Breaking News

ಕಲ್ಯಾಣಸಿರಿ ವಿಶೇಷ

ನಮ್ಮ ಗಂಗಾವತಿ ಸ್ವಚ್ಚ ಗಂಗಾವತಿ

screenshot 2025 09 11 10 55 27 33 965bbf4d18d205f782c6b8409c5773a4

Our Gangavathi, a clean Gangavathi ಗಂಗಾವತಿ ,೧೧:ನಗರದ ಮಹಾವೀರ ಸರ್ಕಲ್ ದಿಂದ ಚಂದ್ರಹಾಸ ಚಿತ್ರ ಮಂದಿರ ರಸ್ತೆಯ ಲಿಂಗಾಯತ ಸಮಾಜದ ಸ್ಶಶಾನದ ಮುಂದೆ ಅವಸ್ಥೆ ನೋಡಿ ವಾಹನ ಸವಾರರು, ಸಾರ್ವಜನಿಕ ರು, ಮಹಿಳೆಯರು ನಗರ ಸಭೆ ಆಡಳಿತದ ಬೇಜವಬ್ದಾರಿತನಕ್ಕೆ,ವಾರ್ಡಿನ ಸದಸ್ಯರ, ಶಾಸಕರು, ಗಳಿಗೆ ಶಾಪ ಹಾಕುತಿದ್ದಾರೆ. ನಗರದಲ್ಲಿ ಇಲ್ಲಿ ಒಂದೇ ವಾರ್ಡಿನ ಸಮಸ್ಯೆ ಅಲ್ಲ ಬಹುತೇಕ ಎಲ್ಲಾ ವಾರ್ಡ್ ಗಳಲ್ಲಿದೆ ಈ ಸಮಸ್ಯೆ ಇದೆ.ಇದು ನಗರಸಭೆ ಸಿಬ್ಬಂದಿ ಗಳ …

Read More »

ಜೀವ ಜಲ ರಕ್ಷಣೆಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

screenshot 2025 09 10 19 37 22 44 6012fa4d4ddec268fc5c7112cbb265e7.jpg

Everyone should work hard to protect living water: Assembly Speaker U.T. Khader ಬೆಂಗಳೂರು,ಆ.10; ಕುಡಿಯುವ ನೀರಿನ ಕುರಿತು ಪ್ರತಿಯೊಬ್ಬರೂ ಜನ ಜಾಗೃತಿ ಮೂಡಿಸಬೇಕು. ಜೀವ ಜಲ ರಕ್ಷಣೆಗಾಗಿ ಶ್ರಮಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಕರೆ ನೀಡಿದ್ದಾರೆ. ಸಂರಕ್ಷಣೆ ಮತ್ತು ಜಲಮೂಲಗಳ ಪುನಶ್ಚೇ ತನ ಕುರಿತು ರಾಷ್ಟ್ರಮಟ್ಟದ ಸ್ವಯಂ ಸೇವಾ ಮಹಿಳಾ ಸಂಘಟನೆ “ಸಂಪೂರ್ಣ” ಮತ್ತು ತೇರಾಪಂತ್ ಮಹಿಳಾ ಮಂಡಲ, ವಿಜಯನಗರ ಸಂಘಟನೆಯಿಂದ ಆಯೋಜಿಸಿದ್ದ ರಾಷ್ಟ್ರೀಯ …

Read More »

ನಾಗಪುರದ ದೀಕ್ಷಾ ಭೂಮಿ ಯಾತ್ರೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Nagpur’s Deeksha Bhoomi Yatra: Application submission period extended ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಅಕ್ಟೋಬರ್ 2 ರಂದು ಮಹಾರಾಷ್ಟçದ ನಾಗಪುರದಲ್ಲಿ ನಡೆಯಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರವರ್ತನಾ ದಿನದಲ್ಲಿ(ವಿಜಯ ದಶಮಿ ದಿನದಂದು) ಪಾಲ್ಗೊಳ್ಳುವ ಅನುಯಾಯಿಗಳಿಗೆ ಯಾತ್ರೆಗೆ ತೆರಳಲು ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್  https://swd.karnataka.gov.in     ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಸೆ.9 …

Read More »

ಹಳಿಯಾಳ ಆರ್‌ಸೆಟಿ ಸಂಸ್ಥೆ: ತರಬೇತಿಗೆ ಅರ್ಜಿ ಆಹ್ವಾನ

Haliyala RSETI Institute: Applications invited for training ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿAದ ಉಚಿತವಾಗಿ ಎಲೆಕ್ಟಿçಕ್ ಹೌಸ್ ವೈರಿಂಗ್ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕ ಯುವತಿರಿಯರಿಗೆ ನವೆಂಬರ್ ಮೊದಲನೇ ವಾರದಲ್ಲಿ 30 ದಿನಗಳ ಎಲೆಕ್ಟಿçಕ್ ಹೌಸ್ ವೈರಿಂಗ್ ತರಬೇತಿಯನ್ನು …

Read More »

ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆಗಳು

senior citizens 1 1661069944

World Senior Citizens Day: Various competitions for senior citizen ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): 2025-26ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಕೊಪ್ಪಳ ಜಿಲ್ಲೆಯ ಹಿರಿಯ ನಾಗರಿಕರಿಗೆ ಸೆಪ್ಟೆಂಬರ್ 15 ರಂದು ಕೊಪ್ಪಳ ತಾಲ್ಲೂಕು ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.60 ರಿಂದ 70 ವರ್ಷದ ಪುರುಷ ಹಾಗೂ ಮಹಿಳೆಯರಿಗೆ ಮ್ಯೂಸಿಕಲ್ ಚೇರ್, 60 ರಿಂದ 69 ವರ್ಷ ಹಾಗೂ …

Read More »

ಜಿಲ್ಲಾ ಮಟ್ಟದ ಬಾಲ್ಯಾ ವಿವಾಹ ತಡೆ ಮತ್ತು ಸಮನ್ವಯ ಸಮಿತಿ ಸಭೆ

img 8759

District Level Child Marriage Prevention and Coordination Committee Meeting –ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಿ- ಡಾ. ಸುರೇಶ ಬಿ. ಇಟ್ನಾಳ ಕೊಪ್ಪಳ ಸೆಪ್ಟೆಂಬರ್ 10 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಇತ್ತೀಚೆಗೆ ಬಾಲಗರ್ಭಿಣಿ ಪ್ರಕರಣಗಳು ವರದಿಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಯಾವುದೇ ರೀತಿಯ ಬಾಲ್ಯ ವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ …

Read More »

                 ಸುಳಿ’ ಆಡಿಯೋ ಮತ್ತು ಟ್ರೈಲರ್ ಬಿಡುಗಡೆ

suli trailer and audio bidugade

Suli’ audio and trailer released ಬೆಂಗಳೂರು : ಸಹಸ್ರಕೋಟಿ ಮೂವೀ ಎಂಟರ್‌ಟೈನ್‌ಮೆAಟ್ ಅರ್ಪಿಸುವ “ಸುಳಿ” ಕನ್ನಡ ಚಲನಚಿತ್ರದ ಆಡಿಯೋ ಮತ್ತು ಟ್ರೆöÊಲರ್ ಬಿಡುಗಡೆಯ ಸಮಾರಂಭ ಮಲ್ಲೇಶ್ವರಂ ನ ರೇಣುಕಾಂಬ ಸ್ಟುಡಿಯೋದಲ್ಲಿ ಜರುಗಿತು.ಮುಖ್ಯ ಅತಿಥಿಗಳಾಗಿ ಸಾಹಿತಿ, ಮಾಜಿ ವಿಧಾನಸಭಾ ಸದಸ್ಯರು, ಮಾಜಿ ಸಚಿವರೂ ಆದ ಬಿ.ಟಿ.ಲಲಿತಾ ನಾಯಕ್, ನಾಯಕ ನಟಿ ಭವ್ಯ, ಸುಚೇಂದ್ರ ಪ್ರಸಾದ್ ಆಗಮಿಸಿ ಆಡಿಯೋ ಮತ್ತು ಟ್ರೆöÊಲರ್ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭ ಕೋರಿದರಲ್ಲದೆ ಮಹಿಳಾ …

Read More »

ಸಮಾಜದ ನೈಜ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಮೀಕ್ಷೆಗಳು ಅತ್ಯಂತ ಅಗತ್ಯ-ಪ್ರೊ. ಬಿ.ಕೆ. ರವಿ

ಪ್ರೋ.ಬಿ.ಕೆ.ರವಿ ಸರ್ (3)

Surveys are very important to understand the real conditions of society-Prof. B.K. Ravi ಕೊಪ್ಪಳ ಸೆಪ್ಟೆಂಬರ್ 10 (ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳುಸಂಶೋಧನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಸಮಾಜಮುಖಿ ಹೊಣೆಗಾರಿಕೆಯನ್ನು ಅರಿಯಲು ಅವಕಾಶ ದೊರೆಯುತ್ತದೆ. ಸಮಾಜದ ನೈಜ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಮೀಕ್ಷೆಗಳು ಅತ್ಯಂತ ಅಗತ್ಯವಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಅವರು ಹೇಳಿದರು.   ಕೊಪ್ಪಳ ವಿಶ್ವವಿದ್ಯಾಲಯ ಮತ್ತು ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ …

Read More »

ಪಿ.ಎಂ.ಎಫ್.ಎಂ.ಇ ಯೋಜನೆಯ ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಿ- ಡಾ.‌ ಸುರೇಶ ಬಿ.ಇಟ್ನಾಳ

pmfme postar release

Organize the district level awareness program of the PMFME project neatly – Dr. Suresh B. Itnal ಕೊಪ್ಪಳ ಸೆಪ್ಟೆಂಬರ್ 10 (ಕರ್ನಾಟಕ ವಾರ್ತೆ): ಸೆಪ್ಟೆಂಬರ್ 18ರಂದು ನಡೆಯುವ ಪಿ.ಎಂ.ಎಫ್.ಎಂ.ಇ ಯೋಜನೆಯ ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಮ್ಮಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ.‌ ಸುರೇಶ ಬಿ.ಇಟ್ನಾಳ ಹೇಳಿದರು. ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಪಿ.ಎಂ.ಎಫ್.ಎಂ.ಇ ಯೋಜನೆಯ ಜಿಲ್ಲಾ ಮಟ್ಟದ ಅರಿವು …

Read More »

ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ: ನೋಂದಣಿಗೆ ಸೂಚನೆ

Skill training under Yuvanidhi Plus program: Notice for registration ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಯುವನಿಧಿ ಯೋಜನೆಯಡಿ ನೋಂದಾಯಿಸಿಕೊAಡು ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ/ಯುವತಿಯರಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಜಿಲ್ಲೆಯ ಜಿಟಿಟಿಸಿ, ಸಿಡಾಕ್, ಸರ್ಕಾರಿ ಐಟಿಐ ಹಾಗೂ ಕೌಶಲ್ಯಾಭಿವೃದ್ಧಿ ಸಂಸ್ಥೆಗಳ ಮುಖಾಂತರ ನೀಡಲಾಗುತ್ತದೆ. ಫಲಾನುಭವಿಗಳು ತರಬೇತಿಯನ್ನು ಪಡೆಯಲು  https://www.kaushalkar.com/     ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು. ಒಂದು ವೇಳೆ ತರಬೇತಿಯನ್ನು ಪಡೆಯಲು ನೋಂದಾಯಿಸದೆ …

Read More »