Breaking News

ಕಲ್ಯಾಣಸಿರಿ ವಿಶೇಷ

ತುಂಬಿ ಹರಿದ ಚಿನ್ನ ಹಗರಿ ನದಿಗೆ ಬಾಗಿನ ಅರ್ಪಿಸಿದ ಗ್ರಾಮಸ್ಥರು

The villagers offered a bowl to the overflowing golden Hagari river ಕಾನ ಹೊಸಹಳ್ಳಿ: ಸತತವಾಗಿ ಸುರಿದ ಮಳೆಯಿಂದಾಗಿ ಮೂರು-ನಾಲ್ಕು ಬಾರಿ ತುಂಬಿ ಹರಿದ ಚಿನ್ನ ಹಗರಿ ನದಿಗೆ ಹೂಡೇ.ಗ್ರಾ‌.ಪಂ ಅಧ್ಯಕ್ಷ ರಾಮಚಂದ್ರಪ್ಪ ನೇತೃತ್ವದಲ್ಲಿ ಕುಟುಂಬಸ್ಥರು ಹಾಗೂ ಊರಿನ ಮುಖಂಡರು, ಗ್ರಾಮಸ್ಥರು ಬಾಗಿನ ಅರ್ಪಿಸಿದರು.ಕಾನ ಹೊಸಹಳ್ಳಿ ಹೋಬಳಿಯ ಹೂಡೇಂ ಗ್ರಾಮದಲ್ಲಿ ಹರಿಯುತ್ತಿರುವ ಗಡಿ ಗ್ರಾಮಗಳ ಜೀವನಾಡಿಯಾಗಿರುವ ಚಿನ್ನ ಹಗರಿ ಉಪನದಿ ಮಳೆಯಿಲದ ಸುಮಾರು ವರ್ಷಗಳಿಂದ ಬತ್ತಿ ಹೋಗಿತು …

Read More »

ಉರಗ ರಕ್ಷಕರಿಗೆ ಅಗತ್ಯವಾದ ಸಾಧನ ಸಲಕರಣೆಗಳ ವಿತರಣೆ

Distribution of necessary tools and equipment to reptile rescuers ಮಾನ್ವಿ: ತಾಲೂಕಿನಲ್ಲಿ ಹಾವುಗಳ ಸಂತತಿ ಉಳಿವಿಗಾಗಿ ಶ್ರಮಿಸುತ್ತಿರುವ ಉರಗ ರಕ್ಷಕರಿಗೆ ಡಾ.ಅಂಬಿಕಾ ಮಧೂಸೂಧನ ಅಗತ್ಯ ಸಲಕರಣೆಗಳ ಕಿಟ್‌ಗಳನ್ನು ವಿತರಿಸಿ ಮಾತನಾಡಿ ಪ್ರಕೃತಿಯಲ್ಲಿನ ಆಹಾರ ಸರಪಳಿಯಲ್ಲಿ ಪ್ರಮುಖ ಕೊಂಡಿಯಾಗಿರುವ ಹಾವುಗಳನ್ನು ನಾವು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪಟ್ಟಣದ ಉರಗ ರಕ್ಷಕರಿಗೆ ಅಗತ್ಯವಾದ ಸಾಧನ ಸಲಕರಣೆಗಳನ್ನು ವಿತರಿಸುತ್ತಿರುವುದರಿಂದ ಅವರು ಕೂಡ ಸುರಕ್ಷಿತವಾಗಿ ಹಾವುಗಳನ್ನು ರಕ್ಷಿಸುವುದಕ್ಕೆ ಅನುಕೂಲವಾಗಲಿದೆೆ ಎಂದು ತಿಳಿಸಿದರು.ಪಟ್ಟಣದ …

Read More »

ನೇರಳುಅನಾಥಶ್ರಮದಲ್ಲಿ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡ ದಿನ್ನಿ ಹನುಮಂತರಾಯ ಸಾಹುಕರ್

Dinni Hanumantaraya Sahukar who celebrated his birthday simply at Neru Orphanage ಮಾನ್ವಿ:ಪಟ್ಟಣದ ನೇರಳು ಅನಾಥಶ್ರಮದಲ್ಲಿನ ವೃದ್ದರಿಗೆ,ಅನಾಥರಿಗೆ ಆಹಾರ ಹಾಗೂ ವಸ್ತುಗಳನ್ನು ವಿತರಿಸುವ ಮೂಲಕ ದಿನ್ನಿ ಹನುಮಂತರಾಯ ಸಾಹುಕರ್ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಇತರರಿಗೆ ಮಾದರಿಯಾಗುವಂತೆ ಆಚರಿಸಿಕೊಂಡರು.ನಂತರ ಪಟ್ಟಣದಲ್ಲಿನ ಚನ್ನಬಸವೇಶ್ವರ ಅಂಧ ಮಕ್ಕಳ ಶಾಲೆಯಲ್ಲಿನ ನಿವಾಸಿಗಳಿಗೂ ಕೂಡ ಆಹಾರ ಹಾಗೂ ವಸ್ತುಗಳನ್ನು ವಿತರಿಸಲಾಯಿತು.ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಬಲ್ಲಟಗಿ ಗುರುಬಸಯ್ಯ ತಾತಾ ಹಿರೇಮಠ, ತಾಲೂಕು ವೀರಶೈವ ಲಿಂಗಾಯತ …

Read More »

ರಾಯಚೂರಿಗೆ ಕಿತ್ತೂರ ಚೆನ್ನಮ್ಮಾಜಿ ವಿಜಯ ಜ್ಯೋತಿ;ಜ್ಯೋತಿಗೆ ತಹಶೀಲ್ದಾರ್ ಸುರೇಶ ವರ್ಮ ಅವರಿಂದ ಅದ್ದೂರಿ ಸ್ವಾಗತ.

Kittoor Chennammaji Vijaya Jyoti to Raichur; Jyoti given grand welcome by Tehsildar Suresh Verma ರಾಯಚೂರಿಗೆ ಕಿತ್ತೂರ ಚೆನ್ನಮ್ಮಾಜಿ ವಿಜಯ ಜ್ಯೋತಿ; ಚೆನ್ನಮ್ಮ ಪುತ್ಥಳಿಗೆ ಪುಷ್ಪಹಾರ ಅರ್ಪಣೆವಿಜಯ ಜ್ಯೋತಿಗೆ ತಹಶೀಲ್ದಾರ್ ಸುರೇಶ ವರ್ಮ ಅವರಿಂದ ಅದ್ದೂರಿ ಸ್ವಾಗತ ರಾಯಚೂರು,ಅ.13,(ಕರ್ನಾಟಕ ವಾರ್ತೆ):- ಕಿತ್ತೂರು ಉತ್ಸವದ ಪ್ರಯುಕ್ತ ರಾಜ್ಯಾದಂತ್ಯ ಹಮ್ಮಿಕೊಂಡಿರುವ ವಿಜಯ ಜ್ಯೋತಿ ಯಾತ್ರೆಯು ಭಾನುವಾರ ರಾಯಚೂರು ನಗರ ತಲುಪಿತು.ನಗರದ ಬಸವೇಶ್ವರ ವೃತ್ತದಲ್ಲಿ ವಿಜಯ ಜ್ಯೋತಿಗೆ ರಾಯಚೂರು ತಹಶೀಲ್ದಾರ್ …

Read More »

ದಸರಾ ಪ್ರಯುಕ್ತ : ಹೇಮಗುಡ್ಡದಲ್ಲಿ ಅದ್ದೂರಿ ಜಂಬೂ ಸವಾರಿ,,,

Dussehra: A grand jumbo ride in Hemagudda ಕೊಪ್ಪಳ : ವಿಜಯದಶಮಿ ಶರನ್ನವರಾತ್ರಿ ಪ್ರಯುಕ್ತ ಗಂಗಾವತಿ ತಾಲೂಕಿನ ಹೇಮಗುಡ್ಡದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಒಂಭತ್ತು ದಿನಗಳ ಕಾಲ ವಿಷೇಶ ಅಭಿಷೇಕ, ಕುಂಕುಮಾರ್ಚನೆ ಹಾಗೂ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳು ನಡೆದವು. ನವರಾತ್ರಿ ಅಂಗವಾಗಿ ಶುಕ್ರವಾರ ಸಾಯಂಕಾಲ ಪ್ರತಿ ವರ್ಷದ ಪದ್ದತಿಯಂತೆ ಜಂಬೂ ಸವಾರಿ ಕಾರ್ಯಕ್ರಮದಲ್ಲಿ ವಿಷೇಶವಾಗಿ ಅಲಂಕೃತಗೊಂಡ ದುರ್ಗಾಪರಮೇಶ್ವರಿಯ ಭಾವಚಿತ್ರವಿಟ್ಟು ಜಂಬೂ ಸವಾರಿಯನ್ನು ಮುಖ್ಯ ದ್ವಾರಗಳಲ್ಲಿ ನೆರವೇರಿಸಲಾಯಿತು. ಗೋಧೂಳಿ ಸಮಯದಲ್ಲಿ …

Read More »

ಶಿವಪುರ ಗ್ರಾಮದಿಂದ ಶ್ರೀ ಮಾರ್ಕಂಡೇಶ್ವರ ದೇವಸ್ಥಾನದ ಎರಡು ಕಲ್ಯಾಣ ಮಂಟಪಗಳು ನಿರ್ವಹಣೆ ಮಾಡಲು ಗುತ್ತಿಗೆ ನೀಡಲು ಹರಾಜು ,ಅಸಕ್ತರು ಭಾವಹಿಸಲುಸಂಪರ್ಕಿಸಲು ತಿಳಿಸಲಾಗಿದೆ

Auction for the maintenance of two Kalyan mantaps of Sri Markandeshwar temple from Shivpur village, interested parties have been asked to contact for participation. ಕೊಪ್ಪಳ ತಾಲೂಕಿನ ಶಿವಪುರ ಗ್ರಾಮದಿಂದ ಶ್ರೀ ಮಾರ್ಕಂಡೇಶ್ವರ ದೇವಸ್ಥಾನದ ಎರಡು ಕಲ್ಯಾಣ ಮಂಟಪಗಳು ನಿರ್ವಹಣೆ ಮಾಡಲು ಗುತ್ತಿಗೆ ನೀಡಲು ಹರಾಜು ಪ್ರಕ್ರಿಯೆಯನ್ನು ದಿನಾಂಕ 15/10/2024 ರಂದು ಶ್ರೀ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದು ಆಸಕ್ತಿವುಳ್ಳ ಸುತ್ತಮುತ್ತಲಿನ ಗ್ರಾಮದ …

Read More »

ನಾಗಪುರ ದೀಕ್ಷ ಭೂಮಿ ಯಾತ್ರೆಗೆಚಾಲನೆ.ರಾಯಚೂರು ಧ್ವನಿ

Start of Nagpur Deeksha Bhumi Yatra. Raichur voice ಸಿಂಧನೂರು: ಅ 12 ಸಂವಿದಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಬೌದ್ಧ ಧರ್ಮದ ದೀಕ್ಷೆ ಪಡೆದೆ ಮಹಾರಾಷ್ಟ್ರದ ನಾಗಪು‌ರ್ ದೀಕ್ಷ ಭೂಮಿಯಾತ್ರೆಗೆ ತಾಲೂಕಿನ ಯಾತ್ರಾತ್ರಿಗಳು ತೆರಳಲಾಯಿತು. ನಗರದ ಪಿಡಬ್ಲ್ಯೂಡಿ ಕ್ಯಾಂಪ್ ನಲ್ಲಿರುವ ಅಂಬೇಡ್ಕ‌ರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ನಂತರ ಸರ್ಕಾರದಿಂದ ಆಯೋಜನೆಗೊಂಡಿದ್ದ ರಾಜಹಂಸ ಬಸ್ನಲ್ಲಿ ಯಾತ್ರೆಗೆ ಗುರುವಾರದಂದುತೆರಳಿದರು.ಸಮಾಜ ಇಲಾಖೆ ಕಲ್ಯಾಣ ವತಿಯಿಂದ ಆಯೋಜಿಸುವ ನಾಗಪುರ ದೀಕ್ಷಾ …

Read More »

ಜೆಜೆಎಂ ಕಾಮಗಾರಿ ಅವೈಜ್ಞಾನಿಕ :ಮಳೆ ನೀರು ಗ್ರಾಮದೊಳಕ್ಕೆ ಸಾರ್ವಜನಿಕರಆಕ್ರೋಶ

JJM’s work is unscientific: Public outrage over rain water in the village ವರದಿ : ಪಂಚಯ್ಯ ಹಿರೇಮಠ,, ಕೊಪ್ಪಳ : ಶನಿವಾರದಂದು ಸಾಯಂಕಾಲ ಸುರಿದ ಧಾರಾಕಾರ ಮಳೆಗೆ ಜಮೀನಿನ ನೀರು ಗ್ರಾಮದೊಳಗೆ ನುಗ್ಗಿದ ಪರಿಣಾಮ ಸಾರ್ವಜನಿಕರು ಪರದಾಡುವಂತಾಯಿತಾಯಿತು. ಕುಕನೂರು ತಾಲೂಕಿನ ಕದ್ರಳ್ಳಿ ಗ್ರಾಮದಲ್ಲಿ ಶನಿವಾರದಂದು ಸಾಯಂಕಾಲ ಸುರಿದ ಭಾರಿ ಮಳೆಯಿಂದಾಗಿ ಗ್ರಾಮದೊಳಗೆ ಹೊಲಗಳಿಂದ ನೀರು ನುಗ್ಗಿ ಸಾರ್ವಜನಿಕರ ಅನೇಕ ಕುಟುಂಬಗಳಿಗೆ ಮನೆಯಲ್ಲಿ ನೀರು ಮಡುಗಟ್ಟಿ ನಿಲ್ಲುವಂತಾಯಿತು. …

Read More »

“ನಡಗರ ಸಂಭ್ರಮದಿಂದ ಕೊಟ್ಟೂರು ಶ್ರೀ ಗುರು ಬಸವೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ “

“Kottoor Sri Guru Basaveshwara Swamy’s Palankki Utsavam with Festival of Movement” ಕೊಟ್ಟೂರು: ಶ್ರದ್ಧಾ ಭಕ್ತಿಗಳೊಂದಿಗೆ ಆಚರಣೆಗೊಂಡ ವಿಜಯದಶಮಿ ಹಬ್ಬ ಆರಾಧ್ಯ ದೈವ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಬೆಳ್ಳಿಯ ಪಲ್ಲಕ್ಕಿ ಮಹೋತ್ಸವವದೊಂದಿಗೆ ವೈಭವದಿಂದ ಶನಿವಾರ ಸಂಜೆ ಅಂತಿಮ ತೆರೆಕಂಡಿತು. ಸದ್ಗುಣ ಮತ್ತು ಕೆಡುಕಿನ ಮೇಲೆ ಒಳಿತಿನ ವಿಜಯವೆಂದು ಸಂಭ್ರಮದಿಂದ ಆಚರಿಸಲಾಗುವ ಹಬ್ಬವೇ ವಿಜಯದಶಮಿ ಅಥವಾ ದಸರಾ. ಈ ವರ್ಷ ನಾಡ ಹಬ್ಬ ದಸರಾವನ್ನು ಅಕ್ಟೋಬರ್‌ 12 …

Read More »

ಹಳೆಗೊಂಡಬಾಳ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರ ರಕ್ಷಣೆ

Rescue of two youths who were drowning in the old age pit ಕೊಪ್ಪಳ : ತಾಲೂಕಿನ ಹಳೆಗೊಂಡಬಾಳ ಗ್ರಾಮದ ಬಳಿ ಇರುವ ಹಿರೇಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರನ್ನು ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆಯವರು ಶನಿವಾರ ರಕ್ಷಿಸಿದ್ದಾರೆ. ಹಳೆಗೊಂಡಬಾಳ ಗ್ರಾಮದ ಇರ್ಷಾದ್ ತಂದೆ ಹುಸೇನ್ ಪೀರ್ ಮತ್ತು ಶ್ರೀಕಾಂತ ಪಟ್ಟದಕ್ಕಲ್ಲು ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ರಾತ್ರಿ ದಾರಾಕಾರವಾಗಿ ಸುರಿದ ಮಳೆಗೆ ಹಿರೇಹಳ್ಳ ಜಲಾಶಯ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.