Savitri Bai Phule’s birth anniversary celebration at Congress office ಶಿಕ್ಷಣದ ಕಾಂತ್ರಿ ಮೂಡಿಸಿದಸಾವಿತ್ರಿಬಾಯಿಯವರ ಕೊಡುಗೆ ಅನನ್ಯ : ಕರಿಬಸಪ್ಪ ನಿಡಗುಂದಿ ಅಭಿಮತ ವರದಿ : ಪಂಚಯ್ಯ ಹಿರೇಮಠ,,ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಯಲಬುರ್ಗಾ : ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯವರ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕರಿಬಸಪ್ಪ ನಿಡಗುಂದಿ ಮಾತನಾಡಿ ಅವರು, ದೇಶದಲ್ಲಿ ಶಿಕ್ಷಣ ಕಾಂತ್ರಿ …
Read More »ಪುಸ್ತಕಗಳು ಜ್ಞಾನದ ದಿಗಂತವನ್ನುವಿಸ್ತರಿಸುತ್ತವೆ:ಡಾ.ಕೆ.ರವೀಂದ್ರನಾಥ
Books expand the horizon of knowledge. : Dr. K. Rabindranath. ಗಂಗಾವತಿ, ಪುಸ್ತಕಗಳು ಮನುಷ್ಯನ ನಿಜವಾದ ಸ್ನೇಹಿತರು ಅವು ಮಾನವರ ಬದುಕಿನಲ್ಲಿ ಅಪಾರ ಪ್ರಭಾವವನ್ನು ಬೀರಿವೆ. ಪುಸ್ತಕಗಳನ್ನು ಓದುವುದರಿಂದಮನಸ್ಸಿಗೆವ್ಯಾಯಾಮವಾಗುತ್ತದೆ.ಓದುವ ಹವ್ಯಾಸ ಬೆಳೆಸಿಕೊಳ್ಳುವುದರಿಂದ ಧನಾತ್ಮಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಮತ್ತು ಹಿರಿಯ ವಿದ್ವಾಂಸ ಡಾ. ರವೀಂದ್ರನಾಥ ಅಭಿಪ್ರಾಯಪಟ್ಟರು. ಅವರು ಇಂದು ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಹೆಚ್. ಆರ್ ಸರೋಜಮ್ಮ ಬಾಲಕಿಯರ …
Read More »ಕೊಟ್ಟೂರು ನೇಕಾರರ ಸಹಕಾರ ಮತ್ತು ಮಾರಾಟ ಸಂಘಕ್ಕೆ ಅಧ್ಯಕ್ಷರಾಗಿ ವಕೀಲರು ಬಾವಿಕಟ್ಟಿ ಶಿವಾನಂದ ಆಯ್ಕೆ
Lawyer Bavikatti Sivananda elected as President of Kottoor Weavers Cooperative and Sales Association ಕೊಟ್ಟೂರು ನೇಕಾರರ ಸಹಕಾರ ಉತ್ಪತ್ತಿ ಮತ್ತು ಮಾರಾಟ ಸಂಘದ ಅಧ್ಯಕ್ಷರಾಗಿ ಬಾವಿಕಟ್ಟಿ ಶಿವಾನಂದ, ಉಪಾಧ್ಯಕ್ಷರಾಗಿ ತೋಟದ ಹನುಮಂತಪ್ಪ ಗುರುವಾರ ಆಯ್ಕೆಯಾಗಿದ್ದು ನೇಕಾರರ ಸಹಕಾರ ಉತ್ಪತ್ತಿ ಮತ್ತು ಮಾರಾಟ ಸಂಘಕ್ಕೆ ನಿರ್ದೇಶಕರಾಗಿ ವಿ ಎಸ್ ಕೊಟ್ರೇಶ್,ರಾಂಪುರ ಬಸವರಾಜ, ದೇವರೆಡ್ಡಿ ವೆಂಕಟೇಶ್ , ಗಂಜಿ ದಿನೇಶ, ಪಟ್ಟಶಾಲಿ ನಿಂಗರಾಜ, ತೂಲಹಳ್ಳಿ ಬೊಮ್ಮಪ್ಪ,ಕಾಸಲ ಕೊಟ್ರೇಶ್ , …
Read More »ದೈರ್ಯವಿದ್ದರೇ ಈರಣ್ಣ ಅವರ ಮನೆಗೆ ಮುತ್ತಿಗೆ ಹಾಕಿ,,! ಬಿಜೆಪಿ ಮುಖಂಡ ವಿರೇಶ ಸಬರದ ಸವಾಲು
Besiege Eranna’s house if you have courage! BJP leader Viresh Sabar’s challenge ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ಗುರುವಾರದಂದು ಕಾಂಗ್ರೆಸ್ ಪಕ್ಷದಿಂದ ಕರೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರ ಸಂಗಮೇಶ ಗುತ್ತಿ ವೀರಣ್ಣ ಹುಬ್ಬಳ್ಳಿಯವರ ಬಗ್ಗೆ ಹಗುರವಾಗಿ ಮಾತನಾಡಿದ್ದು ಖಂಡನೀಯವಾಗಿದೆ ಗುತ್ತಿಯವರು ನಮ್ಮ ವೀರಣ್ಣ ಹುಬ್ಬಳ್ಳಿ ಕ್ಷಮೆಯಾಚಿಸಬೇಕು ಇಲ್ಲವೇ ಅವರ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದಿದ್ದಾರೆ ಅವರಿಗೆ ತಾಕತ್ತಿದ್ದರೇ ಮುತ್ತಿಗೆ ಹಾಕಲಿ ನೋಡೋಣ ಎಂದರು. ಅವರು …
Read More »ಹೊಸ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಿದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯವಿಶ್ವ ವಿದ್ಯಾಲಯ
Prajapita Brahmakumari Ishwariya Vishwa Vidyalaya celebrated the New Year meaningfully .ವರದಿ : ಬಂಗಾರಪ್ಪ .ಸಿ .ಹನೂರು : ಪ್ರತಿಯೊಬ್ಬ ವ್ಯಕ್ತಿಯೂ ಅವರು ಮಾಡುವ ಕರ್ಮಕ್ಕೆ ತಕ್ಕ ಫಲವನ್ನು ಪಡೆಯುತ್ತಾರೆ. ಆದ ಕಾರಣ ಸದಾ ಭಗವಂತನ ನೆನಪಿನಿಂದ ಒಳ್ಳೆಯ ಕರ್ಮವನ್ನೇ ಮಾಡಬೇಕು. ಸದ್ಗುರುವಾದ ಶಿವತಂದೆಯನ್ನು ನೆನೆಪು ಮಾಡಲು, ಅವರ ಯಥಾರ್ಥ ಪರಿಚಯವನ್ನು ತಿಳಿದು ಸದ್ಗುರುವಿನ ಆಶೀರ್ವಾದಕ್ಕೆ ಪಾತ್ರರಾಗಬೇಕೆಂದು ರಾಜಯೋಗಿನಿ ಬ್ರಹ್ಮಾಕುಮಾರಿ ಪ್ರಭಾಮಣಿ ಬೆಹಂಜಿರವರು ತಿಳಿಸಿದರು .ಹನೂರು ಪಟ್ಟಣದಲ್ಲಿನ …
Read More »ಸ್ಮಾರ್ಟ್ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ:
Thousands of devotees witnessed the Rathotsava of Male Madappa which was held with great enthusiasm. ಬೆಂಗಳೂರು:– 02 ಜನವರಿ 2025: ಸ್ಮಾರ್ಟ್ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ. ಎಸ್. ಸುರೇಶ (ಬೈರತಿ) ಸೂಚಿಸಿದ್ದಾರೆ. ಸ್ಮಾರ್ಟ್ ಸಿಟಿ …
Read More »ಶ್ರೀರಾಮನಗರದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನದ ರಥ ಸ್ವಾಗತಿಸಿದ ಜನತೆ
ಗಂಗಾವತಿ: ಜನೇವರಿ-೮ ರಂದು ನಡೆಯಲಿರುವ ಸಮಾರೋಪ ಸಮಾರಂಭದ ಜಾಗೃತಿ ಕಾರ್ಯಕ್ರಮದ ಅಂಗವಾಗಿ ನಿರ್ಮಲ ತುಂಗಭದ್ರ ಅಭಿಯಾನದ ರಥ ಜ.೦೧ ರಂದು ಶ್ರೀರಾಮನಗರದಲ್ಲಿ ಚಾಲನೆಗೊಂಡಿತು. ಚಾಲನೆಯನ್ನು ಎಸ್.ಪಿ.ಎಸ್ ಬ್ಯಾಂಕ್ ಅಧ್ಯಕ್ಷ ಸಿ.ಹೆಚ್.ವಿ ರಾಮಕೃಷ್ಣ, ಮಾಜಿ ತಾಲೂಕ ಪಂಚಾಯತ ಆದ್ಯಕ್ಷ ಮಹಮ್ಮದ ರಫಿ, ಲಯನ್ಸ್ ಕ್ಲಬ್ ಅಧ್ಯಕ್ಷ ಸುಬ್ರಹ್ಮಣ್ಣೇಶ್ರರಾವ್ ಮತ್ತು ರೆಡ್ಡಿ ವೀರರಾಜು ನೆರವೇರಿಸಿದರು.ನಿರ್ಮಲ ತುಂಗಭದ್ರಾ ಅಭಿಯಾನದ ಸಂಚಾಲಕರಾದ ಬಾಲಕೃಷ್ಣ ನಾಯ್ಡು, ಡಾ|| ಶಿವಕುಮಾರ ಮಾಲಿಪಾಟೀಲ್, ಲೋಕೇಶ್ವರಪ್ಪ, ರಾಘವೇಂದ್ರ ತೂನ, ಮಂಜುನಾಥ್ ಗುಡ್ಲಾನೂರ …
Read More »ಬಿಜೆಪಿಯವರು ನಾಲಿಗೆಯ ಮೇಲೆ ಹಿಡಿತವಿಟ್ಟುಮಾತನಾಡುವುದನ್ನುಕಲಿಯಬೇಕಿದೆ : ಸಂಗಮೇಶ ಗುತ್ತಿ,,,
BJP needs to learn to hold its tongue: Sangamesh Gutti ವರದಿ : ಪಂಚಯ್ಯ ಹಿರೇಮಠ.ಕೊಪ್ಪಳ : ಬಿಜೆಪಿಯವರುನಾಲಿಗೆಗೆಎಲುಬಿಲ್ಲಾವೆಂದು ಬಾಯಿಗೆ ಬಂದಂತೆ ಮಾತನಾಡುವುದನ್ನು ಬೀಡಬೇಕು ಎಂದು ಕುಕನೂರು ಕಾಂಗ್ರೆಸ್ ವಕ್ತಾರ ಸಂಗಮೇಶ ಗುತ್ತಿ ಹೇಳಿದರು. ಅವರು ಕುಕನೂರು ಪಟ್ಟಣದ ಎಪಿಎಂಸಿಯ ಗೊಡೌನ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮೊನ್ನೆ ಡಿ.29ರಂದು ನಡೆದ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ರಾಜಕೀಯ ಪ್ರೇರಿತ ಚುನಾವಣೆಯಲ್ಲದಿದ್ದರೂ ಇದರಲ್ಲಿ ಬಿಜೆಪಿ ಪಕ್ಷದವರು …
Read More »ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
Students should take care of their health at home ಗಂಗಾವತಿ,ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕ್ಷಯ ರೋಗದ ಲಕ್ಷಣಗಳು ಕಂಡು ಬಂದಾಗ ಸರ್ಕಾರಿ ಆಸ್ಪತ್ರೆಗೆ ಪರೀಕ್ಷೆಗಳಿಗಾಗಿ ಕಳುಹಿಸಿಕೊಡಬೇಕು ಎಂದು ವೈದ್ಯಾಧಿಕಾರಿ ಡಾ. ಸಂತೋಷ್ ಕುಮಾರ್ ರವರು ತಿಳಿಸಿದರು. ಅವರು ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕಾರ್ಯಾಲಯ, ಕೊಪ್ಪಳ, ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ, ಉಪ ವಿಭಾಗ ಆಸ್ಪತ್ರೆ ಗಂಗಾವತಿ, ಪ್ರಾಥಮಿಕ ಆರೋಗ್ಯ ಕೇಂದ್ರ …
Read More »ದಮ್ಮೂರಿನಲ್ಲಿ ೩೬೯ ನೇ ಶಿವಾನುಭವ ಗೋಷ್ಠಿ
369th Shivanubhava Concert at Dammur ಯಲಬುರ್ಗಾ : ಸಜ್ಜನರ ಸಂಗದಿಂದ ಹೆಜ್ಜೆನು ಸವಿಯಬಹುದು ,ಒಳ್ಳೆಯ ಆಚಾರ, ವಿಚಾರ ನಡೆ ನುಡಿಯಿಂದ ಪ್ರೀತಿ ಪ್ರೇಮದಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾದ್ಯ ಎಂದು ಸ.ಪ್ರೌ.ಶಾಲೇಯ ಮು.ಗುರು ಎಫ್.ಎಂ.ಕಳ್ಳಿ ಅವರು ಮಾತನಾಡಿ ಸಜ್ಜನರ ಸಂಗದೋಡನೆ ಬೆರೆತಾಗ ಸಂಸ್ಕಾರ ಸಂಸ್ಕೃತಿಯನ್ನು ಪಡೆಯುವದಕ್ಕೆ ಸಾಧ್ಯವಾಗುತ್ತದೆ ಎಂದರು. ಮನುಷ್ಯ ಸಂಗಜೀವಿ ಅದರಂತೆ ಎಲ್ಲಾ ಪ್ರಾಣಿಗಳು ಸಹಿತ ಸಂಗ ಜೀವಿಗಳೆ, ಅದರಲ್ಲಿ ಮನುಷ್ಯ ಬುದ್ದಿಜೀವಿ ಈ ಮನುಷ್ಯ …
Read More »