Rainy Season Background: Officials should be prepared for various measures ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ — *ಮಳೆಗಾಲ ಹಿನ್ನೆಲೆ: ನಾನಾಕ್ರಮಕ್ಕೆ ಅಧಿಕಾರಿಗಳು ಸನ್ನದ್ಧರಾಗಿರಲಿ* — – ಕೊಪ್ಪಳ ಜುಲೈ 21 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಇದೀಗ ಉತ್ತಮಮವಾಗಿ ಮಳೆ ಬೀಳುತ್ತಿವೆ. ನಿರಂತರ ಮಳೆಯಿಂದಾಗಿ ಮನೆ ಅಥವಾ ಆಸ್ತಿಗೆ ಹಾನಿಯಾದಲ್ಲಿ …
Read More »ಮರಳಿ ಗ್ರಾಮದಲ್ಲಿ ಕಂದಾಯಇಲಾಖೆಯಿಂದ ಪಿಂಚಣಿ ಅದಾಲತ್
Pension Adalat from the revenue department in the village again ಗಂಗಾವತಿ: ತಾಲೂಕಿನ ಮರಳಿ ಗ್ರಾಮದ ಒಂದನೇ ವಾರ್ಡಿನ ಶ್ರೀ ಆಂಜನೇಯ ದೇವಸ್ಥಾನದ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶ್ರೀದೇವಿ ಜಂಬಣ್ಣ ಹಾಗೂ ತಹಸೀಲ್ದಾರ್ ಮಂಜುನಾಥ್ ಅವರ ನೇತೃತ್ವದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಮಾರಂಭದಲ್ಲಿ ಅನೇಕ ವಿಧವೆಯರು, ಅಂಗವಿಕಲರು, ವೃದ್ಧಾಪ್ಯ ವೇತನ ಪಡೆಯಲು ಅರ್ಹರಿರುವ ಫಲಾನುಭವಿಗಳಿಗೆ ಮಾಸಿಕ ಮಾಶಾಸನ ಮಂಜೂರಾತಿ ಆದೇಶ ಪತ್ರವನ್ನು …
Read More »ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಕಾರ್ಯಕ್ರಮ.
National Tuberculosis EradicationProgramme ಗಂಗಾವತಿ.21 ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಉದ್ಘಾಟಿಸಲಾಯಿತು ನಂತರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಅವರು ಕ್ಷಯ ರೋಗಿಗಳನ್ನು ಪತ್ತೆ ಹಚ್ಚಲು ಮತ್ತು ಚಿಕಿತ್ಸೆ ನೀಡಲು ಪ್ರತಿಯೊಂದು ವಾರ್ಡಗಳಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಪ್ರತಿಯೊಂದು ಮನೆ ಮನೆಗೆ ಬೇಟೆ ಮಾಡುವ ಮೂಲಕ ಹೆಚ್ಚಿನ ಅಪಾಯದ ಗಂಗಾವತಿ ನಗರದಲ್ಲಿ ಪತ್ತೆಮಾಡಬೇಕು ಸಕ್ರೀಯ ಟಿಬಿ ಪ್ರಕಾರಗಳನ್ನು ಕಂಡು ಬಂದಲ್ಲಿ ತ್ವರಿತವಾಗಿ …
Read More »ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೊಪ್ಪಳ ಜಿಲ್ಲಾಧ್ಯಕ್ಷರಾಗಿ ಡಾ.ಸವಡಿ
Dr. Savadi as Koppal District President of State Government Medical Officers Association ಗಂಗಾವತಿ,2:1ಜುಲೈ 20 ರಂದು ನಡೆದ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಡಾ.ಈಶ್ವರ ಶಿ.ಸವಡಿ ಇವರನ್ನು 2023-24ಕ್ಕೆ ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಕೊಪ್ಪಳ ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು, 1997ರಲ್ಲಿ ಸರ್ಕಾರಿ ವೈದ್ಯಾಧಿಕಾರಿ ಸೇವೆಗೆ ಗದಗ್ ಜಿಲ್ಲೆಯಿಂದ ವೃತ್ತಿಯನ್ನು ಆರಂಭಿಸಿದ ಡಾ. ಈಶ್ವರ ಸವಡಿ ಅವರು ಒಂದು ಬಾರಿ ಕರ್ನಾಟಕ …
Read More »ಜಿಪಂ ಸಿಇಓ ಅಧ್ಯಕ್ಷತೆಯಲ್ಲಿ ಜೆಜೆಎಂ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ
JJM work progress review meeting chaired by GPM CEO ಕೊಪ್ಪಳ ಜುಲೈ 20 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಕೈಗೊಂಡ ಕ್ರಮಗಳು ಹಾಗೂ ಜೆ.ಜೆ.ಎಂ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅಧ್ಯಕ್ಷತೆಯಲ್ಲಿ ಜುಲೈ 19ರಂದು ಜಿಪಂ ಸಮಿತಿ ಕೊಠಡಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಈ ವೇಳೆ ಮಾತನಾಡಿದ ಸಿಇಓ ಅವರು, ಕುಡಿಯುವ ನೀರಿನ ಸಮಸ್ಯೆ ಇರುವ …
Read More »ಗ್ರಾಮಗಳನಿರ್ವಹಣೆಯ ಜವಾಬ್ದಾರಿ ನೂತನ ಅಧ್ಯಕ್ಷರ ಮೇಲಿದೆ : ಜ್ಯೋತಿ
The responsibility of managing the villages lies with the new president: Jyoti ಕೊಪ್ಪಳ : ಗ್ರಾಮಗಳ ನಿರ್ವಹಣೆ, ಅಭಿವೃದ್ಧಿ ಮತ್ತು ಹಸಿರೀಕರಣದ ಜವಾಬ್ದಾರಿ ಪ್ರತಿಯೊಂದು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷ ಉಪಾಧ್ಯಕ್ಷರ ಮೇಲಿದ್ದು ಅದನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಸಲಹೆ ನೀಡಿದರು.ಅವರು ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ನೂತನ ಗ್ರಾ. ಪಂ. ಅಧ್ಯಕ್ಷ-ಉಪಾಧ್ಯಕ್ಷರಿಗೆ ಸನ್ಮಾನ …
Read More »ಎಲ್ ಐ ಸಿ ಪ್ರತಿನಿಧಿಗಳ ಬೇಡಿಕೆ ಈಡೇರಿಸುವಂತೆ ಲಿಖೈಸಂಘದಕಾರ್ಯಕರ್ತರಿಂದ ಪೋಸ್ಟರ್ ಪ್ರದರ್ಶಿಸಿ ಪ್ರತಿಭಟನೆ
Likhai Sangh activists displayed posters and protested to fulfill the demand of LIC representatives . ಗಂಗಾವತಿ: ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಎಲ್ ಐ ಸಿ ಪ್ರತಿನಿಧಿಗಳ ಸಂಘದ(ಲಿಖೈ) ಕಾರ್ಯಕರ್ತರು ಗುರುವಾರ ದೇಶವ್ಯಾಪಿ ಎಲ್ಐಸಿ ಕಚೇರಿಯ ಎದುರು ಪೋಸ್ಟರ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಗಮನ ಸೆಳೆದರು.ಈ ಸಂದರ್ಭದಲ್ಲಿ ಲಿಖೈ ಸಂಘಟನೆಯ ವಿಭಾಗೀಯ ಮುಖಂಡರಾದ …
Read More »ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ
Necessary preparation in Koppal district for Grilahakshmi Yojana registration process ಕೊಪ್ಪಳ ಜುಲೈ 19 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯಾದ ಹಾಗೂ ಸ್ತ್ರೀ ಸ್ವಾವಲಂಬನೆಯ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಜುಲೈ 19ರಂದು ಈ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ …
Read More »ಹನೂರು ಪಟ್ಟಣದಲ್ಲಿ ಒಕ್ಕಲಿಗ ಸಮುದಾಯದವರಿಂದ ಕೆಂಪೇಗೌಡರ ಜಯಂತಿ ಆಚರಣೆ
Celebration of Kempegowda Jayanti by Okkaliga community in Hanur town .ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಪಟ್ಟಣದಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರ ಐನೂರ ಹದಿನಾಲ್ಕನೆ ಜಯಂತಿ ಪ್ರಯುಕ್ತ ತಾಲ್ಲೋಕಿನ ಎಲ್ಲಾ ಕುಲಭಾಂದವರು ವಿಜೃಂಭಣೆಯಿಂದ ಆಚರಿಸಲು ತಿರ್ಮಾನಿಸಿದ್ದೆವೆ, ಅದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕೆಂಪೇಗೌಡ ಅಭಿಮಾನಿಗಳು ಹೆಚ್ಚಿನ ಸಂಖ್ಯೇಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿದೆ ಎಂದು ಹನೂರು ಪಟ್ಟಣದ ಒಕ್ಕಲಿಗ ಸಮುದಾಯದ ಮುಖಂಡರು ತಿಳಿಸಿದರು .
Read More »ಗಂಗಾವತಿ ತಾಲೂಕಿನ ಬಸವನದುರ್ಗಗ್ರಾಮದ ಸ.ಹಿ.ಪ್ರಾ ಶಾಲೆಯಲ್ಲಿ ಸ್ಮಾರ್ಟ್ಕ್ಲಾಸ್‌ಉದ್ಘಾಟನೆ
Inauguration of Smart Class in S.H.P. School, Basavandurgagram, Gangavati Taluk ಗಂಗಾವತಿ: ಇಂದು ದಿನಾಂಕ ೩೦.೦೬.೨೦೨೩ ರಂದು ತಾಲೂಕಿನಬಸವನದುರ್ಗ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕಶಾಲೆಗೆ ಶಾಸಕರು ಭೇಟಿ ನೀಡಿ, ಶಾಲೆಯ ಸ್ಮಾರ್ಟ್ಕ್ಲಾಸ್ ಉದ್ಘಾಟನೆಮಾಡಿದರು.ಗೋವಿನ ಹಾಡು ವೀಕ್ಷಿಸಿ ತಮ್ಮ ಬಾಲ್ಯದ ದಿನಗಳನ್ನುಮೆಲುಕು ಹಾಕಿದರು. ಸದರಿ ಸ್ಮಾರ್ಟ್ಕ್ಲಾಸ್‌ಗೆ ಟಿ.ವ್ಹಿದೇಣಿಗೆಯನ್ನು ಗಂಗಾವತಿಯ ಶ್ರೀ ವೇಣು ಹಿಂದುಸ್ತಾನ್‌ಹೋಮ್‌ನೀಡ್ಸ್ರವರು ನೀಡಿದ್ದು, ದಿ|| ಶ್ರೀ ಬಸಯ್ಯ ಸಂಗಯ್ಯತಾವರಗೇರಾ, ನಿವೃತ್ತ ಶಿಕ್ಷಕರು ಹುನಗುಂದ ಇವರಮಗನಾದ ಶ್ರೀ ರವೀಂದ್ರಯ್ಯ …
Read More »