Breaking News

ಕಲ್ಯಾಣಸಿರಿ ವಿಶೇಷ

ಆನೆಗೊಂದಿಉತ್ಸವದಲ್ಲಿ ಸಾರ್ವಜನಿಕರಿಗೆ ತಯಾರಿಸಿದಅಡುಗೆಯಲ್ಲಿ ಉಳಿದ ಅನ್ನ ತಿಂದ ಕುರಿಗಳಸಾವು:ಯಮನೂರ ಭಟ್ ಖಂಡನೆ

Yamanur Bhat condemns sheep eating leftover rice from public cooking during Anegondi Utsava ಗಂಗಾವತಿ: ತಾಲೂಕಿನ ಆನೆಗೊಂದಿಯಲ್ಲಿ ಮಾರ್ಚ್-೧೧ ಮತ್ತು ೧೨ ರಂದು ನಡೆದ ಅದ್ಧೂರಿ ಆನೆಗೊಂದಿ ಉತ್ಸವದಲ್ಲಿ ಭಾಗವಹಿಸಿದ ೩೦ ಸಾವಿರಕ್ಕೂ ಅಧಿಕ ಜನರಿಗಾಗಿ ತಯಾರಿಸಿದ ಅಡುಗೆಯಲ್ಲಿ ಉಳಿದ ಅನ್ನವನ್ನು ಉತ್ಸವದ ಆಹಾರ ನಿರ್ವಹಣಾ ಸಮಿತಿ ಅಧಿಕಾರಿಗಳು ಸ್ಥಳದಲ್ಲಿಯೇ ಚೆಲ್ಲಿ ಬೇಜವಾಬ್ದಾರಿ ವರ್ತನೆ ತೋರಿದ್ದು, ಈ ವಿಸರ್ಜಿತ ಆಹಾರ ಸೇವಿಸಿ ೨೪ ಕುರಿಗಳು ಮೃತಪಟ್ಟಿವೆ. …

Read More »

ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ತಕ್ಷಣ ಬಂಧಿಸುವ ಅಗತ್ಯವಿಲ್ಲ : ಮಾಜಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ

There is no need to arrest as soon as a case is registered under the FOXO Act: Former Law Minister J.C. Madhuswami ಬೆಂಗಳೂರು, ಮಾ, 16; ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹುಲಿಯೂರು ದುರ್ಗದ ವಿದ್ಯಾಚೌಡೇಶ್ವರಿ ಮಠದ ಪೀಠಾಧಿಪತಿ ಬಾಲ ಮಂಜುನಾಥ ಸ್ವಾಮೀಜಿ ಅವರನ್ನು ಬಂಧಿಸಿರುವ ಬೆನ್ನಲ್ಲೇ ಇದೇ ರೀತಿಯ ಆರೋಪ ಹೊತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ …

Read More »

ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯಕ್ಕೆ ಶಾಸಕ ಎಮ್ ಆರ್ ಮಂಜುನಾಥ್ ಭೇಟಿ.

MLA MR Manjunath visit to Brahmakumari Ishwari University. ವರದಿ :ಬಂಗಾರಪ್ಪ ಸಿ ಹನೂರು:ಮಾನವನಾಗಿ ಹುಟ್ಟಿದ ಮೆಲೆ ಸದಾ ಸಮಸ್ಯೆಗಳನ್ನು ಬಗೆಹರಿಸಲು ಪರಿಣಾಮವಾಗಿ ಸಕ್ರಿಯವಾಗಬೇಕಾಗುತ್ತದೆ ಅಂತಹ ಸಂದರ್ಭದಲ್ಲಿ ಮಠಮಾನ್ಯ ,ಆಶ್ರಮ, ಆದ್ಯಾತ್ಮ ಕೆಂದ್ರಗಳು ಅವಶ್ಯಕತೆಯಿದೆ ಎಂದು ಹನೂರು ಪಟ್ಟಣದ ಪ್ರಜಾಪಿತಾ ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವವಿದ್ಯಾಲಯಕ್ಕೆ ಶುಕ್ರವಾರದಂದು ಶಾಸಕ ಎಂ.ಆರ್. ಮಂಜುನಾಥ್ ಬೇಟಿ ನೀಡಿದ ಸಮಯದಲ್ಲಿ ತಿಳಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಂಸ್ಥೆಯವರ ಆಹ್ವಾನದ ಮೇರೆಗೆ ಆಗಮಿಸಿ …

Read More »

ಬಿರುಬಿಸಿಲ ದಾಹ ನೀಗಿಸುವ ನೀರಿನ ಅರವಟ್ಟಿಗೆ:ನಿಟ್ಟುಸಿರು ಬಿಡುತ್ತಿರುವಸಾರ್ವಜನಿಕರು

The public is sighing at the sudden burst of thirst-quenching water ಗಂಗಾವತಿ:16 ಗಂಗಾವತಿ ನಗರದಲ್ಲಿ ದಲಿತ ಸಂಘಟನಾ ಸಮಿತಿ (ಭೀಮ ಘರ್ಜನೆ) ವತಿಯಿಂದ ನೀರಿನ ಅರವಟ್ಟಿಗೆ ಉದ್ಘಾಟನೆ,ನಂತರ ಉದ್ಘಾಟಿಸಿ ಮಾತನಾಡಿದ ದಲಿತ ಸಂಘಟನೆ ಸಮಿತಿ (ಭೀಮ ಘರ್ಜನೆ) ಕೊಪ್ಪಳ ಜಿಲ್ಲಾಧ್ಯಕ್ಷ ಅಜಯಕುಮಾರ ಛಲವಾದಿ ಅವರು ನಗರದಲ್ಲಿ ಬಿಸಿಲಿನ ಪ್ರಖರತೆ ತೀವ್ರಗೊಳ್ಳುತ್ತಿದ್ದು, ಬಾಯಾರಿ ಬಳಲುವ ಜನರ ಸಂಖ್ಯೆಯೂ ಹೆಚ್ಚುತ್ತಿದೆ. ದುಡ್ಡು ಕೊಟ್ಟು ಅಂಗಡಿಗಳಲ್ಲಿ ಷರಬತ್ತು ಕುಡಿಯಲು ಆಗದ …

Read More »

ಜೆ.ಡಿ.ಎಸ್ ಪಕ್ಷದ ಕೊಪ್ಪಳ ಜಿಲ್ಲಾ ರೈತ ವಿಭಾಗದ ನೂತನ ಅಧ್ಯಕ್ಷರಾಗಿ ಬಸವರೆಡ್ಡಿ ಕೇಸರಹಟ್ಟಿ ನೇಮಕ

Basavareddy Kesarhatti has been appointed as the new president of Koppal District Farmers Division of JDS Party . ಗಂಗಾವತಿ: ಸುಮಾರು ವರ್ಷಗಳಿಂದ ಜೆ.ಡಿ.ಎಸ್ ಪಕ್ಷದಲ್ಲಿ ಎಲೆಮರಿ ಕಾಯಿಯಂತೆ ದುಡಿದು, ಪ್ರಾಮಾಣಿಕವಾಗಿ, ನಿಷ್ಠೆಯಿಂದ ಪಕ್ಷದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನನ್ನನ್ನು ಗುರುತಿಸಿ ಪಕ್ಷದಲ್ಲಿ ಕೊಪ್ಪಳ ಜಿಲ್ಲೆಯ ರೈತ ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ಬಸವರೆಡ್ಡಿ ಕೇಸರಹಟ್ಟಿ ಸಂತಸ ವ್ಯಕ್ತಪಡಿಸಿದರು.ರೈತ ಕುಟುಂಬದಿAದ ಬಂದ ನನಗೆ ಜೆ.ಡಿ.ಎಸ್ ಪಕ್ಷದ …

Read More »

ಗಂಗಾವತಿಯ ಕುವೆಂಪು ಬಡಾವಣೆ, ಸಿದ್ದಾಪುರ ಬಡಾವಣೆ, ಜಯನಗರ, ಸತ್ಯನಾರಾಯಣಪೇಟೆ ಏರಿಯಾಗಳಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿ, ಔಟ್‌ಪೋಸ್ಟ್ ತೆರೆಯಲು ಒತ್ತಾಯ.

Increased police security in Kuvempu Barangay, Siddapur Barangay, Jayanagar, Satyanarayanapet areas of Gangavati and forced to open outpost. ಗಂಗಾವತಿ: ನಗರದ ಕುವೆಂಪು ಬಡಾವಣೆ, ಸಿದ್ದಾಪುರ ಬಡಾವಣೆ, ಜಯನಗರ, ಸತ್ಯನಾರಾಯಣಪೇಟೆ ಸೇರಿದಂತೆ ಪ್ರತಿಷ್ಠಿತ ಏರಿಯಾಗಳ ನಿವಾಸಿಗಳು ಕಳೆದ ಹಲವು ದಿನಗಳಿಂದ ಮನೆಗಳ್ಳರ, ದರೋಡೆಕೋರರ, ಸಮಾಜಘಾತುಕ ಕೃತ್ಯವನ್ನು ಎಸಗುವ ಹಾಗೂ ರಸ್ತೆ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿರುವ ಜನರುಗಳಿಂದ ತೊಂದರೆ ಅನುಭವಿಸಲಾಗುತ್ತಿದ್ದಾರೆ ಎಂದು ಕುವೆಂಪು ಬಡಾವಣೆಯ ನಿವಾಸಿ …

Read More »

ಜಿಲ್ಲಾ ವಿಶ್ವಕರ್ಮ ಸಮಾಜದಪದಾಧಿಕಾರಿಗಳಪದಗ್ರಹಣಸಮಾರಂಭ.

Inauguration ceremony of office bearers of District Vishwakarma Samaj. ಗಂಗಾವತಿ: ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಭಾನುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ನಾಗೇಶ ಕುಮಾರ ಕಂಸಾಲ ತಿಳಿಸಿದ್ದಾರೆ.ಭಾನುವಾರ ಬೆಳಗ್ಗೆ ಹನ್ನೊಂದು ಗಂಟೆಗೆ ಹೊಸಳ್ಳಿ ರಸ್ತೆಯಲ್ಲಿರುವ ಮೌನೇಶ್ವರ ನಗರದ ಗಾಯತ್ರಿ ವಿಶ್ವಕರ್ಮ ಮೌನೇಶ್ವರ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಶ್ವಕರ್ಮ ಸಮಾಜದ ಜಿಲ್ಲಾ …

Read More »

ಕೊಪ್ಪಳ ತಾಲೂಕ ಗ್ಯಾರಂಟಿ ಕಮಿಟಿ : ಆದೇಶ ಪತ್ರ ಕೊಟ್ಟ ಎಡಿಸಿ

Koppal Taluk Guarantee Committee: ADC issued order letter ಕೊಪ್ಪಳ: ಕರ್ನಾಟಕ ಸರಕಾರದ ಬಹುಮುಖ್ಯ ಸಮಾಜಮುಖಿ ಯೋಜನೆಯಾದ ಗ್ಯಾರಂಟಿ ಸ್ಕೀಂಗಳ ಸಮರ್ಪಕ ಅನುಷ್ಠಾನಕ್ಕೆ ಸರಕಾರೇತರ ಸಮಿತಿ ರಚನೆ ಮಾಡಿದ್ದು ಮೂರು ಹಂತದ ಕಮಿಟಿಯಲ್ಲಿ ಕೊಪ್ಪಳ ತಾಲೂಕ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿ ಹೊರಡಿಸಿದ ಆದೇಶ ಪ್ರತಿಯನ್ನು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಸದಸ್ಯರಿಗೆ ಕೊಟ್ಟರು.ನಗರದ ಜಿಲ್ಲಾಡಳಿತ ಭವನದ ತಮ್ಮ ಕಛೇರಿಯಲ್ಲಿ ಮುನಿರಾಬಾದಿನ ಮಾಜಿ ತಾಲೂಕ ಪಂಚಾಯತಿ ಅಧ್ಯಕ್ಷ ಬಾಲಚಂದ್ರ ಸ್ಯಾಮ್ಯುಯೇಲ್ …

Read More »

ವಯಸ್ಕರಿಗೆ ಕಲಿಕೆ ಮುಸ್ಸಂಜೆಯಲ್ಲಿ ಬೆಳಕು ಗೋಚರಿಸಿದಂತೆ : ವಿ.ಆರ್.ಬಸವರಾಜ್

Learning for adults is like light in the twilight : VR Basavaraj ಗಂಗಾವತಿ: ವಯಸ್ಸಾದವರಿಗೆ ಶಿಕ್ಷಣ ಕಲಿಸಿದರೆ ಮುಪ್ಪಾವಸ್ಥೆಯಲ್ಲಿ ದೃಷ್ಟಿ ಗೋಚರಿಸಿದಂತಾಗುತ್ತದೆ ಎಂದು ಜಿಎಸ್‌ಎಸ್‌ಎಸ್ ಸಂಸ್ಥೆಯ ಮುಖ್ಯಸ್ಥರಾದ ವಿ.ಆರ್.ಬಸವರಾಜು ತಿಳಿಸಿದರು.ಅವರು ನಗರದ ಟೀರ‍್ಸ್ ಕಾಲೋನಿಯಲ್ಲಿರುವ ಏಫ್ರೇತ್ ಚರ್ಚಲ್ಲಿ ಹೈದ್ರಬಾದ್ ಮೂಲಕ ರಿರೈಟ್ ಸಂಸ್ಥೆ ಹಾಗು ಗಂಗಾವತಿಯ ಶರೂನ್ ಸಂಪೂರ್ಣ ಸುವಾರ್ತ ಸಂಘ ಕೊಪ್ಪಳ ಸಹಯೋಗದಲ್ಲಿ ವಯಸ್ಸಾದವರಿಗೆ ಶಿಕ್ಷಣ ನೀಡುವ ಕುರಿತು ತರಬೇತಿ ಕಾರ್ಯಗಾರ ಸಮಾರೋಪದಲ್ಲಿ ಮಾತನಾಡಿದರು.ರಾಜ್ಯದ …

Read More »

ಚಾಲಕರಿಗೆಸರಕಾರದಿಂದ ಸೌಲಭ್ಯ ಒದಗಿಸಲು ಶ್ರಮಿಸುವೆ:ಜಿ.ನಾರಾಯಣಸ್ವಾಮಿ

Government will work hard to provide facilities to drivers: G Narayanaswamy ಗಂಗಾವತಿ: ಪ್ರತಿಯೊಬ್ಬ ಚಾಲಕರು ವಾಹನ ಚಲಾಯಿಸುವಾಗ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಹಾಗೂ ಕಡ್ಡಾಯವಾಗಿ ಇನ್ಸೂರೆನ್ಸ್, ದಾಖಲಾತಿ ಹೊಂದಿರಬೇಕು ಎಂದು ಕರ್ನಾಟಕ ಚಾಲಕರ ಒಕ್ಕೂಟದ ರಾಜ್ಯಾಧ್ಯಕ್ಷ ಜಿ.ನಾರಾಯಣಸ್ವಾಮಿ ಹೇಳಿದರು. ತಾಲೂಕಿನ ಬಸಾಪಟ್ಟಣ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಚಾಲಕರ ಒಕ್ಕೂಟದ ತಾಲೂಕಾ ಘಟಕ ಉದ್ಘಾಟನೆ ಹಾಗೂ ಚಾಲಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಚಾಲಕರಿಗೆ ಅವರದ್ದೇ ಆದ ಜವಾಬ್ದಾರಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.