2 accused arrested for trying to rob gold ornaments at gunpoint in jewellery shop ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಅಥಣಿ ಪಟ್ಟಣದ ಆಭರಣದ ಅಂಗಡಿಯೊಂದರಲ್ಲಿ ಪಿಸ್ತೂಲ್ ತೋರಿಸಿ ಬಂಗಾರದ ಆಭರಣಗಳನ್ನು ದೋಚಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2 ಜನ ಆರೋಪಿತರನ್ನು ಬಂಧಿಸಿದ್ದು, ಅವರಿಂದ ಕೃತ್ಯಕ್ಕೆ ಬಳಸಿದ 2 ಪಿಸ್ತೂಲಗಳು, 7 ಜೀವಂತ ಗುಂಡುಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಅಥಣಿ ಪೊಲೀಸರಿಂದ ಅಂತರ್ ರಾಜ್ಯ …
Read More »ಪತ್ರಿಕೆ ವಿತರಕರ ಶ್ಯೆಯೋಭಿವೃದ್ಧಿಗೆ ಬದ್ಧ* . ಜಿ.ಎಂ. ರಾಜಶೇಖರ್
Committed to the professional development of newspaper distributors*. G.M. Rajashekar ಚಿಕ್ಕಮಗಳೂರು:ಪತ್ರಿಕೆ ಮುದ್ರಣ ಎಷ್ಟು ಮುಖ್ಯವೋ ಪತ್ರಿಕೆಗಳ ವಿತರಣೆಯು ಅಷ್ಟೇ, ಪ್ರಮುಖವಾಗಿದ್ದು ಅಂತಹ ವಿತರಕರ ಶ್ರೇ ಯೋಭಿವೃದ್ಧಿಗೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ಬದ್ಧವಾಗಿದೆ ಎಂದು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಜಿ.ಎಂ ರಾಜಶೇಖರ್ ತಿಳಿಸಿದರುಗುರುವಾರ ಚಿಕ್ಕಮಗಳೂರಿನ ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಪತ್ರಕರ್ತರೊಂದಿಗೆ ಸಮಲೋಚನೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಪತ್ರಕರ್ತರಿಗೆ ಸಂಘದ ಧೈರ್ಯೋದ್ದೇಶಗಳು ಕುರಿತಂತೆ …
Read More »ನವಿಲುಗರಿ ನವೀನ್‌ಗೆ ‘ಭರ್ಜರಿ’ ಚೇತನ್‌ಕುಮಾರ್ ಸಾಥ್
Bharjari' Chetankumar Saath for Navilugari Naveen ಬೆಂಗಳೂರು: ವಿಭಿನ್ನ ಮತ್ತು ವಿಶಿಷ್ಟ ಸಿನಿಮಾಗಳನ್ನು ನಿರ್ದೇಶನ ಮಾಡುವ ಮೂಲಕ ಹಾಗೂ ನ್ಯಾಷನಲ್, ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಗಳನ್ನು ಮಾಡಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ನಿರ್ದೇಶಕ ನವಿಲುಗರಿ ನವೀನ್ ಪಿ ಬಿ ಗೆ ಹಲವಾರು ಹಿಟ್ ಹಾಡುಗಳಿಗೆ ಸಾಹಿತ್ಯ ಬರೆದಿರುವ ಚೇತನ್‌ಕುಮಾರ್ ಈಗ ಸಾಥ್ ನೀಡಿದ್ದಾರೆ.ಸದ್ಯ “ಜನರಿಂದ ನಾನು ಮೇಲೆ ಬಂದೆ ”ೆ ಎಂಬ ಸಿನಿಮಾ …
Read More »ಹನಿ ನೀರಾವರಿ ಸಲಕರಣೆ ಸೌಲಭ್ಯ: ಮಧ್ಯವರ್ತಿಗಳಿಂದ ಮೋಸ ಹೋಗದಂತೆ ಎಚ್ಚರಿಕೆ
Drip irrigation equipment facility: Warning against being cheated by middlemen ಕೊಪ್ಪಳ ಸೆಪ್ಟೆಂಬರ್ 04, (ಕರ್ನಾಟಕ ವಾರ್ತೆ): ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲ್ಲೂಕಿನಲ್ಲಿ ರೈತರಿಗೆ ಕೆಲ ಮಧ್ಯವರ್ತಿಗಳು ತೋಟಗಾರಿಕೆ ಇಲಾಖೆಯ ಹಾಗೂ ಕೆಲವೊಂದು ಕಂಪನಿಗಳ ಹೆಸರು ಹೇಳಿಕೊಂಡು ಪಿಎಂಕೆಎಸ್‌ವೈ ಯೋಜನೆಯಡಿ ಹನಿ ನೀರಾವರಿ ಸಲಕರಣೆಗಳನ್ನು ಕೊಡಿಸುವುದಾಗಿ ತಮಗೆ ತಿಳಿದಂತೆ ಸುಳ್ಳು ಹೇಳಿ ರೈತರಿಂದ ಹಣ ವಸೂಲಿ ಮಾಡಿ ರೈತರಿಗೆ ಮೋಸ ಮಾಡುತ್ತಿರುವುದು ತಿಳಿದು ಬಂದಿರುತ್ತದೆ. ಆದ್ದರಿಂದ ರೈತರು …
Read More »ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಆಚರಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
Celebrate Kalyana Karnataka Utsav Day in a dignified manner: Deputy Commissioner Dr. Suresh B. Itnal ಕೊಪ್ಪಳ ಸೆಪ್ಟೆಂಬರ್ 04 (ಕರ್ನಾಟಕ ವಾರ್ತೆ): ಪ್ರತಿ ವರ್ಷದಂತೆ ಈ ವರ್ಷವು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ …
Read More »ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ: ಜಿಲ್ಲಾ ಸಮನ್ವಯ ಸಮಿತಿ ಸಭೆ
National Fluorosis Control: District Coordination Committee Meeting ಫ್ಲೋರೈಡ್ ಅಂಶ ಹೆಚ್ಚಾಗಿ ಕಂಡುಬರುವ ನೀರಿನ ಮೂಲಗಳನ್ನುಪರೀಕ್ಷೆಗೆ ಒಳಪಡಿಸಿ – ಜಿ.ಪಂ ಸಿಇಓ ವರ್ಣಿತ್ ನೇಗಿ ಕೊಪ್ಪಳ ಸೆಪ್ಟೆಂಬರ್ 04 (ಕರ್ನಾಟಕ ವಾರ್ತೆ): ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿ ಕಂಡುಬರುವ ಪ್ರತಿ ಗ್ರಾಮಗಳ ನೀರಿನ ಮೂಲಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಹೇಳಿದರು. ಅವರು …
Read More »ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
Students protest under the leadership of AIDSSO, condemning the confusion in the appointment of guest lecturers ಕೊಪ್ಪಳ: ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ. ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ, ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ಖಂಡಿಸಿ ಕೊಪ್ಪಳ ನಗರದ ಅಶೋಕ ವೃತ್ತದ ಬಳಿ …
Read More »ಮಾಜಿ ಪ್ರಧಾನಿ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ,,! ಶಿಕ್ಷಕ ಮಲ್ಲೇಶಪ್ಪ ಭಾಜನ ಅಭಿನಂದನೆ
ಗಂಗಾವತಿ :04 ಒಬ್ಬ ಶಿಕ್ಷಕನಿಗೆ ಯಾವದೇ ಪ್ರಶಸ್ತಿಗಳು ಅರಸಿ ಬರಬೇಕಾದರೇ ಸಮಾಜದಲ್ಲಿ ಅವರ ಕಾರ್ಯ ವೈಖರಿ ಹಾಗೂ ಶಿಕ್ಷಣಕ್ಕೆ ನೀಡುತ್ತಿರುವ ಮಹತ್ವವವನ್ನು ಗುರುತಿಸಿ ಗೌರವ ಹಾಗೂ ಪ್ರಶಸ್ತಿಗಳು ಲಭಿಸುತ್ತವೆ ಎಂದು ಶ್ರೀ ರಾಜೇಶ್ವರಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ವಿ.ಸಣ್ಣಪ್ಪ ಹೇಳಿದರು. Former Prime Minister Rajiv Gandhi State-level Great Teacher Award! Congratulations to teacher Malleshappa Bhajan ಅವರು ಬಸಾಪಟ್ಟಣದ ಶ್ರೀ ರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ …
Read More »ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ವಿತರಿಸಿದ ಮುಖ್ಯೋಪಾಧ್ಯಾಯ ಕಾಂಚನ
Headmaster Kanchana presented the World Record Award ಕಲೆ ರಂಗದಲ್ಲಿ ತನ್ನದೇ ಆದ ಹೆಜ್ಜೆ ಗುರುತನ್ನು ಮೂಡಿಸಿದ ಧೃತಿ ಬಿ ಕರಾಟೆ,ಯೋಗ, ಡ್ಯಾನ್ಸ್, ಸ್ಕೇಟಿಂಗ್, ಆಕ್ಟಿಂಗ್ ನಲ್ಲಿ ಸಹ ಸೈ ಎನಿಸಿಕೊಂಡಿದ್ದಾಳೆ. ಕೊಪ್ಪಳ ನಗರದ ಶಾರದಾ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಒಂದನೇ ತರಗತಿ ಅಭ್ಯಾಸ ಮಾಡುತ್ತಿರುವ ಧೃತಿ ಬಿ, ಬೆಂಗಳೂರಿನಲ್ಲಿ ನಡೆದ ವೃಕ್ಷಾಸನ 3 ನಿಮಿಷಗಳ ಕಾಲ ಸ್ಪರ್ಧೆಯಲ್ಲಿ ಭಾಗವಹಿಸಿ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪಡೆದುಕೊಂಡಿದ್ದಾಳೆ. ಬೆಂಗಳೂರಿನ ಪ್ರತಿಷ್ಠಿತ …
Read More »ತಿಪಟೂರು-‘ಮಂತ್ರಾಲಯ, ಶಿರಡಿ ಸೇರಿ 8 ಧರ್ಮಕ್ಷೇತ್ರಗಳಿಗೆ ‘ಶಿವ ಸಾಯಿ ಯಾತ್ರೆ’ಅ.2ರಿಂದ ‘ಭಾರತ್ ಗೌರವ್’ ರೈಲು ಆರಂಭ
Tiptur-‘Shiva Sai Yatra’ to 8 religious places including Mantralaya, Shirdi‘Bharat Gaurav’ train to start from 2nd ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ‘ಭಾರತ್ ಗೌರವ್’ ರೈಲು ಸಂಚಾರವನ್ನು ಮೊಟ್ಟಮೊದಲಿಗೆ ಆರಂಭಿಸಿದ ‘ಸೌತ್ ಸ್ಟಾರ್ ರೈಲು’ ಕಂಪನಿಯು ನವ ಬೃಂದಾವನ ಹಾಗೂ ಶ್ರೀಶೈಲ ಸೇರಿದಂತೆ 8 ಧರ್ಮಕ್ಷೇತ್ರಗಳಿಗೆ ‘ಶಿವ ಸಾಯಿ ಯಾತ್ರೆ’ ಎಂಬ ಹೊಸ ಪ್ರವಾಸ ಕಾರ್ಯಕ್ರಮ ರೂಪಿಸಿದ್ದು, ಅಕ್ಟೋಬರ್ 2ರಿಂದ ಈ ರೈಲು ಸಂಚಾರ ಆರಂಭಿಸಲಿದೆ. …
Read More »