Breaking News

ಕಲ್ಯಾಣಸಿರಿ ವಿಶೇಷ

ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಸುನಿಧಿ ರಂಗ ಪ್ರವೇಶ

IMG 20240528 WA0189

ಬೆಂಗಳೂರು, ಮೇ, 28; ಹಾವೀರ ಲಲಿತಾಕಲಾ ಅಕಾಡೆಮಿಯ ಗುರು ವಿದುಷಿ ತನುಜಾ ಜೈನ್‌ ಅವರು ತಮ್ಮ ಶಿಷ್ಯೆ 15ರ ಹರೆಯದ ಕುಮಾರಿ ಸುನಿಧಿ ಮಂಜುನಾಥ್‌ ರಂಗ ಪ್ರವೇಶ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು. ಮಹಾವೀರ ಲಲಿತಕಲಾ ಅಕಾಡೆಮಿ ಹಾಗೂ ಸುಮೇರು ಟ್ರಸ್ಟ್ ನ ಸಹಯೋಗದಲ್ಲಿ ನಡೆಯಿತು. ಕುಮಾರಿ ಸುನಿಧಿ 8ನೇ ವಯಸ್ಸಿಗೆ ಗುರುಗಳಲ್ಲಿ ನೃತ್ಯಾಭ್ಯಾಸ ಆರಂಭಿಸಿದರು. ಗುರುಗಳಾದ ವಿದುಷಿ ತನುಜಾರವರು ಆಗಸ್ಟ ಸೆಪೆಂಬರ್‌ ಹೊತ್ತಿಗೆ ರಂಗ ಪ್ರವೇಶ ಮಾಡುವ ಉದ್ದೇಶ …

Read More »

ನಿಷ್ಕಳಂಕ ದಲಿತ ನಾಯಕಹೆಚ್.ಆಂಜನೇಯಗೆ ಎಂ.ಎಲ್.ಸಿ ಸ್ಥಾನ ನೀಡಿ:ಮಲ್ಲೇಶ ದೇವರಮನಿ

IMG 20240528 WA0196

ಗಂಗಾವತಿ.ಮೇ.28: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮುತ್ಸದ್ದಿ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಮಾಜಿ ಸಚಿವ ಹೆಚ್.ಆಂಜನೇಯ ಅವರಿಗೆ ಎಂ.ಎಲ್.ಸಿ ಸ್ಥಾನ ನೀಡಬೇಕು ಎಂದು ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಲ್ಲೇಶ ದೇವರಮನಿ ಅವರು ಮುಖಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಒತ್ತಾಯಿಸಿದ್ದಾರೆ.ಈ ಕುರಿತಂತೆ ಮಾತನಾಡಿದ ದೇವರಮನಿ ಅವರು, ಮಾಜಿ ಸಚಿವ ಹೆಚ್.ಆಂಜನೇಯ ಅವರು ಹಿರಿಯ ಅನುಭವಿ ರಾಜಕಾರಣಿ ಆಗಿದ್ದು, ಅವರ ಸೇವೆ ನಾಡಿಗೆ ಅಗತ್ಯವಿದೆ. …

Read More »

ಬಸವರಾಜು ಎಂ ಎಸ್ ಅವರಿಗೆ ಎಂಎಲ್‌ಸಿ ಸ್ಥಾನ ನೀಡಲಿ: ಈಶ್ವರ್ ಸಿರಿಗೇರಿ

IMG 20240527 WA0180

ಈ ಬಾರಿ ವಿಧಾನ ಪರಿಷತ್ ಸ್ಥಾನ ಬಲಗೈ ಸಮುದಾಯದ ಬಸವರಾಜು ಎಂ.ಎಸ್. ಅವರಿಗೆ ನೀಡಲಿ: ಈಶ್ವರ್ ಸಿರಿಗೇರಿ ಬೆಂಗಳೂರು, ಮೇ 27: ವಿಧಾನಸಭೆಯಿಂದ ಬರುವ ನಾಲ್ಕನೇ ಎಂಎಲ್ ಸಿ ಚುನಾವಣೆಗೆ ಕರ್ನಾಟಕ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಬಸವರಾಜು ಎಂ.ಎಸ್ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡಬೇಕು ಮತ್ತು ಅವರು ನಿಗಮದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಹಲವಾರು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಪರಿಶಿಷ್ಟ ಜಾತಿಯ ಸಮುದಾಯ ಅಭಿವೃದ್ಧಿಗೆ ಕಾರಣೀಭುತಾರಾಗಿದ್ದಾರೆ. …

Read More »

ಜಮೀನಿನಲ್ಲಿ ಸ್ವಂತ ಹಣದಿಂದ ಕೃಷಿ ಹೊಂಡ ನಿರ್ಮಾಣ ನಾಡಿದ ನಿವೃತ ಶಿಕ್ಷಕರಾದ ಮಾದಯ್ಯ .

IMG 20240527 WA0194

ವರದಿ : ಬಂಗಾರಪ್ಪ ಸಿ . ಹನೂರು : ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿಯ ಹಳೆಯೂರು ಗ್ರಾಮದಲ್ಲಿ ನಿವೃತ್ತ ಶಿಕ್ಷಕ ಮಾದಯ್ಯರವರು ನಿರ್ಮಾಣ ಮಾಡಿರುವ ಕೃಷಿ ಹೊಂಡ ಬರಗಾಲದಿಂದ ಹೊರಬಂದು ಮಳೆ ಬಂದು ಪ್ರಯೋಜನಕ್ಕೆ ಬಂದಿದೆ .ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳದೆ ದುರುಪಯೋಗ ಮಾಡಿಕೊಳ್ಳುವ ಈ ಕಾಲಘಟ್ಟದಲ್ಲಿ ಇಲ್ಲೊಬ್ಬ ನಿವೃತ್ತ ಶಿಕ್ಷಕರಾದ ಎಂ ಮಾದಯ್ಯರವರು ತನ್ನ ಸ್ವಂತ ಹಣದಿಂದ ಕೃಷಿ ಹೊಂಡ ನಿರ್ಮಾಣ ಮಾಡಿ ನೀರು ಶೇಖರಣೆ ಮಾಡಿ …

Read More »

ಮೈನಹಳ್ಳಿ ಶ್ರೀ ಶಿವಶರಣಿ ಬುಡ್ಡಮ್ಮ ದೇವಿ ಜಾತ್ರಾ ಮಹೋತ್ಸವ* 

IMG 20240526 WA0185

Mainahalli Sri Shivasharani Buddamma Devi Jatra Mahotsav*  ಕೊಪ್ಪಳ: ಕೊಪ್ಪಳ ತಾಲೂಕಿನ ಮೈನಹಳ್ಳಿ ಗ್ರಾಮದ ಶ್ರೀ ಶಿವಶರಣಿ ಬುಡ್ಡಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವ ಇದೇ ದಿನಾಂಕ 26.5.2024 ರಿಂದ 29.05.2024ರ ವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ   ದಿನಾಂಕ: 26-5 -2024 ರವಿವಾರ ರಾತ್ರಿ 9:30ಕ್ಕೆ ಲಘು ರಥೋತ್ಸವ ಜರಗಲಾಗುವುದು ದಿನಾಂಕ 27.05.2024 ಸೋಮವಾರ ಸಾಯಂಕಾಲ ಮಹಾರಥೋತ್ಸವ ಜರಗಲಾಗುವುದು ದಿ. 28.05.2024 ಮಂಗಳವಾರದಂದು ಶ್ರೀ ಶಿವಶರಣೆ ಬುಡ್ಡಮ್ಮ …

Read More »

ಜೂ.೦೩ರಿಂದ ಅಂಗನವಾಡಿ ಬಂದ್: ಅನಿರ್ಧಿಷ್ಟಾವಧಿ ಪ್ರತಿಭಟನೆ

26 Gvt 02 2

If the temperature is to decrease, everyone should plant a plant.. Environment lover Gudlanu ಗಂಗಾವತಿ: ಆರಂಭಿಕ ಬಾಲ್ಯದ ಆರೈಕೆ ಶಿಕ್ಷಣ (ಇಸಿಸಿಇ) ಆರಂಭಕ್ಕೆ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯಿಂದ ಕ.ಕ ಭಾಗದ ೭ ಜಿಲ್ಲೆಗಳಲ್ಲಿ ಇಸಿಸಿಇ ಆರಂಭಿಸಲು ಏಕಾಏಕಿ ಆದೇಶ ನೀಡಿದ್ದು, ಇದರಿಂದ ಕ.ಕ ಭಾಗದ ಜಿಲ್ಲೆಗಳ ೩೯ ತಾಲ್ಲೂಕುಗಳಲ್ಲಿ ೧೧೭೦ ಅಂಗನವಾಡಿ ಕೇಂದ್ರಗಳು ಮುಚ್ಚಲಿದ್ದು, ಈ ಸುತ್ತೋಲೆ ತಕ್ಷಣ ವಾಪಾಸ್ಸಿಗೆ ಆಗ್ರಹಿಸಿ …

Read More »

ತಾಪಮಾನ ಕಡಿಮೆಯಾಗಬೇಕಾದರೆ  ಪ್ರತಿಯೊಬ್ಬರು ಗಿಡ ನೆಡಲೇಬೇಕು..  ಪರಿಸರ ಪ್ರೇಮಿ ಗುಡ್ಲಾನೂರ

1716724994954 1

ಪರಿಸರಪ್ರೇಮಿಗಳಿಂದ  ಬೆಟ್ಟಗಳಲ್ಲಿ ಸೀಡ್ ಬಾಲ್ ಬಿತ್ತುವ ಕಾರ್ಯಕ್ರಮ ಗಂಗಾವತಿ:  ಪರಿಸರ ಅಸಮತೋಲನದಿಂದ ಜೀವರಾಶಿಗಳಿಗೆ ಕಂಟಕ ಒದಗಿ ಬಂದಿದೆ  ಈ ವರ್ಷದ ಬೇಸಿಗೆಯಲ್ಲಿನ ತಾಪಮಾನ ನೆನೆಸಿಕೊಂಡರೆ ಮತ್ತು ತಾಪಮಾನದಿಂದ ಮಾನವ ಸಂಕುಲ ಹಾಗೂ ಸರ್ವ ಜೀವ ರಾಶಿಗಳು ಪರದಾಡಿದ್ದನ್ನು ನೋಡಿದರೆ  ಮುಂದಿನ ವರ್ಷದ ತಾಪಮಾನ ನೆನೆಸಿಕೊಂಡರೆ ಭಯವಾಗುತ್ತದೆ.   ತಾಪಮಾನ ಕಡಿಮೆಯಾಗಬೇಕಾದರೆ ಇಂದಿನಿಂದಲೇ ಪ್ರತಿಯೊಬ್ಬರು ಗಿಡ ನೆಡಲೇಬೇಕು ಮತ್ತು ಪೋಷಣೆ ಮಾಡಲೇಬೇಕು   ಎಂದರು..  ರವಿವಾರದಂದು ಲಿವ್ ವಿಥ್ ಹ್ಯುಮಾನಿಟಿ ಮತ್ತು ಕಿಷ್ಕಿಂಧ ಯುವ …

Read More »

ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಗುರಿ ಸಾಧನೆ ಸಾಧ್ಯ-ಸಿದ್ದಲಿಂಗಪ್ಪ ಗೌಡ, ಪೊಲೀಸ್ ಉಪ ವಿಭಾಗಾಧಿಕಾರಿ

IMG 20240526 WA0231

ಗಂಗಾವತಿ,: ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಗುರಿ ಸಾಧನೆ ಸಾಧ್ಯ ಎಂದು ಪೊಲೀಸ್ ಉಪ ವಿಭಾಗಾಧಿಕಾರಿ ಶ್ರೀ ಸಿದ್ದಲಿಂಗಪ್ಪ ಗೌಡ, ಹೇಳಿದರು. ಅವರು ಶ್ರೀ ಚನ್ನಮಲ್ಲಿಕಾರ್ಜುನ ಟ್ರಸ್ಟ್ ಕಮಿಟಿಯ ಸಿಬಿಎಸ್ ಉಚಿತ ಕೋಚಿಂಗ್ ಸೆಂಟರ್ ನ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಶ್ರದ್ಧೆ ಪ್ರಾಮಾಣಿಕತೆ ಯಿಂದ ಅಭ್ಯಾಸ ಮಾಡಬೇಕು ಈಗಿನಿಂದಲೇ ಗುರಿಯನ್ನು ನಿರ್ಧರಿಸಿಕೊಂಡು ಗುರಿಯಡೆಗೆ ಗಮನಹರಿಸಿ ತಯಾರು ಮಾಡಿಕೊಂಡರೆ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಗಂಗಾವತಿಯ …

Read More »

ಚಿಂತಕ ಪಿ.ಎನ್. ಗೋಪಿಕೃಷ್ಣನ್ ಕಳವಳಸಾಹಿತಿಗಳ ದನಿ ಹತ್ತಿಕ್ಕುವ ಪ್ರಯತ್ನ

IMG 20240526 WA0240 Scaled

ಕೊಪ್ಪಳ, ಮೇ 26, 2024:ತುರ್ತು ಪರಿಸ್ಥಿತಿ ಒಂದು ಕಾಲದಲ್ಲಿ ಲೇಖಕರು ಮತ್ತು ಜನರನ್ನು ಕಂಗಾಲು ಮಾಡಿತ್ತು. ಆದರೆ ಈಗ ಅಘೋಷಿತ ತುರ್ತು ಪರಿಸ್ಥಿತಿ ಇದ್ದು ಸಾಹಿತಿಗಳ ದನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಕೇರಳದ ಕವಿ ಮತ್ತು ಚಿಂತಕ ಪಿ.ಎನ್. ಗೋಪಿಕೃಷ್ಣನ್ ಕಳವಳ ವ್ಯಕ್ತಪಡಿಸಿದರು.ಇಲ್ಲಿನ ಶಿವಶಾಂತವೀರ ಮಂಗಲ ಭವನದಲ್ಲಿ ‘ಮೇ ಸಾಹಿತ್ಯ ಮೇಳ’ದ ಎರಡನೇ ದಿನ ಭಾನುವಾರ ಬೆಳಿಗ್ಗೆ ನಡೆದ ‘ಕವಿಗೋಷ್ಠಿ’ಯಲ್ಲಿ ಅವರು ಆಶಯ ಭಾಷಣ ಮಾಡಿದರು. ಸಮಾಜದಲ್ಲಿ ಮನುಷ್ಯನಿಗೆ ಒಂದು ಘನತೆ …

Read More »

ತಾವರಗೇರಾ ದರ್ಗಾ ದರ್ಶನ ಪಡೆದ ತಹಶೀಲ್ದಾರ್

IMG 20240525 WA0374

ತಹಶೀಲ್ದಾರ್ ದರ್ಗಾ ದರ್ಶನ ತಾವರಗೇರಾ:ಪಟ್ಟಣದ ಸೈಯದ್ ಹಾಜರತ್ ದರ್ಗಾ ಉರುಸ್ ನಡೆಯುತ್ತಿರುವ ಪ್ರಯುಕ್ತ ತಹಶೀಲ್ದಾರ್ ರವಿ ಅಂಗಡಿಯವರು ದರ್ಗಾಕ್ಕೆ ಭೇಟಿ ನೀಡಿ ದರ್ಶನ ಪಡೆದರು.ಅವರು ಶನಿವಾರ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಸೈಯದ್ ಹಜರತ್ ದರ್ಗಾ ಉರುಸ್ ಗೆ ಸಿಬ್ಬಂದಿ ಜೊತೆ ಆಗಮಿಸಿ ಭೇಟಿ ನೀಡಿದರು.ಸುದ್ದಿಗಾರರ ಜೊತೆ ಮಾತನಾಡಿದ ಅವರು ಕುಷ್ಟಗಿ ತಾಲೂಕಿನ ವ್ಯಾಪ್ತಿಗೆ ಒಳಪಡುವ ತಾವರಗೇರಾ ಪಟ್ಟಣದಲ್ಲಿ ಸಾವಿರಾರು ಭಕ್ತ ಸಮೂಹ ಹೊಂದಿರುವ ಐತಿಹಾಸಿಕ …

Read More »