Breaking News

ಕಲ್ಯಾಣಸಿರಿ ವಿಶೇಷ

ಬೆಳಗಾವಿಯಸುವರ್ಣಸೌಧದಲ್ಲಿಪಂಚಮಸಾಲಿ ಸಮಾಜಕ್ಕೆ೨ಎಮೀಸಲಾತಿ ನೀಡಲು ಆಗ್ರಹಿಸಿ ಪ್ರತಿಭಟನೆ: ಶಿವಪ್ಪ ಯಲಬುರ್ಗಿ

Screenshot 2024 12 07 19 22 58 08 E307a3f9df9f380ebaf106e1dc980bb6

In Suvarnasoudha, Belgaum Protest demanding 2A reservation for Panchmasali Samaj: Shivappa Yalaburgi ಗಂಗಾವತಿ: ಬೆಳಗಾವಿಯಲ್ಲಿ ಜಗದ್ಗುರುಗಳಾದ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಜಿಯವರ ನೇತ್ರತ್ವದಲ್ಲಿ ಡಿಸೆಂಬರ್-೧೦ ರಂದು ಸಮಾಜವನ್ನು ೨ಎ ಪ್ರವರ್ಗಕ್ಕೆ ಸೇರಿಸಲು ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದಲ್ಲಿ ಬೆಳಿಗ್ಗೆ ೧೦:೦೦ ಗಂಟೆಗೆ ಸರಕಾರದ ವಿರುದ್ದ ೭ನೇ ಹಂತದ ಹಕ್ಕೊತ್ತಾಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಗಂಗಾವತಿ ತಾಲೂಕಿನ ಸುಮಾರು ೩-೪ ಸಾವಿರ ಸಮಾಜಬಾಂಧವರು ಪಾಲ್ಗೊಳ್ಳಬೇಕೆಂದು ಗಂಗಾವತಿ ತಾಲೂಕು …

Read More »

ಮಕ್ಕಳ ಮನಗೆದ್ದ ಸ್ವರ ಸಿಂಚನ ಸಂಗೀತ ಕಾರ್ಯಕ್ರಮ:ನಿಜಲಿಂಗಪ್ಪ ಮೆಣಸಗಿ

Screenshot 2024 12 07 19 15 56 21 E307a3f9df9f380ebaf106e1dc980bb6

Children’s Managedda Swara Sinchan Music Program: Nijalingappa Menasagi ಗಂಗಾವತಿ: ಈ ದಿನಮಾನಗಳಲ್ಲಿ ಮಾನವರಲ್ಲಿ ತಾಳ್ಮೆ, ಶಾಂತಿ, ನೆಮ್ಮದಿ ಇಲ್ಲದಂತಾಗಿದೆ. ಸಂಗೀತವು ಎಲ್ಲ ಬಗೆಯ ಮನಸ್ಸುಗಳಿಗೆ ನೆಮ್ಮದಿ ನೀಡುತ್ತದೆ. ಸಂಗೀತಾಭ್ಯಾಸಕ್ಕೆ ಮಕ್ಕಳು ಹೆಚ್ಚು ಮಹತ್ವ ಕೊಡಬೇಕಿದೆ. ಸಂಗೀತವು ಮಕ್ಕಳಲ್ಲಿ ಏಕಾಗ್ರತೆಯನ್ನು ಹೆಚ್ಚಿಸಿ, ಮನಸ್ಸನ್ನು ನಿರ್ಮಲಗೊಳಿಸುವುದಲ್ಲದೇ ಮಾನಸಿಕವಾಗಿ ಸದೃಢರನ್ನಾಗಿ ಮಾಡುತ್ತದೆ. ಅದಕ್ಕೆ ಉದಾಹರಣೆಯೆಂಬAತೆ ಈ ಸ್ವರ ಸಿಂಚನ ಸಂಗೀತ ಕಾರ್ಯಕ್ರಮ ಮಕ್ಕಳ ಮನಸ್ಸನ್ನು ಗೆದ್ದಿದೆ. ಶಾಲೆಯಲ್ಲಿ ಈ ರೀತಿಯ ಸಂಗೀತ …

Read More »

ಮಕ್ಕಳ ಮನಗೆದ್ದ ಸ್ವರ ಸಿಂಚನ ಸಂಗೀತ ಕಾರ್ಯಕ್ರಮ:ನಿಜಲಿಂಗಪ್ಪ ಮೆಣಸಗಿ

Screenshot 2024 12 07 19 10 55 49 E307a3f9df9f380ebaf106e1dc980bb6

Children’s Managedda Swara Sinchan Music Program: Nijalingappa Menasagi ಗಂಗಾವತಿ: ಈ ದಿನಮಾನಗಳಲ್ಲಿ ಮಾನವರಲ್ಲಿ ತಾಳ್ಮೆ, ಶಾಂತಿ, ನೆಮ್ಮದಿ ಇಲ್ಲದಂತಾಗಿದೆ. ಸಂಗೀತವು ಎಲ್ಲ ಬಗೆಯ ಮನಸ್ಸುಗಳಿಗೆ ನೆಮ್ಮದಿ ನೀಡುತ್ತದೆ. ಸಂಗೀತಾಭ್ಯಾಸಕ್ಕೆ ಮಕ್ಕಳು ಹೆಚ್ಚು ಮಹತ್ವ ಕೊಡಬೇಕಿದೆ. ಸಂಗೀತವು ಮಕ್ಕಳಲ್ಲಿ ಏಕಾಗ್ರತೆಯನ್ನು ಹೆಚ್ಚಿಸಿ, ಮನಸ್ಸನ್ನು ನಿರ್ಮಲಗೊಳಿಸುವುದಲ್ಲದೇ ಮಾನಸಿಕವಾಗಿ ಸದೃಢರನ್ನಾಗಿ ಮಾಡುತ್ತದೆ. ಅದಕ್ಕೆ ಉದಾಹರಣೆಯೆಂಬAತೆ ಈ ಸ್ವರ ಸಿಂಚನ ಸಂಗೀತ ಕಾರ್ಯಕ್ರಮ ಮಕ್ಕಳ ಮನಸ್ಸನ್ನು ಗೆದ್ದಿದೆ. ಶಾಲೆಯಲ್ಲಿ ಈ ರೀತಿಯ ಸಂಗೀತ …

Read More »

ಅಖಿಲ ಭಾರತ ದಲಿತ ಹಕ್ಕುಗಳಆಂದೋಲನದಿಂದ ತಹಶೀಲ್ದಾರ್ ಅಮರೇಶ್ ಜಿಕೆಅವರಿಗೆ ಮನವಿ

IMG 20241207 WA0325 Scaled

Appeal to Tehsildar Amaresh GK by All India Dalit Rights Movement ಅಪ್ರಾಪ್ತ ಬಾಲಕಿಯ ಮೇಲೆಶಿಕ್ಷಕನಅತ್ಯಾಚಾರ ಖಂಡನೀಯ:ಕ್ರಮಕೈಗೊಳ್ಳಲಎ.ಐ.ಆರ್.ಡಿ.ಎಂ.ಒತ್ತಾಯ ಕೊಟ್ಟೂರು : ಕಲಬುರಗಿ ಜಿಲ್ಲೆ, ಯಡ್ರಾಮಿ ಗ್ರಾಮದ ೫ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಖಾಸಗಿ ಶಿಕ್ಷಕನ ವಿರುದ್ಧ ಕಠಿಣ ಕ್ರಮಜರುಗಿಸುವಂತೆ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಸಂಘಟನೆಯು  ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಒತ್ತಾಯಪೂರ್ವಕ ಮನವಿ ಸಲ್ಲಿಸಿತು. ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಜಿಲ್ಲಾಧ್ಯಕ್ಷರಾದ ಕೆ. …

Read More »

ಸ್ವಾತಂತ್ರ್ಯಹೋರಾಟದಲ್ಲಿ ರಂಗ ಭೂಮಿಗಳ ಪಾತ್ರ ಮಹತ್ವದಾಗಿತ್ತು,,! ಕಲಾವಿದ ರಾಜಣ್ಣ ಜೇವರ್ಗಿ,,

IMG 20241207 WA0319

The role of theaters in the freedom struggle was important! Artist Rajanna Jewargi ವರದಿ : ಪಂಚಯ್ಯ ಹಿರೇಮಠ.ಕೊಪ್ಪಳ : ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ರಂಗಭೂಮಿಗಳು ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ ರಕ್ಷಣೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ರಂಗಭೂಮಿ ಕಲಾವಿದರು ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ರಾಜಣ್ಣ ಜೇವರ್ಗಿ ಹೇಳಿದರು. ಡಿ.15ರ ಹೊಸ್ತಲ ಹುಣ್ಣಿಮಿಯಂದು ಜರುಗುವ ಕುಕನೂರು ಪಟ್ಟಣದ ಗುದ್ನೇಪ್ಪನಮಠದ ಗುದ್ನೇಶ್ವರ …

Read More »

ಅಂಬೇಡ್ಕರ್ ಬರೆದ ಸಂವಿಧಾನ ಇರುವ ಕಾರಣ ನಾವೆಲ್ಲರು ಮನುಷ್ಯರಂತೆಬದುಕಲು ಸಾಧ್ಯವಾಗಿದೆ ಬಹು| ಮುಖ್ತಾರ್ ಹಿಮಮಿ ಸಖಾಫಿ ಬಾಡೇಲು

Screenshot 2024 12 07 15 38 52 36 6012fa4d4ddec268fc5c7112cbb265e7

All of us are able to live as human beings because of the constitution written by Ambedkar Mukhtar Himami Sakhafi Badelu ದಕ್ಷಿಣಕನ್ನಡ ಸುಳ್ಯ: ಮೇನಾಲದಲ್ಲಿ ಡಾ||ಅಂಬೇಡ್ಕರ್ ಮಹಾಪರಿನಿಬ್ಬಾಣ ಕಾರ್ಯಕ್ರಮ ಸಂವಿಧಾನದಿಂದ ಅಧಿಕಾರ ಪಡೆದವರು ಸಂವಿಧಾನವನ್ನೆ ಬದಲಾವಣೆ ಮಾಡುತ್ತೆವೆ ಎಂದು ಬಹಿರಂಗವಾಗಿ ಹೇಳುವುದು ಅವರು ಅವರ ಹೆತ್ತು ಹೊತ್ತು ಸಾಕಿ ಸಲಹಿದ ತಾಯಿಗೆ ದ್ರೋಹ ಮಾಡಿದಂತೆ ಸಂವಿಧಾನ ಇರುವ ಕಾರಣ ನಾವು ನೀವುಗಳು …

Read More »

ಮರಳಿಯಲ್ಲಿ 2025-26ನೇ ಸಾಲಿನ ನರೇಗಾ ಕ್ರಿಯಾಯೋಜನೆ ಗ್ರಾಮಸಭೆ

IMG 20241206 WA0255 Scaled

M2025-26 Narega Action Plan Gram Sabha in Sahari ಗ್ರಾಮೀಣಾಭಿವೃದ್ಧಿಗೆ ನರೇಗಾ ಯೋಜನೆ ಸಹಕಾರಿ ಮರಳಿ ಗ್ರಾಪಂ ಪಿಡಿಓ ಬಸವರಾಜ ಗೌಡ್ರ ಹೇಳಿಕೆ ಗಂಗಾವತಿ : ಹಳ್ಳಿಗಳ ಅಭಿವೃದ್ಧಿಗೆ ನರೇಗಾ ಯೋಜನೆ ಸಹಕಾರಿಯಾಗಿದೆ ಎಂದು ಮರಳಿ ಗ್ರಾಪಂ ಪಿಡಿಓ ಬಸವರಾಜ ಗೌಡ್ರ ಹೇಳಿದರು. ತಾಲೂಕಿನ ಮರಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ 2025-26 ನೇ ಸಾಲಿನ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಕ್ರಿಯಾಯೋಜನೆ ತಯಾರಿಕೆ ಕುರಿತು ಶುಕ್ರವಾರ ಆಯೋಜಿಸಿದ್ದ …

Read More »

ಡಾ.ಜಿ.ಚಂದ್ರಪ್ಪ ಅವರಿಗೆ ಔಷಧ ವ್ಯಾಪಾರಿಗಳಿಂದ ಸನ್ಮಾನ.

IMG 20241205 WA0321

Dr.G.Chandrappa is honored by drug traders. ಗಂಗಾವತಿ:ಕನ್ನಡ ರಾಜ್ಯೊತ್ಸವ ಸುವರ್ಣ ಸಂಭ್ರಮ ಪ್ರಶಸ್ತಿ ಭಾಜನರಾದ ನಗರದ ಹೃದಯ ರೋಗ ತಜ್ಞ ಡಾ.ಜಿ.ಚಂದ್ರಪ್ಪ ಅವರನ್ನು ನಗರದ ಔಷಧೀಯ ಭವನದಲ್ಲಿ ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಡಾ.ಚಂದ್ರಪ್ಪ ಅವರು ತಾವು ವೈದ್ಯಕೀಯ ವೃತ್ತಿ ಜೀವನದ ಹಲವು ಮಜಲುಗಳನ್ನು ಸಭೆಗೆ ತಿಳಿಸಿದ್ದಲ್ಲದೆ,ಪ್ರಸ್ತುತ ದಿನಮಾನಗಳಲ್ಲಿ 35 ವರ್ಷ ವಯಸ್ಕರು ಸಹ ಆರೋಗ್ಯ ತಪಾಸಣೆಗೆ ಒಳಗಾಗಬೇಕಾದ ಸ್ಥಿತಿ ಇದೆ. ಜನರು ಯಾವುದೇ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸದೆ,ಆರೋಗ್ಯ …

Read More »

ಕನ್ನಡಪರ ಸಂಘಟನೆ ಹಾಗೂರೈತಪ್ರತಿನಿಧಿಗಳುಕೋರಮಂಗಲದಲ್ಲಿರುವ ಅಮುಲ್ಕಚೇರಿಗೆ ತೆರಳಿ ಪ್ರತಿಭಟನೆ

Screenshot 2024 12 05 19 29 13 62 E307a3f9df9f380ebaf106e1dc980bb6

Pro-Kannada organization and farmers’ representatives went to Amulkacheri in Koramangala and protested ಕೋರಮಂಗಲ : ನಂದಿನಿಗೆ ತಡೆ- ಅಮುಲ್ ವಿರುದ್ಧ ಪ್ರತಿಭಟನೆಕರ್ನಾಟಕದ ನಂದಿನಿ ಹಾಲಿನ ಉತ್ಪನ್ನಗಳನ್ನು ದೆಹಲಿಯಲ್ಲಿ ಮಾರಾಟ ಮಾಡಲುಅಡೆತಡೆ ಸೃಷ್ಟಿಸುತ್ತಿದ್ದಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಇಂದು ಡಿಸೆಂಬರ್-೫ ರಂದುಕನ್ನಡಪರ ಸಂಘಟನೆಗಳು ಹಾಗೂ ರೈತ ಪ್ರತಿನಿಧಿಗಳು ಕೋರಮಂಗಲದಲ್ಲಿರುವ ಅಮುಲ್ಕಚೇರಿಗೆ ತೆರಳಿ ಪ್ರತಿಭಟಿಸಿದರು. ಕನ್ನಡ ಚಳವಳಿಯ ಹಿರಿಯ ಮುಖಂಡರಾದ ಶೆ.ಬೊ.ರಾಧಾಕೃಷ್ಣ, ನಾವೇ ಕರ್ನಾಟಕ ಸಂಘಟನೆಯ ಮುಖಂಡ ಪಾರ್ವತೀಶ …

Read More »

ಅಖಿಲ ಭಾರತ ವಚನ ಸಾಹಿತ್ಯ & ಸಾಂಸ್ಕೃತಿಕ ಪರಿಷತ್ತು ಕೊಪ್ಪಳ ತಾಲೂಕು ಸಮಿತಿಗೆ ತಾಲೂಕಾಧ್ಯಕ್ಷರಾಗಿ ಮೈಲಾರಪ್ಪಉಂಕಿಯವರು ಆಯ್ಕೆ

Screenshot 2024 12 05 19 25 44 76 E307a3f9df9f380ebaf106e1dc980bb6

Mylarappa Unki was elected as the Taluk President of the Koppal Taluk Committee of Akhil Bharat Vachana Sahitya & Cultural Council. ಕೊಪ್ಪಳ: ದಿ: ೦೫-೧೨-೨೦೨೪ : ಅಖಿಲ ಭಾರತ ವಚನ ಸಾಹಿತ್ಯ & ಸಾಂಸ್ಕೃತಿಕ ಪರಿಷತ್ತು (ರಿ) ಕೊಪ್ಪಳದ ಜಿಲ್ಲಾಧ್ಯಕ್ಷರಾದ ಜಿ.ಎಸ್.ಗೋನಾಳರವರು ಅಖಿಲ ಭಾರತ ವಚನ ಸಾಹಿತ್ಯ & ಸಾಂಸ್ಕೃತಿಕ ಪರಿಷತ್ತು (ರಿ) ಕೊಪ್ಪಳ ತಾಲೂಕು ಸಮಿತಿಗೆ ತಾಲೂಕಾಧ್ಯಕ್ಷರಾಗಿ ಮೈಲಾರಪ್ಪ ಉಂಕಿಯವರನ್ನು …

Read More »