Uplift the community and you will go even higher: Bheem Sena Sangh President Bharat Bellary. ವರದಿ : ಬಂಗಾರಪ್ಪ .ಸಿ.ಚಾಮರಾಜನಗರ :ಹನೂರು ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಭೀಮಸೇನಾ ಕರ್ನಾಟಕ ರಾಜ್ಯ ಸರ್ಕಾರದ ನೌಕರರ ಕ್ಷೇಮಾಭಿವೃದ್ಧಿ ಸಂಘ ಹನೂರು ತಾಲೂಕು ಶಾಖೆ ಏರ್ಪಡಿಸಲಿರುವ ಪದಾಧಿಕಾರಿಗಳ ಪದಗ್ರಹಣ ಮತ್ತು ನಿವೃತ್ತ ನೌಕರರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಭೀಮ್ ಸೇನಾ ಕರ್ನಾಟಕ ರಾಜ್ಯ …
Read More »ಭೋಜನಪ್ರಿಯರ ಪರಿಷತ್ತಲ್ಲ.ಸಾಹಿತಿಗಳಿಗೆ ಅವಮಾನ ಮಾಡುವ ಚಾಳಿ ಬಿಟ್ಟುಬಿಡಿ.
Not a Bhojapriyar Parishad. Leave the way of insulting literary people. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಸಾಹಿತಿಗಳ ಪರಿಷತ್ತು. ಭೋಜನಪ್ರಿಯರ ಪರಿಷತ್ತಲ್ಲ. ಸಾಹಿತಿಗಳಿಗೆ ಅವಮಾನ ಮಾಡುವ ಚಾಳಿ ಬಿಟ್ಟುಬಿಡಿ. ಸಾಹಿತಿಗಳು ಸೌಜನ್ಯ ಮತ್ತು ಸಾತ್ವಿಕ ನಡೆಯವರು. ರೌಡಿಶೀಟರ್ಗಳ ತಂಡ ಕಟ್ಟಿಕೊಂಡು ಕನ್ನಡವನ್ನು ಅಭಿವೃದ್ಧಿ ಪಡಿಸಲು ಸಾಧ್ಯವಿಲ್ಲ. ಕನ್ನಡ ಸಾಹಿತ್ಯ ಪರಿಷತ್ತಿನ ಬಗ್ಗೆ ಸಾಮಾನ್ಯ ಜ್ಞಾನ ಇಲ್ಲದವರು ಮಾತನಾಡುವ ವೈಖರಿ ಕನ್ನಡ ನಾಡಿಗೆ ಅಪಮಾನ ಮಾಡುತ್ತಿರುವುದು ಅತ್ಯಂತ …
Read More »ಪೌರಸೇವ ನೌಕರರ ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಸಚಿವರಿಗೆ ಮನವಿ
A request to the Minister to fulfill the various demands of the civil service employees ಮಾನ್ವಿ: ಪಟ್ಟಣದ ಪುರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರಸೇವ ನೌಕರರ ಸೇವಾ ಸಂಘದ ತಾಲೂಕು ಘಟಕ ವತಿಯಿಂದ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ರವರಿಗೆ ಅಖಿಲ ಕರ್ನಾಟಕ ರಾಜ್ಯ ಪೌರಸೇವ ನೌಕರರ ಸೇವಾ ಸಂಘದ …
Read More »ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಡಿಜಿಟಲ್ ಕ್ರಾಂತಿ: ವಾಲ್ಗೋ ಇನ್ಫ್ರಾ 5ಜಿ ಮತ್ತು ದತ್ತಾಂಶ ಸೇವೆಗಳಿಗೆಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
Digital Revolution at Mysore Medical College: Chief Minister Siddaramaiah Launches Valgo Infra 5G and Data Services ಮೈಸೂರು, ಸೆ,29; ದೇಶದ ಅತ್ಯಂತ ಪುರಾತನವಾದ ಮೈಸೂರು ವೈದ್ಯಕೀಯ ಕಾಲೇಜು ಶತಮಾನೋತ್ಸವ ಸಂದರ್ಭದಲ್ಲಿ ಡಿಜಿಟಲ್ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ನಾಂದಿಹಾಡಿದೆ. ವೈದ್ಯಕೀಯ ಕಾಲೇಜಿನ ವೈದ್ಯರು, ರೋಗಿಗಳು, ವೈದ್ಯಕೀಯ ವಿದ್ಯಾರ್ಥಿಗಳಿಗೆ ಶರವೇಗದ ಇಂಟರ್ ನೆಟ್ ಸೌಲಭ್ಯ ಕಲ್ಪಿಸುವ ವಾಲ್ಗೋ ಇನ್ಫ್ರಾ ಸಂಸ್ಥೆಯ 5ಜಿ ಸಂಪರ್ಕ ಜಾಲ ಮತ್ತು ದತ್ತಾಂಶ …
Read More »ಗುಡೇಕೋಟೆ:ವಿಶ್ವ ರೇಬಿಸ್ ದಿನಾಚರಣೆ ಜಾಗೃತಿ ಕಾರ್ಯಕ್ರಮ.
Gudekote: World Rabies Day Awareness Program. ಗುಡೇಕೋಟೆ:- ರೇಬಿಸ್ ಎಂಬುದು ಪ್ರಾಣಿಗಳ ಮೂಲಕ ಮನುಷ್ಯರಿಗೆ ಹರಡುವ ಮರಣಾಂತಿಕ ಕಾಯಿಲೆಯಾಗಿದೆ. ಇದನ್ನು ಗುಣಪಡಿಸಲು ಯಾವುದೇ ರೀತಿಯ ಆರೋಗ್ಯ ಚಿಕಿತ್ಸೆ ಇಲ್ಲದ ಕಾರಣ ನಾಯಿಗಳಿಗೆ ಲಸಿಕೆಯನ್ನು ಕೊಡಿಸುವ ಮೂಲಕ ಸುರಕ್ಷಿತ ಕ್ರಮಗಳನ್ನು ವಹಿಸಬೇಕಿದೆ ಎಂದು ಹಿರಿಯ ಆರೋಗ್ಯ ನಿರೀಕ್ಷಕಣಾಧಿಕಾರಿ ಸೈಯದ್ ವಹಾಬ್ ತಿಳಿಸಿದರು. ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ರೇಬಿಸ್ ದಿನಾಚರಣೆ ಜಾಗೃತಿ ಕಾರ್ಯಕ್ರಮದಲ್ಲಿ …
Read More »ರಸ್ತೆಗಳನ್ನು ದುರಸ್ಥಿ ಮಾಡುವಂತೆ ಆಗ್ರಹಿಸಿ : ಮಹಿಳಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ,,
Demand Repair of Roads: Massive Protest by Women’s Union ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ತಾಲೂಕಿನ ಕವಲೂರು ಗ್ರಾಮದಿಂದ ವಿವಿಧ ಮಾರ್ಗಗಳಿಗೆ ಸಂಪರ್ಕಿಸುವ ರಸ್ತೆಗಳು ದುರಸ್ಥಿ ಕಾಣದೇ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಕವಲೂರು ಗ್ರಾಮವನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದು ಎಂದು ಕೊಪ್ಪಳ ತಾಲೂಕಿನ ಕವಲೂರು ಗ್ರಾಮದ ಶ್ರೀ ಕಲ್ಪವೃಕ್ಷ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಮಹಿಳಾ ಒಕ್ಕೂಟದ ಸದಸ್ಯರು ತಿಳಿಸಿದರು. ಕವಲೂರು ಗ್ರಾಮವು …
Read More »ಕ್ರಾಂತಿಕಾರಿಹೋರಾಟಗಾರ ಭಗತ್‌ಸಿಂಗ್ ಜನ್ಮ ದಿನಾಚರಣೆ,
Birth anniversary of revolutionary fighter Bhagat Singh, ಗಂಗಾವತಿ,:ನಗರದ ಕಂಪ್ಲಿ ರಸ್ತೆಯಲ್ಲಿರುವ ಅಮರ್ ಭಗತ್‌ಸಿಂಗ್ ನಗರದಲ್ಲಿ ಕ್ರಾಂತಿಕಾರಿ ಹೋರಾಟಗಾರರಾದ ಭಗತ್‌ಸಿಂಗ್ ಅವರು ಜನ್ಮ ದಿನಾಚರಣೆಯನ್ನು ಶನಿವಾರ ಆಚರಣೆ ಮಾಡಲಾಯಿತು.ನಗರಸಭೆ ಸದಸ್ಯರಾದ ನೀಲಕಂಠ ಕಟ್ಟಿಮನಿ ಮಾತನಾಡಿ, ಸ್ವಾತಂತ್ರö್ಯ ಸಂಗ್ರಾಮದ ಹೋರಾಟದಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಬ್ರಿಟಿಷರ ವಿರುದ್ಧ ಹೋರಾಟಕ್ಕೆ ಇಳಿದ ಮಹಾನ್ ಕ್ರಾಂತಿಕಾರಿ ಹೋರಾಟಗಾರರು ಭಗತ್‌ಸಿಂಗ್ ಅವರು. ಚಿಕ್ಕ ವಯಸ್ಸಿನಲ್ಲಿಯೇ ಜೀವÀ ಭಯವನ್ನು ತೊರೆದು ಬ್ರಿಟಿಷರ ವಿರುದ್ಧ ಸಮರ ಸಾರಿದ ಭಗತ್‌ಸಿಂಗ್ …
Read More »ಶಾಸಕರಾದ ಕೆ ನೇಮಿರಾಜ ನಾಯ್ಕ್ ಅವರಿಂದ ಕೊಟ್ಟೂರು ರಾಮಪ್ಪ ಮೇಷ್ಟ್ರು ಸ್ಮರಣೆ
Kottoor Ramappa Meshtru Commemoration by MLA K Nemiraja Naik ಕೊಟ್ಟೂರು: ಮಾನ್ಯ ಶಾಸಕರಾದ ಕೆ ನೇಮಿರಾಜ ನಾಯ್ಕ ರವರು ಕೊಟ್ಟೂರು ತಾಲೂಕು ಶಿಕ್ಷಕರ ಸಂಘದ ವತಿಯಿಂದ ಶ್ರೀ ಮರಳುಸಿದ್ದೇಶ್ವರ ಸಭಾಂಗಣದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ 136 ನೇ ಜಯಂತಿಯನ್ನು ಶನಿವಾರ ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ ನೇಮಿರಾಜ್ ನಾಯ್ಕ್ ದೀಪ ಹಚ್ಚುವುದರ ಮೂಲಕ ಉದ್ಘಾಟನೆ ನೆರವೇರಿಸಿದರು. ನಂತರ ಕೆ ನೇಮಿರಾಜ …
Read More »ವಿಶ್ವಕರ್ಮ ಸಮಾಜವೇ ನಿಜವಾದ ಮೊದಲ ಇಂಜಿನಿಯರ್ ಗಳು : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Vishwakarma Samaj is the real first engineers: Health Minister Dinesh Gundurao ಬೆಂಗಳೂರು; ವಿಶ್ವಕರ್ಮ ಸಮಾಜ ನಿಜವಾದ ಮೊದಲ ಇಂಜಿನಿಯರ್ ಗಳು. ಅವರಲ್ಲಿರುವ ಕುಶಲತೆ ಅಪಾರ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ವಿಶ್ವಕರ್ಮ ನಾಡೋಜ ಡಾ. ಬಿ.ಎಂ. ಉಮೇಶ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ವಿರಾಟ್ ವಿಶ್ವಕರ್ಮ …
Read More »ಪ್ರವಾಸೋದ್ಯಮ ದಿನಾಚರಣೆಕಾರ್ಯಕ್ರಮಕ್ಕೆಸಚಿವರಿಂದಚಾಲನೆ
Conducted by the Minister for the Tourism Day programme ದೇಶದ ಆರ್ಥಿಕತೆಗೆ ಪ್ರವಾಸೋದ್ಯಮದ ಕೊಡುಗೆ ಅಪಾರ: ಎನ್.ಎಸ್.ಭೋಸರಾಜು ರಾಯಚೂರು,ಸೆ.೨8:- ಪ್ರವಾಸೋದ್ಯಮವು ದೇಶದ ಪ್ರಗತಿಗೆ ಮತ್ತು ಆರ್ಥಿಕತೆಗೆ ಬಹಳ ದೊಡ್ಡ ಕೊಡುಗೆಯನ್ನು ನೀಡುವುದರೊಂದಿಗೆ, ಪ್ರವಾಸಿಗರ ಮತ್ತು ಸ್ಥಳೀಯರ ನಡುವೆ ಸ್ಥಳೀಯ ಕಲೆ ಮತ್ತು ಸಂಸ್ಕೃತಿ ಪೋಷಿಸುತ್ತದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಹೇಳಿದರು. ಅವರು ಸೆ.೨೭ರ …
Read More »