ವಿವಿಧೆಡೆ ಕಳ್ಳತನ ! ಶ್ರೀಗಂಧದ ಚೆಕ್ಕೆ, ಮರಗಳ್ಳರನ್ನು ಬಂಧಿಸಿದ ಪೋಲಿಸ್ ಇಲಾಖೆ,,,
Theft in various places! Sandalwood Check, Police Department Arrested Wood Thieves,,, ಕೊಪ್ಪಳ:…
ಗ್ರಾಮೀಣಹಿನ್ನೆಲೆಯಿಂದ ಬಂದವರೇ ಉನ್ನತ ಹುದ್ದೆಗಳಲ್ಲಿದ್ದಾರೆ -ದಂಡಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ
People from rural background are in high positions - Police officer Captain…
ರಾಜ್ಯದ ಮನವಿಗೆ ಸ್ಪಂದಿಸಿದ ಕೇಂದ್ರ : ಸವದತ್ತಿ ಎಲ್ಲಮ್ಮ ಅಭಿವೃದ್ಧಿ ೧೦೦ಕೋಟಿ ರೂ.
The center responded to the request of the state: Savadatti Ellamma development…
ಧರ್ಮ ಸಾಂಸ್ಥಿಕರಣ ಮಠ ಪರಂಪರೆ ಬಸವ ತತ್ವಕ್ಕೆ ಮಾರಕ
The religious institutionalization of the Math tradition is fatal to the Basava…
ಮಹಿಳಾ ಸುರಕ್ಷತೆ ಸಾಮೂಹಿಕ ಜವಾಬ್ಧಾರಿ ರಾಷ್ಟ್ರೀಯಅಭಿಯಾನದ ಸಮಾರೋಪಸಮಾರಂಭ
Concluding ceremony of National Campaign for Women Safety Collective Responsibility ಗಂಗಾವತಿ, 03:…
ಬುಡಕಟ್ಟು ಶಾಲಾ ಮಕ್ಕಳಿಗೆ ಧಾನಿಗಳಾದ ದಂತ ವೈದ್ಯ ಅನಿಲ್ ಕುಮಾರ್ ಶೆಟ್ಟಿರವರ ಬಳಗದಿಂದ ಕಲಿಕಾ ಹಾಗು ಕ್ರೀಡಾ ಸಾಮಗ್ರಿಗಳ ವಿತರಣೆ.
Distribution of educational and sports materials to tribal school children by Dr.…
ಅದ್ದೂರಿಯಾಗಿ ಜರುಗಿದ ಗೂತ್ತೂರು ಮಾರುತೇಶ್ವರ ಜಾತ್ರಾ ಮಹೋತ್ಸವ,
Guttur Maruteshwar Jatra Mahotsav, ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ಕೊಪ್ಪಳ ಜಿಲ್ಲೆಯ ಯಲಬುರ್ಗಾ…
ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಿ,ಶಿರಸ್ತೇದಾರ ರವಿಕುಮಾರ್ ನಾಯಕವಾಡಿ ಸಲಹೆ
Include the name in the voter list, Chief Ravikumar suggested ಜಿಎಚ್ ಎನ್…
ಲಿಂಗಾಯತ ಮಹಾಸಭಾ ಎಚ್ಚರಿಕೆ : ಶಾಸಕ ಯತ್ನಾಳ್ ಬಂಧಿಸಲು ಆಗ್ರಹ
Lingayat Mahasabha Alert: MLA Yatnal Demands Arrest ಮಂಡ್ಯ : ಮಹಾಮಾನವತಾವಾದಿ ವಿಶ್ವಗುರು ಬಸವಣ್ಣನವರ…
ಮೈಲಾರ ಮಲ್ಲಣ್ಣ ಜಾತ್ರೆ 7 ರಿಂದ
Mylara Mallanna fair from 7 ಬೀದರ್: ಭಾಲ್ಕಿ ತಾಲ್ಲೂಕಿನ ಖಾನಾಪುರದಲ್ಲಿ ಮೈಲಾರ ಮಲ್ಲಣ್ಣ ದೇವರ ಜಾತ್ರಾ ಮಹೋತ್ಸವ ಡಿ. 7 ರಿಂದ ಜನವರಿ 3 ರ ವರೆಗೆ ಅದ್ಧೂರಿಯಾಗಿ ನಡೆಯಲಿದೆ.ಡಿ.7 ರಂದು ರಾತ್ರಿ 9.30ಕ್ಕೆ ಮಲ್ಹಾರಿ ಮತ್ತು ಮಾಳಸಾಕಾಂತೆ ಹಾಗೂ ಭಾನು ಅವರ ಮದುವೆಯೊಂದಿಗೆ ಜಾತ್ರೆಗೆ ವಿಧ್ಯುಕ್ತ ಚಾಲನೆ ಸಿಗಲಿದೆ.ಡಿ.10 ರಂದು ರಾತ್ರಿ 8.30ಕ್ಕೆ ಪಲ್ಲಕ್ಕಿ ಉತ್ಸವ ಹಾಗೂ ನಂದಿ ಮೇಲೆ ದೇವರ ವಿಗ್ರಹದ ಮೆರವಣಿಗೆ ಜರುಗಲಿದೆ.ಡಿ.14 ರಂದು ರಾತ್ರಿ 8.30ಕ್ಕೆ ನವಿಲು ಮೇಲೆ ದೇವರ ವಿಗ್ರಹದ ಮೆರವಣಿಗೆ, ಡಿ.15 ರಂದು ರಾತ್ರಿ 8.30ಕ್ಕೆ ಪಲ್ಲಕ್ಕಿ ಉತ್ಸವ, ಕುದುರೆ ಮೇಲೆ ದೇವರ ವಿಗ್ರಹದ ಮೆರವಣಿಗೆ, ಡಿ.22 ರಂದು ಪಲ್ಲಕ್ಕಿ ಉತ್ಸವ, ಆನೆಯ ಮೇಲೆ ದೇವರ ವಿಗ್ರಹದ ಮೆರವಣಿಗೆ, ಡಿ.29 ರಂದು ಪಲ್ಲಕ್ಕಿ ಉತ್ಸವ, ನಂದಿಯ ಮೇಲೆ ದೇವರ ವಿಗ್ರಹದ ಮೆರವಣಿಗೆ ನಡೆಯಲಿದೆ. ಜ.3 ರಂದು ಬೆಳಿಗ್ಗೆ 11ಕ್ಕೆ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭ ಜರುಗಲಿದೆ.ಭಕ್ತರು ಜಾತ್ರಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆಯಬೇಕು ಎಂದು ಮಲ್ಲಣ್ಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಕಾಶ ಮೇತ್ರೆ ವಡಗಾಂವ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ ಮನವಿ ಮಾಡಿದ್ದಾರೆ.
