Breaking News

ಕಲ್ಯಾಣಸಿರಿ ವಿಶೇಷ

ವಿಜಯೇಂದ್ರ ಅವರ ಮಾತು ಖಂಡನೀಯ: ಮಾಯಪ್ಪ ಬಾಪಕರ

WhatsApp Image 2024 04 25 At 4.32.58 PM

Vijayendra’s words are reprehensible: Mayappa is a sinner ಜಮಖಂಡಿ: ರಾಜ್ಯದ ಏಕೈಕ ಮರಾಠಾ ಸಮಾಜದ ಸಚಿವ ಸಂತೋಷ ಲಾಡ್ ಅವರಿಗೆ ನಾಲಾಯಕ್ ಎಂದು ಕೀಳು ಭಾಷೆ ಪ್ರಯೋಗಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.‌ ವೈ. ವಿಜಯೇಂದ್ರ ಅತ್ಯಂತ ಹಗುರವಾಗಿ ಮಾತನಾಡಿದ್ದು, ಇದು ಅತ್ಯಂತ ಖಂಡನೀಯ, ಕೂಡಲೇ ಅವರು ಕ್ಷಮೆಯನ್ನು ಕೇಳಬೇಕು ಎಂದು ಮರಾಠಾ ಸಮಾಜದ ಮುಖಂಡ ಮಾಯಪ್ಪ ಮಾರುತಿ ಬಾಪಕರ ಹೇಳಿದರು. ಸಾವಳಗಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು …

Read More »

ಮಲೇರಿಯಾ ಬಗ್ಗೆ ಮುಂಜಾಗ್ರತೆ ವಹಿಸಿ ಗುರುರಾಜ್ ಹಿರೇಮಠ ಸಲಹೆ

WhatsApp Image 2024 04 25 At 2.23.02 PM

Gururaj Hiremath advises to take precautions against malaria ಗಂಗಾವತಿ. :ಏ.25: ಚಳಿ, ಜ್ವರ, ನಡುಕ ಇವುಗಳ ಮಲೇರಿಯಾದ ಪ್ರಮುಖ ಲಕ್ಷಣಗಳಾಗಿದ್ದು, ಇವುಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೆ, ತಕ್ಷಣ ರಕ್ಷ ಪರೀಕ್ಷೆ ಮಾಡಿಸಿ ಅದಕ್ಕೆ ಸೂಕ್ತವಾದ ಚಿಕಿತ್ಸೆ ಪಡೆದುಕೊಳ್ಳಬೇಕು. ಮಲೇರಿಯಾದ ಬಗ್ಗೆ ಭಯಪಡಬೇಡಿ ಮುಂಜಾಗ್ರತೆ ವಹಿಸಿ ಎಂದು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗುರುರಾಜ ಹಿರೇಮಠ ಸಲಹೆ ನಿಡಿದರು.ಗಂಗಾವತಿ 28 ನೇ ವಾರ್ಡ ಹಿರೇಜಂತಕಲ್ ಕಿಲ್ಲಾ ಏರಿಯಾ ಶ್ರೀ …

Read More »

ಮಲ್ಲಾಪುರದಲ್ಲಿ ಗಮನಸೆಳೆದ ಶತಾಯುಷಿ ಹಾಗೂ ವೃದ್ಧ ದಂಪತಿ ವೋಟಿಂಗ್

WhatsApp Image 2024 04 25 At 4.23.50 PM

A centenarian and an elderly couple were highlighted in Mallapur for voting ಮನೆಯಲ್ಲೇ ಖುಷಿಯಿಂದ ಮತ ಚಲಾಯಿಸಿದ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರು ಗಂಗಾವತಿ : ಲೋಕಸಭಾ ಚುನಾವಣೆ ಅಂಗವಾಗಿ ಮನೆ- ಮನೆಗೆ ಭೇಟಿ ನೀಡಿದ ಚುನಾವಣೆ ಅಧಿಕಾರಿಗಳನ್ನು 85 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ ವಿಶೇಷಚೇತನರು ಖುಷಿಯಿಂದ ಬರಮಾಡಿಕೊಂಡು ತಮ್ಮ ಮತ ಚಲಾಯಿಸಿ, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆಕರೆ ನೀಡಿದರು. …

Read More »

ಚುನಾವಣೆ ಜಾಗೃತಿ ಸಮಾವೇಶ:ಕೋಮುವಾದಿ ಬಿಜೆಪಿ ಸೋಲಿಸಿ ದೇಶ ಉಳಿಸಿ-ಚಿಂತಕ ಶಿವಸುಂದರ

WhatsApp Image 2024 04 24 At 5.19.03 PM

Election awareness conference: Defeat the communal BJP and save the country – Thinker Shivsundara ಕೊಪ್ಪಳ : ಮಂಗಳವಾರ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಪ್ರಜಾ ಪ್ರಭತ್ವ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕೋಮುವಾದಿ ಬಿಜೆಪಿ ಸೋಲಿಸಿ ದೇಶ ಉಳಿಸಿ ಘೋಷವಾಕ್ಯದ ಚುನಾವಣೆ ಜಾಗೃತಿ ಸಮಾವೇಶ ನಡೆಯಿತು.ಮೊದಲಿಗೆ ಇಂದು ನಿಧನರಾದ ಎಡ ಚಿಂತಕ ಮೈಸೂರಿನ ಡಾಕ್ಟರ್ ಲಕ್ಷ್ಮೀ ನಾರಾಯಣ ಅವರಿಗೆ ಗೌರವ ನಮನ ಸಲ್ಲಿಸಿ ಮೌನಾಚರಣೆ ನಡಡೆಸಲಾಯಿತು. …

Read More »

ಸವಿತಾ ಸಮಾಜದವತಿಯಿಂದಶ್ರೀ ಶಂಕುಚಕ್ರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೩ನೇ ವರ್ಷದ ಹನುಮಾನ್ ಜಯಂತ್ಯೋತ್ಸವ

NEWS JPTP

By Savita Samajwathy23rd Hanuman Jayantyotsava at Sri Shankuchakra Anjaneya Swamy Temple ಗಂಗಾವತಿ: ಗಂಗಾವತಿಯ ಸವಿತಾ ಸಮಾಜದ ಬಾಂಧವರಿAದ ಇಂದು ಮಂಗಳವಾರ ಶ್ರೀ ಶಂಕು ಚಕ್ರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೩ನೇ ವರ್ಷದ ಹನುಮಾನ್ ಜಯಂತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಒಃBS ಪದವಿಯನ್ನು ಪಡೆದಿರುವಂತಹ ಗಂಗಾವತಿಯ ಕುಮಾರ್ ಡಾಕ್ಟರ್ ನವೀನ್ ನಸಲಾಯ ತಂದೆ ವಿಶ್ವನಾಥ ನಸಲಾಯ ಹಾಗೂ ಕಾರಟಗಿಯ ಕುಮಾರಿ ಡಾಕ್ಟರ್ ವೆನ್ನೆಲ್ಲಾ ತಂದೆ ಜಯರಾಮ್ ಇವರಿಗೆ …

Read More »

ದಲಿತರು ತಿಪ್ಪನಾಳ ಕೆರೆ ಜಾಗದಲ್ಲಿ ಬಿತ್ತನೆ ಮಾಡಿದ್ದ ಫಸಲನ್ನು ಕಟಾವಿಗೆ ಬಂದಾಗ ಪೊಲೀಸರು ನಾಶ ಮಾಡಿದ್ದ ಪ್ರಕರಣದಲ್ಲಿ ದಲಿತರಿಗೆ ಗೆಲುವು.

BHARADWAJ PHOTO693

A victory for the Dalits in the case where the police destroyed the crop that the Dalits had sown in the Thippana lake area when they came to harvest. ಗಂಗಾವತಿ: ಕಳೆದ ೬-೭ ವರ್ಷಗಳ ಹಿಂದೆ ಕನಕಗಿರಿ ತಾಲೂಕಿನ ತಿಪ್ಪನಾಳ ಕೆರೆಯಲ್ಲಿ ಸಾಗು ಮಾಡುತ್ತಿರುವ ದಲಿತರು ಬಿತ್ತಿದ ಫಸಲನ್ನು ಕಟಾವಿಗೆ ಬಂದಾಗ ಸರ್ಕಾರ ಪೊಲೀಸರ ಮುಖಾಂತರ ಬೆಳೆ ನಾಶ …

Read More »

ಎಸ್.ಬಿ.ಐ ಮುಖ್ಯ ಶಾಖೆಯಲ್ಲಿಗ್ರಾಹಕರಿಗೆ ಮತದಾನ ಜಾಗೃತಿ ಅಭಿಯಾನ

WhatsApp Image 2024 04 25 At 16.03.28

At SBI Main BranchVoting awareness campaign for consumers ಗಂಗಾವತಿ: ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಲ್ಲಿ ಮತದಾರರ ಪಾತ್ರ ಪ್ರಾಮುಖ್ಯತೆ ಹೊಂದಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಲು ಮತದಾನ ಮಹತ್ವದ್ದಾಗಿದೆ ಎಂದು ಕೊಪ್ಪಳ ಜಿಲ್ಲಾ ಚುನಾವಣಾ ರಾಯಭಾರಿ ಡಾ|| ಶಿವಕುಮಾರ್ ಮಾಲಿಪಾಟೀಲ್‌ರವರು ಇಂದು ಭಾರತೀಯ ಸ್ಟೇಟ್ ಬ್ಯಾಂಕ್ ಮುಖ್ಯ ಶಾಖೆಯಲ್ಲಿ ನಡೆದ ಗ್ರಾಹಕರ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಗ್ರಾಹಕರನ್ನು ಉದ್ದೇಶಿಸಿ ಮಾತನಾಡಿದರು.ಮತದಾನ ಮಾಡಲು ಕಡ್ಡಾಯವಾಗಿ ಮತಗಟ್ಟೆಗೆ ತೆರಳಿ …

Read More »

ದಲಿತರ ಹಿತರಕ್ಷಣೆ ಮಾಡಿದಹಿನ್ನೆಲೆ:ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ ನಿರ್ಧಾರ

IMG 20240424 WA0283

ಬೆಂಗಳೂರು, ಏ, 24; ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ವಿಶ್ವಾಸ ಕುಸಿಯುವಂತೆ ಮಾಡುತ್ತಿರುವ ಬಿಜೆಪಿ ಪಕ್ಷವನ್ನು ಸೋಲಿಸಲು ಮತ್ತು ಸಂವಿಧಾನ ರಕ್ಷಣೆಗಾಗಿ ಪ್ರಸಕ್ತ ಲೋಕಸಭಾ ಚುನಾವನೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಪಿಟಿಸಿಎಲ್ ಮಂಜುನಾಥ್, ರಾಜ್ಯದ ಎಲ್ಲಾ ಎಸ್.ಸಿ./ಎಸ್.ಟಿ. ಸಮುದಾಯದ ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರು ಹಾಗೂ …

Read More »

ಆರ್ಥಿಕ ಕುಸಿತದ ಪ್ರಪಾತದ ಅಂಚಿನಿಂದ ಭಾರತವನ್ನುಮೇಲೆತ್ತಿದವರು ಪ್ರಧಾನಿ ಮೋದಿ – ನಿರ್ಮಲಾಸೀತಾರಾಮನ್

IMG 20240424 WA0187

ಬೆಂಗಳೂರು, ಏಪ್ರಿಲ್ 24 ದೀರ್ಘಾವಧಿ ಮುನ್ನೋಟದ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಿಯಾಶೀಲ ನಡೆ, ದೂರದೃಷ್ಟಿಯ ಕ್ರಮ, ನಿಖರ ಯೋಜನೆಗಳ ಫಲವಾಗಿ ದಶಕದೊಳಗೆ ಐದು ದುರ್ಬಲ ಆರ್ಥಿಕತೆಗಳಿಂದ ಹೊರಬಂದು ಭಾರತವು ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತಡಯಾಗಿ ಹೊರಹೊಮ್ಮಲು ಸಾಧ್ಯವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ.ಬೆಂಗಳೂರಿನ ಕಾಸಿಯಾ ಸಭಾಂಗಣದಲ್ಲಿ, ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್‌ ಆಫ್‌ ಇಂಡಿಯಾ (ಐಸಿಎಸ್ಐ) ಮತ್ತು ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಂಡ್‌ ಮ್ಯಾನೇಜ್ಮೆಂಟ್ …

Read More »

ಗೋವಿಂದ ಕಾರಜೋಳ ಸಚಿವರಾಗಿದ್ದಾಗ ಚಿತ್ರದುರ್ಗದ ನೀರಾವರಿ, ಶಿಕ್ಷಣಕ್ಕೆಆದ್ಯತೆ:ಜಿಲ್ಲೆಯೊಂದಿಗೆ ಬಿಜೆಪಿ ಅಭ್ಯರ್ಥಿಗೆ ಕರುಳಬಳ್ಳಿ ಸಂಬಂಧ-ಬಿಜೆಪಿಜಿಲ್ಲಾಧ್ಯಕ್ಷ ಎ ಮಯರಳಿಧರ

IMG 20240424 WA0175

ಚಿತ್ರದುರ್ಗ, ಏ, 24: ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದಾಗ ಚಿತ್ರದುರ್ಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಸುಮಾರು 600 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳನ್ನು ಮಂಜೂರು ಮಾಡಿಸಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಣ, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ ಎಂದು ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ಎ ಮುರಳಿಧರ ತಿಳಿಸಿದ್ದಾರೆ.ಇಂತಹ ಅಭಿವೃದ್ಧಿಪರ ಹಾಗು ಸಾಮಾಜಿಕ ಕಳಕಳಿಯ ನಾಯಕರನ್ನು ಹೊರಗಿನವರು ಎಂದು ಟೀಕಿಸುವುದು ಸರಿಯಲ್ಲ. ಗೋವಿಂದ ಕಾರಜೋಳ ಅವರು …

Read More »