Breaking News

ಕಲ್ಯಾಣಸಿರಿ ವಿಶೇಷ

ತುರ್ತು ಚಿಕಿತ್ಸಕ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ ಜ.23ಕ್ಕೆ

Screenshot 2025 01 16 17 21 53 49 680d03679600f7af0b4c700c6b270fe7

Direct Interview for the post of Emergency Medical Officer on Jan 23 ರಾಯಚೂರು ಜ.16 (ಕರ್ನಾಟಕ ವಾರ್ತೆ): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಅಧೀನದಲ್ಲಿ ಬರುವ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿಯಿರುವ ತುರ್ತು ಚಿಕಿತ್ಸಕ ವೈದ್ಯಾಧಿಕಾರಿಗಳ ಹುದ್ದೆಯನ್ನು ಭರ್ತಿ ಮಾಡಲು ಜನವರಿ 23ರ ಬೆಳಿಗ್ಗೆ 10.30ಕ್ಕೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ …

Read More »

ಅಧಿಕಾರಿಗಳೊಂದಿಗೆ ಸಭೆಗಣರಾಜ್ಯೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸೂಚನೆ

IMG 20250116 WA0283

Meeting with officials Notice to make necessary preparations for Republic Day celebrations ರಾಯಚೂರು ಜನವರಿ 16 (ಕರ್ನಾಟಕ ವಾರ್ತೆ): ಜನವರಿ 26ರಂದು ಶಿಷ್ಟಾಚಾರದಂತೆ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ದತೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜನವರಿ 16ರ ಗುರುವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗಣರಾಜ್ಯೋತ್ಸವದ ಮುಖ್ಯ ಕಾರ್ಯಕ್ರಮವು …

Read More »

ಸಾಂಸ್ಥಿಕರಣ ಹೊರತು ಪಡಿಸಿದ ಪರ್ಯಾಯ ನಿಷ್ಠ ಬಸವ ಭಕ್ತರ ಶಕ್ತಿಯ ಅಗತ್ಯವಿದೆ.

Screenshot 2025 01 09 11 42 28 08 6012fa4d4ddec268fc5c7112cbb265e7

Alternatives other than institutionalization require the power of loyal devotees. ಮಠಗಳು ಆಶ್ರಮಗಳು ಮಂಟಪ ಪ್ರತಿಷ್ಠಾನ ಇಂದು ವ್ಯಾಪಾರಿ ಕೇಂದ್ರಗಳಾಗಿವೆ . ಬಸವಣ್ಣ ಬಂಡವಾಳ – ಜನರಿಗೆ ಧರ್ಮವೆಂಬ ಹುಸಿ ಮಾದಕ ನಶೆ ಕೊಟ್ಟುಅವರನ್ನು ಪೊಳ್ಳು ಆಚರಣೆಗೆ ಹಚ್ಚಿ ಲಿಂಗಾಯತ ಧರ್ಮದ ನಿಜ ಸತ್ವವನ್ನು ವಿರೂಪಗೊಳಿಸಿ ತಮ್ಮ ತಮ್ಮ ಪಾರುಪತ್ಯ ಮೆರೆಯಲು ಮುಗ್ಧ ಭಕ್ತರನ್ನು, ಕಾಳ ಧನಿಕರನ್ನು ಏಕಕಾಲಕ್ಕೆ ಬಳಸಿಕೊಂಡು ಭ್ರಮೆ ಭ್ರಾಂತಿ ಹುಟ್ಟಿಸುವ ವ್ಯವಹಾರವೇ ಮೇಳ …

Read More »

ಹಲವು ಕಾಮಗಾರಿಗಳಿಗೆ ಗುದ್ದಲಿಪೂಜೆನೆರೆವೆರಿಸಿದ ಶಾಸಕ ಎಮ್ ಆರ್ ಮಂಜುನಾಥ್

IMG 20250115 WA0417

MLA MR Manjunath performed Guddali Puja for many works. ವರದಿ:ಬಂಗಾರಪ್ಪ ‌ಸಿ .ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಲ್ಲಿ ರಸ್ತೆ ಡಾಂಬರಿಕರಣ ಸೇರಿದಂತೆ ಹಲವು ಕಾಮಗಾರಿಗೆ ಅಂದಾಜು ವೆಚ್ಚ 17 ಕೋಟಿ ರೂಗಳಿಗೆ ಶಾಸಕರಾದ ಎಮ್ ಆರ್ ಮಂಜುನಾಥ್ ಗುದ್ದಲಿ ಪೂಜೆ ನೆರವೆರಿಸಿದರು .ನಂತರ ಮಾತನಾಡಿದ ಅವರು ನಮ್ಮಕ್ಷೇತ್ರದಲ್ಲಿನ ಹುತ್ತುರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನ ಒಡೆಯರ್ ಪಾಳ್ಯದ ಟಿಬೇಟಿಯನ್ ಕಾಲೋನಿಯ ಕೊರಮನಕತ್ರಿ ಗ್ರಾಮದಿಂದ …

Read More »

ಗೋವುಗಳ ಕೆಚ್ಚಲು ಕೊಯ್ದು ವಿಕೃತಿಗೆ ತೀವ್ರ ಖಂಡನೆ; ಬೆಂಗಳೂರು ಪರಿಸರವಾದಿಗಳವೇದಿಕೆಯಿಂದ ಮೇಣಬತ್ತಿ ಹಚ್ಚಿ ಮೌನ ಪ್ರತಿಭಟನೆ.

IMG 20250115 WA0274

Harsh condemnation for mutilation of cow udders; Bangalore environmentalists Silent protest by lighting candles from the stage. ಬೆಂಗಳೂರು; ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ದುಷ್ಕರ್ಮಿಗಳ ನಡೆ ವಿರೋಧಿಸಿ ನಮ್ಮ ಬೆಂಗಳೂರು ಪರಿಸರವಾದಿಗಳ ವೇದಿಕೆ ವತಿಯಿಂದ ವಿಲ್ಸನ್ ಗಾರ್ಡನ್, ಹೊಂಬೇಗೌಡ ನಗರದ ಗಾಂಧಿ ಪ್ರತಿಮೆ ಮುಂಭಾದಲ್ಲಿ ಮೇಣಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಲಾಯಿತು. ವೇದಿಕೆಯ ಮುಖ್ಯಸ್ಥ ವಕೀಲ ಉಮೇಶ್ …

Read More »

ಮಕರ ಸಂಕ್ರಾಂತಿ ಹಿನ್ನೆಲೆ: ಸಿಂಗಸಂದ್ರದಲ್ಲಿ ಸೈಬರ್ ಅಪರಾಧ, ಡಿಜಿಟಲ್ ಅರೆಸ್ಟ್ ಕುರಿತು ಜನ ಜಾಗೃತಿ

IMG 20250115 WA0271

Makar Sankranti Background: Public Awareness on Cyber ​​Crime, Digital Arrest in Singasandra ಬೆಂಗಳೂರು, ಜ, 15; ಮಕರ ಸಂಕ್ರಾಂತಿ ಅಂಗವಾಗಿ ಕೂಡ್ಲು ಸಿಂಗ ಸಂದ್ರದ ಎ ಇ ಸಿ ಎಸ್ ಲೇ ಔಟ್ ” ಎ ” ಬ್ಲಾಕ್ ನ ಮಹಾಗಣಪತಿ ಪಾರ್ಕ್ ನಲ್ಲಿ ಆಯೋಜಿಸಿದ್ದ ಸೈಬರ್ ಅಪರಾಧ ಕುರಿತು ಜನ ಜಾಗೃತಿ, ಸಾಂಸ್ಕೃತಿಕ ಕಾರ್ಯಕ್ರಮವನ್ನುನ್ಯೂಸ್ ಏಜ್ ಹೆರಾಲ್ಡ್ ಪತ್ರಿಕೆ ಸಂಪಾದಕ ಎನ್.ಎ. ಚೌಧರಿ ಕಾರ್ಯಕ್ರಮ …

Read More »

ವೃತ್ತಿನಿಷ್ಠೆ, ಶ್ರಮಕ್ಕೆ ಸಂದ ಪ್ರತಿಫಲ : ಪರಶುರಾಮ ಮಡ್ಡೇರ್

IMG 20250115 WA0384

Professionalism, reward for hard work : Parasurama Maddare ಗಂಗಾವತಿ, ಜ.15: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ವಿಜಯ ಕರ್ನಾಟಕ ಪತ್ರಿಕೆಯ ಸ್ಥಳೀಯ ಅರೆಕಾಲಿಕ ವರದಿಗಾರ ಚಂದ್ರಶೇಖರ ಮುಕ್ಕುಂದಿ ಜೆ.ನಾರಾಯಣಸ್ವಾಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ನಗರಸಭೆ ಸದಸ್ಯ ಪರಶುರಾಮ ಮಡ್ಡೇರ್ ಅವರು, ಚಂದ್ರಶೇಖರ ಮುಕ್ಕುಂದಿ ಪತ್ರಿಕೋದ್ಯಮದಲ್ಲಿ ಕಳೆದ ಒಂದು ದಶಕದಿಂದ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ. ಪ್ರಸ್ತುತ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಅರೆಕಾಲಿಕ …

Read More »

ಹಿರಿಯ ಸಾಹಿತಿ ನಾಗಭೂಷಣ ಅರಳಿ ಅವರಿಗೆ.ಶಾಂತರಸ. ಪ್ರಶಸ್ತಿಗೆ ಆಯ್ಕೆ

IMG 20250115 WA0297

Senior literary Nagabhushan Arali to him. Shantarasa. Selection for award ಗಂಗಾವತಿಯ ಶ್ರೀ ಚನ್ನಬಸವೇಶ್ವರ ಕಲಾ ಮಂದಿರದಲ್ಲಿ. ಜರುಗಳಿರುವ. ಕವಿ ಕಾವ್ಯ ಸಾಹಿತ್ಯ ಸಮ್ಮೇಳದಲ್ಲಿ ಶರಣ. ಹಾಗೂ ಹಿರಿಯ ಸಾಹಿತಿ. ಶ್ರೀ ನಾಗಭೂಷಣ ಅರಳಿ ಅವರಿಗೆ. ಹಿರಿಯ ಸಾಹಿತಿ ಶ್ರೀ ಶಾಂತ ರಸ. ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತ್ಯಂತ ಸಂತಸದ ಸಹಾಯಕವಾಗಿದೆ ಎಂದು. ಶರಣ ಬಳಗದ. ಹಿತೈಷಿಗಳು ಶುಭ ಹಾರೈಸಿದ್ದಾರೆ.

Read More »

ಅಖಿಲ ಕರ್ನಾಟಕ ನಾಲ್ಕನೆಯ ಕವಿ ಕಾವ್ಯ ಸಮ್ಮೇಳನ.. 20 25

IMG 20250115 WA0386

All Karnataka 4th Kavi Kavya Sammelna.. 20 25 ಗಂಗಾವತಿ.. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು. ಕೊಪ್ಪಳ ಜಿಲ್ಲಾ ಘಟಕ. ಹಾಗೂ ತಾಲೂಕ ಘಟಕ ಗಂಗಾವತಿ. ಇವರ ನೇತೃತ್ವದಲ್ಲಿ. ಜನವರಿ 19ರಂದು ಭಾನುವಾರ. ನಗರದ ಶ್ರೀ ಚನ್ನಬಸವೇಶ್ವರ ಕಲಾಮಂದಿರದಲ್ಲಿ. ಅಖಿಲ ಕರ್ನಾಟಕ ನಾಲ್ಕನೆಯ ಕವಿ ಕಾವ್ಯ ಸಮ್ಮೇಳನ. ಆಯೋಜಿಸಲಾಗಿದೆ ಎಂದು. ತಾಲೂಕ ಘಟಕದ ಅಧ್ಯಕ್ಷ ಶರಣಪ್ಪ ತಳ್ಳಿ. ಕಾರ್ಯದರ್ಶಿ ಸಾಹಿತಿ ಹಾಗೂ ಚಿಂತಕಿ. ಹೆಚ್. ಎಂ ಶೈಲಜಾ …

Read More »

ಜ.19ರಂದು ಜಿಲ್ಲಾಡಳಿತದಿಂದ ಶ್ರೀ ಮಹಾಯೋಗಿ ವೇಮನ ಜಯಂತಿ ಆಚರಣೆ

Screenshot 2025 01 15 16 28 27 15 680d03679600f7af0b4c700c6b270fe7

Celebration of Shri Mahayogi Veman Jayanti by District Administration on 19th Jan ರಾಯಚೂರು ಜ.15 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜನವರಿ 19ರ ಬೆಳಿಗ್ಗೆ 11 ಗಂಟೆಗೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತಿ ಹಮ್ಮಿಕೊಳ್ಳಲಾಗಿದೆ.ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ …

Read More »