Breaking News

ಕಲ್ಯಾಣಸಿರಿ ವಿಶೇಷ

ಪೋಷಣ್ ಮಾಸಾಚರಣೆ ಅಂಗವಾಗಿ ತಾಯಿ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ

ಪೋಷಣ್ ಮಾಸಾಚರಣೆ ಅಂಗವಾಗಿ ತಾಯಿ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ (4)

Planting program in the name of mother as part of Poshan month celebrations ಕೊಪ್ಪಳ ಸೆಪ್ಟೆಂಬರ್ 12, (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಶುಕ್ರವಾರದಂದು ಕೊಪ್ಪಳ ಯೋಜನೆಯ ವದಗನಾಳ 1ನೇ ಅಂಗನವಾಡಿ ಕೇಂದ್ರದಲ್ಲಿ 8 …

Read More »

ಅಂತರರಾಷ್ಟ್ರೀಯ ಮೈಗ್ರೇನ್ ಆಕ್ಷನ್ ದಿನ: ದೇಶದಲ್ಲೇ ಮೊದಲ ಬಾರಿಗೆ ತಲೆ ನೋವಿಗೆ  ನೂತನ ಶಸ್ತ್ರ ಚಿಕಿತ್ಸಾ ವಿಧಾನ ಪ್ರಾರಂಭ

whatsapp image 2025 09 12 at 16.21.44

International Migraine Action Day: New surgical procedure for headache launched for the first time in the country ಬೆಂಗಳೂರು: ಮೈಗ್ರೇನ್‌ ತೀವ್ರವಾದ ತಲೆನೋವಾಗಿದ್ದು ರೋಗಿಗಳನ್ನು ಅತಿಯಾಗಿ ಬಳಲುಸುತ್ತದೆ. ಈ ಸಮಸ್ಯೆಗೆ ಕ್ರಾಂತಿಕಾರಕ ಚಿಕಿತ್ಸಾ ಪದ್ಧತಿ ಜಾರಿಗೊಳ್ಳುತ್ತಿದ್ದು, ವೆಂಕಟ್ ಸೆಂಟರ್ ಫಾರ್ ಅಸೈಟಿಕ್ ಹೆಲ್ತ್ ನಿಂದ ದೇಶದಲ್ಲೇ ಮೊದಲ ಬಾರಿಗೆ ಶಸ್ತ್ರ ಚಿಕಿತ್ಸೆಯನ್ನು ಪರಿಚಯಿಸಲಾಗುತ್ತಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವೆಂಕಟ್ ಸೆಂಟರ್ ನ …

Read More »

ಯಾರು ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ

img 20250912 150138

Who should be ensured not to be left out of the survey – District Collector Dr. Suresh B. Itnal ಕೊಪ್ಪಳ ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆಯಲ್ಲಿ ಯಾರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು …

Read More »

ಹಿರಿಯ ನಾಗರಿಕರ ಕಾಯ್ದೆಯಡಿ 10,000 ರೂ ಮಿತಿ ಪರಿಷ್ಕರಿಸುವಂತೆ ಕೇಂದ್ರಕ್ಕೆ ಹೈಕೋರ್ಟ್ ಶಿಫಾರಸು

kannadaprabha 2025 06 25 bf2hrexi 750x450393650 367246 karnataka high court

High Court recommends Centre to revise Rs 10,000 limit under Senior Citizens Act ಬೆಂಗಳೂರು: ದೇಶಾದ್ಯಂತ ವೃದ್ಧರಿಗೆ ಪ್ರಯೋಜನಕಾರಿಯಾದ ಕ್ರಮದಲ್ಲಿ, ಜೀವನ ವೆಚ್ಚದಲ್ಲಿನ ಹೆಚ್ಚಳವನ್ನು ಪರಿಗಣಿಸಿ, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007ರ ಸೆಕ್ಷನ್ 9 ಅನ್ನು ಮರುಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ಕೇಂದ್ರಕ್ಕೆ ಶಿಫಾರಸು ಮಾಡಿದೆ. “ಇಷ್ಟು ಕಡಿಮೆ ನಿರ್ವಹಣೆಯು ಕಾಯ್ದೆಯ ಉದ್ದೇಶಗಳನ್ನು ಈಡೇರಿಸಬಹುದೇ? ಸೆಕ್ಷನ್ 9 ರ ಮಿತಿಯೊಳಗೆ …

Read More »

ಪಟ್ಟಣ ಪಂಚಾಯಿತಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ: ಹನುಮಂತ ಬಸರಿಗಿಡದ್

screenshot 2025 09 12 19 46 49 77 6012fa4d4ddec268fc5c7112cbb265e7.jpg

The menace of middlemen has increased in the town panchayat: Hanuman Basarigid ಕನಕಗಿರಿ ಪಟ್ಟಣ ಪಂಚಾಯತ ಸದಸ್ಯರಿಗೆ ದೌರ್ಜನ್ಯ ಎಸಗುತ್ತಿರುವ ಪಟ್ಟಣ ಪಂಚಾಯತಿ ಉಪಾಧ್ಯಕ್ಷರು ಹಾಗೂ ನಮೂನೆ 3 ನೀಡಲು ಲಂಚ ಪಡೆಯುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳಬೇಕದಲ್ಲದೇ, ಮಧ್ಯವರ್ತಿಗಳ ಹಾವಳಿ ತಡೆಯುವ ಕುರಿತು 17ನೇ ವಾರ್ಡಿನ ಪಟ್ಟಣ ಪಂಚಾಯಿತಿಯ ಸದಸ್ಯ ಹನುಮಂತಪ್ಪ ತಂದೆ ಶಾಮಣ್ಣ ಬಸರಿ ಗಿಡ ಬೇಸರ ವ್ಯಕ್ತಪಡಿಸಿ ಈ …

Read More »

ಮರೆಯಲಾಗದ ಮಹಾನುಭಾವರು : ಸರ್ ಸಿದ್ದಪ್ಪ ಕಂಬಳಿಯವರು

screenshot 2025 09 11 21 22 43 46 6012fa4d4ddec268fc5c7112cbb265e7.jpg

Unforgettable greats: Sir Siddappa Kambali ‘ಜಸ್ಟೀಸ್ ಆಫ್ ಪೀಸ್’ ಪುರಸ್ಕೃತ ಪ್ರಥಮ ಹೆಮ್ಮೆಯ ಕನ್ನಡಿಗ, *’ಸರ್ ಸಿದ್ದಪ್ಪ ತೋಟದಪ್ಪ ಕಂಬಳಿ”* (೧೧-೦೯-೧೮೮೨ ~ ೨೬-೦೪-೧೯೫೯) ನೊಂದವರು, ಬೆಂದವರಿಗೆ, ಸಾಮಾನ್ಯರ ಧ್ವನಿಯಾಗಿ ಅವಿಶ್ರಾಂತವಾಗಿ ಹೋರಾಡಿದ ಧೀಮಂತರು, ಕರ್ನಾಟಕದ ಏಕೀಕರಣ ರೂವಾರಿಗಳು, ಸಹೃದಯರು, ಪ್ರಾಮಾಣಿಕ-ನ್ಯಾಯನಿಷ್ಠುರಿ, ನಾಡು-ನುಡಿಗೆ ಶ್ರೀಗಂಧದ ಕೊರಡಿನಂತೆ ಜೀವ ತೇಯ್ದ ಪ್ರಾತಃಸ್ಮರಣೀಯ ಹಿರಿಯ ಚೇತನಗಳಲ್ಲಿ ಸರ್ ಸಿದ್ದಪ್ಪ ಕಂಬಳಿಯವರಿಗೆ ಅಗ್ರಸ್ಥಾನ.. ಕಂಬಳಿ ಸಿದ್ದಪ್ಪನವರು ಹುಬ್ಬಳ್ಳಿಯಲ್ಲಿ ಜನಿಸಿ ತಮ್ಮ ಬಾಳಿನುದ್ದಕ್ಕೂ ದಿವ್ಯ …

Read More »

ಗಂಗಾವತಿ ನಗರದಲ್ಲಿ ಎರಡು ಶಾಸನಗಳು ಪತ್ತೆ

screenshot 2025 09 11 20 44 17 18 6012fa4d4ddec268fc5c7112cbb265e7.jpg

Two inscriptions found in Gangavathi city ಗಂಗಾವತಿ ನಗರದ ಪಂಪಾನಗರ ಮತ್ತು ವಿರೂಪಾಪುರಗಳಲ್ಲಿ ಎರಡು ಶಾಸನಗಳು ಪತ್ತೆಯಾಗಿದೆ. ಈ ಶಾಸನಗಳನ್ನು ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ್ ಪತ್ತೆ ಹಚ್ಚಿದ್ದಾರೆ .ಮೊದಲ ಶಾಸನ ಪಂಪಾನಗರದ ಬೆಟ್ಟಕ್ಕೆ ಹೊಂದಿಕೊಂಡಿರುವ ಪಠಾಣರ ಖಬರಸ್ಥಾನದ ವ್ಯಾಪ್ತಿಯಲ್ಲಿರುವ ಹುಟ್ಟು ಬಂಡೆಯ ಮೇಲೆ ಮೂರು ಸಾಲುಗಳಲ್ಲಿ ಬರೆಯಲಾಗಿದೆ .ಮೇಲ್ಭಾಗದಲ್ಲಿ ಸೂರ್ಯ ,ಚಂದ್ರ ಮತ್ತು ಶಿವಲಿಂಗದ ಚಿತ್ರಗಳಿವೆ .ಶಾಸನದ ಪಾಠ ಶುದ್ಧವಾಗಿಲ್ಲ. ಶಾಸನ ಪಾಠವನ್ನು “ಶ್ರೀ ಗೊಂಗಡಯ್ಯನ …

Read More »

ಬೆಟಗೇರಿ ಮತ್ತು ಅಳವಂಡಿ ಸ್ಟೇಷನ್: ಶುಕ್ರವಾರ ವಿವಿಧ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ

Betageri and Alavandi Station: Power outage on various routes on Friday ಕೊಪ್ಪಳ ಸೆಪ್ಟೆಂಬರ್ 11 (ಕರ್ನಾಟಕ ವಾರ್ತೆ): 110/11 ಕೆವಿ ಬೆಟಗೇರಿ ಸ್ಟೇಷನ್ ಮತ್ತು 33 ಕೆವಿ ಅಳವಂಡಿ ಸ್ಟೇಷನ್‌ನ ದ್ವಿತೀಯ ತ್ರೆöÊಮಾಸಿಕ ನಿರ್ವಹಣೆ ಕಾಮಗಾರಿ ನಡೆಯುತ್ತಿರುವ ಪ್ರಯುಕ್ತ ಸೆಪ್ಟೆಂಬರ್ 12ರಂದು ವಿವಿಧ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 110/11 ಕೆ.ವಿ ಬೆಟಗೇರಿ ಸ್ಟೇಷನ್‌ಗೆ ಒಳಪಡುವ ಎಫ್-1 ಮೋರನಾಳ, ಎಫ್-2 ಬೋಚನಹಳ್ಳಿ, ಎಫ್-3 ಹನಕುಂಟಿ, ಎಫ್-4 ಬೆಟಗೇರಿ …

Read More »

ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಪ್ರತಿಯೊಬ್ಬರೂ ಆದ್ಯತೆ ನಿಡಬೇಕು: ನ್ಯಾ.ಮಹಾಂತೇಶ ದರಗದ

20250911 180829 collage.jpg

Everyone should prioritize mental and physical health: Justice Mahantesh Dargada ಕೊಪ್ಪಳ ಸೆಪ್ಟೆಂಬರ್ 11, (ಕರ್ನಾಟಕ ವಾರ್ತೆ): ಖಿನ್ನತೆ ಮತ್ತು ಒತ್ತಡವು ಆತ್ಮಹತ್ಯೆಗೆ ಮುಖ್ಯ ಕಾರಣವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಮಾನಸಿಕ ಹಾಗೂ ಬೌದ್ಧಿಕ ಆರೋಗ್ಯಕ್ಕೆ ಒತ್ತು ನೀಡಿ, ಸದೃಢರಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾಂತೇಶ ದರಗದ ಅವರು ಹೇಳಿದರು. ಗುರುವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ …

Read More »

ಹಿರೇಬೆಣಕಲ್ ನೆಲೆ: ಮಾನವನ ವಿಕಸನದ ಮಹತ್ತರ ಘಟ್ಟ: ದಾವಣಗೆರೆ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ ಸುನಲ ನಾಯಕ

screenshot 2025 09 11 17 56 03 69 6012fa4d4ddec268fc5c7112cbb265e7.jpg

Hirebenakal Nele: A milestone in human evolution: Sunala Nayak, Joint Commissioner of Davangere Commercial Tax Department ಗಂಗಾವತಿ:, ಸೆಪ್ಟೆಂಬರ್ 11:ದಾವಣಗೆರೆ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ ಸುನಲ ನಾಯಕ ಅವರು ನೆಲೆಯನ್ನು ಸೆ. 11ರಂದು ಗುರುವಾರ ಸಂದರ್ಶಿಸಿದರು. ಈ ಸಂದರ್ಭದಲ್ಲಿ ಅವರು ಮಾತಾನಾತ್ತ, “ಹಿರೇಬೆಣಕಲ್ ನೆಲೆಯ ಮಹತ್ವ ಮನಸೂರಗೋಳ್ಳುವಂಥದ್ದು ಮತ್ತು ಮಾನವನ ವಿಕಸನದ ಮಹತ್ತರ ಘಟ್ಟವನ್ನು ಹೊಂದಿರುವಂಥದ್ದು. ಇಂತಹ ನೆಲೆ ನಮ್ಮ ನಾಡಿನಲ್ಲಿ …

Read More »