Breaking News

ಕಲ್ಯಾಣಸಿರಿ ವಿಶೇಷ

ಸಾವಿನಲ್ಲಿಯೂ ಸಾರ್ಥಕತೆ ಕಂಡ ಯುವಕ

WhatsApp Image 2024 11 05 At 10.18.36 Fe096921

A young man who saw success even in death ಗಂಗಾವತಿ: ನೇತ್ರದಾನ ಮಹಾದಾನ ಎನ್ನುತ್ತೇವೆ. ಆದರೆ ಯೌವ್ವನದಲ್ಲಿ ನೇತ್ರದಾನ ಮಾಡಿ ಇನ್ನೊಬ್ಬರ ಬಾಳಿಗೆ ಬೆಳಕಾಗಿ ಹೋಗಿದ್ದಾನೆ ಭಟ್ಟರ ಹಂಚಿನಾಳ ಗ್ರಾಮದ ಯುವಕ ಶಿವಾಜಿ ಗಣೇಶ್ ಚಿಟ್ಟೂರಿ. ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿವಾಜಿ ಗಣೇಶ್‌ನನ್ನು ಹುಬ್ಬಳ್ಳಿಗೆ ಕರೆದುಕೊಂಡು ಹೋಗಲಾಗಿತ್ತು, ಅಲ್ಲಿ ಚಿಕಿತ್ಸೆ ಫಲಕಾರಿಯಾಗಲಿಲ್ಲ, ಮೆದುಳು ನಿಷ್ಕಿçಯೆ ಆಗಿತ್ತು. ಮರಳಿ ಗಂಗಾವತಿಗೆ ಬರುವಾಗ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಗಮನಕ್ಕೆ …

Read More »

ಜಾನಪದ ಸಾಹಿತ್ಯವು ಕನ್ನಡ ಭಾಷೆಯ ಅಗಾಧ ಸಂಪತ್ತು : ಡಾ| ಮಂಜು ಅಮ್ಮನಪುರ ಅಭಿಮತ

Folk literature is an immense wealth of Kannada language: Dr Manju Ammanpur Abhimat ಕೊಳ್ಳೇಗಾಲ, ನ.೫:ಜಾನಪದ ಸಾಹಿತ್ಯವು ಕನ್ನಡ ಭಾಷೆಯ ಅಗಾಧ ಸಂಪತ್ತನ್ನು ಪ್ರತಿನಿಧಿಸುತ್ತದೆ : ಡಾ| ಮಂಜು ಅಮ್ಮನಪುರ ಅಭಿಮತತಾಲೂಕಿನ ದೊಡ್ಡಿಂದುವಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಜೆಎಸ್’ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೪’ ಸಮಾರಂಭವನ್ನು ಕನ್ನಡತಾಯಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಉದ್ಘಾಟಿಸಿ ಮಾತನಾಡಿದ ಅವರು, ಜಾನಪದ ಕನ್ನಡ ಸಾಹಿತ್ಯದ ಪ್ರಾಚೀನ ಹಿನ್ನೆಲೆಯುಳ್ಳ ಕನ್ನಡ …

Read More »

“ಕೃಷಿ ಉತ್ಪನ್ನ ಮಾರುಕಟ್ಟೆ ಕೊಟ್ಟೂರು ಅಧ್ಯಕ್ಷರನ್ನಾಗಿ  ಎ ನಂಜಪ್ಪ ಹರಾಳು “

IMG 20241105 WA0281

“A Nanjappa Haralu as Chairman of Agriculture Produce Market Kottur” ಕೊಟ್ಟೂರು: ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ, 1966ರ ಕಲಂ 10ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡ ಅಭ್ಯರ್ಥಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವಿಜಯನಗರ ಜಿಲ್ಲೆಯ ಕೊಟ್ಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸದಸ್ಯರನ್ನಾಗಿ ನಾಮ ನಿರ್ದೇಶನಗೊಳಿಸಿ ಆದೇಶಿಸಿದ್ದಾರೆ ಅಧ್ಯಕ್ಷರನ್ನಾಗಿ  ಎ ನಂಜಪ್ಪ ಹರಾಳು , …

Read More »

ಕೊಳ್ಳೇಗಾಲ ತಾಲೂಕಿನ ಕಾಮಗೆರೆಶ್ರೀಮಹದೇಶ್ವರ ಪ್ರೌಢಶಾಲೆಯಲ್ಲಿ ಜೆಎಸ್’ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ

IMG 20241104 WA0220

Kannada Month Festival organized by JSB FoundationatKamagereshreemahadeshwar High School, Kollegala Taluk. ಕೊಳ್ಳೇಗಾಲ, ನ.೪: ಕನ್ನಡ ಅಸ್ಮಿತೆಯ ಬೀಜ ಬಿತ್ತಿದ್ದ ಕದಂಬ ದೊರೆ ಮಯೂರ ವರ್ಮ : ಉಪನ್ಯಾಸಕ ಮಯೂರಕೊಳ್ಳೇಗಾಲ ತಾಲೂಕಿನ ಕಾಮಗೆರೆ ಶ್ರೀ ಮಹದೇಶ್ವರ ಪ್ರೌಢಶಾಲೆಯಲ್ಲಿ ಇಂದು ಜೆಎಸ್’ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೪’ ಸಮಾರಂಭವನ್ನು ಕನ್ನಡತಾಯಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡವನ್ನು ತನ್ನ ಆಡಳಿತ ಭಾಷೆಯನ್ನಾಗಿ ಮಾಡಿಕೊಂಡು ಆಳ್ವಿಕೆ …

Read More »

ಬೆಂಗಳೂರು-ಹೊಸಪೇಟೆರೇಲ್ವೆಯನ್ನು ಸಿಂಧನೂರುನಗರದವರೆಗೂವಿಸ್ತರಿಸಲುಹೇರೂರ ಮನವಿ.

IMG 20241104 WA0216

A request from Herur to extend the Bangalore-Hospeter Railway up to Sindhanurnagar. ಗಂಗಾವತಿ: ಬೆಂಗಳೂರು-ಹೊಸಪೇಟೆ ಇಂಟರ್ ಸಿಟಿ ಎಕ್ಸ್‌ಪ್ರೆಸ್‌ ರೇಲ್ವೆಯನ್ನು ಸಿಂಧನೂರು ನಗರದವರೆಗೂ ವಿಸ್ತರಿಸುವಂತೆ ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ. ಬೆಂಗಳೂರು-ಹೊಸಪೇಟೆ ರೇಲ್ವೆ ಸಂಖ್ಯೆ:06243 ಮತ್ತು ಹೊಸಪೇಟೆ-ಬೆಂಗಳೂರು ರೇಲ್ವೆ ಸಂಖ್ಯೆ: 06244 ಈ ರೇಲ್ವೆಗಳನ್ನು ರಾಯಚೂರು ಜಿಲ್ಲೆಯ ಸಿಂಧನೂರು ನಗರದವರೆಗೂ ವಿಸ್ತರಿಸಲು ಇಮೇಲ್‌ …

Read More »

ಪೂಜೆ ಮುಗಿಸಿ ಊರಿಗೆ ಹಿಂತಿರುಗುವಾಗ ಟಾಟಾ ಏಸ್ ಪಲ್ಟಿ: 25 ಮಂದಿಗೆ ಗಾಯ

IMG 20241102 WA0362

Tata Ace overturns while returning home after worship: 25 injured. ವರದಿ : ಬಂಗಾರಪ್ಪ .ಸಿ .ಹನೂರು : ಅಮವಾಸ್ಯೆ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ದೇವರ ದರ್ಶನ ಮತ್ತು ಪೂಜೆ ಮುಗಿಸಿ ಹಿಂತಿರುಗುವಾಗ ಟಾಟಾ ಏಸ್ ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಹುಣಸೆಪಾಳ್ಯ ಎಂಬಲ್ಲಿ ನಡೆದಿದೆ.ಗಾಯಗೊಂಡವರು ವಿ‌.ಎಸ್‌.ದೊಡ್ಡಿ ಗ್ರಾಮದವರು ಎಂದು ಗುರುತಿಸಲಾಗಿದೆ ,ಒಟ್ಟು 25ಕ್ಕೂ ಅಧಿಕ ಮಂದಿ …

Read More »

ಲಿಂಗಾಯತ ಧರ್ಮ ಕೇವಲವಿಚಾರಪ್ರಧಾನವಾದ ಧರ್ಮವಲ್ಲ. ಇದು ಆಚಾರ ಪ್ರಧಾನವಾದ ಧರ್ಮ-ಸಚ್ಚಿದಾನಂದ ಪ್ರಭು ಚಟ್ನಳ್ಳಿ.

IMG 20241102 WA0305

Lingayatism is not just an ideological religion. It is a ritualistic religion ಲಿಂಗಾಯತ ಧರ್ಮ ಕೇವಲ ವಿಚಾರ ಪ್ರಧಾನವಾದ ಧರ್ಮವಲ್ಲ. ಇದು ಆಚಾರ ಪ್ರಧಾನವಾದ ಧರ್ಮ ಗುರುಚೆನ್ನಬಸವಣ್ಣನವರ ಜಯಂತಿಯ ಶುಭಾಶಯ ಗಳು ಅರುಹಿನ ಮರಹು ಅಹಂಕಾರದ ಕುರುಹು ವಚನ:ಅರುಹಿನ ಮರಹಿನ ಅಪ್ಯಾಯನವ ಲಿಂಗಕ್ಕೆ ಕೊಡುವಗುರುದ್ರೋಹಿಯನೇನೆಂಬೆ ಲಿಂಗದ್ರೋಹಿಯನೇನೆಂಬೆ?ಕೂಡಲ ಚೆನ್ನಸಂಗಯ್ಯನಲ್ಲಿ ಅರಿವಿನ ಮರಹಿನ ಭಕ್ತಿಬಾಯಲ್ಲಿ ಹುಡಿಯ ಹೊಯ್ದು ಹೋಯಿತ್ತು. ಗುರು ಚೆನ್ನಬಸವಣ್ಣನವರು ಈ ವಚನದಲ್ಲಿ ಅತ್ಯಂತ ಮಹತ್ವಪೂರ್ಣವಾದ ವಿಚಾರವನ್ನು …

Read More »

ಸಿ.ಪಿ, ಯೋಗೇಶ್ವರ್ ಕುಟುಂಬಕ್ಕೆಸಂಬಂಧಿಸಿದ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ

IMG 20241102 WA0023

City Civil Court orders not to broadcast any news related to CP, Yogeshwar family ಬೆಂಗಳೂರು, ನ, 2; ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಯಾವುದೇ ಸುದ್ದಿ ಪ್ರಕಟಿಸದಂತೆ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ಹೇರಿದೆ.ಸಿ.ಪಿ. ಯೋಗೇಶ್ವರ್ ಮತ್ತು ಶೀಲಾ ಯೋಗೇಶ್ವರ್ ಅವರ ಮನವಿ ಮೇರೆಗೆ ವಿವಿಧ ಸುದ್ದಿವಾಹಿನಿಗಳು, ವೆಬ್ ಸೈಟ್ ಗಳು, ಯೂಟ್ಯೂಬ್ ವಾಹಿನಿಗಳಲ್ಲಿ ಈ ಹಿಂದೆ ಪ್ರಸಾರವಾಗಿದ್ದ …

Read More »

ಕನಕಗಿರಿ ಭಾಗದ ವಿವಿಧ ಗ್ರಾಮಗಳಲ್ಲಿ ಮಧ್ಯರಾತ್ರಿ ವಿದ್ಯುತ್ ಸ್ಥಗಿತ: ರೈತರ ಪರದಾಟಕ್ರಿಮಿಕೀಟಗಳ ಭೀತಿಯಲ್ಲಿ ರೈತರ ಕುಟುಂಬ

Screenshot 2024 11 01 19 21 17 54 E307a3f9df9f380ebaf106e1dc980bb6

Midnight power outage in various villages of Kanakagiri region: farmers protest Farmer family in fear of pests ಕನಕಗಿರಿ: ಕನಕಗಿರಿ ಭಾಗದ ವಿವಿಧ ಗ್ರಾಮಗಳಲ್ಲಿ ಮಧ್ಯರಾತ್ರಿ ವಿದ್ಯುತ್ ಸ್ಥಗಿತಗೊಳಿಸುತ್ತಿರುವ ಕಾರಣ ಹೊಲಗದ್ದೆಗಳಲ್ಲಿ ಮನೆ ಮಾಡಿಕೊಂಡು ಜೀವನ ಸಾಗಿಸುತ್ತಿರುವ ನೂರಾರು ರೈತಾಪಿ ಕುಟುಂಬಕ್ಕೆ ತೀವ್ರ ಸಮಸ್ಯೆಯಾಗಿದೆ. ವಿದ್ಯುತ್ ಕಡಿತ ಮಾಡದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜೆಸ್ಕಾಂ ಇಲಾಖೆಯ ಕಾರ್ಯಪಾಲಕ ಎಂಜಿನೀಯರ್ …

Read More »

ತಾಲೂಕುಆಡಳಿತದಿಂದ ಕಾಟಾಚಾರಕ್ಕೆ ನಡೆದ ಕನ್ನಡ ರಾಜ್ಯೋತ್ಸವ

IMG 20241101 WA0529

Kannada Rajyotsava held at Katachara by the taluk administration ತಾಲೂಕು ಆಡಳಿತದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವಕ್ಕೆ ತಾಲೂಕಿನ ಶಿಕ್ಷಣ ಇಲಾಖೆ ಅಧಿಕಾರಿಗಳು ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು,ಇನ್ನು ಅನೇಕ ಅಧಿಕಾರಿಗಳು ಬಾರದೇ ಇರುವುದು ಗಮನ ಸೆಳೆಯಿತು. ಕೊಟ್ಟೂರು: ಕನ್ನಡ ಭಾಷೆ ನೆಲ ಜಲ ಪರಂಪರೆ ಸಂಸ್ಕೃತಿ ಇತಿಹಾಸವನ್ನು ಯುವ ಪೀಳಿಗೆ ತಿಳಿಸುವ ಕೆಲಸ ನಡೆಯಬೇಕಿದೆ ಎಂದು ಕನ್ನಡ ಉಪನ್ಯಾಸಕ ಅಂಜಿನಪ್ಪ ಹೇಳಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ …

Read More »