Breaking News

ಕಲ್ಯಾಣಸಿರಿ ವಿಶೇಷ

ಎಡವಿದಾಕ್ಷಣ ಅಕ್ಕಪಕ್ಕದಲ್ಲಿ ಇರೋರು ದೂರವಾಗಿದ್ದರು ತಾನು ನಂಬಿದ ಪ್ಯಾನ್ಸ್ ಕೈ ಬೀಡಲಿಲ್ಲ..

Screenshot 2024 06 28 18 12 52 55 A23b203fd3aafc6dcb84e438dda678b6

ಹನುಮೇಶ್ ಗುಂಡೂರು ವಕೀಲರು ಎಡವಿದಾಕ್ಷಣ ಅಕ್ಕಪಕ್ಕದಲ್ಲಿ ಇರೋರು ದೂರವಾಗಿದ್ದರು ತಾನು ನಂಬಿದ ಪ್ಯಾನ್ಸ್ ಕೈ ಬೀಡಲಿಲ್ಲ..ದರ್ಶನ್ ತುಳಿದು ಬೆಳೆಯಲಿಲ್ಲ ಜೊತೆಯಲ್ಲಿ ಸೇರಿಸಿಕೊಂಡು ಬೆಳೆಸಿ ಬೆಳೆದ ನಟ.ಮನುಷ್ಯನ ಜೀವನದಲ್ಲಿ ತಪ್ಪು ಆಗೋದ ಸಹಜ ಅಂಗುಲಿಮಾಲನೆ ತಪ್ಪು ಮಾಡಿ ಬುದ್ದನ ಬೋಧನೆಯಿಂದ ಶುದ್ಧ ನಾ ನಿದರ್ಶನವಾಗಿ ನಿಂತಿವೆ.ಬಸವಣ್ಣವರ ಸಮತೆಯ ತತ್ವದಿಂದ ಸುಳ್ಳೆ ಸಂಕವ್ವನೆ ಶರಣೆಯಾದ ಸಾಕ್ಷಿ ನಮ್ಮ ಮುಂದೆ ಶೋಷಿತ ಅಶಕ್ತ ನಿರಾಶ್ರಿತರ ಅಭಿವೃದ್ಧಿ ಗೆ ದುಡಿದ ಎನ್ನುವ ಕಾರಣಕ್ಕಾಗಿ ಅದೇ ಜನಗಳ …

Read More »

ಬೆಂಗಳೂರಿಗೆಮತ್ತೊಂದು ಏರ್‌ಪೋರ್ಟ್‌ ಖಚಿತ.. ಕರ್ನಾಟಕ, ತಮಿಳುನಾಡುಮಹತ್ವದ ನಿರ್ಧಾರ; ಏನದು?

Screenshot 2024 06 28 17 28 15 66 40deb401b9ffe8e1df2f1cc5ba480b12

ಬೆಂಗಳೂರು ಸುತ್ತಮುತ್ತ ಮತ್ತೊಂದು ಏರ್‌ಪೋರ್ಟ್ ಸ್ಥಾಪನೆಗೆ ಮೆಗಾ ಪ್ಲಾನ್‌ ಹೊಸೂರಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ನಿರ್ಧಾರ ದೆಹಲಿ, ಗೋವಾ, ಮುಂಬೈ ಮಾದರಿಯಲ್ಲಿ ಮತ್ತೊಂದು ಏರ್‌ಪೋರ್ಟ್! ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ. ಸಿಲಿಕಾನ್ ಸಿಟಿ ಬೆಳೆಯುತ್ತಿರುವ ವೇಗಕ್ಕೆ ಸಾಥ್ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಲ್ಲಿ ಮತ್ತೊಂದು ಏರ್‌ಪೋರ್ಟ್ ನಿರ್ಮಾಣಕ್ಕೆ ಸ್ಥಳ ಹುಡುಕಾಟ, ಮೂಲಸೌಕರ್ಯ ಅಭಿವೃದ್ದಿಗೆ ಸರ್ಕಾರ ಪ್ಲ್ಯಾನ್ ಮಾಡುತ್ತಿದೆ. ಬೆಂಗಳೂರಿಗೆ ಮತ್ತೊಂದು ಏರ್‌ಪೋರ್ಟ್ …

Read More »

ಮಲೇರಿಯಾ ರೋಗ  ಸೊಳ್ಳೆಗಳನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಿ

IMG 20240627 WA0287

ಗಂಗಾವತಿ.26. ಗಂಗಾವತಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿರೂಪೂರು ತಾಂಡದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಆಚರಣೆ ಮಾಡಲಾಯಿತು ನಂತರ ಉದ್ಘಾಟಿಸಿ ಮಾತನಾಡಿದ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾ ರಾಮಪ್ಪ ಇವರು ಸಾಮಾನ್ಯವಾಗಿ ಬೇಸಿಗೆ ಕಾಲ ಹೋಗಿ ಮಳೆಗಾಲ ಬರುವ ಸಮಯದಲ್ಲಿ ಹೆಚ್ಚಿನ ಜನರನ್ನು ಕಾಡುವಂತಹ ಸಮಸ್ಯೆಯೆಂದರೆ ಅದು ಮಲೇರಿಯಾ ಈ ಜ್ವರದ ಬಗ್ಗೆ ಆರಂಭದಲ್ಲೇ ಎಚ್ಚರಿಕೆ ವಹಿಸದಿದ್ದರೆ ಅಪಾಯಕಾರಿ ಆಗುವ ಸಾಧ್ಯತೆಯೂ ಇದೆ. ಮಳೆಗಾಲದಲ್ಲಿ ನಿಂತ ನೀರಿನಲ್ಲಿ …

Read More »

ಮಾದಕ ವಸ್ತು ಮುಕ್ತಕ್ಕೆ ಯುವಕರುಕೈಜೋಡಿಸಲಿ:ಡಾ.ವಿಜಯಕುಮಾರ

IMG 20240627 WA0237

ಗಂಗಾವತಿ,27: ವಿದ್ಯಾರ್ಥಿ ಜೀವನವು ಅತ್ಯಮೂಲ್ಯವಾಗಿದ್ದು, ಮಾದಕ ವಸ್ತುಗಳ ಸೇವನೆ ಸೇರಿದಂತೆ ವಿವಿಧ ದುಶ್ಚಟಗಳಿಗೆ ದಾಸ ರಾಗಿ ಅದನ್ನು ಹಾಳು ಮಾಡಿ ಕೊಳ್ಳಬಾರದು ಎಂದು ಗಂಗಾವತಿ ಉಪವಿಭಾಗ ಸರ್ಕಾರಿ ಆಸ್ಪತ್ರೆ ದಂತ ವೈದ್ಯರಾದ ಡಾ.ವಿಜಯಕುಮಾರ್ ಹೇಳಿದರು. ಗಂಗಾವತಿ ನಗರದ ಶ್ರೀ ಕೊಲ್ಲಿ ನಾಗೇಶರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಗಂಗಾವತಿ ಉಪವಿಭಾಗ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚ …

Read More »

ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗವೆಲ್ಲ – ಕೃಷಿ ಸಖಿಯರು ಕಲಿತರೆ ರೈತರಯೋಜನೆಯೊಂದು ಮನೆ ಬಾಗಿಲಿಗೆ ತಲುಪಿದಂತೆ

IMG 20240628 WA0222

ಗಂಗಾವತಿ:ಕೃಷಿ ಹಾಗೂ ರೈತರ ಕಲ್ಯಾಣ ಸಚಿವಾಲಯ, ನವದೆಹಲಿ ,ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣೆಯ ಸಂಸ್ಥೆ, ಹೈದರಾಬಾದ್, ಸಂಜೀವಿನಿ -ಕೆ.ಎಸ್.ಆರ್.ಎಲ್.ಪಿ.ಎಸ್. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ ಗಂಗಾವತಿ, ಇವರ ಸಹಯೋಗದೊಂದಿಗೆ ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕಿನ ಪಂಚಾಯತಿಯಿಗೆ ಒಬ್ಬರಂತೆ ಇರುವ ಕೃಷಿ ಸಖಿಯರಿಗೆ ಐದು ದಿನಗಳ ಕಾಲ ನೈಸರ್ಗಿಕ ಕೃಷಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಕೆ.ವಿ.ಕೆ ವಿಜ್ಞಾನಾಗಳಾದ ಡಾ.ನಾರಪ್ಪ, ಕನಕಗಿರಿ ತಾಲೂಕಿನ ವಲಯ …

Read More »

ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ-ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ

IMG 20240626 WA0101

ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ-ಶಿಸ್ತು ಅಗತ್ಯ: ಜಯಪ್ರಕಾಶ್ – ದ್ವಿಚಕ್ರ ವಾಹನ ಚಲಾಯಿಸುವಾಗ ವೇಗದ ಮಿತಿ ಅಳವಡಿಸಿಕೊಳ್ಳಿ ಕೊಪ್ಪಳ: ವಿದ್ಯಾರ್ಥಿಗಳು ದೇಶದ ಭವಿಷ್ಯ. ವಿದ್ಯಾರ್ಜನೆಯ ಸಮಯ ಅಮೂಲ್ಯವಾದದ್ದು. ಸಮಯಪ್ರಜ್ಞೆ ಮತ್ತು ಶಿಸ್ತನ್ನು ಪಾಲಿಸುವುದು ವಿದ್ಯಾರ್ಥಿಗಳಿಗೆ ಅತ್ಯಗತ್ಯವಾದ ಸಂಗತಿಯಾಗಿದೆ ಎಂದು ಕೊಪ್ಪಳ ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಜಯಪ್ರಕಾಶ್ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಒಳ ಆವರಣದಲ್ಲಿ ಬುಧವಾರ  ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾಲಯ ಘಟಕ …

Read More »

ಭತ್ತದ ನಾಡಿನ ರಸ್ತೆಗಳ ರಿಪೇರಿಯಾವಾಗ,,,??

IMG 20240626 WA0200

ಗಂಗಾವತಿ ರಸ್ತೆಗಳೋ ಅಥವಾ ಬಂಡಿ ಜಾಡುಗಳೋ,,,, ವರದಿ : ಪಂಚಯ್ಯ ಹಿರೇಮಠ ಕೊಪ್ಪಳ : ಚುನಾವಣೆಗೂ ಮುನ್ನ ಅಧಿಕಾರ ಗದ್ದುಗೆ ಏರುವ ಆತುರದಲ್ಲಿ ಜನರಿಗೆ ಕೊಟ್ಟ ಭರವಸೆಯ ಮಾತನ್ನೇ ಮರೆತು, ಅಧಿಕಾರ ಚುಕ್ಕಾಣಿ ಹಿಡಿದ ಶಾಸಕರು ಅಧಿಕಾರ ನಡೆಸುತ್ತಾ ಒಂದು ವರ್ಷ ಗತಿಸಿದರು ಅಭಿವೃದ್ಧಿ ಶೂನ್ಯ ಎನ್ನತ್ತಾರೆ ಇಲ್ಲಿನ ಜನ. ಹೌದು,,ಇದು ರಾಜ್ಯದಲ್ಲಿ ಭತ್ತದ ನಾಡು ಎಂದೇ ಪ್ರಸಿದ್ದಿ ಪಡೆದ ಗಂಗಾವತಿ ಸೇರಿದಂತೆ, ಕೇಂದ್ರ ಸ್ಥಾನಗಳಿಗೆ ಭೇಟಿ ನೀಡುವ ಹಳ್ಳಿಯ …

Read More »

ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್, ಜಿಲ್ಲಾ ಅಭಿಯಾನ

IMG 20240625 WA0235

ಕೊಪ್ಪಳ: ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್, ಜಿಲ್ಲಾ ಅಭಿಯಾನ ನಿರ್ವಹಣಾ ಘಟಕ ಕೊಪ್ಪಳ, ಜಿಲ್ಲಾ ಪಂಚಾಯತ್ ಕೊಪ್ಪಳ, ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಡೇ-ಎನ್.ಆರ್.ಎಲ್.ಎಮ್ ಅಭಿಯಾನದ 2024-25 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಅನುಷ್ಠಾನ ಕುರಿತು ಕಾರ್ಯಗಾರ ಮತ್ತು ಕೆ.ಎಂ.ಎಫ್ ವತಿಯಿಂದ ನೂತನ ಸಂಘಗಳ ರಚನೆ ಮತ್ತು ಇತರೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಯಿತು. ಈ ಕಾರ್ಯಾಗಾರದಲ್ಲಿ ಮಾನ್ಯ ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್ ಕೊಪ್ಪಳ, ಉಪ …

Read More »

ಅಧಿಕಾರಿಗಳು ಭೂಗಳ್ಳರಿಗೆ ಸಾತ್ ತಡೆಯುವಂತೆ ಒತ್ತಾಯಿಸಿ ಮನವಿ

25 Gvt03

ಗಂಗಾವತಿ: ನಗರದ ಸರ್ವೇ ನಂಬರ್ ೫೩ರಲ್ಲಿ (ಸಾಯಿನಗರದಲ್ಲಿ) ಎಸ್ಸಿ ಎಸ್ಟಿಗೆ ವಸತಿ ನಿಲಯಕ್ಕೆ ಮೀಸಲಿಟ್ಟದ್ದ ಹತ್ತು ಗುಂಟೆ ಜಮೀನನ್ನು ಕೊಲ್ಲಿ ನಾಗೇಶ್ವರರಾವ್ ಹಾಗು ಕೊಲ್ಲಿ ಗಂಗಾಧರ ಅಧಿಕಾರಿಗಳೊಂದಿಗೆ ಶಾಮೀಲಾಗಿ ಸರ್ವೇ ನಂ.೪೦ ರ ವ್ಯಾಪ್ತಿಗೆ ಒಳಪಡಿಸಿಕೊಂಡು ಮಾರಾಟ ಮಾಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿಯವರು ಕೂಡಲೆ ಪಾರದರ್ಶಕವಾಗಿ ನಿರ್ವಹಿಸಿ ಬಿಚ್ಚಾಲಿ ಕುಟುಂಬದ ಖರೀದಿಸಿರುವ ಈ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆದು ಪುನಾಃ …

Read More »

ಹೆಣ್ಣನ್ನುಅಸಮಾನಳಂತೆ ಕಾಣುವಸಮಯಈಗಿಲ್ಲ : ಜ್ಯೋತಿ

IMG 20240625 WA0230

ಕುಷ್ಟಗಿ: ಹೆಣ್ಣೊಂದು ಕಲಿತರೆ ಒಂದು ಶಾಲೆಯೇ ತೆರೆದಂತೆ, ತಾಯಿಯೇ ಮಗುವಿಗೆ ಮೊದಲನೇ ಗುರು ಇವುಗಳನ್ನು ಇನ್ನಷ್ಟು ಸತ್ಯ ಮಾಡಬೇಕು, ಹೆಣ್ಣುಮಗಳನ್ನು ಗಂಡಿಗಿAತ ಕಮ್ಮಿ ಎನ್ನುವ ಕಾಲ ಈಗಿಲ್ಲ ಎಂದು ರಾಜ್ಯಯುವ ಪ್ರಶಸ್ತಿ ವಿಜೇತರಾದ ಜ್ಯೋತಿ ಎಂ. ಗೊಂಡಬಾಳ ಅಭಿಪ್ರಾಯಪಟ್ಟರು.ಅವರು ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ದಯಾನಂದಪುರಿ ಕ್ರೀಡೆ, ಸಾಂಸ್ಕöÈತೀಕ ಜಾನಪದ ಕಲಾ ಸಂಘ ಹಾಗೂ ಗಾಯತ್ರಿ ಮಹಿಳಾ ಸಂಘ ಸಂಯುಕ್ತಾಶ್ರಯದಲ್ಲಿ ನಡೆದ ಅಂತಾರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯಮಟ್ಟದ ಕಿತ್ತೂರು ಚೆನ್ನಮ್ಮ …

Read More »