Kudligi Public Hospital will be upgraded and all facilities will be provided Medical Minister Dinesh Gundurao ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆ,ಮೇಲ್ದರ್ಜೆಗೇರಿಸಿ ಸಕಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು ವೈದ್ಯಕೀಯ ಸಚಿವ ದಿನೇಶ್ ಗುಂಡೂರಾವ್ ಕೂಡ್ಲಿಗಿ:ಹಿಂದುಳಿದ ತಾಲೂಕಿನ ಬಡ ಜನರಿಗೆ ಅಗತ್ಯ ವೈದ್ಯಕೀಯ ಸೇವೆ ಕಲ್ಪಿಸಲು ಬೇಕಾದ ಸಕಲ ಸೌಲಭ್ಯಗಳನ್ನು ಒದಗಿಸುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ತಾಲೂಕು …
Read More »ಕಪಗಲ್ ವೃತ್ತದಲ್ಲಿ ಚತುಷ್ಪತ ರಸ್ತೆನಿರ್ಮಾಣ ಕಾಮಗಾರಿಯನ್ನು ರೈತರುತಡೆದುಪ್ರತಿಭಟನೆ
Farmers are protesting against the construction of quadruple road in Kapagal Circle ಮಾನ್ವಿ: ತಾಲೂಕಿನ ಕಪಗಲ್ ವೃತ್ತದಲ್ಲಿ ಚತುಷ್ಪತ ರಸ್ತೆ ನಿರ್ಮಾಣ ಕಾಮಗಾರಿಯನ್ನು ತಡೆದು ಸೋಮವಾರ ಕಪಗಲ್ ಗ್ರಾಮದ ರೈತರು ನಡೆಸುತ್ತಿರುವ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಸಹಾಯಕ ಆಯುಕ್ತರಾದ ಗಜನಾನ ಬಾಲೆ ಯವರಿಗೆ ರೈತ ಮುಖಂಡರಾದ ರಾಮೇಶನಾಯಕ ಮಾತನಾಡಿ ರೈತರು ಬೆಳೆ ಹಾಕಿರುವ ಜಮೀನಿನಲ್ಲಿ ರಸ್ತೆ ಕಾಮಗಾರಿ ನಡೆಸಲಾಗುತ್ತಿರುವುದರಿಂದ ರೈತರು ಸಾವಿರಾರು ರೂ ಖರ್ಚು …
Read More »ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಸಹಾಯಕ ಆಯುಕ್ತರಾ ಭೇಟಿ ಪರಿಶೀಲನೆ
Inspection of District Assistant Commissioner’s visit to Government Public Hospital ಮಾನ್ವಿ: ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಸಹಾಯಕ ಆಯುಕ್ತರಾದ ಗಜನಾನ ಬಾಲೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ವಿವಿಧ ವಾರ್ಡಗಳಿಗೆ ಹಾಗೂ ಡಯಾಲಿಸಿ ಕೇಂದ್ರ .ಆಕ್ಸಿಜನ್ ಘಟಕ ,ಶುದ್ದಕುಡಿಯುವ ನೀರಿನ ಘಟಕ, ಸೇರಿದಂತೆ ವಿವಿಧ ವಿಭಾಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪುರಸಭೆ ಮುಖ್ಯಾಧಿಕಾರಿ ಗಂಗಾಧರ ರವರಿಗೆ ಆಸ್ಪತ್ರೆಗೆ ಪುರಸಭೆಯಿಂದ ಕುಡಿಯುವ ನೀರಿನ ಸಂಪರ್ಕ ನೀಡದೆ ಇರುವುದರಿಂದ …
Read More »ಕಳಪೆಕಾಮಗಾರಿಯಿಂದ ಮಹದೇವಪುರ ಕುಂಟೆ ಒಡೆದು ಊರಿಗೆ ನುಗ್ಗಿದ ನೀರು.
Due to poor workmanship, Mahadevpur rake broke and water entered the town. ಕಳಪೆಕಾಮಗಾರಿಯಿಂದ ಮಹದೇವಪುರ ಕುಂಟೆ ಒಡೆದು ಊರಿಗೆ ನುಗ್ಗಿದ ನೀರು. ಗುಡೇಕೋಟೆ: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಮಾರಿ ಗುಡ್ಡಕ್ಕೆ ಅಡ್ಡಲಾಗಿ ಕಟ್ಟಲಾಗಿದ್ದ ಕುಂಟೆ ಒಡೆದು ಮತ್ತೆ ಪ್ರವಾಹ ಉಂಟಾಗಿದೆ. ಕುಂಟೆ ಒಡೆದಿರುವುದರಿಂದ ಭಾರಿ ಪ್ರಮಾಣದಲ್ಲಿ ನೀರು ಊರಿನ ಒಳಗೆ ನುಗ್ಗಿದ್ದು,ತಗ್ಗು ಪ್ರದೇಶದ ನೂರಾರು …
Read More »ಅನ್ನದಾತರಿಗೆ ಕಂಟಕವಾಗಿರುವ ನಕಲಿ ಗೊಬ್ಬರ ಕ್ರಿಮಿನಾಶಕ ದಂಧೆ, ನಿಯಂತ್ರಿಸುವಲ್ಲಿ ಅಧಿಕಾರಿಗಳು ವಿಫಲ
Officials have failed to control fake fertilizer sterilizer business which is a thorn in the side of food producers ಮಾನ್ವಿ : ತುಂಗಭದ್ರಾ ಅಚ್ಚು ಕಟ್ಟು ಪ್ರದೇಶದಲ್ಲಿ ವ್ಯಾಪಕವಾಗಿ ಭತ್ತವನ್ನು ಬೆಳೆಯಲಾಗುತ್ತದೆ. ಸತತ ಭತ್ತದ ಬೆಳೆ ಬೆಳೆಯುವುದರಿಂದ ಭೂಮಿ ಬರಡಾಗಿದೆ. ಕೃತಕ ಗೊಬ್ಬರ ಹಾಕುವ ಮೂಲಕ ರೈತರು ಉತ್ತಮ ಇಳುವರಿ ಪಡೆಯುತ್ತಿದ್ದಾರೆ. ಈ ಮಧ್ಯೆ ನಕಲಿ ರಸ ಗೊಬ್ಬರ ಕ್ರಿಮಿನಾಶಕ ಸೇರಿದಂತೆ ಕೃಷಿ …
Read More »ತುಂಬಿದ ಹಳ್ಳ ಪರಿಶೀಲಿಸಿದ ಮಾಜಿ ಸಚಿವ ಬಿ.ಶ್ರೀರಾಮುಲು :ಜನಜೀವನ ಅಸ್ತವ್ಯಸ್ತ
Ex-Minister B. Sreeramulu who inspected the filled pit: People’s lives are chaotic ಗುಡೇಕೋಟೆ: ಕೂಡ್ಲಿಗಿ ತಾಲೂಕು ವ್ಯಾಪ್ತಿಯ ಅಪ್ಪಯ್ಯನಹಳ್ಳಿ ಮಳೆ ಸುರಿದ ಪರಿಣಾಮ ಕೋಟೆಗುಡ್ಡದ ಮಾರಿಕಾಂಬಾ ದೇವಿಯ ಕೆರೆಯು ಸಂಪೂರ್ಣ ಭರ್ತಿಯಾಗಿ ಮಳೆಯ ನೀರಿನ ಕೋಡಿ ಹರಿಯುತ್ತಿದೆ.ಕೆರೆ ಭರ್ತಿಯಾಗಿ ನೀರಿನ ಕೋಡಿ ಬಿದ್ದು, ಹೆಚ್ಚುವರಿ ನೀರು ಹೊರ ಹೋಗುತ್ತಿದೆ. ಇದರಿಂದಾಗಿ ರಾಜ್ಯ ಹೆದ್ದಾರಿ ಕೂಡ್ಲಿಗಿ ರಾಂಪುರ ಸಂಪರ್ಕ ರಸ್ತೆ ಸಂಪೂರ್ಣ ಬಂದ್ ಆಗಿದ್ದು ಸಂಚಾರಕ್ಕೆ ಕಂಟಕವಾಗಿ …
Read More »ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ: ಯಲ್ಲಪ್ಪ ಹಿರೇಬಾದರದಿನ್ನಿ.
Ambedkar’s contribution to social development is immense: Yallappa Hirebadaradinni. ಮಾನ್ವಿ : ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ. ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪಣತೊಡಬೇಕು ಎಂದು ಹಿರಿಯ ವಕೀಲರಾದ ಯಲ್ಲಪ್ಪ ಹಿರೇಬಾದರದಿನ್ನಿ ಹೇಳಿದರು. ತಾಲೂಕಿನ ಜಾಗೀರ್ಪನ್ನೂರ್ ಗ್ರಾಮದ ಸಂತ ರಾಯಪ್ಪ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಮಹಿಳೆಯರಿಗೆ ಮತ್ತು ಕಾರ್ಮಿಕರಿಗೆ ಡಾ, ಬಿ.ಆರ್ ಅಂಬೇಡ್ಕರ್ ಅವರ ಕೊಡುಗೆಗಳ ಕುರಿತು …
Read More »ನಾಗರಹುಣಿಸೆ:ತೆನೆಯಲ್ಲೇಮೊಳಕೆಯೊಡಿದಿರುವ ಮೆಕ್ಕೆಜೋಳ
Nagarhunise: Maize that has sprouted on its own ಗುಡೇಕೋಟೆ: ಕೂಡ್ಲಿಗಿ ತಾಲ್ಲೂಕಿನಲ್ಲಿ ಕೆಲ ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಗೆ ಮೆಕ್ಕೆಜೋಳ ಬೆಳೆದ ರೈತರಿಗೆ ಸಂಕಷ್ಟ ತಂದೊಡ್ಡಿದೆ. ಕಟಾವು ಮಾಡಿದ ಹಾಗೂ ಹೊಲದಲ್ಲಿ ಇರುವ ಮೆಕ್ಕೆ ಜೋಳಗಳು ಮೊಳಕೆಯೊಡೆದಿದೆ.ಒಕ್ಕಣೆಯಾದ ಧಾನ್ಯ ಮಳೆಗೆ ತೊಯ್ದು ಮುಗ್ಗಸು ಹಿಡಿಯಲಾರಂಭಿಸಿದೆ. ಕೂಡ್ಲಿಗಿ ತಾಲ್ಲೂಕಿನಲ್ಲಿ ಮೆಕ್ಕೆಜೋಳ ಪ್ರದಾನ ಬೆಳೆ. ಪ್ರಸಕ್ತ ಮುಂಗಾರಿನಲ್ಲಿ…. ಸಾವಿರ ಎಕರೆಯಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿತ್ತು. ಬೆಳೆಗೆ ಪೂರಕವಾಗಿ ಮಳೆ ಸುರಿದಿದ್ದರಿಂದ ಉತ್ತಮ …
Read More »ಮರದ ಆಸರೆಗೆ ನಿಂತ ಕುರಿಗಾಹಿ ಬೋರಯ್ಯ ಸಿಡಿಲಿಗೆ ಬಲಿ
Boraiah, a shepherd standing on the support of a tree, was struck by lightning ಗುಡೇಕೋಟೆ: ಮಳೆ ಗಾಳಿ ಗುಡುಗಿನಿಂದ ರಕ್ಷಣೆ ಪಡೆಯಲು ಮರದ ಆಸರೆ ಪಡೆದ ಕುರಿಗಾಹಿ ಸಿಡಿಲಿಗೆ ಬಲಿಯಾದ ಘಟನೆ ಕೂಡ್ಲಿಗಿ ತಾಲೂಕಿನ ಯರ್ರೋಬಯ್ಯನಹಟ್ಟಿ ಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ. ಗುಡೇಕೋಟೆ ಸಮೀಪದ ಯರ್ರೋಬಯ್ಯನಹಟ್ಟಿ ನಿವಾಸಿಯಾದ ಎಸ್.ಬೋರಯ್ಯ (36) ಮೃತ ದುರ್ದೈವಿಗಳು. ಈತನು ಎಂದಿನಂತೆ ತನ್ನ ಕುರಿಗಳನ್ನು ಮೇಯಿಸಲು ಅರಣ್ಯಕ್ಕೆ ಹೋಗುತ್ತಿದ್ದು,ಸಂಜೆ …
Read More »ಕನ್ನಡ ರಾಜ್ಯೋತ್ಸವ ಅಂಗವಾಗಿಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ
Deputy Collector instructs officials in preliminary meeting as part of Kannada Rajyotsava ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಶಿವಾನಂದ ರಾಯಚೂರು,ಅ.22,():- ಕರ್ನಾಟಕದ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿ ಹಾಗೂಕರ್ನಾಟಕ ಸಂಭ್ರಮ 50ರ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವೈಭವಯುತವಾಗಿ ಮತ್ತು ಅರ್ಥಪೂರ್ಣವಾಗಿ ಜಿಲ್ಲಾಡಳಿತ ವತಿಯಿಂದ ಆಚರಿಸಲು ಪೂರ್ವಸಿದ್ಧತೆ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. …
Read More »