Protest by the farmers for adequate water supply to the farmers’ lands in the sub-canal end of the left bank canal ಮಾನ್ವಿ: ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಸಮಿತಿ ವತಿಯಿಂದ ತುಂಗಭದ್ರ ಎಡದಂಡೆ ಕಾಲುವೆಯ ಉಪಕಾಲುವೆ ಕೊನೆಯ ಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಪೂರೈಸುವಂತೆ ರಾಯಚೂರು -ಸಿಂಧನೂರು ಮುಖ್ಯರಸ್ತೆಯಲ್ಲಿನ 85 ನೇ ಮೈಲ್ ಕಾಲುವೆ ಹತ್ತಿರ ನೂರಾರು …
Read More »ಶನಿವಾರ ಪತ್ರಕರ್ತರ ಸಹಕಾರಿ ಸಂಘದ ಸಭೆ
Meeting of Co-operative Union of Journalists on Saturday ಬೆಳಗಾವಿ ; ಕರ್ನಾಟಕ ಪತ್ರಕರ್ತರ ವಿವಿಧೋ ಉದ್ದೇಶಗಳ ಸಹಕಾರಿ ಸಂಘದ ಸಭೆಯು ಶನಿವಾರ ದಿನಾಂಕ 21-09-2024 ರಂದು ಮುಂಜಾನೆ 10:30 ಗಂಟೆಗೆ ಬೆಳಗಾವಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದ ಅವರಣದಲ್ಲಿರುವ ವಿಜ್ಞಾನ ಕೇಂದ್ರದ ಬಯಲು ಸಭಾ ಗ್ರಹದಲ್ಲಿ ಜರುಗಲಿದೆ.ರುದ್ರಾಕ್ಷಿ ಮಠದ ಪೀಠಾಧಿಕಾರಿ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಳಗಾವಿ ಶಾಸಕ …
Read More »ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳು, ಉತ್ತಮ ಶಿಕ್ಷಕರನ್ನು ಗೌರವಿಸಿದ ಎಪಿಎಸ್ ಶಿಕ್ಷಣ ಸಂಸ್ಥೆ
APS Educational Institute honored outstanding students, good teacher ಬೆಂಗಳೂರು, ಸೆ,20; ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳು, ಉತ್ತಮ ಶಿಕ್ಷಕರನ್ನು ಬಸವನಗುಡಿಯ ಎಪಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಗೌರವಿಸಲಾಯಿತು.10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ 36 ವರ್ಷಗಳಿಂದ ನಿರಂತರವಾಗಿ ಶೇ 100 ರಷ್ಟು ಅತ್ಯುತ್ತಮ ಶ್ರೇಣಿಯಲ್ಲಿ ಫಲಿತಾಂಶವನ್ನು ಸಾಧಿಸುತ್ತಾ ಬಂದಿರುವ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮವಾಗಿ ಪಾಠ ಪ್ರವಚನ ಮಾಡುತ್ತಿರುವ ಶಿಕ್ಷಕರನ್ನು ಎ.ಪಿ.ಎಸ್ ಶಿಕ್ಷಣ ಸಂಸ್ಥೆಯ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಸಿ.ಎ. ಡಾ. …
Read More »87 ನೇ ಅಖಿಲ ಭಾರತ ಕನ್ನಡಸಾಹಿತ್ಯಸಮ್ಮೇಳನಕ್ಕೆ ಆಹ್ವಾನಿಸಲು ಜಿಲ್ಲೆಗಳಲ್ಲಿ ಕನ್ನಡ ಜ್ಯೋತಿ ರಥ ಸಂಚಾರ
Kannada Jyoti Ratha Sanchar in districts to invite 87th All India Kannada Sahitya Conference ಮಂಡ್ಯ.ಸೆ.20 (ಕರ್ನಾಟಕವಾರ್ತೆ):- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20,21 ಹಾಗೂ 22 ರಂದು ಮಂಡ್ಯ ಜಿಲ್ಲೆಯಲ್ಲಿ ನಡೆಯಲಿದ್ದು, ಇದರ ಅಂಗವಾಗಿ ಕನ್ನಡ ಜ್ಯೋತಿ ರಥಕ್ಕೆ ಸೆಪ್ಟೆಂಬರ್ 20 ರಂದು ಉತ್ತರ ಕನ್ನಡದ ಭುವನೇಶ್ವರಿ ದೇವಾಲಯದ ಆವರಣದಿಂದ ಚಾಲನೆ ನೀಡಲಾಗುವುದು. ರಥವು ರಾಜ್ಯದ ಎಲ್ಲಾ ಜಿಲ್ಲೆಯಲ್ಲಿಯೂ ಸಂಚರಿಸಲಿದ್ದು, …
Read More »ಕಾಡಂಚಿನ ಗ್ರಾಮಗಳನ್ನು ನಾವು ತೊರೆಯುವುದಿಲ್ಲ :ರಾಜ್ಯ ರೈತ ಸಂಘ ಸರ್ಕಾರಕ್ಕೆ ಎಚ್ಚರಿಕೆ .
We will not leave forested villages: State farmers’ association warns the governmen ವರದಿ : ಬಂಗಾರಪ್ಪ .ಸಿ ಹನೂರು : ಇತ್ತಿಚಿನ ದಿನಗಳಲ್ಲಿ ಸರ್ಕಾರಗಳು ಬಂಡವಾಳ ಶಾಹಿಗಳ ಪರವಾಗಿ ಕಾನೂನು ತಿದ್ದುಪಡಿ ಮಾಡಿ ಅರಣ್ಯ ಪ್ರದೇಶದಲ್ಲಿ ಖನಿಜ ಸಂಪತ್ತು ತೆಗೆಯಲು ಅವಕಾಶ ಕಲ್ಪಿಸಿರುವ ಕೇಂದ್ರ ರಾಜ್ಯ ಸರ್ಕಾರ ಕಾಡಂಚಿನ ಗ್ರಾಮದ ಜನತೆಯನ್ನು ಒಕ್ಕಲಬ್ಬಿಸುವ ಮುನ್ನಾರ ಮಾಡುತ್ತಿದೆ, ರೈತ ಸಂಘ ಇದಕ್ಕೆ ತೀವ್ರವಾಗಿ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ …
Read More »ಕುಷ್ಟ ರೋಗವನ್ನು ಇತಿಹಾಸ ಗೊಳಿಸೋಣ
Let us make history of leprosy ಗಂಗಾವತಿ: ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಕುಷ್ಟ ರೋಗ ನಿವಾರಣ ಅಧಿಕಾರಿಗಳ ಕಚೇರಿ ಕೊಪ್ಪಳ ಉಪ ವಿಭಾಗ ಆಸ್ಪತ್ರೆ ಹಾಗೂ ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ, ಗಂಗಾವತಿ ಇವರ ಸಯುಕ್ತ ಆಶ್ರಯದಲ್ಲಿ ಕುಷ್ಟ ರೋಗದ ವಿರುದ್ಧ ಹೋರಾಡೋಣ ಕುಷ್ಟ ರೋಗವನ್ನು ಇತಿಹಾಸ ಗೊಳಿಸೋಣ ಎನ್ನುವ ಘೋಷವಾಕ್ಯದೊಂದಿಗೆ ಮಹಾತ್ಮ ಗಾಂಧೀಜಿಯವರಿಂದ ಹಿಡಿದು …
Read More »ಸ್ವಚ್ಛತಾ ಅಭಿಯಾನದ ಜಾಗೃತಿ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ
The Minister launched an awareness program for the Cleanliness Campaign ಸ್ವಚ್ಛತಾ ಕಾಪಾಡಿಕೊಳ್ಳುವಲ್ಲಿ ಸಾರ್ವನಿಕರ ಸಹಕಾರ ಅಗತ್ಯ: ಸಚಿವ ಎನ್.ಎಸ್.ಬೋಸರಾಜು ರಾಯಚೂರು,ಸೆ.೧೯,):- ನಗರದ ಸ್ವಚ್ಚತಾ ಕಾಪಾಡಿಕೊಳ್ಳುವಲ್ಲಿ ಹೆಚ್ಚಿನ ಜಾಗೃತಿ ಅವಶ್ಯಕತೆವಿದ್ದು, ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಆಡಳಿತ ಮಂಡಳಿ ಸೇರಿದಂತೆ ಸಾರ್ವನಿಕರ ಸಹಕಾರ ಮಾಡಿದ್ದಲ್ಲಿ ಸ್ವಚ್ಛತಾ ನಗರವನ್ನಾಗಿ ಮಾಡಲು ಸಾಧ್ಯವೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಹೇಳಿದರು.ಅವರು ಸೆ.೧೯ರ ಗುರುವಾರ ದಂದು ನಗರದ …
Read More »ರಿಮ್ಸ್ ಆಸ್ಪತ್ರೆಗೆ ನ್ಯಾ.ಹೆಚ್.ಎ.ಸಾತ್ವಿಕ್ ಭೇಟಿ, ಮಕ್ಕಳ ಆರೋಗ್ಯ ವಿಚಾರಣೆ
Dr. H. A. Satvik visited Rims Hospital, inquired about children’s health ರಾಯಚೂರು,ಸೆ.19,():- ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹತ್ತಿರ ಸೆ.05ರ ಗುರುವಾರ ಕೆಎಸ್‌ಆರ್‌ಟಿಸಿ ಬಸ್-ಶಾಲಾ ವಾಹನ ನಡುವೆ ಅಪಘಾತ ಹಿನ್ನಲೆಯಲ್ಲಿ ಇಂದು (ಸೆ.19ರ ಗುರುವಾರ) ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ನಗರದ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ವಿದ್ಯಾರ್ಥಿಗಳ ಆರೋಗ್ಯವನ್ನು …
Read More »ಪಿಂಚಣಿ ದಿನ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ
Launch of Pension Day and Pension Adalat programme ಕೂಡ್ಲಿಗಿ:ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು ತಲುಪಬೇಕು ಎಂದು ಗ್ರೇಡ್ 2 ತಹಸೀಲ್ದಾರ್ ವಿ. ಕೆ.ನೇತ್ರಾವತಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಆಡಳಿತದ ವತಿಯಿಂದ ಪಿಂಚಣಿ ದಿನ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರದ ಯೋಜನೆಗಳು ಅತ್ಯಂತ ಸರಳ ಹಾಗೂ ಪಾರದರ್ಶಕವಾಗಿದ್ದು ಸೌಲಭ್ಯಗಳನ್ನು ಪಡೆಯಲು ಮಧ್ಯವರ್ತಿಗಳನ್ನು ನಂಬಬೇಡಿ. ನಿಮಗೆ ಯಾವುದೇ ಮಾಹಿತಿಗಳು …
Read More »ಜಿಲ್ಲಾ ಮಟ್ಟದ ಗಣಿತ ಕಾರ್ಯಗಾರ ಚಾಲನೆ ಶಾಸಕ ಎಸ್ ಟಿ ಶ್ರೀನಿವಾಸ್
District Level Mathematics Worker Driving MLA ST Srinivas ಕೂಡ್ಲಿಗಿ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಕ್ರಿಯಾಶೀಲತೆ, ಬುದ್ಧಿಶಕ್ತಿ ಇರುತ್ತದೆ. ಶಿಕ್ಷಕರಾದವರು ಅಂತಾಹ ಮಕ್ಕಳನ್ನು ಗುರುತಿಸಿ ಪೋತ್ಸಾಹಿಸಬೇಕು. ಗಣಿತ ವಿಷಯ ಅತ್ಯಂತ ಸರಳವಾಗಿದ್ದು, ಕಬ್ಬಿಣದ ಕಡಲೆಯನ್ನಾಗಿ ಮಾಡಿಕೊಂಡಿದ್ದೇವೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು. ಪಟ್ಟಣದ ಹಿರೇಮಠ ಕಲ್ಯಾಣ ಮಂಟಪದಲ್ಲಿ ಬುಧವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಧಿಕಾರಿಗಳು ಕಚೇರಿ ಹಾಗೂ ಗಣಿತಾ ವಿಷಯ ವೇದಿಕೆ ಮತ್ತು ಇತರೆ ಸಂಘಟನೆಗಳ …
Read More »