Breaking News

ಕಲ್ಯಾಣಸಿರಿ ವಿಶೇಷ

ಬಿಡುಗಡೆ ಮಾಡಿ ಯಾವುದೇ ಜಾತಿ / ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ ಮತ್ತು ಸೂಚನೆಗಳು ಇದ್ದಲ್ಲಿ 7 ದಿನಗಳ ಒಳಗೆ ನೀಡಲು ತಿಳಿಸಲಾಗಿದೆ

screenshot 2025 08 28 20 12 49 57 6012fa4d4ddec268fc5c7112cbb265e7.jpg

If any caste/subcaste is left behind after the release, suggestions and instructions regarding such aspects have been asked to be provided within 7 days.

Read More »

ಮಂಗಳೂರಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರ ಪ್ರತಿಭಟನೆ

screenshot 2025 08 28 19 05 20 42 6012fa4d4ddec268fc5c7112cbb265e7.jpg

Farmers protest for urea fertilizer in Mangaluru    ಕೊಪ್ಪಳ-28 ಜಿಲ್ಲೆಯ ಕುಕನೂರ ತಾಲೂಕಿನ ಮಂಗಳೂರು ಗ್ರಾಮದ ರೈತ ಸಂಪರ್ಕ ಕೇಂದ್ರದ ಮುಂಭಾಗದಲ್ಲಿ ಮಂಗಳೂರು ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮದ ರೈತರು ರೈತ ಸಂಪರ್ಕ ಕೇಂದ್ರದ ಕಚೇರಿಯನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಿದರು ನಂತರ ಪ್ರತಿಭಟನಾ ಸ್ಥಳಕ್ಕೆ ಯಲಬುರ್ಗಾ ತಾಲೂಕ ಸಹಾಯಕ ಕೃಷಿ ನಿರ್ದೇಶಕರಾದ ಪ್ರಮೋದ ಅವರು ಭೇಟಿ ಮಾಡಿ ರೈತರೊಂದಿಗೆ ಮಾತನಾಡಿ ಮೂರು ನಾಲ್ಕು ದಿನಗಳ …

Read More »

ಕವಲೂರು ಗ್ರಾಮದಲ್ಲಿ ದಾಲ್ ಮಿಲ್ ಘಟಕ ಉದ್ಘಾಟನೆ:ಸಂಜಿವಿನಿ ಸ್ವಸಹಾಯ ಸಂಘದ ಮಹಿಳೆಯರಿಂದ ಕಾರ್ಯನಿರ್ವಹಣೆ

ಕವಲೂರು ಗ್ರಾಮದಲ್ಲಿ ದಾಲ್ ಮಿಲ್ ಘಟಕ ಉದ್ಘಾಟನೆ (1)

Dal Mill Unit inaugurated in Kavalur village: Work is being carried out by women of Sanjeevini Self-Help Association ಕೊಪ್ಪಳ ಆಗಸ್ಟ್ 28 (ಕರ್ನಾಟಕ ವಾರ್ತೆ): ಸಂಜೀವಿನಿ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಬರುವ ಪ್ರಧಾನ ಮಂತ್ರಿ ವನಧನ ವಿಕಾಸ ಕೇಂದ್ರದಡಿ ಕವಲೂರು ಗ್ರಾಮದಲ್ಲಿ ಪ್ರಾರಂಭಿಸಿದ ದಾಲ್ ಮಿಲ್ ಘಟಕವನ್ನು ಮಂಗಳವಾರದಂದು ಕವಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಮ್ಮ ಬಿಸರಹಳ್ಳಿ ರಿಬ್ಬನ್ ಕಟ್ ಮಾಡುವ …

Read More »

ಅಲೆಮಾರಿ ಸಮುದಾಯಕ್ಕೆ ಶೇ. ೧% ರಷ್ಟು ಮೀಸಲಾತಿಗೆ ಒತ್ತಾಯ: ಭಾರಧ್ವಾಜ್

screenshot 2025 08 25 20 22 02 13 e307a3f9df9f380ebaf106e1dc980bb6.jpg

Demand for 1% reservation for nomadic community: Bharadwaj ಗಂಗಾವತಿ: ಸದಾಶಿವ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಜಾರಿಗೊಳಿಸಿರುವುದು ಸ್ವಾಗತಾರ್ಹ, ಆದರೆ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳಿಗೆ ನಿರ್ದಿಷ್ಟ ಮೀಸಲಾತಿ ನೀಡದಿರುವುದು ಭಾರೀ ಅನ್ಯಾಯವಾಗಿದೆ. ಸರ್ಕಾರ ಅಲೆಮಾರಿ ಸಮುದಾಯಗಳಿಗೆ ಶೇ ೧ ರಷ್ಟು ಮೀಸಲಾತಿ ನೀಡಬೇಕೆಂದು ಕ್ರಾಂತಿಚಕ್ರ ಬಳಗದ ರಾಜ್ಯಾದ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು “ಅಲೆಮಾರಿ …

Read More »

ಕಿರ್ಲೊಸ್ಕರ ಫೇರಸ್ಸ್ ಇಂಡಸ್ಟ್ರಿಸ್ ಲಿಮಿಟೆಡ್ ರವರಿಂದ ಶಿಶುಕ್ಷು ತರಬೇತಿ (ಅಪರೆಂಟಿಶಿಪ್ ಟ್ರೈನಿಂಗ್) ಗಾಗಿ ಕ್ಯಾಂಪಸ್ ಸಂದರ್ಶನ

Campus Interview for Apprenticeship Training by Kirloskar Ferrous Industries Limited ಕೊಪ್ಪಳ, ೨೮- ಸರ್ವೋದಯ ರೂರಲ್ ಐಟಿಐ ಕೊಪ್ಪಳದಲ್ಲಿ ಆ.೩೦ ಶನಿವಾರದಂದು ಬೆಳಿಗ್ಗೆ ೧೦.೩೦ ಕ್ಕೆ ಕೊಪ್ಪಳ ನಗರದ ಎಸ್ ಜಿ ಗಂಜ್ ಕೊಪ್ಪಳ ದಲ್ಲಿರುವ ಸರ್ವೋದಯ ರೂರಲ್ ಐಟಿಐ ಕೊಪ್ಪಳ (IಖಿI) ಯಲ್ಲಿ ಕೊಪ್ಪಳ ಜಿಲ್ಲೆಯ ಗಿಣಿಗೇರಾದ ಬೇವಿನಹಳ್ಳಿಯಲ್ಲಿರುವ ಮೆ: ಕಿರ್ಲೊಸ್ಕರ ಫೇರಸ್ಸ್ ಇಂಡಸ್ಟ್ರಿಸ್ ಲಿಮಿಟೆಡ್ ರವರಿಂದ ಶಿಶುಕ್ಷು ತರಬೇತಿ (ಅಪರೆಂಟಿಶಿಪ್ ಟ್ರೈನಿಂಗ್) ಗಾಗಿ ಕ್ಯಾಂಪಸ್ …

Read More »

ಆ.29 ರಂದು ಹೋರಾಟಕ್ಕೆ ಕರೆ: ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ 49 ಉಪಜಾತಿಗಳ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಲು ಮನವಿ

screenshot 2025 08 28 12 40 04 08 6012fa4d4ddec268fc5c7112cbb265e7.jpg

Call for struggle on August 29: Appeal to people from 49 sub-castes of nomadic and semi-nomadic communities to participate in the protest “ಅಲೆಮಾರಿ ಸಮುದಾಯಕ್ಕೆ ಕನಿಷ್ಠ 1% ಮೀಸಲಾತಿಗೆ ಒತ್ತಾಯ  ಆ.29 ರಂದು ಹೋರಾಟಕ್ಕೆ ಕರೆ” : ಆರ್. ಕೃಷ್ಣ ಗಂಗಾವತಿ ಗಂಗಾವತಿ , ಆಗಸ್ಟ್ 28:ಸದಾಶಿವ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಜಾರಿಗೊಳಿಸಿರುವುದು ಸ್ವಾಗತಾರ್ಹ, ಆದರೆ, ಅಲೆಮಾರಿ …

Read More »

  ಎಸ್.ಸಿ../ಎಸ್. ಟಿ., ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.

screenshot 2025 08 27 09 40 27 02 6012fa4d4ddec268fc5c7112cbb265e7.jpg

Talent award for SC/ST, backward and minority students. ಗಂಗಾವತಿ: ನಗರದ ದಿ,26 ಮಂಗಳವಾರ ಶ್ರಿಕೃಷ್ಣಾ ಹೋಟೆಲ್ ನ  ಸಬಾ ಭವನದಲ್ಲಿ  ಮಾದಿಗ ದಂಡೋರ – MRPS ಮಾದಿಗ ಮೀಸಲಾತಿ ಹೋರಾಟ ಸಮಿತಿ,ಕೊಪ್ಪಳ ಜಿಲ್ಲಾ ಸಮಿತಿಯ ವತಿಯಿಂದ ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರವರ ಹಾಗೂ ಹಸಿರುಕ್ರಾಂತಿ ಹರಿಕಾರರು ಡಾ|| ಬಾಬು ಜಗಜೀವನರಾಮ್ ರವರ ಜಯಂತಿ ಅಂಗವಾಗಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ …

Read More »

  ತಾಲೂಕಿನ ಉಪ್ಪಿನ ಮಳ್ಳಿ ಕ್ಯಾಂಪ್ ಮಾರುತೇಶ್ವರ ನಗರದಲ್ಲಿ ನೂತನ ಸಮುದಾಯ ಭವನ ಲೋಕಾರ್ಪಣೆ

screenshot 2025 08 27 09 33 38 30 6012fa4d4ddec268fc5c7112cbb265e7.jpg

New community hall inaugurated in Uppin Malli Camp Maruteshwar Nagar, Taluk ಗಂಗಾವತಿ, ದಿನಾಂಕ: ಅಗಸ್ಟ್ 24-2025 ರಂದುನಡೆದಶ್ರೀ ರೇಣುಕಾ ಹುಲಿಗಾಂಬೆ ದೇವಿ ಮೋಚಿಗಾರ ಸಮಾಜ ಕ್ಷೇಮಾಭಿವೃದ್ಧಿ ಸಂಘದ ನೂತನ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಹೆಚ್ ಆರ್ ಶ್ರೀನಾಥ್ ಮಾಜಿ ವಿಧಾನ ಪರಿಷತ್ ಸದಸ್ಯರು.ಪರಣ್ಣ ಮುನವಳ್ಳಿ ಮಾಜಿ ಶಾಸಕರು ಗಂಗಾವತಿ.ಮಲ್ಲಿಕಾರ್ಜುನ್ ನಾಗಪ್ಪ ಮಾಜಿ ಸಚಿವರು ಕನಕಗಿರಿ. ಅವರು ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿರಾಮಕೃಷ್ಣ …

Read More »

ಶ್ರೀ ಧರ್ಮಸ್ಥಳ ಸಂಸ್ಥೆಯ ಕಾರ್ಯ ಶ್ಲಾಘನೀಯ: ಪರಣ್ಣ ಮುನವಳ್ಳಿ

26 gvt 03

The work of Sri Dharmasthala Institute is commendable: Paranna Munavalli ಗಂಗಾವತಿ: ಅನೇಕ ಮಹಿಳೆಯರಿಗೆ ಸ್ವಾವಲಂಬಿಗಳಾಗಲು ಸಾಲ ಸೌಲಭ್ಯ, ದೇವಸ್ಥಾನಗಳ ಕಟ್ಟಡಗಳಿಗೆ ಧನ ಸಹಾಯ, ಸರಕಾರಿ ಶಾಲಾ ಮಕ್ಕಳಿಗೆ ಸ್ಕಾಲರ್ ಶಿಪ್ ಸೇರಿದಂತೆ, ಆರೋಗ್ಯ ಸೇವೆ ಇತರೆ ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಧರ್ಮಸ್ಥಳ ಶ್ರೀ ಕ್ಷೇತ್ರದ ಸೇವಾ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ …

Read More »

ರಾಷ್ಟ್ರೀಯ ನೇತ್ರದಾನ ಪಕ್ಷಿಕ ಜಾಗೃತಿ ಕಾರ್ಯಕ್ರಮ

ನೇತ್ರದಾನ ಪಾಕ್ಷಿಕ ಜಾಗೃತಿ ಕಾರ್ಯಕ್ರಮ (1)

National Eye Donation Awareness Program ಕೊಪ್ಪಳ ಆಗಸ್ಟ್ 26 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿಗಳ ಕಛೇರಿ, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿಗಳ ಕಛೇರಿ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಶ್ರೀ ಗವಿಸಿದ್ದೇಶ್ವರ ಆಯುರ್ವೇದಿಕ್ ಮೆಡಿಕಲ್ ಕಾಲೇಜ್, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಆಗಸ್ಟ್ 26 ರಂದು ತಾಲೂಕಾ ಮಟ್ಟದ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮ ಉದ್ಘಾಟಿಸಿ …

Read More »