Breaking News

ಕಲ್ಯಾಣಸಿರಿ ವಿಶೇಷ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಡಾ.ಅಶೋಕದಳವಾಯಿ ಭೇಟಿ, ರೈತರು, ಟ್ರೇಡರ್ಸಗಳೊಂದಿಗೆ ಚರ್ಚೆ

IMG 20250111 WA0362 1

Dr. Ashoka Dalwai visit to Agricultural Product Marketing Committee, discussion with farmers, traders ರಾಯಚೂರು ಜ.11 (ಕರ್ನಾಟಕ ವಾರ್ತೆ): ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಜನವರಿ 11ರಂದು ರಾಜ್ಯ ಕಷಿ ಬೆಲೆ ಆಯೋಗದ ಅಧ್ಯಕ್ಷರಾದ ಡಾ.ಅಶೋಕ ಎಂ.ದಳವಾಯಿ ಅವರು ಭೇಟಿ ನೀಡಿ ಟ್ರೇಡರ್ಸ, ಕಮಿಷನ್ ಏಜೆಂಟರ್ಸಗಳು ಹಾಗೂ ಪ್ರಗತಿಪರ ರೈತರೊಂದಿಗೆ ಚರ್ಚಿಸಿ ವಿವಿಧ ಬೆಳೆಗಳ ಕುರಿತು ಮಾಹಿತಿ ಪಡೆದುಕೊಂಡರು.ಈ ವೇಳೆ ಅವರು ಮಾತನಾಡಿ, ಡಿಸೆಂಬರ್ …

Read More »

ಕೆಡಿಪಿ ಸಭೆಯಲ್ಲಿ ಚರ್ಚಿಸಿದವಿಷಯಗಳಿಗೆ ಕ್ರಮವಹಿಸಲುಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

IMG 20250111 WA0396

Strict instructions to officials to take action on issues discussed in KDP meeting ಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಅವರಿಂದ ಜಂಟಿ ಸಭೆ ರಾಯಚೂರ ಜನವರಿ 11 (ಕ.ವಾ.): ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಈ ಹಿಂದೆ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಆಯಾ ಇಲಾಖೆಯ ಅಧಿಕಾರಿಗಳು ವಿಶೇಷವಾಗಿ ಗಮನ …

Read More »

ಆದಿಚುಂಚನಗಿರಿಯಲ್ಲಿ ಶ್ರೀಡಾ.ಬಾಲಗಂಗಾಧರನಾಥಮಹಾಸ್ವಾಮೀಯವರ80ನೇಜಯಂತ್ಯುತ್ಸವ ಹಾಗೂ 12ನೇ ವರ್ಷದ ಸಂಸ್ಮರಣಾ ಮಹೋತ್ಸವ

IMG 20250111 WA0399

Shri Dr. in Adichunchanagiri. Balagangadharnath Mahaswami’s 80th Birth Anniversary and 12th Annual Commemoration ವರದಿ : ಬಂಗಾರಪ್ಪ .ಸಿಮಂಡ್ಯ :ಜಿಲ್ಲೆಯನಾಗಮಂಗಲ ತಾಲ್ಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜಯಂತೋತ್ಸವ ಹಾಗೂ ವಿಧ ಕಾರ್ಯಕ್ರಮಗಳು ಜರಗಲಿವೆ. ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ದಿನಾಂಕ 12-01-2025 ರಿಂದ 18-01-2025 ರವರೆಗೆ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 80ನೇ ಜಯಂತ್ಯುತ್ಸವ ಹಾಗೂ 12ನೇ …

Read More »

ಹೆದ್ದಾರಿಯಲ್ಲಿ ಪಥ ಬಿಟ್ಟು ಚಲಿಸುವ ವಾಹನಗಳನಿಯಂತ್ರಣ:ಹೆದ್ದಾರಿಪ್ರಾಧಿಕಾರದಿಂದ ಸ್ಪಂಧನೆ.

Screenshot 2025 01 09 16 46 02 63 6012fa4d4ddec268fc5c7112cbb265e7

Control of off-road vehicles on highways: Response from highway authorities. ಗಂಗಾವತಿ: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಭಾರಿ ಗಾತ್ರದ ವಾಹನಗಳು ರಸ್ತೆಯ ಎಡ ಪಥ ಬಿಟ್ಟು ಸಂಚರಿಸುತ್ತಿರುವುದರಿಂದ ಅಫ಼ಘಾತಗಳು ಸಂಭವಿಸುತ್ತಿವೆ.ಇತ್ತೀಚಿಗೆ ಭಾರಿ ವಾಹನವೊಂದು ರಸ್ತೆಯ ಬಲ ಭಾಗದಲ್ಲಿ ಸಂಚರಿಸಿದ್ದರಿಂದ ಬೆಂಗಳೂರಿನ ನೆಲಮಂಗಲ ರಸ್ತೆಯಲ್ಲಿ ವೋಲ್ವಾ ಕಾರ್ ಒಂದರ ಮೇಲೆ ಲಾರಿ ಮಗುಚಿ ಬಿದ್ದು ಆರು ಜನ ಮೃತರಾದರು,ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ರಾಜ್ಯ ವಾಣಿಜೋಧ್ಯಮ ಮಹಾ …

Read More »

ಪ್ರತಿಯೊಬ್ಬಗ್ರಾಹಕರಿಗೂ ಕಾನೂನಿನ ಅರಿವು ಅವಶ್ಯ

IMG 20250111 WA0364

Every consumer needs to be aware of the law ರಾಯಚೂರ ಜನವರಿ 11 (ಕ.ವಾ.):ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ರಾಯಚೂರು ಜಿಲ್ಲಾ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯ ಕಾರ್ಯಕ್ರಮವುಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜನವರಿ 09ರಂದು ನಡೆಯಿತು.ಜಿಲ್ಲಾ …

Read More »

ಬ್ಲಾಸಮ್ ಹಬ್ಬ 2025 ಮಕ್ಕಳಿಂದ ವೈಶಿಷ್ಟ ಪೂರ್ಣವಾಗಿನೆರವೇರಿತು

Screenshot 2025 01 11 15 36 21 87 6012fa4d4ddec268fc5c7112cbb265e7

Blossom Festival 2025 was completed by the children in a unique way ಕನಕಪುರ: ಡಾ ಬಿ.ಶಶಿಧರ್ ರವರ ಬ್ಲಾಸಮ್ ಶಾಲೆಯು ವಿಶಿಷ್ಟವಾದ ಮೂವತ್ತಮೂರನೆಯವರ್ಷದ ಸಾಂಸ್ಕೃತಿಕ ಹಬ್ಬವನ್ನು ಬಹಳ ಸಂಭ್ರಮದಿಂದ ಕನಕಪುರದಡಾ.ಬಿ.ಆರ್.ಅಂಬೇಡ್ಕರ್ ಪುರಭವನದಲ್ಲಿ ಆಚರಿಸಲಾಯಿತು. ಪ್ರತಿ ವರ್ಷದಂತೆ ಸಂಪೂರ್ಣ ಕಾರ್ಯಕ್ರಮವನ್ನುಮಕ್ಕಳಿಂದ, ಮಕ್ಕಳಿಗಾಗಿ, ಮಕ್ಕಳೇ ವಿನೂತನವಾಗಿ ನಡೆಸಿಕೊಟ್ಟರು.ಶ್ರೀ ಸಿದ್ಧಲಿಂಗೇಶ್ವರ ಎಜುಕೇಷನಲ್ ಟ್ರಸ್ಟ್‌ ಸಂಸ್ಥಾಪಕರಾದ ನಮ್ಮ ತಂದೆಡಾ. ಬಿ. ಶಶಿಧರ್ ರವರ ಮಹದಾಸೆಯಂತೆ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವದೃಷ್ಟಿಯಿಂದ ಹಾಗೂ …

Read More »

ಕೊಪ್ಪಳಜಿಲ್ಲಾಯಲಬುರ್ಗಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ನನ್ನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿರುವ ಇವರ ಕ್ರಮಕ್ಕೆ ನನ್ನ ನಮನಗಳು

My salutations to the President and office bearers of the Koppal District Working Journalists’ Association who have appealed to the Hon’ble Chief Minister demanding action against me. ಕೊಪ್ಪಳ ಜಿಲ್ಲಾ ಯಲಬುರ್ಗಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ನನ್ನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿರುವ ಇವರ ಕ್ರಮಕ್ಕೆ ನನ್ನ ನಮನಗಳು :-ಕೈಲಾಗದವರು ಮೈಪರಚಿಕೊಂಡರೆಂಬ …

Read More »

ಕೆ.ಎಂ.ರಾಮಚಂದ್ರಪ್ಪನವರನ್ನು ವಿಧಾನಪರಿಷತ್ ಗೆನಾಮನಿರ್ದೇಶನಕ್ಕೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ.

IMG 20250110 WA0453

Union of Backward Castes demands nomination of KM Ramachandrappa to Vidhan Parishad. ಬೆಂಗಳೂರು ಜನವರಿ 10; ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಸಮಾಜದ ಹಿರಿಯ ಮುಖಂಡರಾದ ಕೆ.ಎಂ.ರಾಮಚಂದ್ರಪ್ಪನವರನ್ನು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹಿಸಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುರುಬರ ಸಂಘದ ಅಧ್ಯಕ್ಷ ಎಂ.ಈರಣ್ಣ, ಕಾರ್ಯಾಧ್ಯಕ್ಷ ಬಸವರಾಜ ಲ ಬಸಲಿಗುಂದಿ, ಎಂ.ವಿ.ಸೋಮಶೇಖರ್ ಮಾತನಾಡಿ, ಕೆ.ಎಂ.ರಾಮಚಂದ್ರಪ್ಪನವರು ರಾಜ್ಯದ ಕುರುಬ …

Read More »

ರಾಜೀವಗಾಂಧಿ ಸೂಪರ್ ಸ್ಪೇಷಾಲಿಟಿ ಓಪೆಕ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಡೇ ಕೇರ್ ಕಿಮೋಥೆರೆಪಿ ವಿಭಾಗ ಪ್ರಾರಂಭ

IMG 20250110 WA0463

Cancer Day Care Chemotherapy Department started at Rajiv Gandhi Super Specialty OPEC Hospital ರಾಯಚೂರು ಜನವರಿ 10 (ಕ.ವಾ.): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜೀವಗಾಂಧಿ ಸೂಪರ್ ಸ್ಪೇಷಾಲಿಟಿ (ಓಪೆಕ್) ಆಸ್ಪತ್ರೆ ಹಾಗೂ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಭಾಗಿತ್ವದೊಂದಿಗೆ ನಗರದ ರಾಜೀವಗಾಂಧಿ ಸೂಪರ್ ಸ್ಪೇಷಾಲಿಟಿ ಓಪೆಕ್ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗೆ ಸಂಬಂಧಪಟ್ಟಂತೆ ಡೇ ಕೇರ್ ಕಿಮೋಥೆರೆಪಿ ವಿಭಾಗವನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ಇದನ್ನು …

Read More »

ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಕೆಯ ಸಂಶೋಧನೆ ನಡೆದಲ್ಲಿ ರೈತ ಕಲ್ಯಾಣ ಸಾಧ್ಯ: ಡಾ.ಅಶೋಕ ದಳವಾಯಿ ಪ್ರತಿಪಾದನೆ

IMG 20250110 WA0456

Farmer welfare is possible if research is done on the use of artificial intelligence technology: Dr. Ashoka Dalwai ರಾಯಚೂರು ಜ.10 (ಕರ್ನಾಟಕ ವಾರ್ತೆ): ಕೃಷಿ ಕ್ಷೇತ್ರದಲ್ಲಿ ಮುಂಬರುವ ದಿನಗಳಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಯಾವ ರೀತಿಯಲ್ಲಿ ಬಳಕೆಯಾಗಬೇಕು ಎನ್ನುವ ಕುರಿತು ವಿಶ್ವವಿದ್ಯಾಲಯಗಳು ಸಂಶೋಧನೆ ಕೈಗೊಂಡಾಗ ರೈತ ಕಲ್ಯಾಣ ಹಾಗೂ ಕೃಷಿ ಸಮೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಕೃಷಿ ಬೆಲೆ ಆಯೋಗದ ಅಧ್ಯಕ್ಷರಾದ ಡಾ.ಅಶೋಕ …

Read More »