹಿತ್ಯದ ಪ್ರೇರಣೆ ಮತ್ತು ಪ್ರಭಾವ (1950ರ ನಂತರ ಆಯ್ದ ನಾಟಕಗಳನ್ನು ಅನುಲಕ್ಷಿಸಿ)” ಎಂಬ ಸಂಶೋಧನಾ …

Read More »

ಬೆಂಗಳೂರುಮೆಥೋಡಿಸ್ಟ್ ಚರ್ಚ್‌ನ ಬಿಷಪ್ ಲಕ್ಷ್ಮಣ ನಾಮದೇವ್ ಕರ್ಕರೆ ಅವಧಿ ಮೀರಿ ಏಳು ವರ್ಷ ಕಳೆದರೂ ಅಧಿಕಾರಬಿಟ್ಟುಕೊಡದೇ ಹಠಮಾರಿ ಧೋರಣೆ

IMG 20250203 WA0254

Bengaluru Methodist Church Bishop Lakshmana Namdev Karkare’s obstinate attitude of not relinquishing power even after seven years have passed ಬೆಂಗಳೂರು ಮೆಥೋಡಿಸ್ಟ್ ಚರ್ಚ್‌ನಲ್ಲಿ ನಾಯಕತ್ವ ವಿವಾದದ ನಡುವೆ ಡಾ. ಅನಿಲ್ ಕುಮಾರ್ ಸರ್ವಾಂದ್ ಅವರಿಗೆ ಸ್ವಾಗತಬೆಂಗಳೂರು, ಫೆ. 3: ಬೆಂಗಳೂರಿನ ಮೆಥೋಡಿಸ್ಟ್ ಚರ್ಚ್‌ನ ಬಿಷಪ್ ಲಕ್ಷ್ಮಣ ನಾಮದೇವ್ ಕರ್ಕರೆ ಅವರು ತಮ್ಮ ಅವಧಿ ಮೀರಿ ಐದು ವರ್ಷ ಕಳೆದರೂ ಅಧಿಕಾರ ಬಿಟ್ಟುಕೊಡದೇ ಹಠಮಾರಿ …

Read More »