Kamadhengopooja by Vasavi Mahilamandali on the occasion of Adhik Shravana month ಗಂಗಾವತಿ 18 ಗಂಗಾವತಿ ಆರ್ಯವೈಶ್ಯ ಸಮಾಜದ ವಾಸವಿ ಮಹಿಳಾ ಮಂಡಳಿಯ ನೇತೃತ್ವದಲ್ಲಿ ಮಂಗಳವಾರದಂದು ಶ್ರೀ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಅಧಿಕ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಗೋಪೂಜೆ ಹಾಗೂ ಕಾಮಧೇನು ಪೂಜೆಯನ್ನು ಸುಮಾರು 75 ಅಧಿಕ ಮಹಿಳೆಯರಿಂದ ಶ್ರದ್ಧೆ ಭಕ್ತಿಯಿಂದ ಆಚರಿಸಲಾಯಿತು, ಬೆಂಗಳೂರಿನ ಗುರುರಾಜ್ ಆಚಾರ್ ದಾಸರು ಗೋ ಹಾಗೂ ಕಾಮಧೇನು ಪೂಜಾ ಕಾರ್ಯಕ್ರಮಗಳನ್ನು …
Read More »ಇಂದರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧ ಆಯ್ಕೆ
Indaragi Gram Panchayat President and Vice President elected unopposed ಗಂಗಾವತಿ.18 ಗಂಗಾವತಿ ವಿಧಾನ ಸಭಾ ಕ್ಷೇತ್ರ ಇಂದರಗಿ ಗ್ರಾಪಂಗೆ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾದ ವರದಮ್ಮ ಎನ್.ಎಮ್ಮಿ ಉಪಾಧ್ಯಕ್ಷೆ ಅಂಬರೀಶ್ ಕೊಪ್ಪಳ ಗ್ರಾಮದ ಗುರು ಹಿರಿಯರು ನೇತ್ರತ್ವದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಕೆ.ಆರ್.ಪಿ.ಪಕ್ಷದಿಂದ ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನ ಸಭಾ ಕ್ಷೇತ್ರ ಇಂದರಗಿ ಗ್ರಾಮದಲ್ಲಿ ಅವಿರೋಧವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯಾಗಿ ಎಂದು ಕೆ.ಆರ್.ಪಿ.ಪಿ.ತಾಲೂಕು ಗ್ರಾಮೀಣ ಘಟಕ …
Read More »ಚಿಕ್ಕಬೆಣಕಲ್ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
Uncontested election of Chikkabenakal Gram President, Vice President ಗಂಗಾವತಿ : ತಾಲೂಕಿನ ಚಿಕ್ಕಬೆಣಕಲ್ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ಬುಧವಾರ ನಡೆಯಿತು. ಅಧ್ಯಕ್ಷರಾಗಿ (ಸಾಮಾನ್ಯ) ಶಿವಮೂರ್ತಿ ಗೊಲ್ಲರ್, ಉಪಾಧ್ಯಕ್ಷರಾಗಿ (ಎಸ್ಸಿ ಮಹಿಳೆ) ಗುರಮ್ಮ ಲಿಂಗಪ್ಪ ಭೋವಿ ಅವರು ಆಯ್ಕೆಯಾದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗೊತ್ತುಪಡಿಸಿದ ಅಧಿಕಾರಿಗಳಾದ ಮಹಾಂತಗೌಡ ಪಾಟೀಲ್ ಅವರು ಮಂಗಳವಾರ ಬೆಳಗ್ಗೆ 9 ರಿಂದ 1.30 ಚುನಾವಣೆ ಪ್ರಕ್ರಿಯೆಯನ್ನು …
Read More »ನಿಹಾರಿಕಾ ಕ್ರಿಯೇಷನ್ಸ್ ರವರ ಮತ್ತೆ ಶುರುವಾಗಿದೆ ಹೃದಯದ ಮಾತು ಎಂಬ (ಆಲ್ಬಮ್ ಹಾಡು)
Heart Talk (Album Song) by Niharika Creations ಅತಿಶೀಘ್ರದಲ್ಲಿ ನಿಮ್ಮ್ ಮುಂದೆ… ಬೆಂಗಳೂರು:- ಪ್ರೀತಿ ಪ್ರೇಮದ ವಿರಹ ಪ್ರೀತಿ ಮಾಡಿದ ಹುಡುಗನಿಂದ ಪ್ರೀತಿ ದೂರವಾದ ಮೇಲೆ ಆ ಪ್ರೀತಿಯ ನೆನಪು ಮತ್ತೆ ಮತ್ತೆ ಕಾಡುವ ಹಾಗೆ ಅವಳ ಪ್ರೀತಿಯ ನೆನಪಿನಂಗಳದಲ್ಲಿ ಮರೆಯಾದ ಸುಂದರ ಪ್ರೇಮ ವಿರಹದ ಗೀತೆಯನ್ನು ಇತ್ತೀಚೆಗಷ್ಟೇ ಸಕ್ಲೇಶಪುರ/ಹಾಸನ ಬೆಂಗಳೂರು/ಸುತ್ತಮುತ್ತ ಸುಂದರ ರಮಣೀಯ ಮನೋಹರಕವಾದ ತಾಣಗಳಲ್ಲಿ ಚಿತ್ರಕರಿಸಲಾಯಿತು. ಈ ಗೀತೆಯನ್ನು ರಚಿಸಿ ಸಾಹಿತ್ಯ ಸಂಯೋಜನೆ ಮಾಡಿ ಹಾಡಿದವರು …
Read More »ಮಕ್ಕಳ ಸ್ನೇಹಿ ಗ್ರಂಥಾಲಯಗಳನ್ನಾಗಿ ಮಾಡಿ:ಇಓಮಹಾಂತಗೌಡ ಪಾಟೀಲ್ ಸಲಹೆ
Make libraries child-friendly: Eomahantha Gowda Patil advises ಗಂಗಾವತಿ: ಮಕ್ಕಳನ್ನು ಓದಿನತ್ತ ಕರೆತರಲು ಗ್ರಂಥಾಲಯಗಳ ಪಾತ್ರ ಪ್ರಮುಖವಾಗಿದ್ದು, ಗ್ರಾಮೀಣ ಗ್ರಂಥಾಲಯಗಳು ಮಕ್ಕಳ ಸ್ನೇಹಿ ಗ್ರಂಥಾಲಯಗಳಾಗಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹಾಂತಗೌಡ ಪಾಟೀಲ್ ಅವರು ಹೇಳಿದರು. ನಗರದ ತಾಪಂ ಸಾಮರ್ಥ್ಯ ಸೌಧದಲ್ಲಿ ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ ಗ್ರಂಥಾಲಯ ಇಲಾಖೆ ಹಾಗೂ ಅಬ್ದುಲ್ ನಜೀರ್ ಸಾಬ್ ಸಂಸ್ಥೆಯಿಂದ ಆಯೋಜಿಸಿದ್ದ ಮೂರು ದಿನಗಳ ಮಕ್ಕಳ …
Read More »ನೀರಾವರಿ ತಜ್ಞ ಎಂ.ಆರ್. ವೆಂಕಟೇಶ ಗೆ ಕಾಡಾ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ
Irrigation expert MR. Request to give the post of KADA president to Venkatesh ಗಂಗಾವತಿ: ಮುನಿರಾಬಾದ್‌ನ ಸಾಹಿತಿ, ಪರಿಸರ ಪ್ರೇಮಿ, ತುಂಗಭದ್ರಾ ಉಳಿಸಿ ಆಂದೋಲನ ಸಮಿತಿ (ರಿ) ಅಧ್ಯಕ್ಷರು, ಕಾಂಗ್ರೆಸ್ ಕಾರ್ಮಿಕರ ಘಟಕದ ಜಿಲ್ಲಾಧ್ಯಕ್ಷರಾದ ಎಂ.ಆರ್. ವೆಂಕಟೇಶ ಅವರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ಕ್ರಾಂತಿ ಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. ಎಂ.ಆರ್. ವೆಂಕಟೇಶರವರು ಕಳೆದ ೩೦ ವರ್ಷಗಳಿಂದ ರೈತರ ಹಾಗೂ ರೈತಕೂಲಿಕಾರರ ಜೊತೆಗಿದ್ದು, …
Read More »ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನ ಉದ್ಘಾಟನಾಸಮಾರಂಭ ಉಪ ವಿಭಾಗ ಆಸ್ಪತ್ರೆ
Active Tuberculosis Detection Movement Inauguration Ceremony Sub Divisional Hospital ಗಂಗಾವತಿ:ಸೋಮವಾರ ಜುಲೈ 17 ರಿಂದ ಆಗಸ್ಟ್ 3 ರ ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯ ಆರಂಭವಾಗಲಿದೆ ಇದರ ಸದುಪಯೋಗವನ್ನು ಸಮಾಜದ ಎಲ್ಲಾ ನಾಗರಿಕರು ಬಳಸಿಕೊಂಡು ಕ್ಷಯ ಮುಕ್ತ ಸಮಾಜದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜ್ ಅವರು ಮಾತನಾಡುತ್ತಾ ವಿಶೇಷವಾಗಿ ಗಂಗಾವತಿ ನಗರದ ಗುಂಡಮ್ಮ …
Read More »ಭೀಮನ ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ
The sea of devotees flowed to the hill Mahadeshwar on the occasion of Bhima's new moon ಹನೂರು:ತಾಲ್ಲೊಕಿನ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ಶ್ರೀ ಸಾಲೂರು ಬೃಹನ್ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳವರ ಸಹಯೋಗದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಉತ್ಸವಗಳು ನೆರವೆರಿದವು.ಅಮಾವಾಸ್ಯೆ ಪ್ರಯುಕ್ತ ಶ್ರೀ ಮಲೆ ಮಹದೇಶ್ವರ ಸ್ವಾಮಿಗೆ ಶೃಂಗಾರ …
Read More »ಮಾದಪ್ಪನ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿದ್ದ ಮಹಿಳೆಯ ಬಂಧನ ,
Arrest of a woman who had illegally stored liquor in Madappa hill. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆಮಾದಪ್ಪನ ಕ್ಷೇತ್ರದಲ್ಲಿ ಅಕ್ರಮವಾಗಿ ಮದ್ಯವನ್ನು ಮನೆಯಲ್ಲಿ ಸಂಗ್ರಹಿಸಿದ್ದ ಮಹಿಳೆಯೊರ್ವರನ್ನು ಬಂಧನ ಮಾಡಲಾಗಿದೆ . ಹನೂರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡಿದ್ದ ಮಹಿಳೆಯನ್ನು ಬಂಧಿಸುವಲ್ಲಿ ಮಹದೇಶ್ವರ ಬೆಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ ,ಮಹದೇಶ್ವರ ಬೆಟ್ಟದ ಸಾಲೂರು …
Read More »ಎಸ್ ಕೆ ಪೌಂಡೇಷನ್ ವತಿಯಿಂದಅಂಬೇಡ್ಕರ್ ಭಾವ ಚಿತ್ರ ಸಹಿತ ನೋಟ್ ಬುಕ್ ವಿತರಣೆ
Distribution of notebook with Ambedkar Bhava picture by SK Foundation. ವರದಿ : ಬಂಗಾರಪ್ಪ ಸಿ ಹನೂರು :ಕಾಡಂಚಿನ ಗ್ರಾಮಗಳ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಅವರಿಗೆ ನಮ್ಮ ಸಂಸ್ಥೆಯಿಂದ ಸಣ್ಣ ಪುಟ್ಟ ಕಿರು ಸಹಾಯ ಮಾಡಲು ಪ್ರಯತ್ನ ಮಾಡಲಾಗುವುದು ಎಂದು ಕಿರಾಳು ಗ್ರಾಮದಸಂತೋಷ್ ತಿಳಿಸಿದರು . ತಾಲ್ಲೋಕಿನ ಕೊಣನ ಕೆರೆಯ ಗಿರಿಜನ ಆಶ್ರಮ ಶಾಲೆಯಲ್ಲಿ ನೊಟ್ ಪುಸ್ತಕ ಹಾಗೂ ಅಂಭೆಡ್ಕರ್ ಭಾವ ಚಿತ್ರ ಸಹಿತ …
Read More »