Mohammad Asif selected for the prestigious Mathrubhumi State Award ಕೊಪ್ಪಳ: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟçಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಷ್ಟçಮಟ್ಡದ ಕಾರ್ಯಕ್ರಮದಲ್ಲಿ ಗಂಗಾವತಿಯ ಯುವ ನಾಯಕ, ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಕಾರ್ಯದರ್ಶಿ ಮಹಮ್ಮದ್ ಆಸೀಫ್ ಹುಸೇನ್ ಅವರಿಗೆ ಮಾತೃಭೂಮಿ ರಾಜ್ಯ ಪ್ರಶಸ್ತಿಯನ್ನು ಸಮಾಜ ಸೇವಾ ಕ್ಷೇತ್ರದ ವಿಭಾಗದಿಂದ ಆಯ್ಕೆ …
Read More »ಜಿಲ್ಲೆಯಲ್ಲಿ ಈವರೆಗೆ 92 ಲಕ್ಷ ಪುಟಗಳ ಡಿಜಿಟಲೀಕರಣ ಪೂರ್ಣ
Digitization of 92 lakh pages has been completed in the district so far. ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಕಂದಾಯ ಇಲಾಖೆಯ ಹಳೆಯ ದಾಖಲೆಗಳನ್ನು ಸುರಕ್ಷಿತಗೊಳಿಸಲು ಹಾಗೂ ಸುಳ್ಳು ದಾಖಲೆ ಸೃಷ್ಠಿಸುವುದನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ ಭೂ ಸುರಕ್ಷಾ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೂ ಒಟ್ಟು 92,50,801 ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.ಕೊಪ್ಪಳ ತಾಲ್ಲೂಕಿನಲ್ಲಿ ಒಟ್ಟು 37,994 ಕಡತಗಳಲ್ಲಿ(ಫೈಲ್) …
Read More »ಜಿಲ್ಲಾ ಮಟ್ಟದ ಅಪೆಕ್ಸ್ ಸಮಿತಿ ಸಭೆ:ಜಲಮೂಲಗಳ ಸಂರಕ್ಷಣೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
District level apex committee meeting: Take action to protect water sources: Deputy Commissioner Dr. Suresh Itnal ಕೊಪ್ಪಳ ಸೆಪ್ಟೆಂಬರ್ 02 (ಕರ್ನಾಟಕ ವಾರ್ತೆ): ಜಿಲ್ಲೆಯ ಸಂಬAಧಿಸಿದ ಇಲಾಖೆಗಳು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಲಮೂಲಗಳ ಗುರುತಿಸುವಿಕೆ ಮತ್ತು ರಕ್ಷಣೆ ಮಾಡಲು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.ಅವರು ಮಂಗಳವಾರ ಜಿಲ್ಲಾಧಿಕಾರಿಗಳ …
Read More »ಸ್ಥಳೀಯ ಕಲಾವಿದರ ಅಮೂಘ ನಟನೆಯ ಚಿತ್ರ ಗ್ರಾಮ ಪಂಚಾಯಿತಿ ಅತಿಶೀಘ್ರದಲ್ಲಿ ತೆರೆಗೆ
The film Gram Panchayat, featuring amazing performances by local artists, will be released soon. ಗಂಗಾವತಿ: ಇಂದು ಸೋಮವಾರ ನಗರದ ಸಾಯಿ ಹೋಟೆಲ್ ಸಭಾಂಗಣದಲ್ಲಿಗ್ರಾಮ ಪಂಚಾಯತಿ ಚಿತ್ರ ತಂಡದಿಂದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿನಾವು ಸ್ಥಳಿಯ ಅಂದರೆ ಕೊಪ್ಪಳ, ವಿಜಯ ನಗರ ಜಿಲ್ಲೆಯ ಕಲಾವಿದರ ತಂಡದಿಂದ ಅಭಿನಯಿಸಿದ್ದಾರೆಅತಿ ಶೀಘ್ರದಲ್ಲಿ ತೆರೆಕಾಣಲಿದೆ. ನಿರ್ದೇಶನ ಮತ್ತು ಸಂಭಾಷಣೆ ದುರ್ಗಸಿಂಹ,,ಚಿತ್ರಕಥೆ -ಛಾಯಗ್ರಾಹಕ & ಸಂಕಲನಕಾರ ಬಸುರಾಜ್ & ಟೀಮ್, ಕಂಠದಾನ …
Read More »ದೇಶದ ಐಕ್ಯತೆಗೆ ಬಸವಣ್ಣನವರ ತತ್ವಗಳೇ ಪೂರಕ ಅದರಿಂದ ಭಾರತ ದೇಶ ಇನ್ನು ಮುಂದೆ ಬಸವಭಾರತವಾಗಬೇಕು
Basavanna's principles are essential for the unity of the country, henceforth India should become Basavanna Bharat. –ಡಾ.ಗಂಗಾದೇವಿ ಮಾತಾಜಿ. ಪ್ರಪಂಚದ ಅತ್ಯಂತ ಪ್ರಾಚೀನ ನಗರ ಎಂದು ಕರೆಯಿಸಿಕೊಳ್ಳುವ ವಾರಣಾಸಿ ನಗರದ ಬನಾರಸ ಹಿಂದು ವಿಶ್ವವಿದ್ಯಾಲಯದ ಆವರಣದ ಕೆ ಎನ್ ಉಡುಪ ಆಡಿಟೋರಿಯಂ ನಲ್ಲಿ ದಿ.31.08.2025 ರಂದು ನಡೆಯುತ್ತಿರುವ ಐತಿಹಾಸಿಕ ಮೊಟ್ಟಮೊದಲನೆಯ ಬಸವಧರ್ಮ ಸಮ್ಮೇಳನವನ್ನು ಆಯೋಜಿಸಲಾಗಿತ್ತು.ಬೆಳಗ್ಗೆ 6 ಗಂಟೆಗೆ ಸಾಮೂಹಿಕ ಇಷ್ಟಲಿಂಗ ಪೂಜೆಯೊಂದಿಗೆ ಪ್ರಾರಂಭವಾಗಿ ಬೆ.9.30ಕ್ಕೆ …
Read More »ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿಗೆ ಸೆಪ್ಟೆಂಬರ್ 10ರವರೆಗೆ ಅವಧಿ ವಿಸ್ತರಣೆ
https://kalyanasiri.in/2025/09/01/postgraduate-admissions-deadline-extended-until-september-10/
Read More »ಕೊಪ್ಪಳದಲ್ಲಿ ದಿ,8 ಜರುಗುವ ಬಸವ ಸಂಸ್ಕ್ರತಿ ಅಭಿಯಾನದ ಆಮಂತ್ರಣ ಸಭೆ.
Invitation meeting for Basava Culture Campaign to be held in Koppal on the 8th. ಗಂಗಾವತಿ: ಇಂದು ನಗರದ ಶ್ರೀ ಕೊಟ್ಟೂರೇಶ್ವರ ದೇವಸ್ಥಾನದಲ್ಲಿ ದಿ,8/9/2025 ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಯುವ ಬಸವ ಸಂಸ್ಕ್ರತಿಯ ಅಭಿಯಾನಕ್ಕೆ ಗಂಗಾವತಿ ಸರ್ವ ಸಮಾಜದವರಿಗೆ ಆಮಂತ್ರಣ ನೀಡುವುದಕ್ಕಾಗಿ ಸಭೆಯನ್ನು ಕರೆಯಲಾಗಿತ್ತು . ಸಭೆಯ ಅಧ್ಯಕ್ಷತೆಯನ್ನು ಲಿಂಗಾಯತ ಸಮಾಜದ ಮುಖಂಡರಾದ ಹೊಸಳ್ಳಿ ಶಂಕ್ರಗೌಡರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕೊಪ್ಪಳದ ಬಸವರಾಜಪ್ಪ ಬೊಳ್ಳೊಳ್ಳಿ ಮತ್ತು …
Read More »ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿಗೆ ಸೆಪ್ಟೆಂಬರ್ 10ರವರೆಗೆ ಅವಧಿ ವಿಸ್ತರಣೆ
Postgraduate admissions deadline extended until September 10 ಕೊಪ್ಪಳ ಸೆಪ್ಟೆಂಬರ್ 01 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ಪ್ರಥಮ ವರ್ಷದ ಪ್ರವೇಶಾತಿ ಅರ್ಜಿ ದಿನಾಂಕ ಸೆಪ್ಟೆಂಬರ್ 10ರ ವರೆಗೆ ವಿಸ್ತರಿಸಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿನ ಪ್ರಥಮ ವರ್ಷದ ಎಂ.ಎ. …
Read More »ವಾಣಿಜ್ಯ ಸಂಸ್ಥೆ, ಉದ್ದಿಮೆ & ಕಾರ್ಖಾನೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯ
Formation of an internal grievance committee is mandatory in commercial establishments, industries & factories. ಕೊಪ್ಪಳ ಸೆಪ್ಟೆಂಬರ್ 01 (ಕರ್ನಾಟಕ ವಾರ್ತೆ): ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕಿರುಗಳ ತಡೆ ಅಧಿನಿಯಮ-2013ರನ್ವಯ ಕೊಪ್ಪಳ ಜಿಲ್ಲೆಯ ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು & ಕಾರ್ಖಾನೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯವಾಗಿದೆ ಎಂದು ಕೊಪ್ಪಳ ಉಪವಿಭಾಗದ ಕಾರ್ಮಿಕ ಅಧಿಕಾರಿ ಸುಧಾ ಎಸ್. ಗರಗ ಅವರು ತಿಳಿಸಿದ್ದಾರೆ. ಮಾನ್ಯ ಸರ್ವೋಚ್ಛ …
Read More »ನೂತನ ಪೊಲೀಸ್ ವಾಹನಕ್ಕೆ ಸಂಸದ ರಾಜಶೇಖರ್ ಹಿಟ್ನಾಳ್ ಚಾಲನೆ
MP Rajasekhar Hitnal driving the new police vehicle ಕೊಪ್ಪಳ ಸೆಪ್ಟೆಂಬರ್ 01 (ಕರ್ನಾಟಕ ವಾರ್ತೆ): ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಆವರಣದಲ್ಲಿ ಸೋಮವಾರ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು ನೂತನ ಪೊಲೀಸ್ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.ಬಸ್‌ಗೆ ಚಾಲನೆ ನೀಡಿದ ಬಳಿಕ ಸಂಸದರು ಸ್ವತಃ ತಾವೇ ಬಸ್ …
Read More »