Meghashree Bhushan assumes office as the acting president of Tiptur Municipal Council ತಿಪಟೂರು :ನಗರಸಭಾ ಪ್ರಭಾರ ಅಧ್ಯಕ್ಷರಾಗಿ ಮೇಘಶ್ರೀ ಭೂಷಣ್ ಅಧಿಕಾರ ಸ್ವೀಕಾರ ಮಾಡಿದರು.ಬಹುದಿನಗಳಿಂದ ಬಾರಿ ಚರ್ಚೆಗೆ ಗ್ರಾಸವಾಗಿದ್ದ ತಿಪಟೂರು ನಗರಸಭಾ ಅಧ್ಯಕ್ಷರ ರಾಜೀನಾಮೆ ವಿಚಾರವಾಗಿ ಇಂದು ತೆರೆ ಬಿದ್ದಿದ್ದು ರಾಜೀನಾಮೆ ಅಂಗೀಕಾರವಾದ ಹಿನ್ನೆಲೆಯಲ್ಲಿ ತಿಪಟೂರು ನಗರಸಭಾ ಉಪಾಧ್ಯಕ್ಷರಾದ ಶ್ರೀಮತಿ ಮೇಘಶ್ರೀ ಭೂಷಣ್ ರವರು ಇಂದು ತಿಪಟೂರು ನಗರಸಭಾ ಪ್ರಭಾರ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. …
Read More »ಕೊಪ್ಪಳ ಜಿಲ್ಲೆ ಕಳಪೆ ಕಾಮಗಾರಿಗಳ ಕೇಂದ್ರವಾಗಿದೆ ಗಮನ ಕೊಡುತ್ತಾರಾಸಿ.ಎಂ
Koppal district is a hub of shoddy works, CM asks for attention ವರದಿ: ಬ್ರಹ್ಮಾನಂದ್ ಮಳಿಯಪ್ಪ ಬಡಿಗೇರ ಕೊಪ್ಪಳ ಅ,06: ಹೌದು ಕೊಪ್ಪಳ ಜಿಲ್ಲೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಇಂದಿಗೂ ಹಾಗೆ ಇದೆ. ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಿವರಾಜ್ ತಂಗಡಗಿ ರವರು ಮೂರು ಬಾರಿ ಸಚಿವರಾದರು ಜಿಲ್ಲೆ ಮಾತ್ರ ಅಭಿವೃದ್ಧಿಗೆ ಬಹುದೊಡ್ಡ ಹಿನ್ನಡೆಯಾಗಿದೆ. ಸ್ವತಃ ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾದ ಶಿವರಾಜ್ …
Read More »ಅ.6 ಕ್ಕೆ ವೈದ್ಯಕೀಯ ಶಿಕ್ಷಣ ಸಚಿವರ ಕೊಪ್ಪಳ ಜಿಲ್ಲಾ ಪ್ರವಾಸ
Medical Education Minister to visit Koppal district on October 6 ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ರಾಜ್ಯ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಅಕ್ಟೋಬರ್ 6 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.ಸಚಿವರು ಅಂದು ಬೆಳಿಗ್ಗೆ 11.15 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಿಮ್ಸ್ ವತಿಯಿಂದ ಕೊಪ್ಪಳ ವೈದ್ಯಕೀಯ …
Read More »ಉದ್ಯಮಶೀಲತಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
Entrepreneurship Development Training: Call for Applications ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕೊಪ್ಪಳ ಇವರು ಸ್ವಯಂ ಉದ್ಯೋಗ ಪ್ರಾರಂಭಿಸುವ ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವತಿಯರಿಗೆ ಮತ್ತು ಉದ್ಯಮ ಆಕಾಂಕ್ಷಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ …
Read More »ಅ.6 ರಂದು ಮುಖ್ಯಮಂತ್ರಿಗಳಿAದ ಅಕ್ಕ ಕೆಫೆ ಉದ್ಘಾಟನೆ
Chief Minister's Akka Cafe to be inaugurated on October 6 ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್.ಆರ್.ಎಲ್.ಎಂ)-ಸAಜೀವಿನಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಅಂದಾಜು ರೂ.20 ಲಕ್ಷಗಳ ವೆಚ್ಚದ ಅಕ್ಕ ಕೆಫೆಯ ಉದ್ಘಾಟನಾ ಸಮಾರಂಭವನ್ನು ಅಕ್ಟೋಬರ್ 6 ರ ಸೋಮವಾರ …
Read More »ಅ.5 ರಿಂದ 7 ರವರೆಗೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರಡ್ಡಿಯವರಿಂದ ಕೊಪ್ಪಳ ಜಿಲ್ಲಾ ಪ್ರವಾಸ
Koppal district tour by Chief Minister's Economic Advisor Basavaraj Rayareddy from October 5th to 7th ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಅಕ್ಟೋಬರ್ 5 ರಿಂದ 7 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.ಅ.5 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ …
Read More »ಅ. 6ರಂದು ಕೊಪ್ಪಳ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ
On October 6, various development works worth Rs. 2000 crores in Koppal district will be inaugurated, foundation stone laid and benefits will be distributed to the beneficiaries. ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೊಪ್ಪಳ ಇವರ ಸಹಯೋಗದಲ್ಲಿ “ಕೊಪ್ಪಳ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ …
Read More »ಅ.10 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025
World Senior Citizens Day 2025 on October 10 ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸರ್ಕಾರಿ ನಿವೃತ್ತ ನೌಕರರ …
Read More »ಮುಖ್ಯಮಂತ್ರಿಗಳ ಕಾರ್ಯಕ್ರಮ: ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಿದ್ಧತೆ ಪರಿಶೀಲನೆ
Chief Minister's program: Koppal District In-charge Minister reviews preparations ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 6ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನಡೆಯಲಿರುವ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದ ನಿಮಿತ್ತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ …
Read More »ಅ.6 ರಂದು ಮುಖ್ಯಮಂತ್ರಿ ಗಳಿಂದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ
The Chief Minister laid the foundation stone of the new building of Smt. Indira Gandhi Residential School on October 6th. ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ವತಿಯಿಂದ ಕರ್ಕಿಹಳ್ಳಿಯ(ಪ.ಪಂ-656) ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಅಕ್ಟೋಬರ್ 6 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ …
Read More »