Breaking News

ಕಲ್ಯಾಣಸಿರಿ ವಿಶೇಷ

ಓದಿನೊಂದಿಗೆ ದೇಶಾಭಿಮಾನ ಮೂಡಿಸುವ ಶಿಕ್ಷಣ ಇಂದಿನ ಆದ್ಯತೆಗೆ ಒತ್ತು ಕೊಡಿ : ಸೈನಿಕ ಪಿ.ದಿವ್ಯಪ್ರಸಾದ್

Emphasis on education that instills patriotism with reading is today’s priority : Sainik P. Divyaprasad ಬೆಂಗಳೂರು : ವಿದ್ಯಾರ್ಥಿಗಳಿಗೆ ದಿನನಿತ್ಯದ ಓದು, ಬರಹದ ಶಿಕ್ಷಣ ದೊಂದಿಗೆ ದೇಶಾಭಿಮಾನ ಹೊಂದುವಂತಹ ನೈತಿಕ ಶಿಕ್ಷಣವನ್ನು ಬೋಧಿಸುವ, ಅಭಿಮಾನ ಮೂಡಿಸುವ ಕೆಲಸವನ್ನು ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯಂಥ ಕಾಲೇಜುಗಳು ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ನನಗೆ ಅತೀವ ಸಂತಸ ಹಾಗೂ ಗೌರವ ಮೂಡುವಂತಾಗಿದೆ ಎಂದು ಮಾಜಿ ಸೈನಿಕರು, ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು …

Read More »

ಜ.07 ರಂದು ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ

Screenshot 2025 01 04 19 47 18 89 680d03679600f7af0b4c700c6b270fe7

Massive protest by Koppal District Vishwakarma Samaj on January 07 ಸಾಂದರ್ಭಿಕ ಚಿತ್ರ ಕೊಪ್ಪಳ: ಕಲಬುರಗಿ ಜಿಲ್ಲೆಯ ಸಿವಿಲ್ ಗುತ್ತಿಗೆದಾರ ಹಾಗೂ ವಿಶ್ವಕರ್ಮ ಸಮಾಜದ ಯುವಕ ಸಚಿನ್ ಪಾಂಚಾಳ ಆತ್ನಹತ್ಯೆ ಪ್ರಕರಣದ  ಕುರಿತು ತನಿಖೆ ನಡೆಸಬೇಕು ಮತ್ತು ಪರಿಹಾರ ಘೋಷಿಸಬೇಕೆಂದು ಆಗ್ರಹಿಸಿ ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಜ.07 ರಂದು ಬೆಳಿಗ್ಗೆ 11.00 ಗಂಟೆಗೆ ಕೊಪ್ಪಳ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ …

Read More »

ಎ.ಪಿ.ಎಂ.ಸಿ. ಬಜೆಟ್  ಮಂಡನೆ

IMG 20250104 WA0318

A.P.M.C. Budget presentation ಕೊಟ್ಟೂರು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ತನ್ನ 2025-26ನೇ ಸಾಲಿನ ಸಾಮನ್ಯ ಮುಂಗಡ ಪತ್ರವನ್ನು ಶುಕ್ರವಾರ ಮಂಡಿಸಿತು. ಲೈಸೆನ್ಸ್ ಶುಲ್ಕದಿಂದ ೨೫,೦೦೦/-, ಮಾರುಕಟ್ಟೆ ಶುಲ್ಕದಿಂದ ೨,೦೦,೦೦,೦೦೦ ಇತರೆ ಆದಾಯ ಮೂಲಗಳಿಂದ ೪೫,೨೫,೦೦೦/- ಒಟ್ಟು ಆದಾಯ ೨,೪೫,೫೦,೦೦೦ ಆಗಿದ್ದು ವೆಚ್ಚದ ಬಾಬ್ತು ರೂ. ೧,೪೪,೯೫,೨೫೦ ಆಗಲಿದೆ ಎಂಬ ಅಂದಾಜಿದೆ. ಖಾಯಂ ನಿಧಿ ಮುಂಗಡಗಳು ೩,೯೭,೨೦,೯೦೨ ಆಗಿದ್ದು, ಒಟ್ಟಾರೆ ಉಳಿತಾಯ ರೂ. ೨೭,೦೪,೯೬೦ ಆಗಿದೆ ಎಂದು ಬಜೆಟ್ …

Read More »

ಜಿಲ್ಲಾ ವಿಜ್ಞಾನ ಕೇಂದ್ರಗಳ ಅಭಿವೃದ್ಧಿಗೆ ಒತ್ತು:ಸಚಿವಎನ್.ಎಸ್. ಭೋಸರಾಜು

IMG 20250104 WA0305

Emphasis on development of district science centers: Minister N.S. Bhosaraju ವರದಿ : ಪಂಚಯ್ಯ ಹಿರೇಮಠಕೊಪ್ಪಳ : ರಾಜ್ಯದಲ್ಲಿರುವ ಜಿಲ್ಲಾ ವಿಜ್ಞಾನ ಕೇಂದ್ರಗಳ ಅಭಿವೃದ್ಧಿಗೆ ಮನವಿಗಳು ಬರುತ್ತಿದ್ದು ಅವುಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಸಣ್ಣ ನೀರಾವರಿ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಹೇಳಿದರು. ಅವರು ಶನಿವಾರ ಕೊಪ್ಪಳ ನಗರದಲ್ಲಿರುವ ಉಪ- ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ …

Read More »

ಸಚಿನ್ ಪಂಚಾಳ ಸಾವಿನ ಬಗ್ಗೆ ಸಿಬಿಐ ತನಿಖೆನಡೆಸಿತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಸಿಂಧನೂರು ವಿಶ್ವಕರ್ಮ ಮುಖಂಡರು ಒತ್ತಾಯ

IMG 20250104 WA0267

Vishwakarma leaders insisted ಸಿಂಧನೂರು: ಬೀದರನಲ್ಲಿ ಆತ್ಮಹತ್ಯೆಗೆ ಸಚಿನ್ ಪಂಚಾಳ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಸಿಂಧನೂರು ತಾಲೂಕ ವಿಶ್ವಕರ್ಮ ಮುಖಂಡರು ಸಿಂಧನೂರು ತಹಸೀಲ್ದಾರ್ ಕಚೇರಿಯಲ್ಲಿ ಮಾನ್ಯ ತಹಸೀಲ್ದಾರ ಅರುಣ್ ದೇಸಾಯಿ ಅವರಿಗೆ ಮನವಿ ಸಲ್ಲಿಸಿದರು. ಬೀದರ ಜಿಲ್ಲೆಯ ನಿವಾಸಿಯಾದ ಸಚಿನ್ ಮಾನಪ್ಪ ಪಂಚಾಳ ಅವರು ಉನ್ನತ ಗುತ್ತಿಗೆದಾರರು ಎಂದು ತಿಳಿದು ಬಂದಿದ್ದು ಸಚಿನ್ ಪಂಚಾಳ ಅವರು ಪ್ರಭಾವಿ ಸಚಿವರ ಬೆಂಬಲಿಗರ ಕಿರುಕುಳಕ್ಕೆ ಬೇಸತ್ತು …

Read More »

ಭಾನುವಾರದoದು: ಅನಿಲ್ ಗುನ್ನಾಪುರವರ ಸರ್ವೇ ನಂಬರ್-97 ಕಥಾಸಂಕಲನ ಬಿಡುಗಡೆ ಕಾರ್ಯಕ್ರಮ

IMG 20250104 WA0256

Sunday: Anil Gunnapur’s Survey No.97 story anthology release event ಬೆಂಗಳೂರು: ಜ.04: ಅನಿಲ್ ಗುನ್ನಾಪೂರ ಅವರು ಬರೆದ ‘ಸರ್ವೇ ನಂಬರ್-97’ ಎಂಬ ಕಥಾಸಂಕಲನವನ್ನು ಹೊಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ, ಬಾಗಲಕೋಟೆ ಇವರ ಸಹಯೋಗದಲ್ಲಿ ಇದೇ ಭಾನುವಾರ ಬೆಳಗ್ಗೆ 10.30 ಗಂಟೆಗೆಕನ್ನಡ ಸಾಹಿತ್ಯ ಪರಿಷತ್ (ಶ್ರೀ ಕೃಷ್ಣರಾಜ ಪರಿಷತ್ತು ಮಂದಿರ, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆಯಲ್ಲಿ ಪುಸ್ತಕ ಬಿಡುಗಡೆ ಸಮಾರಂಭ …

Read More »

ಶಿಕ್ಷಣದಿಂದ ಮಾತ್ರ ಸಮಾಜ ಅಭಿವೃದ್ಧಿ ಸಾಧ್ಯ

IMG 20250103 WA0355

Social development is possible only through education ಸಾವಳಗಿ: ಎಲ್ಲ ವ್ಯಕ್ತಿಗಳು ಶಿಕ್ಷಣವನ್ನು ಪಡೆದಾಗ ಮಾತ್ರ ನಾವು ಜಗತ್ತಿನಲ್ಲಿ ಶಾಂತಿ ಹೊಂದಲು ಸಾಧ್ಯ ಎಂದು ಗ್ರಾಮ ಪಂಚಾಯತ ಸದಸ್ಯ ಸುಜೀತಗೌಡ ಪಾಟೀಲ ಹೇಳಿದರು. ನಗರದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಗೆ ಶೇಠ್ ಟಾಪಿದಾಸ ಮತ್ತು ತುಳಸಿದಾಸ ಚಾರಿಟೇಬಲ್ ಟ್ರಸ್ಟ್ ಮುಂಬಯಿ ಇವರ ವತಿಯಿಂದ ದೇಣಿಗೆಯಾಗಿ ನೀಡಿದ ಸ್ಮಾರ್ಟ್ ಬೋರ್ಡ್ ಉದ್ಘಾಟನಾ ಕಾರ್ಯಕ್ರಮವನ್ನು ಶುಕ್ರವಾರ ನಡೆಯಿತು. …

Read More »

ನಾನು ನನ್ನ ಎಲ್ಲಾ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿದ್ದೇನೆ : ಸಚಿವ ಬೋಸರಾಜ

IMG 20250103 WA0384

I am handling all my work duties adequately: Minister Bosaraja ವರದಿ : ಪಂಚಯ್ಯ ಹಿರೇಮಠ..ಕುಕನೂರು : ನಾನು ಸಣ್ಣ ನೀರಾವರಿ ಸಚಿವನಾಗಿ ರಾಜ್ಯದಲ್ಲಿ ನನಗಿರುವ ಎಲ್ಲಾ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿದ್ದೇನೆ ಎಂದು ಸಣ್ಣ ನೀರಾವರಿ ಸಚಿವ ಎನ್. ಎಸ್ ಬೋಸರಾಜು ಅವರು ಹೇಳಿದರು. ಅವರು ಶುಕ್ರವಾರದಂದು ಕೊಪ್ಪಳ – ಯಲಬುರ್ಗಾ ಕೆರೆ ತುಂಬಿಸುವ ಯೋಜನೆಯ ಮೊದಲನೇ ಹಂತದ ಕಾಮಗಾರಿಯ ಜಾಕವೆಲ್ ಮತ್ತು ಪಂಪ್ ಹೌಸ್ ಪರೀವಿಕ್ಷಣೆ …

Read More »

ಚಿರಿಬಿ ಗ್ರಾಮದಲ್ಲಿ ನಡೆದ ಅಸ್ಪೃಶ್ಯತಾ ನಿವಾರಣ ಜಾಗೃತಿ ಕಾರ್ಯಕ್ರಮ

IMG 20250103 WA0357

Untouchability awareness program held in Chiribi village ಕೊಟ್ಟೂರು ತಾಲ್ಲೂಕು ಚಿರಿಬಿ ಗ್ರಾಮದಲ್ಲಿ ಶುಕ್ರವಾರ ಅಸ್ಪೃಶ್ಯತಾ ನಿವಾರಣ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಪತಹಶೀಲ್ದಾರ ಅನ್ನದಾನೇಶ್ ಮಾತನಾಡಿ ಈ ಕಾರ್ಯಕ್ರಮಗಳು ಎಲ್ಲರಿಗೂ ತಲುಪಿ ಅಸ್ಪೃಶ್ಯತೆ ನಿವಾರಣೆ ಆಗಬೇಕು ಎಂದು ಹೇಳಿದರು. ಡಿ.ಎಸ್.ಎಸ್. ಮುಖಂಡರು ಮತ್ತು ವಕೀಲರಾದ ಹನುಮಂತಪ್ಪ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ಮಾತನಾಡಿ, ಮನುಷ್ಯ ಮನುಷ್ಯರಾಗಿ ಬಾಳಬೇಕು, ಕಾನೂನಿನ ಪ್ರಕಾರ ಎಲ್ಲರೂ ಒಂದೇ ಎಂದು ಹೇಳಿದರು. …

Read More »

ಜ.05 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

IMG 20250103 WA0361

On January 05, there was a power outage at various places ವರದಿ : ಪಂಚಯ್ಯ ಹಿರೇಮಠ.ಕಲ್ಯಾಣ ಸಿರಿ ವಾರ್ತೆ ಕೊಪ್ಪಳ.ಕೊಪ್ಪಳ : ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110 ಕೆ.ವಿ ಒUSS ಕೊಪ್ಪಳ ಸ್ಟೇಷನ್ ನ ತುರ್ತು ನಿರ್ವಹಣೆ ಕಾಮಗಾರಿ ನಡೆಸುತ್ತಿರುವ ಪ್ರಯುಕ್ತ ಜನವರಿ 05 ರಂದು ಕೊಪ್ಪಳ ನಗರದಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ವ್ಯಾಪ್ತಿಯ ಕೊಪ್ಪಳ …

Read More »