praśikṣaṇārthi vi.Vi taṇḍadinda āyke.In the yoga competition of TMAE School of Education, Gangavati Trainees selected from the team of V.V. ಇತರಗಂಗಾವತಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ ವತಿಯಿಂದ ನಡೆದ ೨೦೨೩-೨೪ನೇ ಸಾಲಿನ ಯೋಗ ಸ್ಪರ್ಧೆಯಲ್ಲಿ ಗಂಗಾವತಿ ನಗರದ ಟಿ.ಎಂ.ಎ.ಇ. ಶಿಕ್ಷಣ ಮಹಾವಿದ್ಯಾಲಯ ಪ್ರಶಿಕ್ಷಣಾರ್ಥಿ ಕಾವ್ಯ ಅರಳಿಕಟ್ಟಿಮಠ ಇವರು ವಿ.ವಿ ತಂಡದಿAದ ಆಯ್ಕೆಯಾಗಿದ್ದು, ಇವರು ಮುಂದಿನ ಡಿಸೆಂಬರ್ ೦೧ ರಿಂದ ೦೪ ರವರೆಗೆ …
Read More »2024 ನೇ ಸಾಲಿನ ಕೂಡಲ ಸಂಗಮದಲ್ಲಿ ನಡೆಯುವ 37 ನೇ ಶರಣ ಮೇಳ ಪ್ರಚಾರ
37th Sharan Mela campaign to be held at Kudala Sangam in 2024 ಯಲಬುರ್ಗ:2024 ಜನೆವರಿ 12 ರಿಂದ 14 ರ ವರೆಗೆ ಕೂಡಲ ಸಂಗಮದಲ್ಲಿ ನಡೆಯುವ 37 ನೇ ಶರಣಮೇಳ ಪ್ರಚಾರಾರ್ಥವಾಗಿ ಪರಮ ಪೂಜ್ಯ ಡಾ।। ಮಾತೆ ಗಂಗಾದೇವಿ ಬಸವ ಧರ್ಮಪೀಠದ ದ್ವಿತೀಯ ಮಹಿಳಾ ಜಗದ್ಗುರುಗಳು ಇವರು, ರಾಷ್ಟ್ರೀಯ ಬಸವ ದಳದ ಸಂಘಟಕರು ಶರಣ ಬಸವನಗೌಡ ಪೋಲಿಸ್ ಪಾಟೀಲ್ ನಿವೃತ್ತ ಪಿ ಎಸ್ ಐ ಇವರ …
Read More »ಹೇಮಗುಡ್ಡ ಗ್ರಾಮದ ಉಗ್ರನರಸಿಂಹಸ್ಮಾರಕದ ಬಳಿ ಶ್ರಮದಾನ
Shramadana near the Ugranarasimha memorial in Hemagudda village ಪಾರಂಪರಿಕ ತಾಣಗಳ ರಕ್ಷಣೆ, ನಮ್ಮ ಹೊಣೆ ತಾಪಂ ಇಓ ಲಕ್ಷ್ಮೀದೇವಿ ಹೇಳಿಕೆ ಗಂಗಾವತಿ : ತಾಲೂಕಿನ ಹೇಮಗುಡ್ಡ ಗ್ರಾಮದಲ್ಲಿ ಪುರಾತತ್ವ ಸರ್ವೇಕ್ಷಣ ಇಲಾಖೆ, ರಾಜ್ಯ ಪುರಾತತ್ವ ವಸ್ತು ಸಂಗ್ರಹಾಲಯಗಳು ಹಾಗೂ ಪರಂಪರಾ ಇಲಾಖೆ ಮೈಸೂರು, ಜಿಲ್ಲಾಡಳಿತ ಕೊಪ್ಪಳ, ತಾಲೂಕು ಆಡಳಿತ, ತಾ.ಪಂ. ಗಂಗಾವತಿ ಹಾಗೂ ಗ್ರಾಪಂ ಚಿಕ್ಕಬೆಣಕಲ್ ಸಹಯೋಗದಲ್ಲಿ ಪಾರಂಪರಿಕ ಸ್ಮಾರಕಗಳ ಸಂರಕ್ಷಣೆ ಮತ್ತು ಸ್ವಚ್ಛತಾ ಅಭಿಯಾನ ಅಂಗವಾಗಿ …
Read More »ಶ್ರೀ ಕುಮಾರಸ್ವಾಮಿ, ಪಾರ್ವತಿದೇವಿ ದೇವಸ್ಥಾನದ ಪರಿಸರ ಸಂರಕ್ಷಣೆಮತ್ತುಯುನೆಸ್ಕೋ(UNESCO) ಪಟ್ಟಿಯಲ್ಲಿ ಸೇರ್ಪಡೆಗೆ ಒತ್ತಾಯಿಸಿ ಸಹಿ ಸಂಗ್ರಹಅಭಿಯಾನ.
Mr. Kumaraswamy, Signature collection campaign demanding environmental protection and inclusion of Parvathi Devi temple in the UNESCO list. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಶ್ರೀ ಕುಮಾರಸ್ವಾಮಿ ಮತ್ತು ಪಾರ್ವತಿದೇವಿಯ ದೇಗುಲಗಳು 6 ಮತ್ತು 7ನೇ ಶತಮಾನದ ಬಾದಾಮಿ ಚಾಲುಕ್ಯರು ಮತ್ತು ರಾಷ್ಟ್ರಕೂಟರಿ ‘ಆಳ್ವಿಕೆಯಲ್ಲಿ ನಿರ್ಮಾಣಗೊಂಡಿವೆ. ಸಮುದ್ರ ಮಟ್ಟದಿಂದ ಸುಮಾರು 3500 ಅಡಿಎತ್ತರದಲ್ಲಿರುವ ಈ ದೇವಸ್ಥಾನ ಸ್ವಾಮಿಮಲೈ ಅರಣ್ಯ ಪ್ರದೇಶದಗಿರಿಯಲ್ಲಿದ್ದು ಐತಿಹಾಸಿಕ, ಪ್ರಾಚೀನ, ಧಾರ್ಮಿಕ …
Read More »ಅತಿಥಿ ಉಪನ್ಯಾಸಕರ ಧರಣಿಗೆ ಸಿಡಿಸಿ ಸದಸ್ಯರ ಬೆಂಬಲ
CDC member support for guest lecturer sit-ins ಕೊಪ್ಪಳ: ಸೇವಾ ಕಾಯಂಗೆ ಆಗ್ರಹಿಸಿ ವಾರದಿಂದ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿಗೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಬೆಂಬಲ ಸೂಚಿಸಿದರು. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಡೆಯುತ್ತಿರುವ. ಧರಣಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮಂಜುನಾಥ ಗೊಂಡಬಾಳ, ಸಲೀಂ ಅಳವಂಡಿ, ಶ್ರೀನಿವಾಸ ಪಂಡಿತ್ ಹಾಗೂ ಗಂಗಾಧರ ಕಬ್ಬೇರ ಧರಣಿನಿರತ ಅತಿಥಿ …
Read More »ನಗರಕ್ಕೆ ಇಂದುವಾಲ್ಮೀಕಿ ಶ್ರೀಗಳು ಜಾತ್ರೆಯ ಸಭೆ
Valmiki shrilu jatra meeting for the city today ಕೊಪ್ಪಳ: ನಗರದ ಹಳೆ ಜಿಲ್ಲಾ ಆಸ್ಪತ್ರೆ ಹಿಂದುಗಡೆ ಇರುವ ವಾಲ್ಮೀಕಿ ಭವನದಲ್ಲಿ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳು ಆಗಮಿಸಿ ಸಮುದಾಯದ ವಿಶೇಷ ಸಭೆಯನ್ನು ನವೆಂಬರ್ ೨೯ ರಂದು ಬೆಳಿಗ್ಗೆ ೯.೩೦ ಕ್ಕೆ ನಡೆಸುವರು ಎಂದು ಸಮಾಜದ ಯುವ ಮುಖಂಡ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ …
Read More »ಗಂಗಾವತಿ ನಗರದ ರಸ್ತೆ ಯಲ್ಲಿರುದ ತಗ್ಗು ಮುಚ್ಚಿ ಆಮೇಲೆ ಸಿಂಗಾಪುರ್ ಮಾಡುವದು -ಮ್ಯಾಗಳಮನಿ
The depression on the Gangavati Nagar road will be closed and then Singapore will do it – Myagalamani ಗಂಗಾವತಿ: ಹಲವು ವರ್ಷಗಳಿಂದ ನಿವೇಶನ ಹಾಗು ಮನೆಗಳಿಲ್ಲದೆ ಗುಡಾರದಲ್ಲಿ ಜೀವನ ಸಾಗಿಸುತ್ತಿರುವ ಅಲೆಮಾರಿ ಜನಾಂಗಕ್ಕೆ ಸೂಕ್ತ ನಿವೇಶನ ಮನೆ ಒದಗಿಸಿ ವಾಸಯೋಗ್ಯಕ್ಕೆ ಅನುಕೂಲ ಕಲ್ಪಿಸಬೇಕೆಂದು ಶಾಸಕ ಗಾಲಿ ಜನಾರ್ದನರೆಡ್ಡಿ ಅವರಲ್ಲಿ ಸರ್ವಾಂಗೀಣ ಅಭಿವೃದ್ಧಿ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ್ ಮ್ಯಾಗಳ ಮನಿ ಒತ್ತಾಯಿಸಿದರು.ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ …
Read More »ಬೆಂಗಳೂರು ವಿಜ್ಞಾನ ವೇದಿಕೆಯಿಂದ ವಿಜ್ಞಾನ ಕುರಿತುವಿಶೇಷಉಪನ್ಯಾಸ ಸರಣಿ ಆರಂಭ
viśēṣa upan’yāsa saraṇi ārambhaA special lecture series on science has started from Bangalore Science Forum ಆಘಾತಕಾರಿ ತರಂಗಗಳ ಸದ್ಬಳಕೆಗಾಗಿ ಭಾರತೀಯ ವಿಜ್ಞಾನ ಮಂದಿರದಲ್ಲಿ ವ್ಯಾಪಕ ಸಂಶೋಧನೆ – ಖ್ಯಾತ ವಿಜ್ಞಾನಿ ಡಾ. ಜಗದೀಶ್ ಗೋಪಾಲನ್ ಬೆಂಗಳೂರು, ನ, 28; ಪಟಾಕಿ, ಬಾಂಬ್, ಸಿಲೆಂಡರ್ ಸ್ಫೋಟ, ಭೂಕಂಪ ಜ್ವಾಲಾಮುಖಿಯಂತಹ ಸ್ಪೋಟದಿಂದ ಹೊರ ಹೊಮ್ಮುವ ಶಬ್ಧದಿಂದ ಘಾತಕಕಾರಿ ತರಂಗಗಳು ಹೊರ ಬರಲಿದ್ದು, ಇವು ಪರಿಸರದ ಮೇಲೆ ಭಾರೀ …
Read More »ಕನ್ನಡಕ್ಕೆ ತನ್ನದೇ ಆದ ವಿಶೇಷ ಸ್ಥಾನವಿದೆ ಎಂದುವಿದ್ವಾಂಸಬಸವರಾಜು ಬುಡರಕಟ್ಟಿ
Scholar Basavaraju Budarakatti said that Kannada has its own special place ಭಾರತೀಯ ಭಾಷೆಗಳಲ್ಲಿ ಕನ್ನಡಕ್ಕೆ ತನ್ನದೇ ಆದ ವಿಶೇಷ ಸ್ಥಾನವಿದೆ ಎಂದು ವಿದ್ವಾಂಸ ಬಸವರಾಜು ಬುಡರಕಟ್ಟಿ ತಿಳಿಸಿದರು.ಚಾಮರಾಜನಗರ ತಾಲೂಕಿನ ಯರಗನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಜ್ಯೋತಿ ಬೆಳಗಿಸಿ ಮಾತನಾಡಿದರು.ಕನ್ನಡದ ಭಾಷೆ ಹಾಗೂ ಸಾಹಿತ್ಯ ಕ್ಷೇತ್ರ ಈ ಮಟ್ಟಕ್ಕೆ …
Read More »ಅಂಬೇಡ್ಕರ್ ವಿಧೋದ್ದೇಶ ಸಹಕಾರಿ ಸಂಘ ಸ್ಥಾಪನೆಗೆ ಪೂರ್ವ ಭಾವಿ ಸಭೆ
Ambedkar Vidhodesha Co-operative Society Pre-Prospective Meeting ಸುಳ್ಯ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಕರ್ನಾಟಕ ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಪೂರ್ವ ಭಾವಿ ಸಭೆ ಮೇನಾಲ ಅಂಬೇಡ್ಕರ್ ಭವನದಲ್ಲಿ ಮನೋಹರ ಪಲ್ಲತ್ತಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಸಂಸ್ಥಾಪಕರಾದ ತುಂಬಲ ರಾಮಣ್ಣ ಸಂಘದ ಮಾಹಿತಿ ನೀಡಿ ರಾಜ್ಯಾಧ್ಯಂತ 27 ಶಾಖೆ ಆರಂಭವಾಗಿದೆ ಇದರ …
Read More »