There was no fire accident in the laddu manufacturing plant near Madappa. ಹನೂರು: ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಾದಪ್ಪನ ಬೆಟ್ಟದಲ್ಲಿ ಅಗ್ನಿ ಅವಘಡವಾಗಿದ್ದು ಲಾಡು ತಯಾರಿಕ ಕೇಂದ್ರದಲ್ಲಿ ನಡೆದಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದರು .ಚಾಮರಾಜನಗರದ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರದಂದು ಅಗ್ನಿ ಅವಘಡ ಸಂಭವಿಸಿದೆ. ದೇವಸ್ಥಾನದ ಬಳಿ ಇರುವ ಲಾಡು ಪ್ರಸಾದ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿರುವ …
Read More »ಡಿಸೆಂಬರ್ ನಲ್ಲಿ ಸಿಎಂ ಕೊಪ್ಪಳಕ್ಕೆ ಆಗಮನ: ಶಿವರಾಜ ತಂಗಡಗಿ
CM’s arrival in Koppal in December: Shivraj Thangadagi ಕೊಪ್ಪಳ ಡಿಸೆಂಬರ್ 01 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಡಿಸೆಂಬರ್ ಮಾಹೆಯಲ್ಲಿ ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.ಡಿಸೆಂಬರ್ 01ರಂದು ಕುಷ್ಟಗಿಯಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನಾಲ್ಕು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಬಗ್ಗೆ ಸಹ ತಾವು ವಿಶೇಷ ಗಮನ ಹರಿಸಿದ್ದಾಗಿ ಹೇಳಿದ ಸಚಿವರು, ಕೊಪ್ಪಳ ಜಿಲ್ಲೆಗೆ …
Read More »ಕುಷ್ಟಗಿಯಲ್ಲಿ ಜನತಾ ದರ್ಶನ:15 ದಿನಗಳೊಳಗೆ ಅರ್ಜಿ ವಿಲೆಗೆ ಕ್ರಮವಹಿಸಿ: ಶಿವರಾಜ ತಂಗಡಗಿ
Janata Darshan in Kushtagi: Take action on application fee within 15 days: Shivraj Thangadagi ಕೊಪ್ಪಳ ಡಿಸೆಂಬರ್ 01 (ಕ.ವಾ.): ಮಹತ್ವದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳು ಕಾಲಮಿತಿಯೊಳಗೆ ವಿಲೇಯಾಗಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.ಡಿಸೆಂಬರ್ 01ರಂದು ಕುಷ್ಟಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಿಟೋರಿಯಂ ಹಾಲನಲ್ಲಿ ನಡೆದ ಜನತಾ ದರ್ಶನ …
Read More »ಕಲಿಕೆಯ ಭವಿಷ್ಯ: ಸಾಮರ್ಥ್ಯ ಆಧಾರಿತ ಶಿಕ್ಷಣ ಮತ್ತು ಕೌಶಲ್ಯ ಪಾಂಡಿತ್ಯ
The future of learning: Competency-based education and skill mastery ಗಂಗಾವತಿ: ನಗರದ ಪ್ರತಿಷ್ಟಿತ ಎಸ್. ಕೆ. ಎನ್. ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿಯ ಗ್ರಂಥಾಲಯ ಮಾಹಿತಿ ವಿಜ್ಞಾನ ವಿಭಾಗ ಮತ್ತು ಎಂ.ಎಸ್.ಎಂ.ಎಸ್ ವೃತ್ತಿಪರ ತರಬೇತಿ ಕೇಂದ್ರ, ಮರಳಿ ಹಾಗೂ ಕಾಲೇಜಿನ ಆಂತರಿಕ ಭರವಸೆ ಕೋಶ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಒಂದು ದಿನದ ರಾಜ್ಯ ಮಟ್ಟದ ವೃತ್ತಿಪರ ಕೌಶಲ್ಯ ತರಬೇತಿ ಕಾರ್ಯಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ …
Read More »ಡಿಸೆಂಬರ್-೦೯ ರ ೨ನೇ ರಾಜ್ಯ ಸಮಾವೇಶದ ಪೋಸ್ಟರ್ ಬಿಡುಗಡೆ
2nd State Convention Poster Released Dec-09 ಗಂಗಾವತಿ: ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಾರ್ಟಿಯ ೨ನೇ ರಾಜ್ಯ ಸಮ್ಮೇಳನವು ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಡಿಸೆಂಬರ್ ೦೯ ಮತ್ತು ೧೦ ರಂದು ನಡೆಯಲಿದ್ದು, ಸಮ್ಮೇಳನದ ಪೋಸ್ಟರ್‌ನ್ನು ಇಂದು ಗಂಗಾವತಿ ನಗರದ ಗಾಂಧಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು ಎಂದು ಪಕ್ಷದ ಕೊಪ್ಪಳ ಜಿಲ್ಲಾ ಕಾರ್ಯದರ್ಶಿಯಾದ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದರು.ದುಡಿಯುವ ವರ್ಗಗಳ ಪರ ಕೆಲಸ ಮಾಡುವ ಕಮ್ಯುನಿಸ್ಟ್ ಪಾರ್ಟಿಯ ೨ನೇ …
Read More »ವಿಶಿಷ್ಟ ಬರಹ ಹಾಗೂ ಮಹಾಕಾವ್ಯ ಕೃತಿಗಳನ್ನು ರಚಿಸಿ ಜಗತ್ತಿಗೆ. ನೀಡಿದಂತಹ ಕೊಡುಗೆ ಕನಕದಾಸರಿಗೆ ಸೇರಿದ್ದು : ಶಾಸಕ ಎಂ.ಆರ್ ಮಂಜುನಾಥ್ ಅಭಿಮತ
Create unique writing and epic works for the world. Such contribution belongs to Kanakadasari : MLA M.R. Manjunath Abhimata ಹನೂರು : ಪಟ್ಟಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕನಕದಾಸರ ಜಯಂತಿಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದ ಶಾಸಕರುಕನಕದಾಸರು ರಚಿಸಿದ ಸಾವಿರಾರು ಕೃತಿಗಳು ಕೀರ್ತನೆಗಳ ಮೂಲಕ ಸಂಗೀತ ಜಗತ್ತಿಗೆ ನೀಡಿದಂತ ಕೊಡುಗೆ ಅಪಾರವಾದದ್ದು .ಕನಕದಾಸರು …
Read More »ಅರುಣಕುಮಾರ ಎ.ಜಿಯವರಿಗೆ ವಿ.ಎಸ್.ಕೆ ವಿವಿಯಿಂದ ಪಿಎಚ್.ಡಿ ಪದವಿ
Arun Kumar Aji has a PhD degree from VSK University ಕೊಪ್ಪಳ;- ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕಳೆದ ಹತ್ತು ವರ್ಷಗಳಿಂದ ಇಂಗ್ಲೀಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅರುಣಕುಮಾರ ಎ.ಜಿಯವರಿಗೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ದೊರಕಿದೆ. ‘ಎ ಸ್ಟಡಿ ಆಫ್ ಪೋಸ್ಟ್ಕಲೋನಿಯಲ್ ಡಿಸ್ಕರ್ಸಿವ್ ಸ್ಟಾçಟಜಿಸ್ ಇನ್ ದ ಫಿಕ್ಷನ್ ಆಫ್ ಭಾರತಿ ಮುಖರ್ಜಿ’ ಎಂಬ ವಿಷಯದ ಮೇಲೆ ಮಹಾಪ್ರಬಂಧ ಮಂಡಿಸಿದ್ದರು. …
Read More »ಸ್ವಾಭಿಮಾನಿ ಶರಣ ದಲ್ಲಿ ಭಾಗವಹಿಸಲು ಕರೆ.
Call to participate in Swabhimani Sharan. ಸ್ವಾಭಿಮಾನಿ ಶರಣ ಜರಗುವ ಸ್ಥಳ ಹೂವನೂರು, ಕೂಡಲ ಸಂಗಮ ಕ್ರಾಸ್, ತಾ।। ಹುನಗುಂದ ಜಿ। ಬಾಗಲಕೋಟೆ ಕರ್ನಾಟಕ ರಾಜ್ಯ ದಿನಾಂಕ: 2024, ಜನವರಿ 13 ರಿಂದ 15ರ ವರೆಗೆ ಕರ್ನಾಟಕ ರಾಜ್ಯದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಸುಕ್ಷೇತ್ರದಲ್ಲಿ ವಿಶ್ವದ ಪ್ರಥಮ ಮಹಿಳಾ ಮಹಾಜಗದ್ಗುರುಗಳು ಹಾಗೂ ಧರ್ಮ ಕ್ರಾಂತಿಯ ಧೀರಯೋಗಿಯಾಗಿರುವ ಪ್ರವಚನ ಪಿತಾಮಹ ಪೂಜ್ಯ ಶ್ರೀ ಮಹಾಜಗದ್ಗುರು ಲಿಂಗಾನಂದ ಮಹಾಸ್ವಾಮಿಗಳವರು …
Read More »ಕರವೇ ಸ್ವಾಭಿಮಾನಿ ಸೇನೆ ವತಿಯಿಂದ ಕನ್ನಡ ರಾಜ್ಯೋತ್ಸವ
Kannada Rajyotsava by Karave Swabhimani Sena ಯಲಬುರ್ಗಾ : ತಾಲೂಕಿನ ಮಂಡಲಮರಿ ಗ್ರಾಮದ ಸಹಿಪ್ರಾ ಶಾಲೆಯಲ್ಲಿ ಕರವೇ ಸ್ವಾಭಿಮಾನಿ ಸೇನೆ ವತಿಯಿಂದ ಕನ್ನಡ ರಾಜ್ಯೋತ್ಸವ ವವು ಮಂಗಳವಾರಅದ್ದೂರಿಯಾಗಿ ಆಚರಿಸಲಾಯಿತು. ಮಂಡಲಮರಿ ಕ್ರಾಸ್ ನಿಂದ ಕನ್ನಡ ಮಾತೆ ಶ್ರೀಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ಅದ್ದೂರಿಯಾಗಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೂಲಕ ಶಾಲೆಗೆ ಬಂದು ತಲುಪಿತು. ಮೆರವಣಿಗೆಯಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಯುವಕರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಶ್ರೀಧರಮುರಡಿ ಮಠದ ಬಸವಲಿಂಗ …
Read More »ಭಾರತದ ಸ್ವಾತಂತ್ರ್ಯ ಚಳುವಳಿಯಷ್ಟೇ ಕರ್ನಾಟಕದ ಏಕೀಕರಣ ಚಳುವಳಿಯು ರೋಚಕ ಮತ್ತುಭಾವನಾತ್ಮಕವಾದುದು : ನಾಗಮಲ್ಲಪ್ಪ ಎಂ ಅರಕಲವಾಡಿ
Karnataka’s unification movement is as exciting and emotional as India’s freedom movement: Nagamallappa M Arakalawadi ಚಾಮರಾಜನಗರ ತಾಲೂಕಿನ ಅರಕಲವಾಡಿಯ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.ಶತ ಶತಮಾನಗಳ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಕನ್ನಡ ನಾಡು-ನುಡಿ, ಇತಿಹಾಸದ ಯಾವ ಕಾಲಘಟ್ಟದಲ್ಲಿಯೂ ಒಂದೇ ಪ್ರಭುತ್ವಕ್ಕೆ ಒಳಪಟ್ಟಿರಲಿಲ್ಲ. ರಾಷ್ಟ್ರಕೂಟರ …
Read More »