ಕೊಪ್ಪಳ: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ನಿಸ್ವಾರ್ಥ ಸೇವೆ ಮತ್ತು ಸ್ಥಳಿಯ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಅವಿರತ ಸೇವೆ ಪರಿಗಣಿಸಿ ಕಾಂಗ್ರೆಸ್ ಸೇರಿದ ಬಿಜೆಪಿ ಮುಖಂಡ ತಾಲೂಕ ಪಂಚಾಯತಿ ಮಾಜಿ ಸದಸ್ಯ ಹುಲಗಿಯ ಪಾಲಾಕ್ಷಪ್ಪ ಗುಂಗಾಡಿ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ಸನ್ಮಾನಿಸಿ ಸ್ವಾಗತಿಸಿದರು.ತಾಲ್ಲೂಕಿ ಹುಲಗಿ ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಮತ್ತು …
Read More »ಬೈಲಹೊಂಗಲ :ಕುಂಭ ಮೇಳದ ಮೂಲಕ ಮತದಾನ ಜಾಗೃತಿ
ತಾಲೂಕ ಸ್ವೀಪ್ ಸಮೀತಿ ಬೈಲಹೊಂಗಲ, ತಾಲೂಕಾ ಆಡಳಿತ, ತಾಲೂಕ ಪಂಚಾಯತ ಬೈಲಹೊಂಗಲ ಮತ್ತು “ಸಂಜೀವಿನಿ”-DAY-NRLM ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಮಹಿಳಾ ಸ್ವಸಹಾಯ ಸಂಘದ ಪ್ರತಿನಿಧಿಗಳು ಹಾಗೂ ಸಂಜೀವಿನಿ ಒಕ್ಕೂಟಗಳ ಮುಂದಾಳತ್ವದಲ್ಲಿ ನಗರದಲ್ಲಿ “ಕುಂಬ ಮೇಳ” ದ ಮೂಲಕ ಸಾರ್ವಜನಿಕರಿಗೆ ಮತದಾನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಚಾಲನೆಯನ್ನು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ಗಂಗಾಧರ ಕಂದಕೂರ ರವರು ಚಾಲನೆ ನೀಡಿದರು.ತಾಲೂಕ ಪಂಚಾಯತಿ ಕಾರ್ಯಾಲಯದಲ್ಲಿ ಎಲ್ಲ …
Read More »ಸಿ.ಬಿ.ಎಸ್.ಬ್ಯಾಂಕಿಗೆ ಪ್ರಸಕ್ತ ೧.೬೩ ಕೋಟಿ ನಿವ್ವಳ ಲಾಭ
ಗಂಗಾವತಿ: ಶ್ರೀಚನ್ನಬಸವಸ್ವಾಮಿ ಪಟ್ಟಣ ಸೌಹಾರ್ದ ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ ೧.೬೩ ಕೋಟಿ ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಗಿರಿಯಪ್ಪ ಹೊಸಕೇರಿ ಹಾಗೂ ಸಿ.ಇ.ಓ. ನಾಗೇಶ್ ಗೌಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಸಕ್ತ ಸಾಲಿನಲ್ಲಿ ಬ್ಯಾಂಕು ರೂ. ೨.೨೯ ಕೋಟಿ ಗಳÀ ಒಟ್ಟು ಲಾಭವನ್ನು ಗಳಿಸಿದೆ. ಇದರಲ್ಲಿ ಆದಾಯ ತೆರಿಗೆ ಮತ್ತು ಎನ್.ಪಿ.ಏ. ಪ್ರಾವಿಜನ್ ರೂ. ೦.೬೬ ಕೋಟಿ ಮೊತ್ತವನ್ನು ತೆಗೆದಿರಿಸಿ, ನಿವ್ವಳ ರೂ. ೧.೬೩ ಕೋಟಿ ಲಾಭವನ್ನು ಗಳಿಸಿದೆ. …
Read More »ಶಿವಲಿಂಗಯ್ಯಶಾಸ್ತ್ರಿಗಳು ಹಿರೇಮಠಉಡುಮಕಲ್ ಪುರಾಣ ಪ್ರವೀಣ ರತ್ನ ಪ್ರಶಸ್ತಿ ಪ್ರದಾನ.
ಗಂಗಾವತಿ: ಉಡುಮಕಲ್ ಗ್ರಾಮದ ಪುರಾಣ ಪ್ರವಚನಕಾರಾದ ಶಿವಲಿಂಗಯ್ಯ ಶಾಸ್ತ್ರಿಗಳು ಹಿರೇಮಠ ಇವರು ಕಳೆದ ಮಾರ್ಚ್-೩೧ ರಂದು ತಾಲೂಕಿನ ಬಸಾಪಟ್ಟಣ ಗ್ರಾಮದಲ್ಲಿ ಪುರಾಣ ಪ್ರವಚನಕಾರರಿಗೆ ಪುರಾಣ ಪ್ರವೀಣ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.ತಾಲೂಕಿನ ಬಸಾಪಟ್ಟಣ ಗ್ರಾಮದ ಶ್ರೀ ಶರಣಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷರಾದ ಬಸನಗೌಡ್ರು ಮಾತನಾಡಿ, ಶ್ರೀ ಶರಣಬಸವೇಶ್ವರ ೩೧ನೇ ವರ್ಷದ ಮಹಾರಥೋತ್ಸವದ ಪ್ರಯುಕ್ತ, ಶರಣಬಸವೇಶ್ವರರ ಪುರಾಣ ಪ್ರವಚನ ಸೇವೆ ನಡೆದಿದ್ದು, ಪುರಾಣದಲ್ಲಿ ೨೧ ದಿನಗಳ ಪುರಾಣ ಪ್ರವಚನ ಹಾಗೂ ಸಂಗೀತ …
Read More »ಗಂಗಾವತಿತಾಲೂಕಿನ ಚೆಕ್ ಪೋಸ್ಟಲ್ ಗಳಿಗೆ ಜಿ.ಪಂ. ಸಿಇಓ ಭೇಟಿ, ಪರಿಶೀಲನೆ
ಚೆಕ್ ಪೋಸ್ಟ್ ಗಳಲ್ಲಿ ಕಟ್ಟನಿಟ್ಟಿನ ಕ್ರಮಕೈಗೊಳ್ಳಿ ಜಿ.ಪಂ. ಸಿಇಓ ರಾಹುಲ್ ರತ್ನಂ ಪಾಂಡೆಯ ಸೂಚನೆ ಗಂಗಾವತಿ : ತಾಲೂಕಿನಲ್ಲಿ ತೆರೆಯಲಾದ ಮೂರು ಚೆಕ್ ಪೊಸ್ಟ್ ಗಳಿಗೆ ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಬುಧವಾರ ಅವರು ಭೇಟಿ ಚೆಕ್ ಪೊಸ್ಟ್ ಗಳಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿದರು. ಚಿಕ್ಕಜಂತಗಲ್, ಕಡೇಬಾಗಿಲು, ಜಂಗಮರ್ ಕಲ್ಗುಡಿ ಗ್ರಾಮದ ಚೆಕ್ ಪೋಸ್ಟ್ ಗಳಲ್ಲಿನ ಕುಡಿವ ನೀರು, ಬ್ಯಾಟರಿ, ವಿದ್ಯುತ್, ಗಾಳಿ ವ್ಯವಸ್ಥೆ ಪರಿಶೀಲಿಸಿದರು. ಲೋಕಸಭಾ ಚುನಾವಣೆ …
Read More »ಶಾಲೆ, ಆರೋಗ್ಯಕೇಂದ್ರ, ಮಕ್ಕಳ ಮನೆಗಳಿಗೆ ಜಿ.ಪಂ. ಸಿಇಓ ಭೇಟಿ
ಸಂಗಾಪುರ ಗ್ರಾಮಕ್ಕೆ ಜಿ.ಪಂ. ಸಿಇಓ ಭೇಟಿ ಮಕ್ಕಳ ಆರೋಗ್ಯ ವಿಚಾರಣೆ ಗಂಗಾವತಿ : ತಾಲೂಕಿನ ಸಂಗಾಪುರ ಗ್ರಾ.ಪಂ. ವ್ಯಾಪ್ತಿಯ ಸಂಗಾಪುರದಲ್ಲಿ ಬಿಸಿಯೂಟದಿಂದ ಅಸ್ವಸ್ಥಗೊಂಡಿದ್ದ ಮಕ್ಕಳ ಮನೆಗಳಿಗೆ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಬುಧವಾರ ಖುದ್ದಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ನಂತರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳು ಚೇತರಿಕೆಗೊಂಡ ವರದಿಯ ಮಾಹಿತಿ ವೈದ್ಯರಿಂದ ಪಡೆದರು. ನಂತರ ಗ್ರಾಮದ ಶಾಲೆಗೆ …
Read More »ಕಲ್ಯಾಣ ಸಿರಿ ಪತ್ರಿಕೆಯ ವರದಿಯ ಫಲ ಶೃತಿ.
ಸಿ.ಸಿರಸ್ತೆಹಾಳುಮಾಡಿ,ರಸ್ತೆಯನ್ನು ಬಂದು ಮಾಡಿ, ಮೆರೆಯುತ್ತಿರುವ ಭೂಪನಿಗೆ ಬಿಸಿ ಮುಟ್ಟಿಸಿ,ರಸ್ತೆ ಬಂದು ಮಾಡಿರುವುದನ್ನು ತೆರವುಗೊಳಿಸಿ, ಸಾರ್ವಜನಿಕರ ಪ್ರಶಂಸೆಗೆಒಳಗಾದಾಧಕಾರಿಗಳು ಸಿ.ಸಿರಸ್ತೆಹಾಳುಮಾಡಿ,ರಸ್ತೆಯನ್ನು ಬಂದು ಮಾಡಿ, ಮೆರೆಯುತ್ತಿರುವ ಭೂಪನಿಗೆ ಬಿಸಿ ಮುಟ್ಟಿಸಿ,ರಸ್ತೆ ಬಂದು ಮಾಡಿರುವುದನ್ನು ತೆರವುಗೊಳಿಸಿ, ಸಾರ್ವಜನಿಕರ ಪ್ರಶಂಸೆಗೆಒಳಗಾದಾಧಕಾರಿಗಳು ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಲ್ಲನಗೌಡ ತಂದೆ ಮಲ್ಕಾಜಪ್ಪ ಹೊಸಮನಿ ಎಂಬ ಗೂಂಡಾ ವ್ಯಕ್ತಿಯು ಗ್ರಾಮದ ಎರೆಡು ಮತ್ತು ನಾಲ್ಕನೇ ವಾರ್ಡಿಗೆ ಸಂಪರ್ಕ ಬೆಳೆಸುವ ಮುಖ್ಯ ರಸ್ತೆಯನ್ನು (ಹನ್ನೆರೆಡು ಲಕ್ಷ …
Read More »ನ್ಯಾಯ ಸಿಗೋವರೆಗೂ ಮಾಲೆಹಾಕೊಲ್ಲ:ದಿಂಗಾಲೇಶ್ವರ ಶ್ರೀಪ್ರತಿಜ್ಞೆ
ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ವಿರುದ್ಧ ಹೋರಾಟವನ್ನ ಈಗ ಆರಂಭ ಮಾಡಿದ್ದೇನೆ ನ್ಯಾಯ ಸಿಗುವವರೆಗೂ ನಾನು ಕೊರಳಲ್ಲಿ ಮಾಲೆ ಹಾಕುವುದಿಲ್ಲ ಎಂದು ದಿಂಗಾಲೇಶ್ವರ ಶ್ರೀಗಳು ಶಪಥ ಮಾಡಿದ್ದಾರೆ. ನನ್ನ ಹೋರಾಟಕ್ಕೆ ನ್ಯಾಯ ಸಿಗುವವರೆಗೂ ನಾನಿರುವ ವೇದಿಕೆಯಲ್ಲಿ ಮಾಲೆ ಹಾಕಲು ಬೀಡುವದಿಲ್ಲ. ಗುರಿ ಮುಟ್ಟುವವರೆಗೂ ರಾಜ್ಯದ ಜನತೆ ನನಗೆ ಮಾಲೆ ಹಾಕಬೇಡಿ ಎಂದು ಭಕ್ತರಿಗೆ ತಿಳಿಸಿದ್ದಾರೆ. ನಗರದ ಸೇವಾಲಯದಲ್ಲಿ ಮಂಗಳವಾರ ನಡೆದ ಭಕ್ತರ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಈಗಾಗಲೇ …
Read More »ಮತದಾನ ಜಾಗೃತಿ ಮೂಡಿಸಲು ವಾಕ್ ಥಾನ್ ಕಾರ್ಯಕ್ರಮ
Walk Thon program to create voting awareness ಗಂಗಾವತಿ:ಲೋಕಸಭೆ ಚುನಾವಣೆ ಅಂಗವಾಗಿ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಮೂಡಿಸಲು ವಾಕ್ ಥಾನ್ ಕಾರ್ಯಕ್ರಮಕ್ಕೆ ಪೌರಾಯಕ್ತರು ಚಾಲನೆ ನೀಡಿದರು. ಗಂಗಾವತಿಯಲ್ಲಿ ವಾಕ್ ಥಾನ್‌ಗೆ ಚಾಲನೆ ಪ್ರಜಾಪ್ರಭುತ್ವಹಬ್ಬದಲ್ಲಿ ಸರ್ವರೂ ಪಾಲ್ಗೊಳ್ಳಿ- ಮಾಲಗಿತ್ತಿ ತಾ.ಪಂ. ಇಓ ಲಕ್ಷ್ಮೀದೇವಿ ಮಾತನಾಡಿ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿರಂತರವಾಗಿ ಸ್ವೀಪ್ ಕಾರ್ಯಕ್ರಮ ಮಾಡಲಾಗುತ್ತಿದೆ. ಪ್ರಜಾಪ್ರಭುತ್ತ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದರು. …
Read More »ಮಾರೇಶ ಮುಸ್ಟೂರು ಇವರ ತಾಯಿ ಶ್ರೀಮತಿ ಗಂಗಮ್ಮನಿಧನ
Maresha Musturu’s mother is Mrs. Gangammanidhan ಗಂಗಾವತಿ:. ಮಾಜಿ ಎಪಿಎಂಸಿ ನಿರ್ದೇಶಕರಾದ ಮಾರೇಶ ಮುಸ್ಟೂರು ಇವರ ಮಾತೋಶ್ರೀ ಶ್ರೀಮತಿ ಗಂಗಮ್ಮ ಹನುಮಂತಪ್ಪ ವಯಸ್ಸು (70) ಸಾ.ಮುಸ್ಟೂರು ಇವರು ಮಂಗಳವಾರ ಸಂಜೆ ನಿಧನರಾಗಿರುತ್ತಾರೆ, ಇವರಿಗೆ ಒಬ್ಬ ಮಗ ಮಾತ್ರ ಇದ್ದು, ಇವರ ಅಂತ್ಯಕ್ರಿಯೆ ನಾಳೆ ಬುಧುವಾರ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ಮುಸ್ಟೂರು ಗ್ರಾಮದಲ್ಲಿ ನಡೆಯುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Read More »