Breaking News

ಕಲ್ಯಾಣಸಿರಿ ವಿಶೇಷ

ರೇಲ್ವೆ ಲೈನ್ ಅನುದಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ ಅವರಿಗೆ ಹೇರೂರ ಮನವಿ

Screenshot 2025 01 09 16 46 02 63 6012fa4d4ddec268fc5c7112cbb265e7

Heroor appeals to Union Finance Minister Nirmala Sitarama for railway line grant ಗಂಗಾವತಿ:ಮುಂಬರುವ ಕೇಂದ್ರ ಮುಂಗಡ ಪತ್ರದಲ್ಲಿಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ರೈಲ್ವೆ ನಿಲ್ದಾಣದಿಂದ ಬಳ್ಳಾರಿ ಜಿಲ್ಲೆಯ ದರೋಜಿ ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನೂತನ 31.30 ಕಿ.ಮಿ.ಬ್ರಾಡ್ ಗೇಜ್ ರೈಲ್ವೆ ಲೈನ್ ನಿರ್ಮಾಣ ಕಾಮಗಾರಿಗೆ ರೂ.919.49 ಕೋಟಿ ಹಣ ಮತ್ತು ಗಂಗಾವತಿ-ಬಾಗಲಕೋಟ್ ನೂತನ ರೇಲ್ವೆ ಮಾರ್ಗದ ಅಂದಾಜು ಮೊತ್ತದಲ್ಲಿ ಕೇಂದ್ರ ಸರಕಾರದ ಪಾಲನ್ನು …

Read More »

ರೈತರಿಗೆಕೃಷಿಪರಿಕಾರಗಳನ್ನು ನೀಡಿದ ಶಾಸಕರಾದ ಎಮ್ಆರ್ ಮಂಜುನಾಥ್.

IMG 20250123 WA0379

MLA M R Manjunath who gave agricultural services to the farmers. ವರದಿ: ಬಂಗಾರಪ್ಪ .ಸಿ .ಹನೂರು : ರೈತರೆ ನಮ್ಮ ದೇಶದ ಬೆನ್ನೆಲುಬು, ಸರ್ಕಾರವು ಕೃಷಿಗೆ ಹೆಚ್ಚಿನ ಒತ್ತು ಕೊಟ್ಟು ಆಧುನಿಕ ಸ್ಪರ್ಶ ನೀಡಿದರೆ ಆರ್ಥಿಕವಾಗಿ ಸಬಲರನ್ನಾಗಿ ಮಾಡಬಹುದು ಎಂದು ಶಾಸಕ ಮಂಜುನಾಥ್ ಸಲಹೆಯನ್ನು ನೀಡಿದರು .ಹನೂರು ಪಟ್ಟಣದ ಕೃಷಿ ಇಲಾಖೆಯಲ್ಲಿನ ಆವರಣದಲ್ಲಿ ಆಯೋಜಿಸಿದ ರೈತ ಫಲಾನುಭವಿಗಳಿಗೆ ಪರಿಕಾರಗಳ ವಿತರಣೆ ಸಂದರ್ಭದಲ್ಲಿ ಮಾತನಾಡಿದಶಾಸಕರು ನಮ್ಮ ಜೀವನಾಡಿಯೆ …

Read More »

ಸ್ವಾವಲಂಬಿ ಜೀವನಕ್ಕೆ ಸ್ವಯಂ ಉದ್ಯಮಗಳೇ ದಾರಿದೀಪ

IMG 20250123 WA0360

Self-employment is the beacon for self-reliant living ರಾಯಚೂರು ಜ.23 (ಕರ್ನಾಟಕ ವಾರ್ತೆ): ಜಿಲ್ಲೆಯ ಜನರು ಆರ್ಥಿಕ ಅಭಿವೃದ್ಧಿ ಹೊಂದಲು ಬೇಡಿಕೆ ಇರುವ ಸಣ್ಣ ಸಣ್ಣ ಉದ್ಯಮಗಳನ್ನು ಸ್ಥಾಪಿಸಿ ಆರ್ಥಿಕವಾಗಿ ಮುಂದೆ ಬರಬೇಕೆಂದು ಸಿಡಾಕ್ ಜಂಟಿ ನಿರ್ದೇಶಕರಾದ ಜಿ. ಯು. ಹುಡೇದ ಅವರು ಹೇಳಿದರು.ಜನವರಿ 22ರ ಬುಧವಾರ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ (ಕೆ.ಕೆ.ಆರ್.ಡಿ.ಬಿ.), ಕಲಬುರಗಿ, ಕೌಶಲ್ಯಾಬೀವೃದ್ಧಿ, ಉದ್ಯಮಶಿಲತೆ ಹಾಗೂ …

Read More »

ದೆಹಲಿಗಣರಾಜ್ಯೋತ್ಸವ ಸ್ತಬ್ಧಚಿತ್ರ:ನೆರೆದಜನಸ್ತೋಮದಮನಸೂರೆಗೊಂಡಸ್ತಬ್ಧಚಿತ್ರಪೂರ್ವಾಭ್ಯಾಸದಲ್ಲಿಅತ್ಯಾಕರ್ಷಕವಾಗಿಮೂಡಿಬಂದ ಸ್ತಬ್ಧಚಿತ್ರ : ರಾಜ್ಯದ ಸ್ತಬ್ಧಚಿತ್ರಕ್ಕೆಪ್ರಶಸ್ತಿಲಭಿಸುವವಿಶ್ವಾಸಆಯುಕ್ತ ಹೇಮಂತ ನಿಂಬಾಳ್ಕರ್

Screenshot 2025 01 23 17 30 06 67 965bbf4d18d205f782c6b8409c5773a4

Delhi Republic Day Stills: Enthusiastic stills from the crowd Exciting stills at rehearsals: Confident of winning awards for state stills Commissioner Hemanta Nimbalkar ನವದೆಹಲಿ, ಜನವರಿ 23 (ಕರ್ನಾಟಕ ವಾರ್ತೆ) :ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ಈ ಬಾರಿ …

Read More »

ಕೇರಳದಿಂದ ಸ್ಥಳೀಯ ಪ್ರವಾಸಿಗರ ಸಂಖ್ಯೆ ಹೆಚ್ಚಿಸಲು ಅಖಿಲ ಭಾರತ ಅಭಿಯಾನಕ್ಕೆ ಚಾಲನೆ

IMG 20250123 WA0340

All India campaign launched to increase the number of local tourists from Kerala ಮುಂದೆ ಬರುವ ಬೇಸಿಗೆ ರಜಾ ದಿನಗಳಿಗೆ ಕುಟುಂಬಗಳು/ಕುಟುಂಬದ ರಜಾದಿನಗಳನ್ನು ಯೋಜಿಸುವವರ ಗುರಿ ಬೆಂಗಳೂರು, ಜನವರಿ 23: “ಬೇಸಿಗೆ ರಜಾ ಋತುವು ವೇಗವಾಗಿ ಬರುತ್ತಿದ್ದು ನಾವು ಶಾಲಾ ರರಜಾದಿನಗಳು ಮತ್ತು ಕುಟುಂಬದ ಜನರನ್ನು ಉದ್ದೇಶಿಸಿ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದೇವೆ” ಎಂದು ಪ್ರವಾಸೋದ್ಯಮ ಸಚಿವ ಶ್ರೀ ಪಿ.ಎ. ಮೊಹಮ್ಮದ್ ರಿಯಾಸ್ ಹೇಳಿದರು.ಈ ಸಮಯದಲ್ಲಿ …

Read More »

ಹೋರಾಟಗಾರರ ವಿರುದ್ಧ ಪೊಲೀಸ್ ಬಲ ಬಳಸಿರುವುದನ್ನು ಕರ್ನಾಟಕ ಜನಸೈನ್ಯ ಸಂಘಟನೆಯ ಜಿಲ್ಲಾಧ್ಯಕ್ಷ ರಮೇಶ ಕಾಳೆ ಉಗ್ರವಾಗಿಖಂಡಿಸಿದ್ದಾರೆ

IMG 20250123 WA03162

Ramesh Kale, district president of Karnataka Jansainya Sangathan, strongly condemned the use of police force against the militants. ಗಂಗಾವತಿ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತವಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಹೋರಾಟವನ್ನು ಹತ್ತಿಕ್ಕುವ ದುರುದ್ದೇಶದಿಂದ ಜಿಲ್ಲಾಡಳಿತ ಹೋರಾಟಗಾರರ ವಿರುದ್ಧ ಪೊಲೀಸ್ ಬಲ ಬಳಸಿರುವುದನ್ನು ಕರ್ನಾಟಕ ಜನಸೈನ್ಯ ಸಂಘಟನೆಯ ಜಿಲ್ಲಾಧ್ಯಕ್ಷ ರಮೇಶ …

Read More »

ಶಾಸಕ ಕೆ.ನೇಮಿರಾಜ್ ನಾಯ್ಕ ಅವರಿಂದ ಕೊಟ್ಟೂರು-ಕೂಡ್ಲಿಗಿ ರಸ್ತೆ ಕಾಮಗಾರಿ ಭೂಮಿ ಪೂಜೆ ಚಾಲನೆ

IMG 20250122 WA0342

MLA K.Nemiraj Nayka started Kottur-Koodligi road work for Bhoomi Puja ಕೊಟ್ಟೂರು: ಕೊಟ್ಟೂರುನಿಂದ ಕೂಡ್ಲಿಗಿಗೆ ಸಂಪರ್ಕ ನೀಡುವ ಹೆದ್ದಾರಿ ತಗ್ಗು ಗುಂಡಿಗಳಾಗಿ ರಸ್ತೆಗಳಾಗಿದ್ದ ಹಿನ್ನೆಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಸಾರ್ವಜನಿಕರು ಪರದಾಡುವಂತಾಗಿತ್ತು. ಇದನ್ನು ಮನಗಂಡು ಸಾರ್ವಜನಿಕರ ಮನವಿಯ ಮೇರೆಗೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.ಹಗರಿಬೊಮ್ಮನಹಳ್ಳಿ ಶಾಸಕರಾದ ಕೆ.ನೇಮಿರಾಜ್ ನಾಯ್ಕ ರವರ ಇಚ್ಛಾಶಕ್ತಿ ಮತ್ತು ಕ್ರಿಯಾಶೀಲತೆಯ ಪರಿಣಾಮವಾಗಿ ಕೊಟ್ಟೂರು-ಕೂಡ್ಲಿಗಿ ಸಂಪರ್ಕಿಸುವ ರಸ್ತೆಯನ್ನು ಪಟ್ಟಣದ ಅಗ್ನಿಶಾಮಕ ಕಛೇರಿಯ ಮುಂಭಾಗದಲ್ಲಿ ಭೂಮಿಪೂಜೆಯನ್ನು  ಲೋಕೋಪಯೋಗಿ ಇಲಾಖೆಯಿಂದ …

Read More »

ರಾಯಚೂರು ಜಿಲ್ಲೆಯಲ್ಲಿ ಜ.24ರಿಂದ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಪ್ರವಾಸ

Screenshot 2025 01 22 19 29 14 22 680d03679600f7af0b4c700c6b270fe7

In Raichur district from January 24, Dr. Sharan Prakash R. Patil tour ರಾಯಚೂರು ಜ.22,(ಕರ್ನಾಟಕ ವಾರ್ತೆ): ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಜನವರಿ 24ರಿಂದ ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅವರು ಜ.23ರ ರಾತ್ರಿ 8.40ಕ್ಕೆ ಬೆಂಗಳೂರಿನಿಂದ ರೈಲು ಮಾರ್ಗವಾಗಿ ಹೊರಟು ಜ.24ರ ಬೆಳಿಗ್ಗೆ 4.13ಕ್ಕೆ ರಾಯಚೂರಿಗೆ …

Read More »

ವಡ್ಡರಹಟ್ಟಿಯಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ಮತ್ತು ವಿಕಲಚೇತನರ ಸಮನ್ವಯ ಗ್ರಾಮಸಭೆ

IMG 20250122 WA0293 Scaled

Special Gram Sabha for Children’s Rights and Coordination Gram Sabha for Persons with Disabilities at Waddarahatti ಶಾಲಾ ಮಕ್ಕಳು ಓದಿನ ಆಸಕ್ತಿ ಹೆಚ್ಚಿಸಿಕೊಳ್ಳಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಹೇಳಿಕೆ ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗ್ರಾ.ಪಂ. ವತಿಯಿಂದ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ಮತ್ತು ವಿಕಲಚೇತನರ ಸಮನ್ವಯ ಗ್ರಾಮಸಭೆ ಬುಧವಾರ ನಡೆಯಿತು. ಗ್ರಾಪಂ …

Read More »

ಬಾಣಂತಿಯರಿಗೆ ಖುದ್ದು ಭೇಟಿಮಾಡಿಯೋಗಕ್ಷೇಮವಿಚಾರಿಸಿದಸಚಿವರು

IMG 20250122 WA0296

The Minister personally visited the Banantis and inquired about their well-being ರಾಯಚೂರ ಗ್ರಾಮೀಣ ಪ್ರದೇಶದಲ್ಲಿ ಸಚಿವರ ಸಂಚಾರ * ಮಾನ್ವಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿರಾಯಚೂರ ಜನವರಿ 22 (ಕ.ವಾ.): ರಾಯಚೂರ ಜಿಲ್ಲೆಯ ಪ್ರವಾಸದಲ್ಲಿದ್ದ ಆರೋಗ್ಯ ಸಚಿವರಾದ ದಿನೇಶ ಗುಂಡೂರಾವ್ ಅವರು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಅವರೊಂದಿಗೆ ಜನವರಿ 22ರಂದು ರಾಯಚೂರ ಗ್ರಾಮೀಣ ಪ್ರದೇಶದಲ್ಲಿ …

Read More »