Breaking News

ಕಲ್ಯಾಣಸಿರಿ ವಿಶೇಷ

ದೇವದುರ್ಗತಾಲೂಕಿನಲ್ಲಿ ಮತ್ತೆ 15 ಮಕ್ಕಳ ರಕ್ಷಣೆ

IMG 20250117 WA0281

Rescue of 15 more children in Devadurga Taluk ರಾಯಚೂರು ಜನವರಿ 17 (ಕ.ವಾ.): ದೇವದುರ್ಗ ತಾಲೂಕಿನ ಕಾರ್ಮಿಕ ನಿರೀಕ್ಷಕರು, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಕ್ಕಳ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.ಮಕ್ಕಳನ್ನು ಶಾಲೆ ಬಿಡಿಸಿ ಕೃಷಿ ಚಟುವಟಿಕೆಗಳಿಗೆ ಕರೆದೊಯ್ಯುತ್ತಿದ್ದ 5 ಸರಕು ಸಾಗಣೆ ವಾಹನಗಳನ್ನು ಜನವರಿ 17ರಂದು ಜಪ್ತಿ ಮಾಡಿ ವಾಹನಗಳಲ್ಲಿ ಒಟ್ಟು 15 ಮಕ್ಕಳು ಕೆಲಸಕ್ಕೆ ಹೋಗುವುದನ್ನು ತಡೆದು ಸಂಬಂಧಪಟ್ಟ …

Read More »

ಜನವರಿ 21ರಂದು. ಶೃಂಗೇರಿ ಜಗದ್ಗುರುಗಳ ವಿಜಯ ಯಾತ್ರೆ. ನಗರಕ್ಕೆ ಆಗಮನ… ನಾರಾಯಣರಾವ್ ವೈದ್ಯ.

IMG 20250117 WA0263

On 21st January. Victory Yatra of Sringeri Jagadguru. Arriving in the city… Narayan Rao Vaidya. ಗಂಗಾವತಿ. ಸನಾತನ ಧರ್ಮದ ಪ್ರವರ್ತಕರಾದ. ಜಗದ್ಗುರು ಶ್ರೀ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟ. ಕರ್ನಾಟಕದ ಪ್ರಪ್ರಥಮ. ಪೀಠವೆಂದಿನಿಸಿದ. ಶೃಂಗೇರಿಯ ಶಾರದಾ ಪೀಠದ. ಜಗದ್ಗುರುಗಳಾದ. ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ. ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ. ಕಿರಿಯ ಶ್ರೀಗಳಾದ. ಪರಮಪೂಜ್ಯ ಶ್ರೀ ಮಿದುಶೇಖರ ಮಹಾಸ್ವಾಮಿಗಳು. ಈಗಾಗಲೇ ವಿಜಯ ಯಾತ್ರೆಯನ್ನು ಆರಂಭಿಸಿದ್ದು. ಜನವರಿ 21ರಂದು. ಗಂಗಾವತಿ …

Read More »

ಆನೆಗುಂದಿಯಲ್ಲಿ ಶ್ರೀಕೃಷ್ಣದೇವರಾಯರ ೫೫೪ನೇ ಜಯಂತಿ ಆಚರಣೆ

WhatsApp Image 2025 01 17 At 15.19.29 Be0da396

554th Jayanti Celebration of Sri Krishnadevaraya in Anegundi ಗಂಗಾವತಿ: ಇಂದು ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಶ್ರೀ ಕೃಷ್ಣದೇವರಾಯರ ೫೫೪ನೇ ಜಯಂತಿಯ ಅಂಗವಾಗಿ ಆನೆಗುಂದಿಯಲ್ಲಿ ರಾಜಾ ಶ್ರೀ ಕೃಷ್ಣದೇವರಾಯರ ಪುತ್ಥಳಿಗೆ ರಾಜಮಾತೆ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಅಮ್ಮನವರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ರಾಜವಂಶಸ್ಥರಾದ ಶ್ರೀಮತಿ ಲಲಿತಾರಾಣಿ ಅಮ್ಮನವರಿಗೆ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಹುಲಿಗೆಮ್ಮ ಹೊನ್ನಪ್ಪ ನಾಯಕ್, ಚಿತ್ರನಟ ವಿಷ್ಣುತೀರ್ಥ ಜೋಶಿ, ಮಾಜಿ ಗ್ರಾ.ಪಂ …

Read More »

ರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ: ಪದ್ಮಶ್ರೀ ಜಾದವ್ ಪಾಯಂಗ್

9518298a 4fa2 496c Bae7 B31a59d9a1ba Scaled

It is the responsibility of all of us to protect the environment: Padma Shri Jadhav Payang ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಪದ್ಮಶ್ರೀ ವಿಜೇತ ಜಾದವ್ ಪಾಯಂಗ್ ಹೇಳಿದರು. ಇಂದು ದಿನಾಂಕ ೧೭.೦೧.೨೫ರಂದು ಗವಿಸಿದ್ದೇಶ್ವರ ಪದವಿ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು ವಿದ್ಯಾರ್ಥಿಗಳು ಕೇವಲ ನಾಲ್ಕು ಗೋಡೆಯ ಒಳಗಡೆ ಕೂತು ಶಿಕ್ಷಣ ಕಲಿಯಬಾರದು, ಪ್ರಾಯೋಗಿಕವಾಗಿ ಕಲಿಯಬೇಕು ಎಂದು ಕರೆ …

Read More »

ಶೆಟ್ಟಳ್ಳಿ ರಸ್ತೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ದ್ವಿಚಕ್ರ ವಾಹನ ಮುಖಾ ಮುಖಿ ಡಿಕ್ಕಿ ಸವಾರ ಸಾವು .

IMG 20250116 WA0299

KSRTC bus collided head-on with a two-wheeler on Shetalli road, rider killed. ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ಕೌದಳ್ಳಿ ಮಾರ್ಗವಾಗಿ ಶೆಟ್ಟಳ್ಳಿ ರಸ್ತೆಯಲ್ಲಿ ಸಂಚಾರಿಸುವ ಬಸ್ಸೊಂದು ದ್ವಿಚಕ್ರವಾಹನ ಚಾಲಕರಿಗೆ ಗುದ್ದಿದ್ದ ಪರಿಣಾಮವಾಗಿ ಸ್ಥಳದಿಂದ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ ಎನ್ನಲಾಗಿದೆ .ದ್ವಿಚಕ್ರ ವಾಹನ ಸವಾರನು ಶೆಟ್ಟಳ್ಳಿ ಗ್ರಾಮದ ಜಡೇಸ್ವಾಮಿಯವರ ಮಗನಾದ ಗುಣವಂತ ಎನ್ನಲಾಗಿದೆ .ಕೆಎಸ್ ಆರ್ ಟಿ ಸಿ ವಾಹನ ಸಂಖ್ಯೆಯು ಕೆ ಎ ೧೦ f …

Read More »

ಪೋಲಿಸರಿಗೆ ಅಥಿತಿಗಳಾದ ಆನೆ ದಂತ ಸಾಗಣೆದಾರರು.

IMG 20250116 WA0295

Elephant tusk transporters who are guests of the police. ವರದಿ : ಬಂಗಾರಪ್ಪ .ಸಿ.ಹನೂರು : ಕ್ಷೇತ್ತ ವ್ಯಾಪ್ತಿಯಲ್ಲಿಆನೆ ದಂತ ಸಾಗಾಣಿಕೆಮಾಡುತ್ತಿದ್ದ ಇಬ್ಬರನ್ನು ರಾಮಾಪುರ ಪೊಲೀಸರ ಬಂದಿಸಿರುವ ಘಟನೆ ನಡೆದಿದೆ,ತಮಿಳುನಾಡಿನ ಪೆರುಮಾಳ ಎಂಬುವವರ ಮಗ ಶಕ್ತಿವೇಲು(45)ಹಾಗೂ ಹನೂರಿನ ಶಂಕರ ನಾರಯಣ್ ರವರ ಮಗ ನಾಗೇಂದ್ರಬಾಬು (63)ಎಂಬುವವರಾಗಿದ್ದಾರೆ.ಮಹದೇಶ್ವರ ಬೆಟ್ಟ ಕೌದಳ್ಳಿ ಮಾರ್ಗದ ರಸ್ತೆಯಲ್ಲಿಆನೆ ದಂತವನ್ನು ತೆಗೆದುಕೊಂಡು ಮಾರಾಟ ಮಾಡಲು ಬೈಕ್ ನಲ್ಲಿ ಸಾಗುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ …

Read More »

ಘಟಕ ಪ್ರಾರಂಭಿಸಲು ಅರ್ಹರಿಂದ ಅರ್ಜಿ ಆಹ್ವಾನ

Screenshot 2025 01 16 19 11 38 44 680d03679600f7af0b4c700c6b270fe7

Application invited from eligible to start unit ರಾಯಚೂರು ಜ.16 (ಕರ್ನಾಟಕ ವಾರ್ತೆ): ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2024-25ನೇ ಸಾಲಿನ ನೇಕಾರರ ಪ್ಯಾಕೇಜ್ ಯೋಜನೆ–ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಎಸ್‌ಎಮ್‌ಇ ಯೋಜನೆಯಡಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಕ್ಕೆ ಸೇರಿದ ವೈಯಕ್ತಿಕ ಫಲಾನುಭವಿ, ಪಾಲುದಾರಿಕೆ ಸಂಸ್ಥೆ, ಕಂಪನಿ, ಜವಳಿ ಸಹಕಾರಿ ಸಂಘ, ಸಂಸ್ಥೆಗಳು ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿಸಣ್ಣ (ಎಸ್.ಎಮ್.ಇ) ಘಟಕಗಳನ್ನು ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಯಂತ್ರೋಪಕರಣಗಳೊಂದಿಗೆ …

Read More »

ದೇವದುರ್ಗದಲ್ಲಿ 11 ಮಕ್ಕಳು ಕೆಲಸಕ್ಕೆ ಹೋಗುವುದನ್ನು ತಡೆದು ಪುನಃ ಶಾಲೆಗೆ ಸೇರ್ಪಡೆಗೆ ಕ್ರಮ

IMG 20250116 WA0288

Action to prevent 11 children from going to work in Devadurga and re-enroll them in school ಕಾರ್ಮಿಕ, ಪೊಲೀಸ್, ಸಾರಿಗೆ, ಶಿಕ್ಷಣ ಇಲಾಖೆಯಿಂದ ಮುಂದುವರೆದ ಕಾರ್ಯಾಚರಣೆ ರಾಯಚೂರು ಜನವರಿ 16 (ಕ.ವಾ.): 04 ಸರಕು ಸಾಗಣೆ ವಾಹನಗಳ‌ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಮತ್ತು ಸಿಬ್ಬಂದಿಯು ವಾಹನಗಳಲ್ಲಿದ್ದ‌ 11 ಮಕ್ಕಳು ಕೆಲಸಕ್ಕೆ ಹೋಗುವುದನ್ನು ತಡೆದು ಸಂಬಂಧಪಟ್ಟ ಶಾಲೆಗಳಲ್ಲಿ ಪುನಃದಾಖಲು ಮಾಡಿದ್ದಾರೆ.ಕಾರ್ಮಿಕ ನಿರೀಕ್ಷಕರಾದ ಮಲ್ಲಪ್ಪ, ಸಾರಿಗೆ …

Read More »

ಮಾಯಾವತಿಯವರ ೬೯ನೇ ಜನ್ಮದಿನದ ನಿಮಿತ್ಯನಗರದಲ್ಲಿ ಕಾರ್ಯಕರ್ತರಿಂದ ಸಮಾಜಮಖಿ ಕಾರ್ಯಗಳು.

WhatsApp Image 2025 01 15 At 13.38.25 Fa312896

Social work by activists in the city on the occasion of Mayawati’s 69th birthday ಗಂಗಾವತಿ: ಬಹುಜನ ಸಮಾಜ ಪಕ್ಷದ ಹಿರಿಯ ನಾಯಕಿ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿಯವರ ಜನ್ಮದಿನದ ನಿಮಿತ್ಯ ಜನವರಿ-೧೫ ಬುಧವಾರ ಪಕ್ಷದ ಕಾರ್ಯಕರ್ತರು ನಗರದಲ್ಲಿ ಸಮಾಜ ಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಾಯಾವತಿಯವರ ಜನ್ಮ ದಿನದ ಆಚರಣೆ ಮಾಡಲಾಯಿತು ಎಂದು ಪಕ್ಷದ ಜಿಲ್ಲಾಧ್ಯಕ್ಷರಾದ ಹುಲಿಗೇಶ ದೇವರಮನಿ ಪ್ರಕಟಣೆಯಲ್ಲಿ ತಿಳಿಸಿದರು.ಅವರು …

Read More »

ಶಿಸ್ತು, ತಾಳ್ಮೆ, ನಿರಂತರ ಅಧ್ಯಯನವಿದ್ಯಾರ್ಥಿಯ ಯಶಸ್ಸಿನ ಗುಟ್ಟು

IMG 20250111 WA0545

Discipline, patience, and continuous study are the secrets of a student’s success. ಗಂಗಾವತಿ,16:ತಾಲೂಕಿನಲ್ಲಿರುವಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆ ಹಿರೇ ಬೆಣಕಲ್ -2 ರಲ್ಲಿ ಶಾಲಾ ವಾರ್ಷಿಕೋತ್ಸವದ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಹಿರೇಬೆಣಕಲ್ 2 ಮತ್ತು1 ಶಾಲೆಯ ಪ್ರಾಂಶುಪಾಲರು, ನಿಲಯಪಾಲಕರು, ಶಿಕ್ಷಕರು ಮತ್ತು ಎಲ್ಲಾ ಮಕ್ಕಳು ಬಹಳ ಸಂಭ್ರಮ ಸಡಗರದಿಂದ ಅತಿಥಿಗಳನ್ನು ಸ್ವಾಗತಿಸಿದರು. ದೀಪ …

Read More »