ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಕಳೆದವಾರ ಕುಮಾರಿ ಅನುಶ್ರೀ ಎಂಬ ಬಾಲಕಿಯನ್ನು ಹತ್ಯೆಗೈದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕಿನ್ನಾಳ ಗ್ರಾಮಸ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.ಕರಕುಶಲತೆಯಲ್ಲಿ ದೇಶದಲ್ಲೆ ಹೆಸರು ಮಾಡಿರುವ ಕಿನ್ನಾಳ ಗ್ರಾಮದಲ್ಲಿ ಪುಟ್ಟ ಬಾಲಕಿ ಹತ್ಯೆಯಾಗಿರುವುದು ಈಡಿ ಗ್ರಾಮಸ್ಥರ ನಿದ್ದೇಗೆಡಿಸಿದೆ. ಅಂತರಾಷ್ಟಿçÃಯ ಮಟ್ಟದಲ್ಲಿ ಹೆಸರು ಮಾಡಿರುವ ಗ್ರಾಮದಲ್ಲಿ ಇಂತಹ ಕೃತ್ಯ ನಡೆದಿರುವುದು ಗ್ರಾಮಸ್ಥರ ಮಾನಸಿಕ ನೆಮ್ಮದಿ ಹಾಳುಗೆಡವಿದೆ. ಇತ್ತೀಚೆಗೆ ಗ್ರಾಮದಲ್ಲಿ ಅಕ್ರಮ ಚಟುವಟಿಕೆಗ¼ ಸಂಖ್ಯೆ …
Read More »ಮೋದಿಜಿ ಆಡಳಿತದಲ್ಲಿ ಮಾತ್ರ ಭಾರತ ಸುರಕ್ಷಿತ: ಸುಗ್ರೀವಾ
ಗಂಗಾವತಿ.ಏ.27: ಭಾರತದ ಸರ್ವಾಂಗೀಣ ಅಭಿವೃದ್ಧಿಯೇ ಮೋದಿ ಗ್ಯಾರಂಟಿ. ಬಿಜೆಪಿಗೆ ನೀಡುವ ಒಂದೊಂದು ಮತವು ಭಾರತ ವಿಕಾಸಕ್ಕೆ ಶಕ್ತಿ ತುಂಬುತ್ತವೆ ಎಂದು ಬಿಜೆಪಿ ಯುವ ಮುಖಂಡ ಸಂಗಮೇಶ್ ಸುಗ್ರೀವಾ ತಿಳಿಸಿದರು.ಬಿಜೆಪಿ ನಿಯೋಜಿತ ಕೊಪ್ಪಳ ಲೋಕಸಭಾ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಪರ ಇಲಕಲ್ ಗಡ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸುಗ್ರೀವಾ ಅವರು, ಭಾರತೀಯ ಜನತಾ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಅಭಿವೃದ್ಧಿಗೆ …
Read More »ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.
ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದರ ವಿರುದ್ಧ ದೂರು ದಾಖಲಿಸಿಕೊಂಡ ಆಹಾರ ಇಲಾಖೆ ತನಿಖೆ ನೆಡೆಸಿ, ದಂಡವಸೂಲಿ ಮಾಡಿದ ಪ್ರಕರಣವು ಜರುಗಿದೆ. ಸರ ಬಿಜೆಪಿ ಮುಖಂಡ ಮಹಿಬೂಬ್ ಸಾಬ್ ಮುಲ್ಲಾ ಮತ್ತು ಈತನ ಹೆಂಡತಿ ಸಾಜೀದಾ ಬೇಗಂ ಈ ಇಬ್ಬರು ದಂಪತಿಗಳು ಮತ್ತು ಇವರ ಕುಟುಂಬವು …
Read More »ಏ.೨೮ಕ್ಕೆ ಗಂಗಾವತಿಗೆ ನಟ ಪ್ರಾಕಾಶ್ ರೈ ಆಗಮನ -ಪೀರ್‌ಸಾಬ್
ಗಂಗಾವತಿ: ಉದ್ಯೋಗ ಸೃಷ್ಟಿ, ಸ್ಕಿಲ್ ಇಂಡಿಯಾ, ಅಂಗನವಾಡಿ ಮುಚ್ಚುವ ಇರಾದೆ, ಖಾಸಗಿ ಕರಣಕ್ಕೆ ಆದ್ಯತೆ, ಬಡವರಿಗಿಂತ ಕೆಲವರಿಗೆ ಅನುಕೂಲಕರ ಕಾರ್ಯಕ್ರಮಗಳನ್ನು ರೂಪಿಸುವ ಸರಕಾರದ ವಿರುದ್ಧ ಬೆಳಕು ಚೆಲ್ಲುವ ಸದುದ್ದೇಶದಿಂದ ಏ.೨೮ ಭಾಣುವಾರ ಬೆಳಗ್ಗೆ ೧೦.೦೦ ಗಂಟೆಗೆ ನಗರದ ಜ್ಯೂನಿಯರ್ ಕಾಲೇಜ್ ಮೈದಾನದಲ್ಲಿ ವಿದ್ಯಾರ್ಥಿ ಯುವ ಜನರ ಸ್ವಾಭಿಮಾನಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಚಲನಚಿತ್ರ ಖ್ಯಾತ ಖಳ ನಟ ಪ್ರಕಾಶ್ ರೈ ಸೇರಿದಂತೆ ಪ್ರಮುಖ ವಿದ್ವಾಂಸರು ಆಗಮಿಸಲಿದ್ದಾರೆ ಎಂದು ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಜೆಷನ್ …
Read More »ಜನ ವಿರೋಧಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು ತಿರಸ್ಕರಿಸಿ
ಬಹುಜನ ಸಮಾಜ ಪಾರ್ಟಿಗೆ ಬೆಂಬಲಿಸಿ: ಶಂಕರ್ ಸಿದ್ದಾಪುರ ಗಂಗಾವತಿ. ಏ.26: ಬಹುಜನ ಸಮಾಜ ಪಾರ್ಟಿಯ ಕೊಪ್ಪಳ ಲೋಕಸಭಾ ನಿಯೋಜಿತ ಅಭ್ಯರ್ಥಿ ಶಂಕರ್ ಸಿದ್ದಾಪುರ ಅವರು ಸಂಗಾಪುರ, ಮಲ್ಲಾಪುರ, ಹಿಟ್ನಾಳ, ಹುಲಿಗಿ, ಮುನಿರಾಬಾದ್ ವ್ಯಾಪ್ತಿಯಲ್ಲಿ ಪ್ರಚಾರ ಸಭೆಗಳನ್ನು ಶುಕ್ರವಾರದಂದು ನಡೆಸಿದರು. ಈ ವೇಳೆ ಮಾತನಾಡಿದ ಶಂಕರ್ ಸಿದ್ದಾಪುರ ಅವರು, ನಾನು ಕಳೆದ ಹತ್ತು ವರ್ಷಗಳಿಂದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದು, ಬಡವರಿಗೆ, ದೀನ ದಲಿತರ ಸಂಕಷ್ಟಗಳಿಗೆ ನೆರವಾಗಿದ್ದೇನೆ. ಅನ್ಯಾಯಕ್ಕೆ …
Read More »ಹನೂರು ವಿದಾನಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಮತದಾನ ಬಹಿಷ್ಕಾರ ಮತಗಟ್ಟೆ ಧ್ವಂಸ
ವರದಿ : ಬಂಗಾರಪ್ಪ ಸಿ .ಹನೂರು : ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಮನವೊಲಿಕೆಗೆ ತೆರಳಿದ್ದ ವೇಳೆ ಗ್ರಾಮದ ಕೆಲವರು ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕೆಲ ಉದ್ರಿಕ್ತ ಜನರು ಇವಿಎಂ ಯಂತ್ರ, ಮತಗಟ್ಟೆಯ ಬಾಗಿಲು, ಮೇಜು- ಕುರ್ಚಿ, ಯಂತ್ರ ಇತರೆ ಪರಿಕರಗಳನ್ನು ಧ್ವಂಸ ಮಾಡಿದ್ದಾರೆ. ಈ …
Read More »ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕೋರ್ಸ್ಗಳುವಿದ್ಯಾರ್ಥಿಗಳಿಗೆ ಸ್ವಾವಲಂಬನೆ ಜೀವನ ನಡೆಸುತ್ತದೆ: ಡಾ: ಈಶ್ವರ ಶಿ, ಸವಡಿ
ಗಂಗಾವತಿ, 26:ನಗರದಲ್ಲಿ ದಿನಾಂಕ 25-04-2024 ರಂದು ಸ್ಪೂರ್ತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜ ಮತ್ತು ಡಾ:ಎಸ್.ವಿ.ಸವಡಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸ್ಫೂರ್ತಿ ಟ್ಯಾಲೆಂಟ್ ಟೆಸ್ಟ್ ಏರ್ಪಡಿಸಲಾಗಿತ್ತು, ಈ ಒಂದು ಪರೀಕ್ಷೆಯ ಕಾರ್ಯಕ್ರಮವನ್ನು ಡಾ.ಈಶ್ವರ ಶಿ, ಸವಡಿ ಮುಖ್ಯ ವೈದ್ಯಾಧಿಕಾರಿಗಳು ಗಂಗಾವತಿ ಉಪ ವಿಭಾಗ ಆಸ್ಪತ್ರೆ ಇವರು ಉದ್ಘಾಟಿಸಿ ಮುಂದಿನ ತಮ್ಮ ಭವಿಷ್ಯಕ್ಕಾಗಿ ಮತ್ತು ಮುಂದೆ ಅವರು ಸ್ವಾವಲಂಬಿಗಳಾಗಿ ಬದುಕಲು ಇರುವ ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಕೋರ್ಸ್ …
Read More »ಕನಕಗಿರಿ ವಿಧಾನಸಭಾ ಕ್ಷೇತ್ರದ ಗಾಳೆಮ್ಮಗುಡಿಕ್ಯಾಂಪ್ ನಿವಾಸಿಗಳಿಂದಮತದಾನ ಬಹಿಷ್ಕಾರ
From the residents of Galemmagudicamp of Kanakagiri Assembly ConstituencyBoycott ಗಂಗಾವತಿ: ತಾಲೂಕಿನ ಮರಳಿ ಹೋಬಳಿಯ ಭಟ್ಟರ ಹಂಚಿನಾಳ ಏರಿಯಾ ವ್ಯಾಪ್ತಿಗೆ ಬರುವ ಕನಕಗಿರಿ ವಿಧಾನಸಭಾ ಕ್ಷೇತ್ರದ ಗಾಳೆಮ್ಮಗುಡಿಕ್ಯಾಂಪ್ ನಿವಾಸಿಗಳು ಪ್ರಸ್ತುತ ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ಗ್ರಾಮದ ಮುಖಂಡರು, ಹೇರೂರು ಗ್ರಾ.ಪಂ ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ರಾಜೇಶಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಗಾಳೆಮ್ಮಗುಡಿ ಕ್ಯಾಂಪ್‌ನಲ್ಲಿ ಹಲವಾರು ವರ್ಷಗಳಿಂದ ವಾಸಿಸುತ್ತಿರುವ ನಿವಾಸಿಗಳಿಗೆ ಕಾನೂನು …
Read More »ಬಿಜೆಪಿ ವರ್ತನೆ, ಭಾಷೆ ನೋಡಿದರೆ ಅವರ ಸಂಸ್ಕಾರಅರ್ಥವಾಗುತ್ತದೆ : ಜ್ಯೋತಿ
ಕೊಪ್ಪಳ : ರಾಜ್ಯದಲ್ಲಿ ಬಿಜೆಪಿ ಈ ಬಾರಿ ಎರಡಂಕಿ ದಾಟುವದು ಕಷ್ಟ ಎಂದು ಗೊತ್ತಾದ ಕೂಡಲೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಹೊಲಸಾಟ ಶುರು ಮಾಡಿದ್ದು, ಅದರ ನಾಯಕರು ಬಾಯಿಗೆ ಬಂದಿದ್ದನ್ನು ಮಾತನಾಡುತ್ತಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಗ್ಯಾರಂಟಿ ಸಮಿತಿ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅವರು ನಗರದ ಅನೇಕ ವಾರ್ಡುಗಳಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿ ಈ ವಿಷಯಗಳನ್ನು ಪ್ರಸ್ತಾಪ …
Read More »ಚುನಾವಣಾ ಅಧಿಕಾರಗಳು ಮನೆಗೆ ಬಂದಾಗ ಪ್ರಾಣಬಿಟ್ಟ ಅಜ್ಜಿ…
ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ಪಾರ್ವತಮ್ಮ ದೊಡ್ಡಬಸಪ್ಪ ಸಜ್ಜನ (95) ನಿಧನರಾಗಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆ ಹಿರಿಯ ಮತದಾರರ ಮತದಾನ ಮಾಡಿಕೊಳ್ಳಲು ಮನೆಯ ಬಾಗಿಲಿಗೆ ಬಂದಾಗ ಅಜ್ಜಿ ನಿಧನರಾದ ಘಟನೆ ಜರಗಿದೆ. ಸಹಾಯಕ ಚುನಾವಣಾ ಅಧಿಕಾರಿ ತಾಪಂ ಇಒ ದುಂಡಪ್ಪ ತುರಾದಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಅಶೋಕ ರಾಂಪೂರ ಹಾಗೂ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಅಜ್ಜಿಯ ಮನೆಗೆ ಬಂದಾಗ ನಿಧನರಾಗಿದ್ದಾರೆ.
Read More »