India Skills Competition-2025: Notice for registration ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ(ಕೆ.ಎಸ್.ಡಿ.ಸಿ) ವತಿಯಿಂದ ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್-2025 ನ್ನು ಪ್ರಾರಂಭಿಸಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು.ಈ ಸ್ಪರ್ಧೆಯ ವಿಜೇತರಿಗೆ ಸುಧಾರಿತ ತರಬೇತಿ ನೀಡಲಾಗುತ್ತದೆ. ಅವರು ಮುಂದಿನ ವರ್ಲ್ಡ್ ಸ್ಕಿಲ್ಸ್-2026 ಶಾಂಘೈ, ಚೀನಾದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಭಾರತದಿಂದ ಪ್ರತಿನಿಧಿಸುವ ಅವಕಾಶ ಪಡೆಯಲಿದ್ದಾರೆ. ಆದ್ದರಿಂದ ಜಿಲ್ಲೆಯ ಎಲ್ಲಾ ಆಸಕ್ತ ಯುವಕ-ಯುವತಿಯರು ಮತ್ತು ವಿದ್ಯಾರ್ಥಿಗಳು ತಮ್ಮ ಕೌಶಲ್ಯ …
Read More »ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ: ಅಪರಾಧಿಗೆ ಜೈಲು ಶಿಕ್ಷೆ
Kidnapping and rape of minor girl: Convict sentenced to prison ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದ ಅಪರಾಧಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ)ದ ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.30 ಸಾವಿರಗಳ ದಂಡವನ್ನು ವಿಧಿಸಿ ಶಿಕ್ಷೆ ಪ್ರಕಟಿಸಿದೆ.ಕೊಪ್ಪಳ ನಗರದ ಶಿವಾನಂದ ಕಡಿ ಎಂಬ …
Read More »ಕೊಪ್ಪಳ ಕಿಮ್ಸ್ನಲ್ಲಿ ಉದ್ಯೋಗ: ಮಧ್ಯವರ್ತಿಗಳಿಂದ ಮೋಸ ಹೋಗದಂತೆ ಎಚ್ಚರಿಕೆ
Employment at Koppal KIMS: Warning against being cheated by middlemen ಕೊಪ್ಪಳ ಸೆಪ್ಟೆಂಬರ್ 09, (ಕರ್ನಾಟಕ ವಾರ್ತೆ): ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಸಂಸ್ಥೆಯ ಅಧೀನದಲ್ಲಿರುವ ಯಾವುದೇ ಆಸ್ಪತ್ರೆಗಳಲ್ಲಿ ಕೆಲಸ ಕೊಡಿಸುವುದಾಗಿ ಕೆಲ ಮಧ್ಯವರ್ತಿಗಳು ಜನರಿಗೆ ಆಮೀಷವೊಡ್ಡಿ, ಹಣ ಕೇಳುತ್ತಿರುವ ಆರೋಪ ಸಂಸ್ಥೆಯ ಗಮನಕ್ಕೆ ಬಂದಿದ್ದು, ಸಾರ್ವಜನಿಕರು ಮೋಸ ಹೋಗದಂತೆ ಕಿಮ್ಸ್ ನಿರ್ದೇಶಕರಾದ ವೈಜನಾಥ ಇಟಗಿ ಅವರು ಎಚ್ಚರಿಕೆ ನೀಡಿದ್ದಾರೆ. ಕಿಮ್ಸ್ ಸಂಸ್ಥೆ ಅಥವಾ ಸಂಸ್ಥೆಯ …
Read More »ಸೆ. 15 ರಂದು ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭ
Progress review meeting of taluka level guarantee schemes on Sept. 15 ಕೊಪ್ಪಳ ಸೆಪ್ಟೆಂಬರ್ 09, (ಕರ್ನಾಟಕ ವಾರ್ತೆ): ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸೆಪ್ಟೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ವಹಿಸುವರು. …
Read More »ಸೆ.13 ರಂದು ಜಿಲ್ಲೆಯಾದ್ಯಂತ ರಾಷ್ಟೀಯ ಲೋಕ್ ಅದಾಲತ್
National Lok Adalat to be held across the district on September 13 ಕೊಪ್ಪಳ ಸೆಪ್ಟೆಂಬರ್ 09, (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಸೆಪ್ಟೆಂಬರ್ 13 ರಂದು ರಾಷ್ಟೀಯ ಲೋಕ್ ಅದಾಲತ್ ನಡೆಯಲಿದ್ದು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಿಕೊಳ್ಳಲು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ …
Read More »ಕಲ್ಯಾಣ ಕರ್ನಾಟಕದಲ್ಲಿ ಪ್ರತಿಭೆಗೆ ಕೊರತೆ ಇಲ್ಲ-ಧನರಾಜ್ ಈ.
There is no shortage of talent in Kalyan Karnataka - Dhanraj E. ಗಂಗಾವತಿ:ಇತಿಹಾಸವನ್ನು ಅವಲೋಕಿಸಿದರೆ ಕರ್ನಾಟಕದ ಪ್ರತಿಭೆಗಳೆಲ್ಲಾ ಆಗಿಹೋಗಿದ್ದು ಕಲ್ಯಾಣ ಕರ್ನಾಟಕದಲ್ಲಿ ಅದು ಶಿಕ್ಷಣ, ಸಾಹಿತ್ಯ, ಧರ್ಮ,ರಾಜಕೀಯ ಮುಂತಾದ ಕ್ಷೇತ್ರಗಳಲ್ಲಿ ಅನುಪಮವಾದ ಸಾಧನೆ ಇಲ್ಲಿಯೇ ಆಗಿದೆ ಉದಾ ವಚನ ಮತ್ತು ದಾಸ ಸಾಹಿತ್ಯ. 17 ನೇ ಶತಮಾನದಿಂದ ಇಲ್ಲಿ ಸಾಂಸ್ಕೃತಿಕ ಅವನತಿ ಪ್ರಾರಂಭವಾಯಿತು. ಅದರ ಪರಿಣಾಮ ಇಂದಿಗೂ ನಾವು ಹಿಂದುಳಿದಿದ್ದೆವೆ ಎಂಬ ಭಾವನೆಯಲ್ಲಿ ನಮ್ಮ ನೈಜ …
Read More »ನಾಮದೇವ ಸಿಂಪಿ ಸಮಾಜ* *ಸಿರಿಯಲ್ ನಂಬರ್ 940* *ಕುಲಕಸಬು ದರ್ಜಿ / ನೆಕಾರಿಕೆ*
Namdev Simpi Samaj* *Serial Number 940* *Kulakasabu Darji / Weaver ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 (ಜಾತಿಗಣತಿ)ಯಲ್ಲಿ ತಪ್ಪದೇ ಪ್ರತಿಯೊಬ್ಬರೂ ಭಾಗವಹಿಸಬೇಕು ಹಾಗೂ *ನಾಮದೇವ ಸಿಂಪಿ ಸಮಾಜ* *ಸಿರಿಯಲ್ ನಂಬರ್ 940* *ಕುಲಕಸಬು ದರ್ಜಿ / ನೆಕಾರಿಕೆ* ಎಂದು ನಮೂದಿಸಬೇಕು ಎಂದು ಕರ್ನಾಟಕ ರಾಜ್ಯ ನಾಮದೇವ ಸಿಂಪಿ ಸಮಾಜದ ಅಧ್ಯಕ್ಷರ ನಾರಾಯಣ್.ವಿ. ಕೊಪರ್ಡೆ ಮನವಿ ಮಾಡಿದ್ದಾರೆ. ಜಾತಿಗಣತಿಯ ಸಮಯದಲ್ಲಿ …
Read More »ಯುವನಿಧಿ ಯೋಜನೆ: ಮೂಲ ದಾಖಲಾತಿ ಪರಿಶೀಲಿಸಿಕೊಳ್ಳಲು ಅಭ್ಯರ್ಥಿಗಳಿಗೆ ಸೂಚನೆ
Yuvanidhi Yojana: Candidates advised to check original documents ಕೊಪ್ಪಳ ಸೆಪ್ಟೆಂಬರ್ 09, (ಕರ್ನಾಟಕ ವಾರ್ತೆ): ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡಲೇ ಡಿ.ಡಿ.ಪಿ.ಆಯ್ ಇಲಾಖೆಯಲ್ಲಿ ಎಸ್.ಎಸ್.ಎಲ್.ಸಿ, ಡಿ.ಡಿ.ಪಿ.ಯು ಇಲಾಖೆಯಲ್ಲಿ ಪಿ.ಯು.ಸಿ ಮತ್ತು ಡಿ.ಇ.ಇ.ಓ ಇಲಾಖೆಯಲ್ಲಿ ಡಿಪ್ಲೊಮಾ, ಪದವಿ ಮೂಲ ಅಂಕಪಟ್ಟಿಗಳೊAದಿಗೆ ಭೇಟಿ ನೀಡಿ ಪರಿಶೀಲನೆ ಮಾಡಿಸಿಕೊಳ್ಲುವಂತೆ ಸೂಚಿಸಲಾಗಿದೆ. ಈ ಮೂರು ಇಲಾಖೆಗಳು ಜಿಲ್ಲಾಡಳಿತ ಭವನ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುತ್ತವೆ. ತಮ್ಮ …
Read More »ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಕಟ
Kidnapping and rape case of a minor girl: Convict sentenced ಕೊಪ್ಪಳ, ಸೆಪ್ಟೆಂಬರ್ 09, (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಹನುಮಂತ ಕುಂಬಾರ ಎಂಬ ಆರೋಪಿಯ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ)ದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ದಂಡ ಸಹಿತ 20 ವರ್ಷಗಳ …
Read More »ಸೆ.೧೦ ರಂದು ಕೊಪ್ಪಳದ ಶಾಲಾ-ಕಾಲೇಜು ವಿದ್ಯರ‍್ಥಿಗಳಿಗೆ ವಿವಿಧ ಸ್ರ‍್ಧೆಗಳು
Various events for school and college students in Koppal on September 10th ಕೊಪ್ಪಳ, ಸೆಪ್ಟೆಂಬರ್ ೦೯: ಕೊಪ್ಪಳದ ಸಮಾಜ ಕಲ್ಯಾಣ ಇಲಾಖೆಯಿಂದ ಸೆಪ್ಟೆಂಬರ್ ೧೫ ರಂದು ಹಮ್ಮಿಕೊಳ್ಳಲಾದ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕರ‍್ಯಕ್ರಮದ ಅಂಗವಾಗಿ ಕೊಪ್ಪಳ ತಾಲೂಕು ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳ ವಿದ್ಯರ‍್ಥಿಗಳಿಗೆ ಸೆಪ್ಟೆಂಬರ್ ೧೦ ರಂದು ತಾಲ್ಲೂಕು ಮಟ್ಟದ ಹಾಗೂ ಸೆ.೧೩ ರಂದು ಜಿಲ್ಲಾ ಮಟ್ಟದ ಭಾಷಣ ಸ್ರ‍್ಧೆ, ಚಿತ್ರಕಲಾ ಸ್ರ‍್ಧೆ ಹಾಗೂ …
Read More »