Breaking News

ಕಲ್ಯಾಣಸಿರಿ ವಿಶೇಷ

ವಾಯುಗುಣವೈಪರೀತ್ಯ” ಸಮಾಲೋಚನಾ ಸಭೆಯನ್ನುಎಸ್ಎಪಿಎಸಿಸಿ ಸಂಶೋಧನಾ ಕೇಂದ್ರದ ವಿಜ್ಞಾನಿ ಪ್ರೊ|| ಸುಧಿಶೇಷಾದ್ರಿರಿಂದುದ್ಘಾಟಿನೆ

“Climate Anomalies” was convened by Scientist of SAPAC Research Center Prof. Sudhisheshadririndudhatine. ಮೈಸೂರು ಡಿ.3: ಇಂಗಾಲದ ಆದಾಯ ರೈತರಿಗೆ ಸಂದಾಯವಾಗಲಿ : ಪ್ರೊ|| ಸುಧಿ ಶೇಷಾದ್ರಿ.ನಗರದ ಮಾನಸಗಂಗೋತ್ರಿಯಲ್ಲಿನ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಗೆಳೆಯರ ಬಳಗ, ತುಮಕೂರಿನ ಗಾಂಧಿ ಸಹಜ ಬೇಸಾಯ ಶಾಲೆ ಮತ್ತು ರಾಣಿ ಬಹದ್ದೂರ್ ಸಂಸ್ಥೆ ಸಹಯೋಗದಲ್ಲಿ ಎಸ್ಎಪಿಎಸಿಸಿ (ಸೌತ್ ಏಶಿಯನ್ ಪೀಪಲ್ಸ್ ಆಕ್ಷನ್ ಆನ್ ಕ್ಲೈಮೇಟ್‌ ಕ್ರೈಸಿಸ್) ನ ತಾಂತ್ರಿಕ ಪರಿಣಿತರೊಂದಿಗೆ“ವಾಯುಗುಣ …

Read More »

ಡಿಶೆಂಬರ್ 13 ರಂದು ಬೆಳಗಾವಿಯ ಸುವರ್ಣಾ ಸೌಧ ಮುಂದೆ ಕಾನಿಪ ಧ್ವನಿ ವತಿಯಿಂದ ನಾಡಿನ ಪತ್ರಕರ್ತರ ಬೇಡಿಕೆಗಳಈಡೇರಿಕೆಗಾಗಿ ಪ್ರತಿಭಟನೆ

On 13th in front of Suvarna Soudha, Belgaum, a protest was held by Kanipa Bhovi for the fulfillment of the demands of journalists of the country. ಧರಣಿ :- ಇದೇ ತಿಂಗಳು ಅಂದರೆ ಡಿಶೆಂಬರ್ 13 ರಂದು ಚಳಿಗಾಲದ ಅಧಿವೇಶನದ ಸ್ಥಳವಾದ ಬೆಳಗಾವಿಯ ಸುವರ್ಣಾ ಸೌಧದ ಮುಂದೆ ಕಾನಿಪ ಧ್ವನಿ ವತಿಯಿಂದ ನಾಡಿನ ಪತ್ರಕರ್ತರು ಕಾರ್ಯನಿರ್ವಹಿಸಲು ಆಯಾ ಜಿಲ್ಲೆಯಾಧ್ಯಂತ ಓಡಾಡಲು …

Read More »

ವಿ ಪಿ ಸಿಂಗ್ ಪ್ರಶಸ್ತಿ: ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿಗೆಪ್ರಧಾನ

VP Singh Award: Principal to Koppal University Chancellor Prof. B.K.Ravi ಬೆಂಗಳೂರು: ಡಿ.02: ಶುಕ್ರವಾರ ಸಂಜೆ ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ಐಎಚ್‌ಎಸ್‌ ಪ್ರಕಾಶನ ಸಹಯೋಗದಲ್ಲಿ ‘ಮಂಡಲ್‌ ವರದಿ ಆಗಿದ್ದೇನು?’ ವಿಷಯ ಕುರಿತು ವಿಚಾರ ಸಂಕಿರಣ ಅಂಗವಾಗಿ ಕರ್ನಾಟಕ ರಾಜ್ಯ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ, …

Read More »

ಗುರು ವೃಂದದವರಿಗೆ ಸ್ವಾಗತ ಹಾಗೂ ಸತ್ಕಾರ ಕಾರ್ಯಕ್ರಮದಲ್ಲಿಚಿದಾನಂದ ಲ. ಸವದಿ ಭಾಗಿ

Welcome and refreshment program for Guru Vrinda Chidananda La. Savadi Bhagi ಅಥಣಿ : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ತಾಲೂಕಾ ಘಟಕ ಅಥಣಿ, ದಿ ಅಥಣಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತು ಬೆಳೆಸುವ ಸಹಕಾರಿ ಸಂಘ ಅಥಣಿ, ಮಹಿಳಾ ವೇದಿಕೆ ಅಥಣಿ ಇವರ ಸಹಯೋಗದಲ್ಲಿ ಪಟ್ಟಣದ ರಾಯಲ್ ಶಿಕ್ಷಣ ಸಂಸ್ಥೆಯಲ್ಲಿ ದಿ. ೨೫-೧೧-೨೩ರಂದು ಆಯೋಜಿಸಿದ್ದ ಅಥಣಿ ತಾಲೂಕಿಗೆ ೨೦೨೩-೨೦೨೪ನೇ ಸಾಲಿನಲ್ಲಿ ಬೇರೆ …

Read More »

ಸಾವಿನಲ್ಲೂ ಸಾರ್ಥಕ ಮೆರೆದ ದರ್ಶನ್. ಮಗನ ಅಂಗಾಂಗ ದಾನ ಮಾಡಿದ ಪೋಷಕರು.

Darshan is worthwhile even in death. Parents who donated their son’s organs. ವರದಿ :ಬಂಗಾರಪ್ಪ ಸಿ ಹನೂರು.ಹನೂರು : ಪಟ್ಟಣದ ಯುವಕ ದರ್ಶನ್ ಅಪಘಾತದಲ್ಲಿ ಪೆಟ್ಟಾದ ಹಿನ್ನೆಲೆ ಮೆದಳು ನಿಷ್ಕ್ರಿಯ ಗೊಂಡಿದ್ದು ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹನೂರು ಪಟ್ಟಣದ ನಿವಾಸಿಗಳಾದ ಶಶಿ ಮತ್ತು ಸುಶೀಲಾರವರ ದಂಪತಿಗಳ ಮಗನಾದ ದರ್ಶನ್ ರಸ್ತೆ ಅಪಘಾತದ ಹಿನ್ನಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ …

Read More »

23 ದಿನಗಳಲ್ಲಿ 2 ಕೋಟಿ ಒಡೆಯನಾದ ಮಾದಪ್ಪ.

Madappa became owner of 2 crores in 23 days ವರದಿ : ಬಂಗಾರಪ್ಪ ಸಿ ಹನೂರು :ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಹುಂಡಿ ಎಣಿಕೆ ಕಾರ್ಯವುಶ್ರೀ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. 23 ದಿನಗಳಲ್ಲಿ ಒಟ್ಟು 2 ಕೋಟಿ ರೂಪಾಯಿ ಸಂಗ್ರಹವಾಗಿದೆ. ಶುಕ್ರವಾರ ನಡೆದ ಹುಂಡಿ ಹಣ ಎಣಿಕೆ ಮಾಡಲಾಯಿತು. 23 ದಿನಗಳ …

Read More »

ಧರ್ಮದ ಪ್ರತಿಯೊಂದು ಮೂಢನಂಬಿಕೆಯನ್ನೂ ನೀವು ಒಪ್ಪಬೇಕು ಎಂದು ಹೇಳುವುದು ಮಾನವನಿಗೆ ಅವಮಾನ ಮಾಡಿದಂತೆ

To say that you have to agree with every superstition of a religion is an insult to humanity ೦ ವಿಶ್ವಾರಾಧ್ಯ ಸತ್ಯಂಪೇಟೆ ಕೂದಲು ಇದ್ದವಳು ತನ್ನ ಜಡೆಯನ್ನು ಹೇಗಾದರೂ ಕಟ್ಟಿಕೊಳ್ಳಬಹುದು ಎನ್ನುವಂತೆ ಬರಹವನ್ನು ಬಲ್ಲ ಲೇಖಕರು, ಧಾರ್ಮಿಕ ಮುಖಂಡರು ತಮಗೆ ಹೇಗೆ ಬೇಕೋ ಹಾಗೆ ತಮ್ಮ ತಮ್ಮ ಮೂಗಿನ ನೇರಕ್ಕೆ ಬರೆಹಗಳನ್ನು ಬರೆದು ಜನತೆಯನ್ನು ಮತ್ತದೆ ಕಂದಾಚಾರ ಮೌಢ್ಯಗಳಲ್ಲಿ ಇಡಲು ಬಯಸಿರುವುದು ಕಂಡು …

Read More »

ಕಲ್ಲು ದೇವರು ದೇವರಲ್ಲ

A stone god is not a god ಕಲ್ಲು ದೇವರು ದೇವರಲ್ಲಮಣ್ಣು ದೇವರು ದೇವರಲ್ಲಮರದೇವರು ದೇವರಲ್ಲಪಂಚಲೋಹದಿಂದ ಮಾಡಿದ ದೇವರು ದೇವರ ದೇವರಲ್ಲಸೇತು ಬಂದ ರಾಮೇಶ್ವರ ಗೋಕರ್ಣ ಕಾಶಿ ದಾರ ಮೊದಲಾದ ಅಷ್ಟ ಸೃಷ್ಟಿ ಪುಣ್ಯತೀರ್ಥ ಪುಣ್ಯಕ್ಷೇತ್ರದಲ್ಲಿರುವ ದೇವರು ದೇವರಲ್ಲಕಲ್ಲು ದೇವರು ದೇವರಲ್ಲ ಅನ್ನುವುದನ್ನು 12 ನೆಯ ಶತಮಾನದಲ್ಲಿ ಬಸವಣ್ಣನವರು ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ ನಮ್ಮ ಜನ ಮೌಡ್ಯಗಳಿಂದ ಹೊರ ಬರಬೇಕಾದರೆ ಭಯಪಡುತ್ತಿದ್ದಾರೆ. ಏಕೆಂದರೆ ನಮಲ್ಲಿರುವ ವಿಪ್ರರು ಕಲ್ಲಿನ ಮೂರ್ತಿಯನ್ನು …

Read More »

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಸರಕಾರ ಬದ್ಧ: ತಂಗಡಗಿ

Govt committed to fulfill demand of guest lecturers: Thandagi ಕೊಪ್ಪಳ: ಅತಿಥಿ ಉಪನ್ಯಾಸಕರ ಕಾಯಮಾತಿ ಬೇಡಿಕೆ ಇವತ್ತಿನದ್ದೇನಲ್ಲ. ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಅವರ ಬೇಡಿಕೆ ಈಡೇರಿಕೆಗೆ ಸರಕಾರ ಬದ್ಧವಾಗಿದೆ ಎಂದು ಕನ್ಬಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಭರವಸೆ ನೀಡಿದರು. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಅನುರ್ದಿಷ್ಟಾವಧಿ ಧರಣಿನಿರತ ಅತಿಥಿ ಉಪನ್ಯಾಸಕರನ್ನು ಶುಕ್ರವಾರ ಭೇಟಿ ಮಾಡಿ, ಅವರ …

Read More »

ಸುವರ್ಣ ಸಂಭ್ರಮದ ರಥಯಾತ್ರೆ: ಅದ್ದೂರಿ ಸ್ವಾಗತ

Golden Jubilee Rath Yatra: A grand welcome ಕನಕಗಿರಿ:ಕರ್ನಾಟಕ ಸಂಭ್ರಮ- 50ರ ರಥಯಾತ್ರೆಯು ಡಿ. 4, 5 ಹಾಗೂ 6ರಂದು ಪಟ್ಟಣ ಸೇರಿದಂತೆತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಲಿದ್ದು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಅದ್ದೂರಿಯಾಗಿ ಸ್ವಾಗತಿಸಿ ರಥ ಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಗ್ರೇಡ್-2 ತಹಶೀಲ್ದಾರ ವಿರೂಪಾಕ್ಷಪ್ಪ ಹೊರಪೇಟೆ ಹೇಳಿದರು.ಇಲ್ಲಿನ ಯಾತ್ರಿ ನಿವಾಸದಲ್ಲಿ ರಥಯಾತ್ರ ನಿಮಿತ್ತ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ತಾವರಗೇರಾ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.