Madappa’s Chariotsava, which was celebrated with pomp, was attended by Mr. and MLAs of Salur. ವರದಿ : ಬಂಗಾರಪ್ಪ ಸಿ ಹನೂರು : ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ನಾಲ್ಕನೇ ದಿನವಾದ ಭಾನುವಾರ ಅಮಾವಾಸ್ಯೆಯ ಅಂಗವಾಗಿ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಮಹಾರಥೋತ್ಸವ: ಸೋಮವಾರದ ಬೆಳಿಗ್ಗೆ 9.40 ರಿಂದ 10.10 ರ ವರೆಗೆ ನಡೆಯುವ …
Read More »ಗ್ಯಾರಂಟಿ ಯೋಜನೆ ಮನೆ ಮನೆ ಸರ್ವೆ, ಮಾಹಿತಿ ಹಂಚಿಕೆ
Guarantee scheme door to door survey, information sharing ಕೊಪ್ಪಳ: ಕೊಪ್ಪಳ ನಗರದ ನಾಲ್ಕನೇ ವಾರ್ಡಿನಲ್ಲಿ ಇಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೊಡುತ್ತಿರುವ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಜ್ಯೋತಿ ಗೊಂಡಬಾಳ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಮಾಹಿತಿಯನ್ನು ಕಲೆ ಹಾಕಿದರು. ಸರಿ ಯೋಚನೆಗಳಲ್ಲಿ 2000 ಗೃಹಲಕ್ಷ್ಮಿ ಗೃಹಜೋತಿ ಅನ್ನಭಾಗ್ಯ ಇವನಿಗೆ ಮತ್ತು ಶಕ್ತಿ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಲಾಯಿತು. ಈ ಒಂದು …
Read More »ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಬ್ಯಾನರ್ ಅಳವಡಿಸಿರುವ ಬಗ್ಗೆ
Regarding installation of unauthorized banners in public places: ನಗರದ ಪೂರ್ವ ವಲಯ ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆವಾರ್ಡ್ ಕಟ್ಟಡ ಹತ್ತಿರ ಅಳವಡಿಸಿಸ್ದ ಬ್ಯಾನರ್ ಅನ್ನು ತೆರವುಗೊಳಿಸಿ, ಬ್ಯಾನರ್ ಅಳವಡಿಸಿದ್ದವರಿಗೆ 50000 ರೂ. ದಂಡ ವಿಧಿಸಲಾಗಿದೆ. ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆ ವಾರ್ಡ್ ಕಟ್ಟಡ ಹತ್ತಿರ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೇಸ್ ಅಭ್ಯರ್ಥಿ, ಕೆ.ಪಿ.ಸಿ.ಸಿ ಕೋ-ಅರ್ಡಿನೇಟರ್ …
Read More »ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಹೆದ್ದಾರಿ ಬಂದ್
Under the leadership of the Karnataka State Sugarcane Growers Association, the highway was blocked to condemn the release of Cauvery water to Tamil Nadu. ವರದಿ : ಬಂಗಾರಪ್ಪ ಸಿ .ಚಾಮರಾಜನಗರ :ಬೆಂಗಳೂರು ಸೇರಿದಂತೆ ಹಲವೆಡೆ ನಮಗೆ ಕುಡಿಯಲು ನೀರುಇಲ್ಲದಿರುವಾಗ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋದಿಸಿ ಕರ್ನಾಟಕ ಕಬ್ಬು ಬೆಳಗಾರ ಸಂಘದ ಪದಾಧಿಕಾರಿಗಳಿಂದ ಚಾಮರಾಜನಗರದ ಸೋಮವಾರಪೇಟೆಯ ಮುಖ್ಯರಸ್ತೆಯಲ್ಲಿ ಜಮಾಣಿಗೊಂಡು ರಾಜ್ಯ ಸರ್ಕಾರದ …
Read More »ಅಪಾರ್ಟ್ ಮೆಂಟ್ ಗಳಲ್ಲಿ ವಾಸಿಸುವ ಜನರಿಗಾಗಿ ಪ್ರತ್ಯೇಕ ಇಲಾಖೆ ತೆರೆದು ಕಾನೂನುರೂಪಿಸುವುದುಅಗತ್ಯ:ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ
A separate department should be opened and legalized for people living in apartments: Lokayukta Justice N. Santhosh Hegade ಬೆಂಗಳೂರು; ಅಪಾರ್ಟ್ ಮೆಂಟ್ ಗಳಲ್ಲಿ ವಾಸಿಸುವ ಜನರಿಗಾಗಿ ಪ್ರತ್ಯೇಕ ಇಲಾಖೆ ತೆರೆದು, ಅವರ ಆಗುಹೋಗುಗಳನ್ನು ಸೂಕ್ತ ರೀತಿಯಲ್ಲಿ ನಿಭಾಯಿಸುವ ಅಗತ್ಯವಿದೆ. ಅಪಾರ್ಟ್ ಮೆಂಟ್ ವಾಸಿಗಳಿಗಾಗಿ ಪ್ರತ್ಯೇಕ ಕಾನೂನು ರೂಪಿಸುವುದು ಸೂಕ್ತ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಹೇಳಿದ್ದಾರೆ.ನಗರದ ಸೆಂಟ್ ಜೋಸೆಫ್ ಕಾನೂನು …
Read More »ನಿರಂತರ ವೈನ್ ಶಾಪ್ ನಲ್ಲಿ ದುಪ್ಪಟ್ಟು ಹಣ ವಸೂಲಿ ಕುದರಿಮೋತಿ
Kudarimothi charged double money in continuous wine shop ಕುಕನೂರು ,10: ಅಬಕಾರಿಇಲಾಖೆ ನಿರಂತರ ವೈನ್ ಶಾಪ್ ಅಧಿಕಾರಿಗಳು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೊಕ್ಕೆ ಹಾಕಿದ್ದಾರೆ. ಮದ್ಯಪ್ರೀಯರ ಕತ್ತರಿ ಹಾಕುತ್ತಿರುವ ಮಾಲೀಕರಿಂದ ಇಲಾಖೆಗೆ ಕಮಿಷನ್..? ಜೇಬಿಗೆ ಬಾರ್ ಅಬಕಾರಿ ಹೋಗ್ತಿದ್ಯಾ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ತಾಲೂಕಿನ ಕುಕನೂರು ತಾಲೂಕು ಕುದರಿಮೋತಿ ಕ್ರಾಸ್ ನಲ್ಲಿ ಜನವರಿಯಲ್ಲಿ 7 ರಿಂದ -2024 ರಂದು ನಿರಂತರ ವೈನ್ ಶಾಪ್ ಸನ್ನದುದಾರ ಅವರ ಸಿ.ಎಲ್.2 ಬಾರ್ …
Read More »ಮದಭಾವಿ ಗ್ರಾಮದಲ್ಲಿ ಮಹಿಳೆಯರಿಗೆ ಗ್ಯಾಸ್ ವಿತರಣೆ ಕಾರ್ಯಕ್ರಮ
Gas distribution program for women in Madabavi village ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದಲ್ಲಿ ಪಂಚಮಸಾಲಿ ಸಮಾಜದ ಮುಖಂಡರಾದ ಪ್ರವೀಣ ನಾಯಿಕ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಉಜ್ವಲ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಕಾರ್ಯಕ್ರಮ ನಡೆಯಿತು. ಮದಭಾವಿ ಗ್ರಾಮಪಂಚಾಯತ ಅಧ್ಯಕ್ಷರಾದ ಮಹಾದೇವ ಮೇತ್ರಿ (ಕೋರೆ ),ಅರಳಿಹಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಬಸನಗೌಡ ಪಾಟೀಲ,ಶ್ರೀ ಜೈ ಹನುಮಾನ ಸೊಸೈಟಿ ನಿರ್ದೇಶಕ ಉಮೇಶ ಪಾಟೀಲ,ಮಾಜಿ …
Read More »ಭರವಸೆ ಬೆಳಕು ಫೌಂಡೇಶನ್ ಮಾಜಿ ಡಿಸಿಎಂ,ಅಥಣಿ ಶಾಸಕ ಲಕ್ಷ್ಮಣ ಸವದಿಯವರು ಉದ್ಘಾಟಿಸಿದರು
Hope Light Foundation was inaugurated by former DCM, MLA Lakshmana Savadi of Athani ಅಥಣಿ : ಪಟ್ಟಣದ ಸುಕ್ಷೇತ್ರ ಗಚ್ಚಿನಮಠದಲ್ಲಿ ಇಂದು ಆಯೋಜಿಸಿದ್ದ ಭರವಸೆ ಬೆಳಕು ಫೌಂಡೇಶನ್ ಅನ್ನು ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರು ಉದ್ಘಾಟಿಸಿ ಮಾತನಾಡಿದರು. ಶ್ರೀಮತಿ ರೂಪಾ ಕಾಂಬಳೆಯವರು ಸ್ಥಾಪಿಸಿರುವ ಭರವಸೆ ಬೆಳಕು ಫೌಂಡೇಶನ್ ಹೆಸರಿಗೆ ತಕ್ಕಂತೆ ಸಮಾಜದಲ್ಲಿ ಭರವಸೆ ಬೆಳಕಾಗಿ ಕಾರ್ಯ …
Read More »ಕರಾಟೆ ತರಬೇತಿದಾರ ಡಾ. ಶಿಹಾನ್ ಜಬೀವುಲ್ಲಾರವರಿಗೆಪೈಲ್ವಾನ್ ರಂಜಾನಸಾಬ್ ರಾಜ್ಯ ಪ್ರಶಸ್ತಿ
Karate trainer Dr. To Shihan Zabiullah Pailwan Ramjanasaab State Award ಗಂಗಾವತಿ: ಮಾರ್ಚ್-೦೯ ಶನಿವಾರ ಕೊಪ್ಪಳದ ಸುನ್ನಿ ಮುಸ್ಲಿಂ ಶಾದಿ ಮಹಲ್‌ನಲ್ಲಿ ಕರ್ನಾಟಕ ರಾಜ್ಯ ಪಿಂಜಾರ್ ನದಾಫ್ ಸಂಘದ ನೂತನ ತಾಲೂಕು ಮತ್ತು ಜಿಲ್ಲಾ ಪದಗ್ರಹಣ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಗಂಗಾವತಿಯ ಪಿಂಜಾರ್ ಸಮಾಜದ ಖ್ಯಾತ ಕರಾಟೆ ತರಬೇತಿದಾರರಾದ ಡಾ. ಶಿಹಾನ್ ಜಬಿವುಲ್ಲಾರವರ ರಾಜ್ಯ ಮತ್ತು ಅಂತರಾಷ್ಟಿçÃಯ ಮಟ್ಟದಲ್ಲಿ ಕರಾಟೆ ಸಾಧನೆಯನ್ನು ಗುರುತಿಸಿ ಪೈಲ್ವಾನ್ ರಂಜಾನ್‌ಸಾಬ್ ರಾಜ್ಯ …
Read More »ಶಿವರಾತ್ರಿಯಶುಭದಿನದಂದುಶ್ರೀಶಂಕರಾಚಾರ್ಯ ವಿರಚಿತ ಮೂರು ಸ್ತೋತ್ರಗಳಲೋಕಾರ್ಪಣೆನಾರಾಯಣರಾವ್ ವೈದ್ಯ
On the auspicious day of Shivratri Presentation of three hymns composed by Sri Shankaracharya Narayana Rao Vaidya ಗಂಗಾವತಿ: ಸನಾತನ ಧರ್ಮದ ಪ್ರವರ್ತಕರಾದ ಶ್ರೀ ಶಂಕರಾಚಾರ್ಯರ ವಿರಚಿತ ಮೂರು ಸ್ತೋತ್ರಗಳ ಲೋಕಾರ್ಪಣೆ ಶಿವರಾತ್ರಿಯ ಶುಭದಿನದಂದು ದೇಶ ಸೇರಿದಂತೆ ವಿದೇಶದಲ್ಲಿನ ಶಂಕರ ಮಠದಲ್ಲಿ ಲೋಕಾರ್ಪಣೆಗೊಳಿಸಲಾಯಿತು ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು.ಅವರು ಶಂಕರ ಮಠದಲ್ಲಿ ಶುಕ್ರವಾರದಂದು ಶಿವರಾತ್ರಿಯ ಶುಭ ಸಂದರ್ಭದಲ್ಲಿ ಕಲ್ಯಾಣ ವೃಷ್ಠಿ …
Read More »